Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ದಿವಂಗತ ಎ.ಕೆ. ಸುಬ್ಬಯ್ಯ ಪುಣ್ಯಸ್ಮರಣೆ: ಸಮಾಧಿಗೆ ತೆರಳಿ ಗೌರವ ನಮನ ಸಲ್ಲಿಸಿದ ಶಾಸಕ ಪೊನ್ನಣ್ಣ*
  • *SSF ಕೊಡಗು ಜಿಲ್ಲಾ ಸಾಹಿತ್ಯೋತ್ಸವದಲ್ಲಿ ಹಾಶೀರ್‌ಗೆ ಪ್ರಥಮ ಸ್ಥಾನ*
  • *VB-G RAM G ಯೋಜನೆಯಡಿ 318 ಬಗೆಯ ಕಾಮಗಾರಿಗಳಿಗೆ ಅವಕಾಶ*
  • *ಕುಶಾಲನಗರ ಬಾಲಿಕಾ ಪ್ರೌಢಶಾಲೆಯಲ್ಲಿ ಕಸಾಪ ದತ್ತಿ ಉಪನ್ಯಾಸ ಕಾರ್ಯಕ್ರಮ : ಮಹಿಳಾ ಸಾಹಿತ್ಯದಿಂದ ಗಟ್ಟಿ ಸಾಹಿತ್ಯದ ಧ್ವನಿ : ಲೀಲಾಕುಮಾರಿ ತೊಡಿಕಾನ ಅಭಿಮತ*
  • *ಮಡಿಕೇರಿ ಪಿಎಲ್‌ಡಿ ಬ್ಯಾಂಕ್‌ಗೆ 63ನೇ ವಾರ್ಷಿಕ ಮಹಾಸಭೆ : ಐವರು ಪ್ರಗತಿಪರ ರೈತರಿಗೆ ಸನ್ಮಾನ*
  • *ಕಸ್ತೂರಿ ರಂಗನ್ ವರದಿ ವಿರುದ್ಧ ನಗರಸಭೆ ನಿರ್ಣಯ : ಕಸ ವಿಲೇವಾರಿ ಜಾಗಕ್ಕೂ ವರದಿಯಿಂದ ಅಡ್ಡಿ*
  • *ನೇಪಾಳ, ಟಿಬೇಟ್‌ನಲ್ಲಿ ಭಾರೀ ಪ್ರವಾಹ-ಭೂಕುಸಿತ: ಕೊಡಗಿನವರು ಸಿಲುಕಿದ್ದರೆ ಮಾಹಿತಿ ನೀಡಿ*
  • *ಮಡಿಕೇರಿಯಲ್ಲಿ ಆ.30 ರಂದು ದಾಸರ ಕೀತ೯ನೆ – ಶ್ರೀ ರಾಘವೇಂದ್ರ ಆರಾಧನೆ*
  • *ಚೆಟ್ಟಳ್ಳಿ ಸಹಕಾರ ಸಂಘಕ್ಕೆ ರೂ.75.35 ಲಕ್ಷ ನಿವ್ವಳ ಲಾಭ : ಸದಸ್ಯರಿಗೆ ಶೇ.20 ಡಿವಿಡೆಂಡ್ : ಆ.30ರಂದು ವಾರ್ಷಿಕ ಮಹಾಸಭೆ*
  • *ಕಸ್ತೂರಿರಂಗನ್ ವರದಿ ಸಂವಾದ : ಕೊಡಗಿನ ಜನತೆ ಆತಂಕಪಡುವ ಅಗತ್ಯವಿಲ್ಲ : ಸಂಸದ ಯದುವೀರ್ ಒಡೆಯರ್ ಅಭಯ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಗದ್ದೆಹಳ್ಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ಜಾಗೃತಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಗದ್ದೆಹಳ್ಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ಜಾಗೃತಿ*

ಜುಲೈ 13, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸುಂಟಿಕೊಪ್ಪ ಜು.13 NEWS DESK  : ಮಡಿಕೇರಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್, ಸುಂಟಿಕೊಪ್ಪ ವಲಯದ ಗದ್ದೆಹಳ್ಳ ಒಕ್ಕೂಟದ ವತಿಯಿಂದ ಗದ್ದೆಹಳ್ಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ ನಡೆಯಿತು. ಗದ್ದೆಹಳ್ಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಸುಂಟಿಕೊಪ್ಪ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಪಿ.ಆರ್.ಸುನಿಲ್ ಕುಮಾರ್ ಗಿಡ ನೆಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಕ್ಕಳಿಗೆ ಪರಿಸರವನ್ನು ಈಗಿನಿಂದಲೇ ಉಳಿಸಿದರೆ ಮಾತ್ರ ಮುಂದಿನ ಜನಾಂಗಕ್ಕಾಗಿ ಬೇಕಾಗಿದೆ. ಅದ್ದುದರಿಂದ ಪರಿಸರವನ್ನು ಉಳಿಸಿ ಬೆಳೆಸುವ ಬಗ್ಗೆ ತಿಳಿಸಿದರು. ಗಿಡ ನೆಡುವುದು ಒಂದು ದಿನಕ್ಕೆ ಸಿಮೀತವಾಗಬಾರದು ಅದರ ರಕ್ಷಣೆಯನ್ನು ಮಾಡುವುದರ ಬಗ್ಗೆ ಮಕ್ಕಳಿಗೆ ತಿಳಿ ಹೇಳಿದರು. ಶಾಲಾ ಶಿಕ್ಷಕ ಮಂಜುನಾಥ ಅವರು ಮಕ್ಕಳಿಗೆ ಪರಿಸರದ ಉಳಿವಿಗೆ ಮಕ್ಕಳು ವಹಿಸಬೇಕಾದ ಜವಾಬ್ದಾರಿಗಳ ಬಗ್ಗೆ ತಿಳಿಸಿದರು. ಮುಖ್ಯ ಅತಿಥಿಗಳಾಗಿ ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷರಾದ ಸುಕುಮಾರ್, ಪಂಚಾಯಿತಿ ಮಾಜಿ ಸದಸ್ಯರುಗಳಾದ ಗೀತಾ, ಪಾರ್ವತಿ ಸೋಮಯ್ಯ, ಎಸ್‍ಡಿಎಂಸಿ ಅಧ್ಯಕ್ಷೆ ಬಲ್ಕಿಸ್ ಅವರುಗಳು ವೇದಿಕೆಯಲ್ಲಿದ್ದರು. ತಾಲೂಕು ಕೃಷಿ ಮೇಲ್ವಿಚಾರಕರಾದ ಅಶ್ವಥ್ ಅವರು ಕಾರ್ಯಕ್ರಮದ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಶಾಲಾ ಆವರಣದ ಸುತ್ತಮುತ್ತಲಿನಲ್ಲಿ ಹಣ್ಣಿನ ಗಿಡಗಳನ್ನು ನೆಡಲಾಯಿತು. ವಲಯ ಮೇಲ್ವಿಚಾರಕರಾದಂತಹ ಸಂತೋಷ್, ಶಾಲಾ ಮುಖ್ಯ ಶಿಕ್ಷಕಿ ಹೇಮಾಕುಮಾರಿ, ಸಹಶಿಕ್ಷಕರು, ಸೇವಾ ಪ್ರತಿನಿಧಿ ಜ್ಯೋತಿ ಲಕ್ಷ್ಮಿ ಹಾಗೂ ಸ್ವಸಹಾಯ ಸಂಘದ ಸದಸ್ಯರುಗಳು ಪಾಲ್ಗೊಂಡಿದ್ದರು. ಶಾಲಾ ಶಿಕ್ಷಕಿ ಅನಿತಾ ರವರು ಶಾಲಾ ಮಕ್ಕಳಿಗೆ ಪರಿಸರಕ್ಕೆ ಸಂಬಂಧಪಟ್ಟಂತೆ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು ಪ್ರಥಮ ಹಾಗೂ ದ್ವಿತೀಯ ಸ್ಥಾನ ಬಂದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ದಿವಂಗತ ಎ.ಕೆ. ಸುಬ್ಬಯ್ಯ ಪುಣ್ಯಸ್ಮರಣೆ: ಸಮಾಧಿಗೆ ತೆರಳಿ ಗೌರವ ನಮನ ಸಲ್ಲಿಸಿದ ಶಾಸಕ ಪೊನ್ನಣ್ಣ*

ಆಗಷ್ಟ್ 27, 2026

*SSF ಕೊಡಗು ಜಿಲ್ಲಾ ಸಾಹಿತ್ಯೋತ್ಸವದಲ್ಲಿ ಹಾಶೀರ್‌ಗೆ ಪ್ರಥಮ ಸ್ಥಾನ*

ಆಗಷ್ಟ್ 27, 2026

*VB-G RAM G ಯೋಜನೆಯಡಿ 318 ಬಗೆಯ ಕಾಮಗಾರಿಗಳಿಗೆ ಅವಕಾಶ*

ಆಗಷ್ಟ್ 27, 2026

*SSF ಕೊಡಗು ಜಿಲ್ಲಾ ಸಾಹಿತ್ಯೋತ್ಸವದಲ್ಲಿ ಹಾಶೀರ್‌ಗೆ ಪ್ರಥಮ ಸ್ಥಾನ*

ಆಗಷ್ಟ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಗುಂಡಿಕೆರೆ, NEWS DESK ಆ.27: ಜುಲೈ 25, 26 ರಂದು ಗುಂಡಿಕೆರೆಯಲ್ಲಿ ನಡೆದ SSF ಕೊಡಗು ಜಿಲ್ಲಾ ಸಾಹಿತ್ಯೋತ್ಸವದಲ್ಲಿ ಸೀನಿಯರ್…

*VB-G RAM G ಯೋಜನೆಯಡಿ 318 ಬಗೆಯ ಕಾಮಗಾರಿಗಳಿಗೆ ಅವಕಾಶ*

ಆಗಷ್ಟ್ 27, 2026

*ಕುಶಾಲನಗರ ಬಾಲಿಕಾ ಪ್ರೌಢಶಾಲೆಯಲ್ಲಿ ಕಸಾಪ ದತ್ತಿ ಉಪನ್ಯಾಸ ಕಾರ್ಯಕ್ರಮ : ಮಹಿಳಾ ಸಾಹಿತ್ಯದಿಂದ ಗಟ್ಟಿ ಸಾಹಿತ್ಯದ ಧ್ವನಿ : ಲೀಲಾಕುಮಾರಿ ತೊಡಿಕಾನ ಅಭಿಮತ*

ಆಗಷ್ಟ್ 27, 2026

*ಮಡಿಕೇರಿ ಪಿಎಲ್‌ಡಿ ಬ್ಯಾಂಕ್‌ಗೆ 63ನೇ ವಾರ್ಷಿಕ ಮಹಾಸಭೆ : ಐವರು ಪ್ರಗತಿಪರ ರೈತರಿಗೆ ಸನ್ಮಾನ*

ಆಗಷ್ಟ್ 27, 2026

*ಕಸ್ತೂರಿ ರಂಗನ್ ವರದಿ ವಿರುದ್ಧ ನಗರಸಭೆ ನಿರ್ಣಯ : ಕಸ ವಿಲೇವಾರಿ ಜಾಗಕ್ಕೂ ವರದಿಯಿಂದ ಅಡ್ಡಿ*

ಆಗಷ್ಟ್ 27, 2026

*ನೇಪಾಳ, ಟಿಬೇಟ್‌ನಲ್ಲಿ ಭಾರೀ ಪ್ರವಾಹ-ಭೂಕುಸಿತ: ಕೊಡಗಿನವರು ಸಿಲುಕಿದ್ದರೆ ಮಾಹಿತಿ ನೀಡಿ*

ಆಗಷ್ಟ್ 27, 2026

*ಮಡಿಕೇರಿಯಲ್ಲಿ ಆ.30 ರಂದು ದಾಸರ ಕೀತ೯ನೆ – ಶ್ರೀ ರಾಘವೇಂದ್ರ ಆರಾಧನೆ*

ಆಗಷ್ಟ್ 27, 2026

*ಚೆಟ್ಟಳ್ಳಿ ಸಹಕಾರ ಸಂಘಕ್ಕೆ ರೂ.75.35 ಲಕ್ಷ ನಿವ್ವಳ ಲಾಭ : ಸದಸ್ಯರಿಗೆ ಶೇ.20 ಡಿವಿಡೆಂಡ್ : ಆ.30ರಂದು ವಾರ್ಷಿಕ ಮಹಾಸಭೆ*

ಆಗಷ್ಟ್ 27, 2026

*ಕಸ್ತೂರಿರಂಗನ್ ವರದಿ ಸಂವಾದ : ಕೊಡಗಿನ ಜನತೆ ಆತಂಕಪಡುವ ಅಗತ್ಯವಿಲ್ಲ : ಸಂಸದ ಯದುವೀರ್ ಒಡೆಯರ್ ಅಭಯ*

ಆಗಷ್ಟ್ 27, 2026

*ಈದ್ ಮಿಲಾದ್ ಪ್ರೀತಿ, ಶಾಂತಿ, ಸಹೋದರತ್ವದ ಸಂದೇಶ ಸಾರುವ ಪವಿತ್ರ ದಿನ ಶಾಸಕ ಮಂತರ್‌ಗೌಡ*

ಆಗಷ್ಟ್ 27, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.