Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಅಂತರ ಜಿಲ್ಲಾ ಫುಟ್‌ಬಾಲ್ ಪಂದ್ಯಾವಳಿ : ಕೊಡಗು ತಂಡಕ್ಕೆ ಸತತ ಎರಡು ಭರ್ಜರಿ ಜಯ*
  • *ಶಕ್ತಿ ವೃದ್ಧಾಶ್ರಮದಲ್ಲಿ ಶಾಸಕ ಎ.ಎಸ್.ಪೊನ್ನಣ್ಣ ಅವರ ಹುಟ್ಟುಹಬ್ಬ ಆಚರಣೆ : ಕಂಬಳಿ ವಿತರಣೆ*
  • ಜು.11 ಮತ್ತು 12ರಂದು ನಾಪೋಕ್ಲುವಿನಲ್ಲಿ “ಸಾಹಿತ್ಯೋತ್ಸವ-2026”
  • *ಜಲಾಶಯದ ನೀರನ್ನು ಅವಲಂಬಿಸಿ ಬೆಳೆ ಬೆಳೆಯದಂತೆ ರೈತರಿಗೆ ಕೊಡಗು ಜಿಲ್ಲಾಧಿಕಾರಿ ಮನವಿ*
  • *ಬಾಡಗರಕೇರಿ ಶ್ರೀ ಮೃತ್ಯುಂಜಯ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮ ಕಲಶೋತ್ಸವ ಸಂಪನ್ನ*
  • *ಚೆಟ್ಟಿಮಾನಿ, ಕುಂದಚೇರಿ, ಕಾನಕಂಡಿ ರಸ್ತೆ ಉದ್ಘಾಟನೆ : ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಬದ್ಧ : ಶಾಸಕ ಎ.ಎಸ್.ಪೊನ್ನಣ್ಣ ಭರವಸೆ*
  • *ಬಿ.ಆರ್.ಭವಿಷ್‍ಗೆ ಸನ್ಮಾನ*
  • *ವಿದ್ಯಾರ್ಥಿಗಳಿಗೆ ಪರಿಕರಗಳ ವಿತರಣೆ : ವಿದ್ಯಾರ್ಥಿಗಳು ಶಿಕ್ಷಣಕ್ಕೆ ಒತ್ತು ನೀಡಿ : ಪಿ.ಯು.ರಾಬಿನ್ ದೇವಯ್ಯ*
  • *ಕೊಡಗಿನಲ್ಲಿ ಉತ್ತಮ ಮಳೆ : ನದಿಗಳಲ್ಲಿ ನೀರಿನ ಮಟ್ಟ ಏರಿಕೆ : ಭಾಗಮಂಡಲ, ಪೊನ್ನಂಪೇಟೆಯಲ್ಲಿ 7 ರಿಂದ 8 ಇಂಚು ಮಳೆ*
  • *ಕೃಷಿ ಪಂಡಿತ ಪ್ರಶಸ್ತಿಗೆ ರೈತರು, ರೈತ ಮಹಿಳೆಯರಿಂದ ಅರ್ಜಿ ಆಹ್ವಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಜಲಾಶಯದ ನೀರನ್ನು ಅವಲಂಬಿಸಿ ಬೆಳೆ ಬೆಳೆಯದಂತೆ ರೈತರಿಗೆ ಕೊಡಗು ಜಿಲ್ಲಾಧಿಕಾರಿ ಮನವಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಜಲಾಶಯದ ನೀರನ್ನು ಅವಲಂಬಿಸಿ ಬೆಳೆ ಬೆಳೆಯದಂತೆ ರೈತರಿಗೆ ಕೊಡಗು ಜಿಲ್ಲಾಧಿಕಾರಿ ಮನವಿ*

ಜುಲೈ 9, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಜು.9 : ಜಲಾಶಯದ ನೀರನ್ನು ಅವಲಂಬಿಸಿ ಬೆಳೆ ಬೆಳೆಯದಂತೆ ರೈತರಿಗೆ ಕೊಡಗು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಎಸ್.ಜೆ.ಸೋಮಶೇಖರ್ ಅವರು ಮನವಿ ಮಾಡಿದ್ದಾರೆ. ರಾಷ್ಟ್ರೀಯ ಹಾಗೂ ರಾಜ್ಯ ಜಲ ನೀತಿ ಅನ್ವಯ ಕುಡಿಯುವ ನೀರಿಗೆ ಪ್ರಥಮ ಆದ್ಯತೆ ನೀಡಬೇಕಿರುವ ಕಾರಣ ಜಲಾಶಯದಲ್ಲಿ ಪ್ರಸ್ತುತ ಲಭ್ಯವಿರುವ ನೀರನ್ನು ಮುಂಬರುವ ದಿನಗಳಲ್ಲಿ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆ ಉಂಟಾಗದಂತೆ ಕಾಯ್ದಿರಿಸಿಕೊಂಡು ಬಳಸಲು ಸೂಚಿಸಲಾಗಿರುತ್ತದೆ. ಪ್ರಸಕ್ತ ಸಾಲಿನಲ್ಲಿ ಪೂರ್ವ ಮುಂಗಾರು ಮತ್ತು ಮುಂಗಾರು ದುರ್ಬಲವಾಗಿರುವುದರಿಂದ ಜಲಾಶಯಗಳಲ್ಲಿ ಪ್ರಸ್ತುತ ಲಭ್ಯವಿರುವ ನೀರಿನ ಪ್ರಮಾಣವು ಕಡಿಮೆ ಇರುವುದರಿಂದ ಕೇವಲ ಕುಡಿಯುವ ನೀರಿನ ಅಗತ್ಯವನ್ನು ಪೂರೈಸಲು ಮಾತ್ರ ಸಾಕಾಗುವಂತಿರುವ ಹಿನ್ನೆಲೆಯಲ್ಲಿ ಪ್ರಸಕ್ತ ಪರಿಸ್ಥಿತಿಯಲ್ಲಿ ಕೃಷಿ ಬೆಳೆಗಳಿಗೆ ನೀರು ಹರಿಸುವುದು ಕಷ್ಟಸಾಧ್ಯವಾಗುತ್ತದೆ. ಕುಡಿಯುವ ನೀರಿನ ಪೂರೈಕೆಗೆ ಮೊದಲ ಆದ್ಯತೆ ನೀಡುವುದು ಸರ್ಕಾರದ ಆಶಯವಾಗಿರುವುದರಿಂದ, ಲಭ್ಯವಿರುವ ನೀರಿನ ಸಂಗ್ರಹವನ್ನು ಅತ್ಯಂತ ಮಿತವ್ಯಯದಿಂದ ಬಳಕೆ ಮಾಡುವುದು ಅನಿವಾರ್ಯವಾಗಿದೆ. ಆದ್ದರಿಂದ ರೈತರು ಜಲಾಶಯದ ನೀರನ್ನು ಅವಲಂಬಿಸಿ ಬೆಳೆ ಬಿತ್ತನೆ ಕಾರ್ಯ ಕೈಗೊಳ್ಳಬಾರದು. ಬದಲಾಗಿ ಮಳೆ ಆಧಾರಿತ, ಕಡಿಮೆ ನೀರು ಅಗತ್ಯವಿರುವ ಅಥವಾ ಅಲ್ಪಾವಧಿಯ ಬೆಳೆಗಳನ್ನು ಕೃಷಿ ಹಾಗೂ ತೋಟಗಾರಿಕೆ ಇಲಾಖೆಯ ಅಧಿಕಾರಿಗಳ ಸಲಹೆಯಂತೆ ಆಯ್ಕೆ ಮಾಡಿಕೊಂಡು ಬೆಳೆ ಬೆಳೆಯುವಂತೆ ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ಹಾಗೂ ಸೂಕ್ತ ಬೆಳೆ ಆಯ್ಕೆ ಕುರಿತು ತಮ್ಮ ವ್ಯಾಪ್ತಿಯ ಕೃಷಿ ಅಥವಾ ತೋಟಗಾರಿಕೆ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಬಹುದು. ಸರ್ಕಾರವು ಜಲಾಶಯದ ನೀರಿನ ಮಟ್ಟ, ಮಳೆಯ ಪ್ರಮಾಣ ಹಾಗೂ ಒಳಹರಿವಿನ ಸ್ಥಿತಿಗತಿಗಳನ್ನು ನಿರಂತರವಾಗಿ ಪರಿಶೀಲಿಸುತ್ತಿದ್ದು, ಪರಿಸ್ಥಿತಿಯಲ್ಲಿ ಅನುಕೂಲಕರ ಬದಲಾವಣೆಯಾದಲ್ಲಿ ಮುಂದಿನ ದಿನಗಳಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂಬ ಅಂಶವನ್ನು ತಿಳಿಸಿದೆ. ನೀರಿನ ಸಂಪನ್ಮೂಲಗಳ ಸುಸ್ಥಿರ ಬಳಕೆ ಹಾಗೂ ರೈತರ ಹಿತದೃಷ್ಟಿಯಿಂದ ಎಲ್ಲಾ ರೈತರು ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಎಸ್.ಜೆ.ಸೋಮಶೇಖರ್ ಅವರು ಕೋರಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಅಂತರ ಜಿಲ್ಲಾ ಫುಟ್‌ಬಾಲ್ ಪಂದ್ಯಾವಳಿ : ಕೊಡಗು ತಂಡಕ್ಕೆ ಸತತ ಎರಡು ಭರ್ಜರಿ ಜಯ*

ಜುಲೈ 9, 2026

*ಶಕ್ತಿ ವೃದ್ಧಾಶ್ರಮದಲ್ಲಿ ಶಾಸಕ ಎ.ಎಸ್.ಪೊನ್ನಣ್ಣ ಅವರ ಹುಟ್ಟುಹಬ್ಬ ಆಚರಣೆ : ಕಂಬಳಿ ವಿತರಣೆ*

ಜುಲೈ 9, 2026

ಜು.11 ಮತ್ತು 12ರಂದು ನಾಪೋಕ್ಲುವಿನಲ್ಲಿ “ಸಾಹಿತ್ಯೋತ್ಸವ-2026”

ಜುಲೈ 9, 2026

*ಶಕ್ತಿ ವೃದ್ಧಾಶ್ರಮದಲ್ಲಿ ಶಾಸಕ ಎ.ಎಸ್.ಪೊನ್ನಣ್ಣ ಅವರ ಹುಟ್ಟುಹಬ್ಬ ಆಚರಣೆ : ಕಂಬಳಿ ವಿತರಣೆ*

ಜುಲೈ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಜು.9 NEWS DESK :  ವಿರಾಜಪೇಟೆಯ ಆರ್ಜಿ ಗ್ರಾಮದ ‘ಶಕ್ತಿ ವೃದ್ಧಾಶ್ರಮ’ದಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ…

ಜು.11 ಮತ್ತು 12ರಂದು ನಾಪೋಕ್ಲುವಿನಲ್ಲಿ “ಸಾಹಿತ್ಯೋತ್ಸವ-2026”

ಜುಲೈ 9, 2026

*ಜಲಾಶಯದ ನೀರನ್ನು ಅವಲಂಬಿಸಿ ಬೆಳೆ ಬೆಳೆಯದಂತೆ ರೈತರಿಗೆ ಕೊಡಗು ಜಿಲ್ಲಾಧಿಕಾರಿ ಮನವಿ*

ಜುಲೈ 9, 2026

*ಬಾಡಗರಕೇರಿ ಶ್ರೀ ಮೃತ್ಯುಂಜಯ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮ ಕಲಶೋತ್ಸವ ಸಂಪನ್ನ*

ಜುಲೈ 9, 2026

*ಚೆಟ್ಟಿಮಾನಿ, ಕುಂದಚೇರಿ, ಕಾನಕಂಡಿ ರಸ್ತೆ ಉದ್ಘಾಟನೆ : ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಬದ್ಧ : ಶಾಸಕ ಎ.ಎಸ್.ಪೊನ್ನಣ್ಣ ಭರವಸೆ*

ಜುಲೈ 9, 2026

*ಬಿ.ಆರ್.ಭವಿಷ್‍ಗೆ ಸನ್ಮಾನ*

ಜುಲೈ 8, 2026

*ವಿದ್ಯಾರ್ಥಿಗಳಿಗೆ ಪರಿಕರಗಳ ವಿತರಣೆ : ವಿದ್ಯಾರ್ಥಿಗಳು ಶಿಕ್ಷಣಕ್ಕೆ ಒತ್ತು ನೀಡಿ : ಪಿ.ಯು.ರಾಬಿನ್ ದೇವಯ್ಯ*

ಜುಲೈ 8, 2026

*ಕೊಡಗಿನಲ್ಲಿ ಉತ್ತಮ ಮಳೆ : ನದಿಗಳಲ್ಲಿ ನೀರಿನ ಮಟ್ಟ ಏರಿಕೆ : ಭಾಗಮಂಡಲ, ಪೊನ್ನಂಪೇಟೆಯಲ್ಲಿ 7 ರಿಂದ 8 ಇಂಚು ಮಳೆ*

ಜುಲೈ 8, 2026

*ಕೃಷಿ ಪಂಡಿತ ಪ್ರಶಸ್ತಿಗೆ ರೈತರು, ರೈತ ಮಹಿಳೆಯರಿಂದ ಅರ್ಜಿ ಆಹ್ವಾನ*

ಜುಲೈ 8, 2026

*ಯುಜಿಡಿ ಸಂಪರ್ಕಕ್ಕೆ ದರ ನಿಗದಿ : ಕುಶಾಲನಗರ ಜನರ ವಿರೋಧ*

ಜುಲೈ 8, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.