Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ನೇಪಾಳದಲ್ಲಿ ಚಿನ್ನದ ಪದಕ ಗೆದ್ದ ಸೋಮವಾರಪೇಟೆ ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ಹಫೀಸ್*
  • **ಆ.30ರಂದು ಕುಶಾಲನಗರದಲ್ಲಿ ಅದ್ದೂರಿ ಫ್ಯಾಷನ್ ಸಂಭ್ರಮ ‘ಕೂರ್ಗ್ ಫ್ಯಾಷನ್ ರನ್ ವೇ 2026’**
  • *25 ವರ್ಗಾವಣೆ, ಒಂದೇ ಖಡಕ್ ನಿಲುವು: ತುಕಾರಾಮ್ ಮುಂಢೆ ಅವರ ಸಂಪೂರ್ಣ ಕಥೆ*
  • *ಕಡಗದಾಳು ಸಕಾ೯ರಿ ಪ್ರೌಡಶಾಲೆಯಲ್ಲಿ ಮಿಸ್ಟಿ ಹಿಲ್ಸ್ ನಿಂದ ಹಿರಿಯ ಜೀವಿಗಳಿಗೆ ನಮನ*
  • *ಜಿಲ್ಲೆಯಾದ್ಯಂತ ಜಾಬ್ ಕಾರ್ಡ್ ಮೇಳ ಆರಂಭ* 
  • *ವಿಶೇಷಚೇತನರ ಅಹವಾಲು ಆಲಿಸಿದ ಜಿಲ್ಲಾಧಿಕಾರಿ ; ವಿಶೇಷಚೇತನರ ಕುಂದುಕೊರತೆ ಸಕಾಲದಲ್ಲಿ ಸ್ಪಂದಿಸಿ: ಜಿಲ್ಲಾಧಿಕಾರಿ ಸೋಮಶೇಖರ್*
  • *ಮಡಿಕೇರಿ ದಸರಾ ಜನೋತ್ಸವಕ್ಕೆ 2 ಕೋಟಿ ರೂ. ಘೋಷಿಸಿದ ಸಿಎಂ*
  • *ಮುಂದುವರೆದ ಆಪರೇಷನ್ ಎಲಿಫೆಂಟ್ ಕಾರ್ಯಾಚರಣೆ ; ಯಡೂರಿನಲ್ಲಿ ಮತ್ತೊಂದು ಕಾಡಾನೆ ಸೆರೆ ಕಾರ್ಯಾಚರಣೆಯಲ್ಲಿ ಸುಗ್ರೀವ ನೇತೃತ್ವದ ಐದು ಸಾಕಾನೆ 200ಕ್ಕೂ ಅಧಿಕ ಸಿಬ್ಬಂದಿಗಳು ಭಾಗಿ*
  • *ರೋಟರಿ ಮಿಸ್ಟಿ ಹಿಲ್ಸ್ ನಿಂದ ಹಿರಿಯರಿಗೆ ಗೌರವ ನಮನ – ಬ್ಲಾಸಂ ಶಾಲೆಯಲ್ಲಿ ಮೂವರು ಹಿರಿಯರಿಗೆ ಸನ್ಮಾನ ಸಿರಿವಂತರಾಗಬೇಕೆಂಬ ಆತುರದಲ್ಲಿ ಅಡ್ಡದಾರಿ ಹಿಡಿಯದಿರಿ – ಮಕ್ಕಳಿಗೆ ಟಿ.ಪಿ. ರಮೇಶ್ ಕರೆ*
  •  *ಮಕ್ಕಂದೂರು ಸಕಾ೯ರಿ ಪ್ರೌಡಶಾಲೆಯಲ್ಲಿ ಮಿಸ್ಟಿ ಹಿಲ್ಸ್ ನಿಂದ ಹಿರಿಯ ಜೀವಿಗಳಿಗೆ ನಮನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪಿಆರ್‌ಸಿಗೆ ಕೊಡಗು ಬಿಜೆಪಿ ವಿರೋಧ : ಚುನಾವಣಾ ಆಯೋಗಕ್ಕೆ ದೂರು ನೀಡಲು ನಿರ್ಧಾರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಪಿಆರ್‌ಸಿಗೆ ಕೊಡಗು ಬಿಜೆಪಿ ವಿರೋಧ : ಚುನಾವಣಾ ಆಯೋಗಕ್ಕೆ ದೂರು ನೀಡಲು ನಿರ್ಧಾರ*

ಜುಲೈ 11, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.11 NEWS DESK : ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ(ಎಸ್‍ಐಆರ್) ಪ್ರಕ್ರಿಯೆ ನಡೆಯುತ್ತಿರುವ ಹಂತದಲ್ಲೆ ರಾಜ್ಯ ಕಾಂಗ್ರೆಸ್ ಸರಕಾರ “ಶಾಶ್ವತ ವಾಸ ದೃಢೀಕರಣ ಪತ್ರ”(ಪಿಆರ್‌ಸಿ) ಆದೇಶ ಹೊರಡಿಸಿರುವುದು ಸಂವಿಧಾನ ವಿರೋಧಿ ಕ್ರಮವಾಗಿದೆ ಎಂದು ಕೊಡಗು ಜಿಲ್ಲಾ ಬಿಜೆಪಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಧಾನಸಭೆಯ ಮಾಜಿ ಅಧ್ಯಕ್ಷ ಕೆ.ಜಿ.ಬೋಪಯ್ಯ ಅವರು, ಈ ಕುರಿತು ಬಿಜೆಪಿ ಪಕ್ಷ ಜಿಲ್ಲೆ ಮತ್ತು ರಾಜ್ಯ ಚುನಾವಣಾ ಆಯೋಗಕ್ಕೆ ದೂರನ್ನು ಸಲ್ಲಿಸಲಿದೆ ಎಂದು ತಿಳಿಸಿದ್ದಾರೆ. ಎಸ್‍ಐಆರ್‍ಗೆ ಪೂರಕ ದಾಖಲೆಯಾಗಿ ಶಾಶ್ವತ ವಾಸ ದೃಢೀಕರಣ ಪತ್ರವನ್ನು ತಹಸೀಲ್ದಾರರ ಮೂಲಕ ನೀಡಲು ಕಾಂಗ್ರೆಸ್ ಸರ್ಕಾರ ಆದೇಶ ಹೊರಡಿಸಿದೆ. ಇದನ್ನು ಕೇಂದ್ರ ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಬೇಕು ಮತ್ತು ರಾಜ್ಯ ಸರಕಾರ ಈ ಆದೇಶವನ್ನು ತಕ್ಷಣ ಹಿಂದಕ್ಕೆ ಪಡೆಯಬೇಕೆಂದು ಆಗ್ರಹಿಸಿದರು. ಸರಕಾರ ಪಿಆರ್‍ಸಿ ಮೂಲಕ ಅಸ್ಸಾಮಿಗರ ಹೆಸರಿನಲ್ಲಿ ನೆಲೆಸಿ ನಕಲಿ ಆಧಾರ್ ಕಾರ್ಡ್‍ಗಳನ್ನು ಹೊಂದಿಕೊಂಡಿರುವ ಬಾಂಗ್ಲಾ ದೇಶಿಗರು ಸೇರಿದಂತೆ ಅಕ್ರಮ ವಲಸಿಗರನ್ನು ಮತದಾರರ ಪಟ್ಟಿಗೆ ಸೇರಿಸುವ ಪ್ರಯತ್ನವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಗಂಭೀರ ಆರೋಪ ಮಾಡಿದರು. ಸಂವಿಧಾನಕ್ಕೆ ವಿರುದ್ಧವಾದ ರಾಜ್ಯ ಸರ್ಕಾರದ ಪಿಆರ್‍ಸಿ ಜಾರಿಯಾದಲ್ಲಿ ಅಕ್ರಮ ವಲಸಿಗರು ಮತದಾರರ ಪಟ್ಟಿಗೆ ಸೇರ್ಪಡೆಗೊಳ್ಳಲು ಅವಕಾಶ ಒದಗಿಸಿದಂತಾಗುತ್ತದೆ. ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಆಧಾರ್ ಕಾರ್ಡ್ ಮುಖ್ಯವಾಗಿದ್ದರೂ, ಕಾಂಗ್ರೆಸ್ ಪ್ರ್ರಮುಖರು ಎಸ್‍ಐಆರ್‍ಗೆ ಆಧಾರ್ ಅಗತ್ಯವೆಂದು ಒತ್ತಾಯಿಸುತ್ತಿರುವುದು ಸರಿಯಲ್ಲ. 2002ರ ಮತಪಟ್ಟಿಯಲ್ಲಿ ಹೆಸರಿಲ್ಲದೆ, 2025ರ ಮತ ಪಟ್ಟಿಯಲ್ಲಿ ಹೆಸರಿದೆ ಎಂದಾದರೆ, ಅವರ ತಂದೆ, ತಾಯಿಯ ಮತದಾರರ ಪಟ್ಟಿಯಲ್ಲಿನ ವಿವರಗಳನ್ನು ನಮೂದು ಮಾಡಬೇಕಾಗುತ್ತದೆ. ಎರಡೂ ಮತಪಟ್ಟಿಯಲ್ಲಿ ಹೆಸರು ಇಲ್ಲವೆಂದಾದರೆ ಚುನಾವಣಾ ಆಯೋಗ ನಿಗದಿ ಪಡಿಸಿರುವ 11 ಪೂರಕ ದಾಖಲೆಗಳನ್ನು ಒದಗಿಸಬೇಕಾಗುತ್ತದೆ. ಈ ಹಿನ್ನೆಲೆ ಕಾಂಗ್ರೆಸ್ ಪಿಆರ್‍ಸಿ ಆದೇಶ ಹೊರಡಿಸುವ ಮೂಲಕ ಅಕ್ರಮ ವಲಸಿಗರಿಗೆ ಪರೋಕ್ಷವಾಗಿ ನೆರವಾಗುತ್ತಿದೆ ಎಂದು ಕೆ.ಜಿ.ಬೋಪಯ್ಯ ಟೀಕಿಸಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಳಪ್ಪ ಅವರು ಮಾತನಾಡಿ, ಪಿಆರ್‍ಸಿ ಮೂಲಕ ಅಕ್ರಮ ವಲಸಿಗರನ್ನು ದೇಶದ ಪ್ರಜೆಯನ್ನಾಗಿ ಮಾಡಿದಲ್ಲಿ ಈ ರಾಷ್ಟ್ರದ ನೈಜ ಪ್ರಜೆಗಳು ಪಡೆಯಬೇಕಾದ ರಾಜ್ಯ ಮತ್ತು ಕೇಂದ್ರದ ಸೌಲಭ್ಯಗಳು ಅಕ್ರಮ ವಲಸಿಗರ ಪಾಲಾಗುತ್ತದೆ. ಉದ್ಯೋಗಾವಕಾಶಗಳನ್ನು ಅವರು ಪಡೆಯುವ ಸಾಧ್ಯತೆಗಳಿದೆ. ಪಿಆರ್‍ಸಿ ಕೇವಲ ರಾಜಕೀಯ ಲಾಭಕ್ಕಾಗಿ ಮಾಡಲಾಗಿದೆ. ಇದು ಒಕ್ಕೂಟ ವ್ಯವಸ್ಥೆಗೆ ತೊಂದರೆಯನ್ನು ಉಂಟು ಮಾಡಲಿದೆ ಎಂದು ಆತಂಕ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ವಕ್ತಾರ ಬಿ.ಕೆ.ಅರುಣ್ ಕುಮಾರ್, ಉಪಾಧ್ಯಕ್ಷ ಮನು ಮಂಜುನಾಥ್ ಹಾಗೂ ಮಾಧ್ಯಮ ವಕ್ತಾರ ಶಜಿಲ್ ಕೃಷ್ಣನ್ ಉಪಸ್ಥಿತರಿದ್ದರು.

 

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ನೇಪಾಳದಲ್ಲಿ ಚಿನ್ನದ ಪದಕ ಗೆದ್ದ ಸೋಮವಾರಪೇಟೆ ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ಹಫೀಸ್*

ಆಗಷ್ಟ್ 22, 2026

**ಆ.30ರಂದು ಕುಶಾಲನಗರದಲ್ಲಿ ಅದ್ದೂರಿ ಫ್ಯಾಷನ್ ಸಂಭ್ರಮ ‘ಕೂರ್ಗ್ ಫ್ಯಾಷನ್ ರನ್ ವೇ 2026’**

ಆಗಷ್ಟ್ 22, 2026

*25 ವರ್ಗಾವಣೆ, ಒಂದೇ ಖಡಕ್ ನಿಲುವು: ತುಕಾರಾಮ್ ಮುಂಢೆ ಅವರ ಸಂಪೂರ್ಣ ಕಥೆ*

ಆಗಷ್ಟ್ 22, 2026

**ಆ.30ರಂದು ಕುಶಾಲನಗರದಲ್ಲಿ ಅದ್ದೂರಿ ಫ್ಯಾಷನ್ ಸಂಭ್ರಮ ‘ಕೂರ್ಗ್ ಫ್ಯಾಷನ್ ರನ್ ವೇ 2026’**

ಆಗಷ್ಟ್ 22, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಆ.22 : ಪ್ರತೀಶ್ ಪೂವಯ್ಯ ಕಾಸ್ಟಿಂಗ್ ಏಜೆನ್ಸಿ ಮತ್ತು ಪತ್ತಕ್ ಪ್ರೊಡಕ್ಷನ್ಸ್ ಸಹಯೋಗದಲ್ಲಿ ಅದ್ದೂರಿ ಫ್ಯಾಷನ್…

*25 ವರ್ಗಾವಣೆ, ಒಂದೇ ಖಡಕ್ ನಿಲುವು: ತುಕಾರಾಮ್ ಮುಂಢೆ ಅವರ ಸಂಪೂರ್ಣ ಕಥೆ*

ಆಗಷ್ಟ್ 22, 2026

*ಕಡಗದಾಳು ಸಕಾ೯ರಿ ಪ್ರೌಡಶಾಲೆಯಲ್ಲಿ ಮಿಸ್ಟಿ ಹಿಲ್ಸ್ ನಿಂದ ಹಿರಿಯ ಜೀವಿಗಳಿಗೆ ನಮನ*

ಆಗಷ್ಟ್ 22, 2026

*ಜಿಲ್ಲೆಯಾದ್ಯಂತ ಜಾಬ್ ಕಾರ್ಡ್ ಮೇಳ ಆರಂಭ* 

ಆಗಷ್ಟ್ 22, 2026

*ವಿಶೇಷಚೇತನರ ಅಹವಾಲು ಆಲಿಸಿದ ಜಿಲ್ಲಾಧಿಕಾರಿ ; ವಿಶೇಷಚೇತನರ ಕುಂದುಕೊರತೆ ಸಕಾಲದಲ್ಲಿ ಸ್ಪಂದಿಸಿ: ಜಿಲ್ಲಾಧಿಕಾರಿ ಸೋಮಶೇಖರ್*

ಆಗಷ್ಟ್ 22, 2026

*ಮಡಿಕೇರಿ ದಸರಾ ಜನೋತ್ಸವಕ್ಕೆ 2 ಕೋಟಿ ರೂ. ಘೋಷಿಸಿದ ಸಿಎಂ*

ಆಗಷ್ಟ್ 22, 2026

*ಮುಂದುವರೆದ ಆಪರೇಷನ್ ಎಲಿಫೆಂಟ್ ಕಾರ್ಯಾಚರಣೆ ; ಯಡೂರಿನಲ್ಲಿ ಮತ್ತೊಂದು ಕಾಡಾನೆ ಸೆರೆ ಕಾರ್ಯಾಚರಣೆಯಲ್ಲಿ ಸುಗ್ರೀವ ನೇತೃತ್ವದ ಐದು ಸಾಕಾನೆ 200ಕ್ಕೂ ಅಧಿಕ ಸಿಬ್ಬಂದಿಗಳು ಭಾಗಿ*

ಆಗಷ್ಟ್ 22, 2026

*ರೋಟರಿ ಮಿಸ್ಟಿ ಹಿಲ್ಸ್ ನಿಂದ ಹಿರಿಯರಿಗೆ ಗೌರವ ನಮನ – ಬ್ಲಾಸಂ ಶಾಲೆಯಲ್ಲಿ ಮೂವರು ಹಿರಿಯರಿಗೆ ಸನ್ಮಾನ ಸಿರಿವಂತರಾಗಬೇಕೆಂಬ ಆತುರದಲ್ಲಿ ಅಡ್ಡದಾರಿ ಹಿಡಿಯದಿರಿ – ಮಕ್ಕಳಿಗೆ ಟಿ.ಪಿ. ರಮೇಶ್ ಕರೆ*

ಆಗಷ್ಟ್ 21, 2026

 *ಮಕ್ಕಂದೂರು ಸಕಾ೯ರಿ ಪ್ರೌಡಶಾಲೆಯಲ್ಲಿ ಮಿಸ್ಟಿ ಹಿಲ್ಸ್ ನಿಂದ ಹಿರಿಯ ಜೀವಿಗಳಿಗೆ ನಮನ*

ಆಗಷ್ಟ್ 21, 2026

*ಗಾಳಿಬೀಡು ಸಕಾ೯ರಿ ಪ್ರೌಡಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವಾಪ೯ಣೆ*

ಆಗಷ್ಟ್ 21, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.