Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರಿಗೆ ಆಗ್ರಹ: ಅ.9ರಂದು ಮಡಿಕೇರಿಯಲ್ಲಿ ಬೃಹತ್ ಜನಜಾಗೃತಿ ಮೆರವಣಿಗೆ*
  • *ಮಡಿಕೇರಿ : ಅ.8 ರಂದು ವಿದ್ಯುತ್ ವ್ಯತ್ಯಯ*
  • *ಸೈನಿಕ ಶಾಲೆ ಕೊಡಗಿನಲ್ಲಿ 20ನೇ ಅಂತರ ನಿಲಯ ವಾರ್ಷಿಕ ಕ್ರೀಡಾಕೂಟ ಸಮಾರೋಪ; ಸುಬ್ರೊತೊ ನಿಲಯಕ್ಕೆ ಸಮಗ್ರ ಚಾಂಪಿಯನ್‌ಶಿಪ್‌ | ದಕ್ಷಿಣ ವಲಯ ಸ್ಪರ್ಧೆಗೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಶುಭ ಹಾರೈಕೆ*
  • *ಶ್ರೀ ಕೋಟೆ ಮಹಾಗಣಪತಿ ದಸರಾ ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಗಮನ ಸೆಳೆದ ಬೃಹತ್ ವಾಹನ ಜಾಥಾ; ಕಂಗೊಳಿಸುತ್ತಿರುವ ವಿದ್ಯುತ್ ದೀಪಾಲಂಕಾರಮಂಟಪ ಸಮಿತಿಯ ಸುವರ್ಣ ಮಹೋತ್ಸವ : ಗಮನ ಸೆಳೆದ ಬೃಹತ್ ವಾಹನ ಜಾಥಾ : ಕಂಗೊಳಿಸುತ್ತಿರುವ ವಿದ್ಯುತ್ ದೀಪದ ಅಲಂಕಾರ*
  • *ವಿಶ್ವದ ಅಗ್ರ ಶೇ.2 ವಿಜ್ಞಾನಿಗಳ ಪಟ್ಟಿಗೆ ಡಾ. ಜೆ.ಜಿ.ಮಂಜುನಾಥ*
  • *ಆನೆಕಾಡು ಹೆದ್ದಾರಿ ಅಪಘಾತ ವಲಯಗಳ ಕುರಿತು ತುರ್ತು ಸಭೆ*
  • *ವಿರಾಜಪೇಟೆ : ವಿಕಸನ, ಮೌಲ್ಯಾಧಾರಿತ ಶಿಕ್ಷಣಕ್ಕೆ ಒತ್ತು ಅಗತ್ಯ : ಗಣ್ಯರ ಕರೆ*
  • *ವಿರಾಜಪೇಟೆ : ಕೊಡಗು ಮಹಿಳಾ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸಮಾಜದ ಅಭಿವೃದ್ಧಿಗೆ ಹಂತ ಹಂತವಾಗಿ ಯೋಜನೆ*
  • *ಮೂರ್ನಾಡಿನಲ್ಲಿ ಅ.8ರಿಂದ ಎನ್‌ಎಸ್‌ಎಸ್ ವಿಶೇಷ ವಾರ್ಷಿಕ ಶಿಬಿರ*
  • *ಗನ್-ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಅ.9ರಂದು ಸಿಎನ್‌ಸಿ ಸತ್ಯಾಗ್ರಹ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಅಂಗನವಾಡಿ ನೌಕರರು ಹಾಗೂ ಬಿಸಿಯೂಟ ನೌಕರರಿಂದ ‘ಕರಾಳ ದಿನಾಚರಣೆ’ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಅಂಗನವಾಡಿ ನೌಕರರು ಹಾಗೂ ಬಿಸಿಯೂಟ ನೌಕರರಿಂದ ‘ಕರಾಳ ದಿನಾಚರಣೆ’ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ*

ಜುಲೈ 10, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಮಡಿಕೇರಿ NEWS DESK ಜು.10 : ಕನಿಷ್ಠ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಸಿಐಟಿಯು ಸಂಯೋಜಿತ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಕೊಡಗು ಜಿಲ್ಲಾ ಸಮಿತಿ ಮತ್ತು ಬಿಸಿಯೂಟ ನೌಕರರ ಸಂಘ ಇಂದು “ಕರಾಳ ದಿನ”ವನ್ನಾಗಿ ಘೋಷಿಸಿಕೊಂಡು ಜಿಲ್ಲಾಡಳಿತದ ಮೂಲಕ ಸರಕಾರಕ್ಕೆ ಮನವಿ ಪತ್ರ ಸಲ್ಲಿಸಿತು. ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಆರ್.ಭರತ್ ಅವರ ನೇತೃತ್ವದಲ್ಲಿ ಅಂಗನವಾಡಿ ನೌಕರರ ಸಂಘ ಮತ್ತು ಬಿಸಿಯೂಟ ನೌಕರರ ಸಂಘದ ಪದಾಧಿಕಾರಿಗಳು ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸಹನಾ ಎಸ್.ಹಾದಿಮನಿ ಅವರಿಗೆ ಮನವಿ ಸಲ್ಲಿಸಿದರು. *ಬೇಡಿಕೆಗಳು* ರಾಜ್ಯ ಸರ್ಕಾರ ಈ ಹಿಂದೆ ಚುನಾವಣೆ ಸಂದರ್ಭ ನಿಡಿದ್ದ ಭರವಸೆಯಂತೆ ಅಂಗನವಾಡಿ ಕಾಯ್ಕತೆರ್ಯರಿಗೆ 15 ಸಾವಿರ ರೂ. ಮತ್ತು ಕಾರ್ಯಕರ್ತೆಯರಿಗೆ 10 ಸಾವಿರ ರೂ. ಕನಿಷ್ಟ ಗೌರವ ಧನವನ್ನು ಜಾರಿ ಮಾಡಬೇಕು, ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಎಲ್‌ಕೆಜಿ ಮತ್ತು ಯುಕೆಜಿ ವಿಸ್ತರಣೆ ಆಗಬೇಕು ಮತ್ತು ರಾಜ್ಯದ 10ಸಾವಿರ ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ -ಯುಕೆಜಿ ಆರಂಭಕ್ಕೆ ಅನುದಾನ ನೀಡಬೇಕು. ಮೂರು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗಾಗಿ ಎಲ್ಲಾ ಅಂಗನವಾಡಿ ಕೇಂದ್ರಗಳನ್ನು ಅಂಗನವಾಡಿ-ಕಮ್-ಶಿಶುಪಾಲನಾ ಕೇಂದ್ರಗಳನ್ನಾಗಿ ಪರಿವರ್ತಿಸಬೇಕು ಹಾಗೂ ಅಂಗನವಾಡಿ ಸಿಬ್ಬಂದಿಗಳನ್ನು ಎಸ್‌ಐಆರ್ ಸೇರಿದಂತೆ ಯಾವುದೇ ಸಮೀಕ್ಷಾ ಕೆಸಲಗಳಿಂದ ಮುಕ್ತಗೊಳಿಸಬೇಕು. ಅಂಗನವಾಡಿ ಕೇಂದ್ರಗಳಿಗೆ ಶುದ್ಧ ಕುಡಿಯುವ ನೀರು, ಸೂಕ್ತ ಮೂಲಸೌಕರ್ಯ, ಗ್ಯಾಸ್ ಸಂಪರ್ಕ, ಅಡುಗೆ ಸಲಕರಣೆಗಳು ಹಾಗೂ ಆಧುನಿಕ ಅಡುಗೆ ಉಪಕರಣಗಳನ್ನು ಒದಗಿಸಬೇಕು. ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುವ ಕೇಂದ್ರಗಳ ಬಾಡಿಗೆಯನ್ನು ಮಾರುಕಟ್ಟೆ ದರಕ್ಕೆ ಅನುಗುಣವಾಗಿ ಹೆಚ್ಚಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಲಾಗಿದೆ.
*ಬಿಸಿಯೂಟ ನೌಕರರ ಬೇಡಿಕೆ* “ಅಕ್ಷರ ದಾಸೋಹ” ಯೋಜನೆಯನ್ನು ಪ್ರಾರಂಭಿಸಿ 25 ವರ್ಷಗಳಾಗಿದೆ. ಬೆಲೆಯೇರಿಕೆಯ ಆಧಾರದಲ್ಲಿ ಯೋಜನೆಗೆ ಬೇಕಾದ ಅನುದಾನಗಳನ್ನು ಹೆಚ್ಚಳ ಮಾಡದೇ ಖಾಸಗಿ ಸಂಸ್ಥೆಗಳಿಗೆ ಕೊಡುವ ಮೂಲಕ ಯೋಜನೆಯನ್ನು ಬಲಹೀನಗೊಳಿಸಲಾಗುತ್ತಿದೆ. ಇಸ್ಕಾನ್ ಗೆ ಬಿಸಿಯೂಟ ಕಾರ್ಯಕ್ರಮ ನೀಡುವ ಪ್ರಸ್ತಾಪವನ್ನು ಕೈಬಿಡಬೇಕು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ತಾನು ನೀಡಿದ ಆಶ್ವಾಸನೆಯಂತೆ ಬಿಸಿಯೂಟ ಕಾರ್ಮಿಕರಿಗೆ 7 ಸಾವಿರ ರೂ. ವೇತನ ನೀಡಬೇಕು, ಕೆಪಿಎಸ್ ಶಾಲೆ, ಇಸ್ಕಾನ್, ಮಠ, ಇನ್ನಿತರ ಸಂಘ ಸಂಸ್ಥೆಗಳ ಪಾಲ್ಗೊಳ್ಳುವಿಕೆ ಮೂಲಕ ಬಿಸಿಯೂಟ ನೌಕರರು ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿರುವುದರಿಂದ ಕೆಲಸದ ಭದ್ರತೆ ಒದಗಿಸಬೇಕು. ನಿವೃತ್ತ ಬಿಸಿಯೂಟ ಸಿಬ್ಬಂದಿಗಳಿಗೆ ಇಡುಗಂಟಿನೊಂದಿಗೆ ಮಾಸಿಕ ಪಿಂಚಣಿ 10 ಸಾವಿರ ನೀಡಬೇಕು. ಅಕ್ಷರ ದಾಸೋಹ ಯೋಜನೆ ಸಂಪೂರ್ಣವಾಗಿ ಶಿಕ್ಷಣ ಇಲಾಖೆಯಡಿಯಲ್ಲಿಯೇ ನಡೆಯಬೇಕು. ಶಾಲೆಗಳಲ್ಲಿ ಗ್ರೂಪ್ ಡಿ ನೌಕರರು ಇಲ್ಲದಿರುವುದರಿಂದ ಶಾಲಾ ಸ್ವಚ್ಛತೆ, ಕೈತೋಟ ನಿರ್ವಹಣೆ ಸೇರಿದಂತೆ ಇನ್ನಿತರ ಕೆಲಸಗಳನ್ನು ಬಿಸಿಯೂಟ ನೌಕರರಿಗೆ ನೀಡಿ, ಈ ನೌಕರರನ್ನು ಶಾಲಾ ಸಿಬ್ಬಂದಿಗಳೆಂದು ನೇಮಿಸಿ ನೇಮಕಾತಿ ಆದೇಶ ಹೊರಡಿಸಬೇಕು ಎಂದು ಒತ್ತಾಯಿಸಲಾಗಿದೆ. ಮನವಿ ಸಲ್ಲಿಸುವ ಸಂದರ್ಭ ಅಂಗನವಾಡಿ ನೌಕರರ ಸಂಘದ ಜಿಲ್ಲಾಧ್ಯಕ್ಷೆ ವಿ.ಎಸ್.ಸುಮಿತ್ರಾ, ಮಡಿಕೇರಿ ತಾಲ್ಲೂಕು ಅಧ್ಯಕ್ಷೆ ಡಿ.ಎಸ್.ಸರೋಜ, ಕಾರ್ಯದರ್ಶಿ ಇಂದಿರಾ ಹೆಚ್.ಟಿ., ಬಿಸಿಯೂಟ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಕುಸುಮ ಹೆಚ್.ಸಿ., ಪದಾಧಿಕಾರಿಗಳಾದ ಲಲಿತಾ ಸಿ.ಕೆ., ಇಂದಿರಾ, ಲತಾ ಎ.ಕೆ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

*ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರಿಗೆ ಆಗ್ರಹ: ಅ.9ರಂದು ಮಡಿಕೇರಿಯಲ್ಲಿ ಬೃಹತ್ ಜನಜಾಗೃತಿ ಮೆರವಣಿಗೆ*

ಅಕ್ಟೋಬರ್ 7, 2026

*ಮಡಿಕೇರಿ : ಅ.8 ರಂದು ವಿದ್ಯುತ್ ವ್ಯತ್ಯಯ*

ಅಕ್ಟೋಬರ್ 7, 2026

*ಸೈನಿಕ ಶಾಲೆ ಕೊಡಗಿನಲ್ಲಿ 20ನೇ ಅಂತರ ನಿಲಯ ವಾರ್ಷಿಕ ಕ್ರೀಡಾಕೂಟ ಸಮಾರೋಪ; ಸುಬ್ರೊತೊ ನಿಲಯಕ್ಕೆ ಸಮಗ್ರ ಚಾಂಪಿಯನ್‌ಶಿಪ್‌ | ದಕ್ಷಿಣ ವಲಯ ಸ್ಪರ್ಧೆಗೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಶುಭ ಹಾರೈಕೆ*

ಅಕ್ಟೋಬರ್ 7, 2026

*ಮಡಿಕೇರಿ : ಅ.8 ರಂದು ವಿದ್ಯುತ್ ವ್ಯತ್ಯಯ*

ಅಕ್ಟೋಬರ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.7 NEWS DESK : 66/11ಕೆ.ವಿ ಮಡಿಕೇರಿ ವಿದ್ಯುತ್ ವಿತರಣಾ ಉಪಕೇಂದ್ರದಿಂದ ಹೊರಹೊಮ್ಮುವ ಎಫ್1 ಕೋಟೆ ಮತ್ತು ಎಫ್5…

*ಸೈನಿಕ ಶಾಲೆ ಕೊಡಗಿನಲ್ಲಿ 20ನೇ ಅಂತರ ನಿಲಯ ವಾರ್ಷಿಕ ಕ್ರೀಡಾಕೂಟ ಸಮಾರೋಪ; ಸುಬ್ರೊತೊ ನಿಲಯಕ್ಕೆ ಸಮಗ್ರ ಚಾಂಪಿಯನ್‌ಶಿಪ್‌ | ದಕ್ಷಿಣ ವಲಯ ಸ್ಪರ್ಧೆಗೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಶುಭ ಹಾರೈಕೆ*

ಅಕ್ಟೋಬರ್ 7, 2026

*ಶ್ರೀ ಕೋಟೆ ಮಹಾಗಣಪತಿ ದಸರಾ ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಗಮನ ಸೆಳೆದ ಬೃಹತ್ ವಾಹನ ಜಾಥಾ; ಕಂಗೊಳಿಸುತ್ತಿರುವ ವಿದ್ಯುತ್ ದೀಪಾಲಂಕಾರಮಂಟಪ ಸಮಿತಿಯ ಸುವರ್ಣ ಮಹೋತ್ಸವ : ಗಮನ ಸೆಳೆದ ಬೃಹತ್ ವಾಹನ ಜಾಥಾ : ಕಂಗೊಳಿಸುತ್ತಿರುವ ವಿದ್ಯುತ್ ದೀಪದ ಅಲಂಕಾರ*

ಅಕ್ಟೋಬರ್ 7, 2026

*ವಿಶ್ವದ ಅಗ್ರ ಶೇ.2 ವಿಜ್ಞಾನಿಗಳ ಪಟ್ಟಿಗೆ ಡಾ. ಜೆ.ಜಿ.ಮಂಜುನಾಥ*

ಅಕ್ಟೋಬರ್ 7, 2026

*ಆನೆಕಾಡು ಹೆದ್ದಾರಿ ಅಪಘಾತ ವಲಯಗಳ ಕುರಿತು ತುರ್ತು ಸಭೆ*

ಅಕ್ಟೋಬರ್ 7, 2026

*ವಿರಾಜಪೇಟೆ : ವಿಕಸನ, ಮೌಲ್ಯಾಧಾರಿತ ಶಿಕ್ಷಣಕ್ಕೆ ಒತ್ತು ಅಗತ್ಯ : ಗಣ್ಯರ ಕರೆ*

ಅಕ್ಟೋಬರ್ 7, 2026

*ವಿರಾಜಪೇಟೆ : ಕೊಡಗು ಮಹಿಳಾ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸಮಾಜದ ಅಭಿವೃದ್ಧಿಗೆ ಹಂತ ಹಂತವಾಗಿ ಯೋಜನೆ*

ಅಕ್ಟೋಬರ್ 7, 2026

*ಮೂರ್ನಾಡಿನಲ್ಲಿ ಅ.8ರಿಂದ ಎನ್‌ಎಸ್‌ಎಸ್ ವಿಶೇಷ ವಾರ್ಷಿಕ ಶಿಬಿರ*

ಅಕ್ಟೋಬರ್ 7, 2026

*ಗನ್-ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಅ.9ರಂದು ಸಿಎನ್‌ಸಿ ಸತ್ಯಾಗ್ರಹ*

ಅಕ್ಟೋಬರ್ 7, 2026

*ಆಳವಾದ ಅಧ್ಯಯನ, ತಾರ್ಕಿಕ ಚಿಂತನೆ ವಿದ್ಯಾರ್ಥಿಗಳ ಆಲೋಚನೆಗಳಿಗೆ ಶಕ್ತಿ: ಪ್ರೊ. ಸುರೇಶ್ ಎಂ.*

ಅಕ್ಟೋಬರ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.