Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಖಾರೀಫ್ ಬೆಳೆಗೆ ಹಾರಂಗಿ ಜಲಾಶಯದಿಂದ ನೀರು ಹರಿಸುವ ಕುರಿತು ಸಲಹಾ ಸಮಿತಿ ಸಭೆ*
  • *ದಿವಂಗತ ಎ.ಕೆ. ಸುಬ್ಬಯ್ಯ ಪುಣ್ಯಸ್ಮರಣೆ: ಸಮಾಧಿಗೆ ತೆರಳಿ ಗೌರವ ನಮನ ಸಲ್ಲಿಸಿದ ಶಾಸಕ ಪೊನ್ನಣ್ಣ*
  • *SSF ಕೊಡಗು ಜಿಲ್ಲಾ ಸಾಹಿತ್ಯೋತ್ಸವದಲ್ಲಿ ಹಾಶೀರ್‌ಗೆ ಪ್ರಥಮ ಸ್ಥಾನ*
  • *VB-G RAM G ಯೋಜನೆಯಡಿ 318 ಬಗೆಯ ಕಾಮಗಾರಿಗಳಿಗೆ ಅವಕಾಶ*
  • *ಕುಶಾಲನಗರ ಬಾಲಿಕಾ ಪ್ರೌಢಶಾಲೆಯಲ್ಲಿ ಕಸಾಪ ದತ್ತಿ ಉಪನ್ಯಾಸ ಕಾರ್ಯಕ್ರಮ : ಮಹಿಳಾ ಸಾಹಿತ್ಯದಿಂದ ಗಟ್ಟಿ ಸಾಹಿತ್ಯದ ಧ್ವನಿ : ಲೀಲಾಕುಮಾರಿ ತೊಡಿಕಾನ ಅಭಿಮತ*
  • *ಮಡಿಕೇರಿ ಪಿಎಲ್‌ಡಿ ಬ್ಯಾಂಕ್‌ಗೆ 63ನೇ ವಾರ್ಷಿಕ ಮಹಾಸಭೆ : ಐವರು ಪ್ರಗತಿಪರ ರೈತರಿಗೆ ಸನ್ಮಾನ*
  • *ಕಸ್ತೂರಿ ರಂಗನ್ ವರದಿ ವಿರುದ್ಧ ನಗರಸಭೆ ನಿರ್ಣಯ : ಕಸ ವಿಲೇವಾರಿ ಜಾಗಕ್ಕೂ ವರದಿಯಿಂದ ಅಡ್ಡಿ*
  • *ನೇಪಾಳ, ಟಿಬೇಟ್‌ನಲ್ಲಿ ಭಾರೀ ಪ್ರವಾಹ-ಭೂಕುಸಿತ: ಕೊಡಗಿನವರು ಸಿಲುಕಿದ್ದರೆ ಮಾಹಿತಿ ನೀಡಿ*
  • *ಮಡಿಕೇರಿಯಲ್ಲಿ ಆ.30 ರಂದು ದಾಸರ ಕೀತ೯ನೆ – ಶ್ರೀ ರಾಘವೇಂದ್ರ ಆರಾಧನೆ*
  • *ಚೆಟ್ಟಳ್ಳಿ ಸಹಕಾರ ಸಂಘಕ್ಕೆ ರೂ.75.35 ಲಕ್ಷ ನಿವ್ವಳ ಲಾಭ : ಸದಸ್ಯರಿಗೆ ಶೇ.20 ಡಿವಿಡೆಂಡ್ : ಆ.30ರಂದು ವಾರ್ಷಿಕ ಮಹಾಸಭೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿರಾಜಪೇಟೆ ಪೀಠೋಪಕರಣ ತಯಾರಕರ ಹಾಗೂ ಕಾರ್ಮಿಕರ ಸಂಘದ ನೂತನ ಅಧ್ಯಕ್ಷರಾಗಿ ಎನ್.ಸಿ.ವಿಜಯಕುಮಾರ್ ಆಯ್ಕೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿರಾಜಪೇಟೆ ಪೀಠೋಪಕರಣ ತಯಾರಕರ ಹಾಗೂ ಕಾರ್ಮಿಕರ ಸಂಘದ ನೂತನ ಅಧ್ಯಕ್ಷರಾಗಿ ಎನ್.ಸಿ.ವಿಜಯಕುಮಾರ್ ಆಯ್ಕೆ*

ಜುಲೈ 14, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ ಜು.14 NEWS DESK : ವಿರಾಜಪೇಟೆ ಪೀಠೋಪಕರಣ ತಯಾರಿಕೆಯ ಮಾಲೀಕರು ಹಾಗೂ ಕಾರ್ಮಿಕರ ಸಂಘದ ಮಹಾಸಭೆಯು ನಗರದ ಖಾಸಗಿ ಬಸ್ ನಿಲ್ದಾಣದ ಸ್ವಾಗತ್ ಸಭಾಂಗಣದಲ್ಲಿ ಯಶಸ್ವಿಯಾಗಿ ಜರುಗಿತು. ಸಭೆಯಲ್ಲಿ ಸಂಘದ ನೂತನ ಸಾಲಿನ ಆಡಳಿತ ಮಂಡಳಿಯನ್ನು ರಚಿಸಲಾಗಿದ್ದು, ನೂತನ ಅಧ್ಯಕ್ಷರಾಗಿ ಎನ್.ಸಿ.ವಿಜಯಕುಮಾರ್ ಅವರು ಸರ್ವಾನುಮತದಿಂದ ಆಯ್ಕೆಯಾದರು. ಇದೇ ಸಂದರ್ಭ ಮಾತನಾಡಿದ ನೂತನ ಅಧ್ಯಕ್ಷ ಎನ್.ಸಿ.ವಿಜಯಕುಮಾರ್ ಅವರು, “ಸಂಘದ ಸದಸ್ಯರು ಮತ್ತು ಕಾರ್ಮಿಕರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ಪರಸ್ಪರ ಚರ್ಚಿಸಿ ಬಗೆಹರಿಸಿಕೊಳ್ಳಲು ಹಾಗೂ ನಾವೆಲ್ಲರೂ ಒಗ್ಗಟ್ಟಿನಿಂದ ಮುನ್ನಡೆಯಲು ಈ ಸಂಘವು ಉತ್ತಮ ವೇದಿಕೆಯಾಗಿದೆ. ಮುಂಬರುವ ದಿನಗಳಲ್ಲಿ ಸಂಘಟನೆಯನ್ನು ಮತ್ತಷ್ಟು ಬಲಪಡಿಸಲಾಗುವುದು,” ಎಂದು ತಿಳಿಸಿದರು. ಮಹಾಸಭೆಯಲ್ಲಿ ಸಂಘದ ಪ್ರಮುಖ ಸದಸ್ಯರಾದ ದಾಮೋದರ ಆಚಾರ್ಯ, ಪ್ರಭಾಕರ್, ಸಿಜು, ಗಂಗಾಧರ್, ರವೀಂದ್ರ, ಶಶಿಧರ, ಮೋಹನ್, ಪ್ರವೀಣ್, ಹರಿದಾಸ ಸೇರಿದಂತೆ ಸಂಘದ ಪೀಠೋಪಕರಣ ಘಟಕದ ಹಲವಾರು ಮಾಲೀಕರು ಮತ್ತು ಕಾರ್ಮಿಕರು ಉಪಸ್ಥಿತರಿದ್ದರು. :: ನೂತನ ಪದಾಧಿಕಾರಿಗಳು :: ಅಧ್ಯಕ್ಷರಾಗಿ ಎನ್.ಸಿ. ವಿಜಯಕುಮಾರ್, ಉಪಾಧ್ಯಕ್ಷರಾಗಿ ಎನ್. ಸುರೇಶ್ ಕುಮಾರ್, ಕಾರ್ಯದರ್ಶಿಯಾಗಿ ನಂದ ಉತ್ತಯ್ಯ, ಸಹ ಕಾರ್ಯದರ್ಶಿ ಮಹಾದೇವ ಆಚಾರ್ಯ, ಖಜಾಂಚಿ ಸಿದ್ದರಾಜು ಆಯ್ಕೆಗೊಂಡರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಖಾರೀಫ್ ಬೆಳೆಗೆ ಹಾರಂಗಿ ಜಲಾಶಯದಿಂದ ನೀರು ಹರಿಸುವ ಕುರಿತು ಸಲಹಾ ಸಮಿತಿ ಸಭೆ*

ಆಗಷ್ಟ್ 27, 2026

*ದಿವಂಗತ ಎ.ಕೆ. ಸುಬ್ಬಯ್ಯ ಪುಣ್ಯಸ್ಮರಣೆ: ಸಮಾಧಿಗೆ ತೆರಳಿ ಗೌರವ ನಮನ ಸಲ್ಲಿಸಿದ ಶಾಸಕ ಪೊನ್ನಣ್ಣ*

ಆಗಷ್ಟ್ 27, 2026

*SSF ಕೊಡಗು ಜಿಲ್ಲಾ ಸಾಹಿತ್ಯೋತ್ಸವದಲ್ಲಿ ಹಾಶೀರ್‌ಗೆ ಪ್ರಥಮ ಸ್ಥಾನ*

ಆಗಷ್ಟ್ 27, 2026

*ದಿವಂಗತ ಎ.ಕೆ. ಸುಬ್ಬಯ್ಯ ಪುಣ್ಯಸ್ಮರಣೆ: ಸಮಾಧಿಗೆ ತೆರಳಿ ಗೌರವ ನಮನ ಸಲ್ಲಿಸಿದ ಶಾಸಕ ಪೊನ್ನಣ್ಣ*

ಆಗಷ್ಟ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.27: ಮಾನ್ಯ ಶಾಸಕರ ತಂದೆಯವರಾದ ದಿವಂಗತ ಶ್ರೀ ಎ.ಕೆ ಸುಬ್ಬಯ್ಯರವರ ಪುಣ್ಯ ಸ್ಮರಣೆಯ ದಿನದಂದು, ದಿವಂಗತರ…

*SSF ಕೊಡಗು ಜಿಲ್ಲಾ ಸಾಹಿತ್ಯೋತ್ಸವದಲ್ಲಿ ಹಾಶೀರ್‌ಗೆ ಪ್ರಥಮ ಸ್ಥಾನ*

ಆಗಷ್ಟ್ 27, 2026

*VB-G RAM G ಯೋಜನೆಯಡಿ 318 ಬಗೆಯ ಕಾಮಗಾರಿಗಳಿಗೆ ಅವಕಾಶ*

ಆಗಷ್ಟ್ 27, 2026

*ಕುಶಾಲನಗರ ಬಾಲಿಕಾ ಪ್ರೌಢಶಾಲೆಯಲ್ಲಿ ಕಸಾಪ ದತ್ತಿ ಉಪನ್ಯಾಸ ಕಾರ್ಯಕ್ರಮ : ಮಹಿಳಾ ಸಾಹಿತ್ಯದಿಂದ ಗಟ್ಟಿ ಸಾಹಿತ್ಯದ ಧ್ವನಿ : ಲೀಲಾಕುಮಾರಿ ತೊಡಿಕಾನ ಅಭಿಮತ*

ಆಗಷ್ಟ್ 27, 2026

*ಮಡಿಕೇರಿ ಪಿಎಲ್‌ಡಿ ಬ್ಯಾಂಕ್‌ಗೆ 63ನೇ ವಾರ್ಷಿಕ ಮಹಾಸಭೆ : ಐವರು ಪ್ರಗತಿಪರ ರೈತರಿಗೆ ಸನ್ಮಾನ*

ಆಗಷ್ಟ್ 27, 2026

*ಕಸ್ತೂರಿ ರಂಗನ್ ವರದಿ ವಿರುದ್ಧ ನಗರಸಭೆ ನಿರ್ಣಯ : ಕಸ ವಿಲೇವಾರಿ ಜಾಗಕ್ಕೂ ವರದಿಯಿಂದ ಅಡ್ಡಿ*

ಆಗಷ್ಟ್ 27, 2026

*ನೇಪಾಳ, ಟಿಬೇಟ್‌ನಲ್ಲಿ ಭಾರೀ ಪ್ರವಾಹ-ಭೂಕುಸಿತ: ಕೊಡಗಿನವರು ಸಿಲುಕಿದ್ದರೆ ಮಾಹಿತಿ ನೀಡಿ*

ಆಗಷ್ಟ್ 27, 2026

*ಮಡಿಕೇರಿಯಲ್ಲಿ ಆ.30 ರಂದು ದಾಸರ ಕೀತ೯ನೆ – ಶ್ರೀ ರಾಘವೇಂದ್ರ ಆರಾಧನೆ*

ಆಗಷ್ಟ್ 27, 2026

*ಚೆಟ್ಟಳ್ಳಿ ಸಹಕಾರ ಸಂಘಕ್ಕೆ ರೂ.75.35 ಲಕ್ಷ ನಿವ್ವಳ ಲಾಭ : ಸದಸ್ಯರಿಗೆ ಶೇ.20 ಡಿವಿಡೆಂಡ್ : ಆ.30ರಂದು ವಾರ್ಷಿಕ ಮಹಾಸಭೆ*

ಆಗಷ್ಟ್ 27, 2026

*ಕಸ್ತೂರಿರಂಗನ್ ವರದಿ ಸಂವಾದ : ಕೊಡಗಿನ ಜನತೆ ಆತಂಕಪಡುವ ಅಗತ್ಯವಿಲ್ಲ : ಸಂಸದ ಯದುವೀರ್ ಒಡೆಯರ್ ಅಭಯ*

ಆಗಷ್ಟ್ 27, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.