Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ದಿವಂಗತ ಎ.ಕೆ. ಸುಬ್ಬಯ್ಯ ಪುಣ್ಯಸ್ಮರಣೆ: ಸಮಾಧಿಗೆ ತೆರಳಿ ಗೌರವ ನಮನ ಸಲ್ಲಿಸಿದ ಶಾಸಕ ಪೊನ್ನಣ್ಣ*
  • *SSF ಕೊಡಗು ಜಿಲ್ಲಾ ಸಾಹಿತ್ಯೋತ್ಸವದಲ್ಲಿ ಹಾಶೀರ್‌ಗೆ ಪ್ರಥಮ ಸ್ಥಾನ*
  • *VB-G RAM G ಯೋಜನೆಯಡಿ 318 ಬಗೆಯ ಕಾಮಗಾರಿಗಳಿಗೆ ಅವಕಾಶ*
  • *ಕುಶಾಲನಗರ ಬಾಲಿಕಾ ಪ್ರೌಢಶಾಲೆಯಲ್ಲಿ ಕಸಾಪ ದತ್ತಿ ಉಪನ್ಯಾಸ ಕಾರ್ಯಕ್ರಮ : ಮಹಿಳಾ ಸಾಹಿತ್ಯದಿಂದ ಗಟ್ಟಿ ಸಾಹಿತ್ಯದ ಧ್ವನಿ : ಲೀಲಾಕುಮಾರಿ ತೊಡಿಕಾನ ಅಭಿಮತ*
  • *ಮಡಿಕೇರಿ ಪಿಎಲ್‌ಡಿ ಬ್ಯಾಂಕ್‌ಗೆ 63ನೇ ವಾರ್ಷಿಕ ಮಹಾಸಭೆ : ಐವರು ಪ್ರಗತಿಪರ ರೈತರಿಗೆ ಸನ್ಮಾನ*
  • *ಕಸ್ತೂರಿ ರಂಗನ್ ವರದಿ ವಿರುದ್ಧ ನಗರಸಭೆ ನಿರ್ಣಯ : ಕಸ ವಿಲೇವಾರಿ ಜಾಗಕ್ಕೂ ವರದಿಯಿಂದ ಅಡ್ಡಿ*
  • *ನೇಪಾಳ, ಟಿಬೇಟ್‌ನಲ್ಲಿ ಭಾರೀ ಪ್ರವಾಹ-ಭೂಕುಸಿತ: ಕೊಡಗಿನವರು ಸಿಲುಕಿದ್ದರೆ ಮಾಹಿತಿ ನೀಡಿ*
  • *ಮಡಿಕೇರಿಯಲ್ಲಿ ಆ.30 ರಂದು ದಾಸರ ಕೀತ೯ನೆ – ಶ್ರೀ ರಾಘವೇಂದ್ರ ಆರಾಧನೆ*
  • *ಚೆಟ್ಟಳ್ಳಿ ಸಹಕಾರ ಸಂಘಕ್ಕೆ ರೂ.75.35 ಲಕ್ಷ ನಿವ್ವಳ ಲಾಭ : ಸದಸ್ಯರಿಗೆ ಶೇ.20 ಡಿವಿಡೆಂಡ್ : ಆ.30ರಂದು ವಾರ್ಷಿಕ ಮಹಾಸಭೆ*
  • *ಕಸ್ತೂರಿರಂಗನ್ ವರದಿ ಸಂವಾದ : ಕೊಡಗಿನ ಜನತೆ ಆತಂಕಪಡುವ ಅಗತ್ಯವಿಲ್ಲ : ಸಂಸದ ಯದುವೀರ್ ಒಡೆಯರ್ ಅಭಯ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಂಡ್ಯ ವಿರುದ್ಧ ಭರ್ಜರಿ ಜಯ : ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕೊಡಗು ತಂಡ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಂಡ್ಯ ವಿರುದ್ಧ ಭರ್ಜರಿ ಜಯ : ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕೊಡಗು ತಂಡ*

ಜುಲೈ 13, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.13 NEWS DESK : ತುಮಕೂರಿನಲ್ಲಿ ನಡೆಯುತ್ತಿರುವ ಕರ್ನಾಟಕ ರಾಜ್ಯ ಫುಟ್‌ಬಾಲ್ ಸಂಸ್ಥೆ ಆಯೋಜಿಸಿರುವ ಜಿಲ್ಲಾ ಮಟ್ಟದ ಫುಟ್‌ಬಾಲ್ ಟೂರ್ನಿಯಲ್ಲಿ ಕೊಡಗು ಜಿಲ್ಲಾ ತಂಡವು ಮತ್ತೊಂದು ಅದ್ಭುತ ಪ್ರದರ್ಶನ ನೀಡಿ ಮಂಡ್ಯ ತಂಡವನ್ನು 3-0 ಗೋಲುಗಳ ಅಂತರದಿಂದ ಮಣಿಸಿ ಸೆಮಿಫೈನಲ್‌ಗೆ ಭರ್ಜರಿಯಾಗಿ ಪ್ರವೇಶಿಸಿದೆ. ಪಂದ್ಯದ ಆರಂಭದಿಂದಲೇ ಆಕ್ರಮಣಕಾರಿ ಆಟ ಪ್ರದರ್ಶಿಸಿದ ಕೊಡಗು ತಂಡವು ಮಂಡ್ಯ ತಂಡಕ್ಕೆ ಯಾವುದೇ ಅವಕಾಶ ನೀಡದೆ ಸಂಪೂರ್ಣ ಮೇಲುಗೈ ಸಾಧಿಸಿತು. ತಂಡದ ನಾಯಕ ವಿಜು ಮೊದಲ ಗೋಲು ದಾಖಲಿಸಿ ತಂಡಕ್ಕೆ ಮುನ್ನಡೆ ಒದಗಿಸಿದರು. ನಂತರ ದಿವಾಕರ್ ಮತ್ತು ಸಬಿತ್ ತಲಾ ಒಂದು ಗೋಲು ದಾಖಲಿಸಿ ತಂಡದ ಗೆಲುವನ್ನು ಮತ್ತಷ್ಟು ಭದ್ರಪಡಿಸಿದರು. ತಂಡದ ನಾಯಕ ವಿಜು ಅವರ ಸಮರ್ಥ ನಾಯಕತ್ವ, ಆಟಗಾರರ ಸಂಘಟಿತ ಪ್ರದರ್ಶನ ಹಾಗೂ ತರಬೇತಿ ಸಿಬ್ಬಂದಿಯ ಮಾರ್ಗದರ್ಶನದಿಂದ ಕೊಡಗು ತಂಡವು ಸೆಮಿಫೈನಲ್‌ಗೆ ಪ್ರವೇಶಿಸುವಲ್ಲಿ ಯಶಸ್ವಿಯಾಗಿದೆ. ತಂಡದ ಮುಖ್ಯ ಕೋಚ್ ಜಗದೀಶ್ ಪಾಣತಲೆ, ಸಹಾಯಕ ಕೋಚ್ ದೀಪು ಮಾಚ್ಚಯ್ಯ ಹಾಗೂ ತಂಡದ ವ್ಯವಸ್ಥಾಪಕ ದರ್ಶನ್ ಸುಕುಮಾರ್ ಅವರ ಮಾರ್ಗದರ್ಶನದಲ್ಲಿ ಕೊಡಗು ತಂಡವು ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದು, ಮುಂದಿನ ಪಂದ್ಯದಲ್ಲಿಯೂ ಇದೇ ಪ್ರದರ್ಶನ ಮುಂದುವರಿಸಿ ಪ್ರಶಸ್ತಿ ಗೆಲ್ಲುವ ವಿಶ್ವಾಸ ವ್ಯಕ್ತವಾಗಿದೆ. ಕೊಡಗು ತಂಡದ ಈ ಭರ್ಜರಿ ಗೆಲುವಿಗೆ ಜಿಲ್ಲೆಯ ಕ್ರೀಡಾಭಿಮಾನಿಗಳು, ಫುಟ್‌ಬಾಲ್ ಪ್ರೇಮಿಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದು, ಸೆಮಿಫೈನಲ್ ಪಂದ್ಯಕ್ಕೂ ಶುಭ ಹಾರೈಸಿದ್ದಾರೆ.

ವರದಿ : ಅಶೋಕ್ ಮಡಿಕೇರಿ 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ದಿವಂಗತ ಎ.ಕೆ. ಸುಬ್ಬಯ್ಯ ಪುಣ್ಯಸ್ಮರಣೆ: ಸಮಾಧಿಗೆ ತೆರಳಿ ಗೌರವ ನಮನ ಸಲ್ಲಿಸಿದ ಶಾಸಕ ಪೊನ್ನಣ್ಣ*

ಆಗಷ್ಟ್ 27, 2026

*SSF ಕೊಡಗು ಜಿಲ್ಲಾ ಸಾಹಿತ್ಯೋತ್ಸವದಲ್ಲಿ ಹಾಶೀರ್‌ಗೆ ಪ್ರಥಮ ಸ್ಥಾನ*

ಆಗಷ್ಟ್ 27, 2026

*VB-G RAM G ಯೋಜನೆಯಡಿ 318 ಬಗೆಯ ಕಾಮಗಾರಿಗಳಿಗೆ ಅವಕಾಶ*

ಆಗಷ್ಟ್ 27, 2026

*SSF ಕೊಡಗು ಜಿಲ್ಲಾ ಸಾಹಿತ್ಯೋತ್ಸವದಲ್ಲಿ ಹಾಶೀರ್‌ಗೆ ಪ್ರಥಮ ಸ್ಥಾನ*

ಆಗಷ್ಟ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಗುಂಡಿಕೆರೆ, NEWS DESK ಆ.27: ಜುಲೈ 25, 26 ರಂದು ಗುಂಡಿಕೆರೆಯಲ್ಲಿ ನಡೆದ SSF ಕೊಡಗು ಜಿಲ್ಲಾ ಸಾಹಿತ್ಯೋತ್ಸವದಲ್ಲಿ ಸೀನಿಯರ್…

*VB-G RAM G ಯೋಜನೆಯಡಿ 318 ಬಗೆಯ ಕಾಮಗಾರಿಗಳಿಗೆ ಅವಕಾಶ*

ಆಗಷ್ಟ್ 27, 2026

*ಕುಶಾಲನಗರ ಬಾಲಿಕಾ ಪ್ರೌಢಶಾಲೆಯಲ್ಲಿ ಕಸಾಪ ದತ್ತಿ ಉಪನ್ಯಾಸ ಕಾರ್ಯಕ್ರಮ : ಮಹಿಳಾ ಸಾಹಿತ್ಯದಿಂದ ಗಟ್ಟಿ ಸಾಹಿತ್ಯದ ಧ್ವನಿ : ಲೀಲಾಕುಮಾರಿ ತೊಡಿಕಾನ ಅಭಿಮತ*

ಆಗಷ್ಟ್ 27, 2026

*ಮಡಿಕೇರಿ ಪಿಎಲ್‌ಡಿ ಬ್ಯಾಂಕ್‌ಗೆ 63ನೇ ವಾರ್ಷಿಕ ಮಹಾಸಭೆ : ಐವರು ಪ್ರಗತಿಪರ ರೈತರಿಗೆ ಸನ್ಮಾನ*

ಆಗಷ್ಟ್ 27, 2026

*ಕಸ್ತೂರಿ ರಂಗನ್ ವರದಿ ವಿರುದ್ಧ ನಗರಸಭೆ ನಿರ್ಣಯ : ಕಸ ವಿಲೇವಾರಿ ಜಾಗಕ್ಕೂ ವರದಿಯಿಂದ ಅಡ್ಡಿ*

ಆಗಷ್ಟ್ 27, 2026

*ನೇಪಾಳ, ಟಿಬೇಟ್‌ನಲ್ಲಿ ಭಾರೀ ಪ್ರವಾಹ-ಭೂಕುಸಿತ: ಕೊಡಗಿನವರು ಸಿಲುಕಿದ್ದರೆ ಮಾಹಿತಿ ನೀಡಿ*

ಆಗಷ್ಟ್ 27, 2026

*ಮಡಿಕೇರಿಯಲ್ಲಿ ಆ.30 ರಂದು ದಾಸರ ಕೀತ೯ನೆ – ಶ್ರೀ ರಾಘವೇಂದ್ರ ಆರಾಧನೆ*

ಆಗಷ್ಟ್ 27, 2026

*ಚೆಟ್ಟಳ್ಳಿ ಸಹಕಾರ ಸಂಘಕ್ಕೆ ರೂ.75.35 ಲಕ್ಷ ನಿವ್ವಳ ಲಾಭ : ಸದಸ್ಯರಿಗೆ ಶೇ.20 ಡಿವಿಡೆಂಡ್ : ಆ.30ರಂದು ವಾರ್ಷಿಕ ಮಹಾಸಭೆ*

ಆಗಷ್ಟ್ 27, 2026

*ಕಸ್ತೂರಿರಂಗನ್ ವರದಿ ಸಂವಾದ : ಕೊಡಗಿನ ಜನತೆ ಆತಂಕಪಡುವ ಅಗತ್ಯವಿಲ್ಲ : ಸಂಸದ ಯದುವೀರ್ ಒಡೆಯರ್ ಅಭಯ*

ಆಗಷ್ಟ್ 27, 2026

*ಈದ್ ಮಿಲಾದ್ ಪ್ರೀತಿ, ಶಾಂತಿ, ಸಹೋದರತ್ವದ ಸಂದೇಶ ಸಾರುವ ಪವಿತ್ರ ದಿನ ಶಾಸಕ ಮಂತರ್‌ಗೌಡ*

ಆಗಷ್ಟ್ 27, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.