Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗು ಮುಂಗಾರು : ಪ್ರಾಕೃತಿಕ ವಿಕೋಪ ಎದುರಿಸುವ ಕುರಿತು ಚರ್ಚಸಿದ ರಾಜ್ಯ ಆಂತರಿಕ ಭದ್ರತಾ ವಿಭಾಗದ ಐಜಿಪಿ*
  • *ಅಂತರ ಜಿಲ್ಲಾ ಫುಟ್‌ಬಾಲ್ ಪಂದ್ಯಾವಳಿಯಲ್ಲಿ ಕೊಡಗು ತಂಡದ ಅಮೋಘ ಪ್ರದರ್ಶನ*
  • *ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆ : ಆಯ್ಕೆಯಾದ ಅಭ್ಯರ್ಥಿಗಳಿಗೆ ಶಾಸಕ ಎ.ಎಸ್. ಪೊನ್ನಣ್ಣರಿಂದ ಆದೇಶ ಪತ್ರ ವಿತರಣೆ*
  • *ಕೊಡಗು : ಕಾನೂನು ಸುವ್ಯವಸ್ಥೆ ಕುರಿತು ಮಾಹಿತಿ ಪಡೆದ ಐಜಿಪಿ ವಿಕಾಸ್ ಕುಮಾರ್*
  • *ಜು.12 ರಂದು ರಾಜ್ಯದ ಎಲ್ಲಾ ಉಪ ನೋಂದಣಿ ಕಚೇರಿಗಳು ಎಂದಿನಂತೆ ಕರ್ತವ್ಯ ನಿರ್ವಹಿಸಲಿವೆ : ನೋಂದಣಿ ಮತ್ತು ಮುದ್ರಾಂಕಗಳ ಇಲಾಖೆ*
  • *ಕೊಡಗಿನ ಪರಿಸರದ ಮೇಲೆ ವಿನಾಶಕಾರಿ ಪರಿಣಾಮ : ಭೂಪ್ರದೇಶದ ಮೇಲೆ ಮಿತಿ ಮೀರಿದ ಒತ್ತಡ : ಹೊರಗಿನ ಬಂಡವಾಳಶಾಹಿಗಳ ಮೆಗಾ ಟೌನ್‌ಶಿಪ್‌ಗಳು ಮತ್ತು ರೆಸಾರ್ಟ್ ಗಳ ತೆರವಿಗೆ ಆಗ್ರಹ : ಸಿಎನ್‌ಸಿ ಸತ್ಯಾಗ್ರಹ*
  • *ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ : ಅರ್ಹ ಬಡಕುಟುಂಬಗಳಿಗೆ ನ್ಯಾಯ ಒದಗಿಸುವುದು ಆದ್ಯತೆಯಾಗಬೇಕು : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ *
  • *ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆ : ಗೃಹಲಕ್ಷ್ಮಿ ಯೋಜನೆ ವದಂತಿಗಳಿಗೆ ಕಿವಿಗೊಡದಿರಿ : ತೀತಿರ ಧರ್ಮಜ ಉತ್ತಪ್ಪ*
  • *ಕೊಡಗರಹಳ್ಳಿಯಲ್ಲಿ ಕಾಡಾನೆ ಸಂಚಾರ : ಗ್ರಾಮಸ್ಥರಲ್ಲಿ ಆತಂಕ*
  • *ಎಸ್‍ಐಆರ್ ಮಾಹಿತಿ ಸಭೆ : ಬಿಎಲ್‍ಒಗಳಿಗೆ ಸಹಕಾರ ನೀಡಲು ಉಪವಿಭಾಗಾಧಿಕಾರಿ ನಿತಿನ್ ಚಕ್ಕಿ ಸಲಹೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಅಂತರ ಜಿಲ್ಲಾ ಫುಟ್‌ಬಾಲ್ ಪಂದ್ಯಾವಳಿಯಲ್ಲಿ ಕೊಡಗು ತಂಡದ ಅಮೋಘ ಪ್ರದರ್ಶನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಅಂತರ ಜಿಲ್ಲಾ ಫುಟ್‌ಬಾಲ್ ಪಂದ್ಯಾವಳಿಯಲ್ಲಿ ಕೊಡಗು ತಂಡದ ಅಮೋಘ ಪ್ರದರ್ಶನ*

ಜುಲೈ 10, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.10 NEWS DESK : ಅಂತರ ಜಿಲ್ಲಾ ಫುಟ್‌ಬಾಲ್ ಪಂದ್ಯಾವಳಿಯಲ್ಲಿ ಕೊಡಗು ಜಿಲ್ಲಾ ಫುಟ್‌ಬಾಲ್ ತಂಡವು ಉತ್ತರ ಕನ್ನಡ ತಂಡವನ್ನು 6-1 ಗೋಲುಗಳ ಅಂತರದಿಂದ ಮಣಿಸಿ ಭರ್ಜರಿ ಜಯ ದಾಖಲಿಸಿದೆ. ಆರಂಭದಿಂದಲೇ ಆಕ್ರಮಣಕಾರಿ ಆಟ ಪ್ರದರ್ಶಿಸಿದ ಕೊಡಗು ತಂಡ ಪಂದ್ಯದ ಸಂಪೂರ್ಣ ಅವಧಿಯಲ್ಲಿ ಮೇಲುಗೈ ಸಾಧಿಸಿ ಎದುರಾಳಿ ತಂಡಕ್ಕೆ ತಿರುಗೇಟು ನೀಡುವ ಅವಕಾಶವನ್ನೇ ನೀಡಲಿಲ್ಲ. ಪಂದ್ಯದ ಮೊದಲಾರ್ಧದಲ್ಲೇ ಕೊಡಗು ತಂಡ ಹಲವು ಅವಕಾಶಗಳನ್ನು ಸೃಷ್ಟಿಸಿ ಗೋಲು ಗಳಿಸುವ ಮೂಲಕ ಮುನ್ನಡೆ ಸಾಧಿಸಿತು. ದ್ವಿತೀಯಾರ್ಧದಲ್ಲಿಯೂ ಅದೇ ಲಯ ಮುಂದುವರಿಸಿದ ಕೊಡಗು ತಂಡ ಇನ್ನಷ್ಟು ಗೋಲುಗಳನ್ನು ದಾಖಲಿಸಿ ಭರ್ಜರಿ ಗೆಲುವು ತನ್ನದಾಗಿಸಿಕೊಂಡಿತು. ಕೊಡಗು ತಂಡದ ಪರ ದಿವಾಕರ್ ಎರಡು ಗೋಲುಗಳನ್ನು ಬಾರಿಸಿ ಮಿಂಚಿದರೆ, ಆಶಿರ್ ಕೂಡ ಎರಡು ಗೋಲುಗಳನ್ನು ದಾಖಲಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಸಬಿತ್ ಮತ್ತು ಮುಸ್ತಾಕ್ ತಲಾ ಒಂದು ಗೋಲು ಗಳಿಸಿ ತಂಡದ ಗೆಲುವಿನ ಅಂತರವನ್ನು ಹೆಚ್ಚಿಸಿದರು. ತಂಡದ ನಾಯಕ ವಿಜು ಸಮರ್ಥ ನಾಯಕತ್ವ ಪ್ರದರ್ಶಿಸಿ ಆಟಗಾರರನ್ನು ಮುನ್ನಡೆಸಿದರು. ಮುಖ್ಯ ಕೋಚ್ ಜಗದೀಶ್ ಪಣತಾಲೆ , ಸಹಾಯಕ ಕೋಚ್ ದೀಪು ಮಾಚ್ಚಯ್ಯ ಹಾಗೂ ತಂಡದ ವ್ಯವಸ್ಥಾಪಕ ದರ್ಶನ್ ಸುಕುಮಾರ್ ಅವರ ಮಾರ್ಗದರ್ಶನದಲ್ಲಿ ಕೊಡಗು ತಂಡ ಸಂಘಟಿತ ಆಟ ಪ್ರದರ್ಶಿಸಿ ಗಮನ ಸೆಳೆಯಿತು. ಈ ಭರ್ಜರಿ ಗೆಲುವಿನೊಂದಿಗೆ ಕೊಡಗು ತಂಡವು ಪಂದ್ಯಾವಳಿಯಲ್ಲಿ ತನ್ನ ಬಲಿಷ್ಠ ಪೈಪೋಟಿಯನ್ನು ಮುಂದುವರಿಸಿದ್ದು, ಮುಂದಿನ ಪಂದ್ಯಗಳಿಗೂ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿದೆ. ಜಿಲ್ಲೆಯ ಕ್ರೀಡಾಭಿಮಾನಿಗಳು ಹಾಗೂ ಫುಟ್‌ಬಾಲ್ ಪ್ರೇಮಿಗಳು ತಂಡದ ಸಾಧನೆಗೆ ಅಭಿನಂದನೆ ಸಲ್ಲಿಸಿದ್ದಾರೆ.

ವರದಿ : ಅಶೋಕ್_ಮಡಿಕೇರಿ 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗು ಮುಂಗಾರು : ಪ್ರಾಕೃತಿಕ ವಿಕೋಪ ಎದುರಿಸುವ ಕುರಿತು ಚರ್ಚಸಿದ ರಾಜ್ಯ ಆಂತರಿಕ ಭದ್ರತಾ ವಿಭಾಗದ ಐಜಿಪಿ*

ಜುಲೈ 10, 2026

*ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆ : ಆಯ್ಕೆಯಾದ ಅಭ್ಯರ್ಥಿಗಳಿಗೆ ಶಾಸಕ ಎ.ಎಸ್. ಪೊನ್ನಣ್ಣರಿಂದ ಆದೇಶ ಪತ್ರ ವಿತರಣೆ*

ಜುಲೈ 10, 2026

*ಕೊಡಗು : ಕಾನೂನು ಸುವ್ಯವಸ್ಥೆ ಕುರಿತು ಮಾಹಿತಿ ಪಡೆದ ಐಜಿಪಿ ವಿಕಾಸ್ ಕುಮಾರ್*

ಜುಲೈ 10, 2026

*ಅಂತರ ಜಿಲ್ಲಾ ಫುಟ್‌ಬಾಲ್ ಪಂದ್ಯಾವಳಿಯಲ್ಲಿ ಕೊಡಗು ತಂಡದ ಅಮೋಘ ಪ್ರದರ್ಶನ*

ಜುಲೈ 10, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಜು.10 NEWS DESK : ಅಂತರ ಜಿಲ್ಲಾ ಫುಟ್‌ಬಾಲ್ ಪಂದ್ಯಾವಳಿಯಲ್ಲಿ ಕೊಡಗು ಜಿಲ್ಲಾ ಫುಟ್‌ಬಾಲ್ ತಂಡವು ಉತ್ತರ ಕನ್ನಡ…

*ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆ : ಆಯ್ಕೆಯಾದ ಅಭ್ಯರ್ಥಿಗಳಿಗೆ ಶಾಸಕ ಎ.ಎಸ್. ಪೊನ್ನಣ್ಣರಿಂದ ಆದೇಶ ಪತ್ರ ವಿತರಣೆ*

ಜುಲೈ 10, 2026

*ಕೊಡಗು : ಕಾನೂನು ಸುವ್ಯವಸ್ಥೆ ಕುರಿತು ಮಾಹಿತಿ ಪಡೆದ ಐಜಿಪಿ ವಿಕಾಸ್ ಕುಮಾರ್*

ಜುಲೈ 10, 2026

*ಜು.12 ರಂದು ರಾಜ್ಯದ ಎಲ್ಲಾ ಉಪ ನೋಂದಣಿ ಕಚೇರಿಗಳು ಎಂದಿನಂತೆ ಕರ್ತವ್ಯ ನಿರ್ವಹಿಸಲಿವೆ : ನೋಂದಣಿ ಮತ್ತು ಮುದ್ರಾಂಕಗಳ ಇಲಾಖೆ*

ಜುಲೈ 10, 2026

*ಕೊಡಗಿನ ಪರಿಸರದ ಮೇಲೆ ವಿನಾಶಕಾರಿ ಪರಿಣಾಮ : ಭೂಪ್ರದೇಶದ ಮೇಲೆ ಮಿತಿ ಮೀರಿದ ಒತ್ತಡ : ಹೊರಗಿನ ಬಂಡವಾಳಶಾಹಿಗಳ ಮೆಗಾ ಟೌನ್‌ಶಿಪ್‌ಗಳು ಮತ್ತು ರೆಸಾರ್ಟ್ ಗಳ ತೆರವಿಗೆ ಆಗ್ರಹ : ಸಿಎನ್‌ಸಿ ಸತ್ಯಾಗ್ರಹ*

ಜುಲೈ 10, 2026

*ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ : ಅರ್ಹ ಬಡಕುಟುಂಬಗಳಿಗೆ ನ್ಯಾಯ ಒದಗಿಸುವುದು ಆದ್ಯತೆಯಾಗಬೇಕು : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ *

ಜುಲೈ 10, 2026

*ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆ : ಗೃಹಲಕ್ಷ್ಮಿ ಯೋಜನೆ ವದಂತಿಗಳಿಗೆ ಕಿವಿಗೊಡದಿರಿ : ತೀತಿರ ಧರ್ಮಜ ಉತ್ತಪ್ಪ*

ಜುಲೈ 10, 2026

*ಕೊಡಗರಹಳ್ಳಿಯಲ್ಲಿ ಕಾಡಾನೆ ಸಂಚಾರ : ಗ್ರಾಮಸ್ಥರಲ್ಲಿ ಆತಂಕ*

ಜುಲೈ 10, 2026

*ಎಸ್‍ಐಆರ್ ಮಾಹಿತಿ ಸಭೆ : ಬಿಎಲ್‍ಒಗಳಿಗೆ ಸಹಕಾರ ನೀಡಲು ಉಪವಿಭಾಗಾಧಿಕಾರಿ ನಿತಿನ್ ಚಕ್ಕಿ ಸಲಹೆ*

ಜುಲೈ 10, 2026

*ಸೋಮವಾರಪೇಟೆ : ರೋಟರಿ ಹಿಲ್ಸ್‌ನ ನೂತನ ಪದಾಧಿಕಾರಿಗಳ ಪದಗ್ರಹ*

ಜುಲೈ 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.