Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರ್ನಾಡಿನಲ್ಲಿ ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮ ಕುರಿತು ವಿದ್ಯಾರ್ಥಿಗಳಿಗೆ ಅರಿವು*
  • *ಆ.28 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ*
  • *ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪೊನ್ನಣ್ಣ ಭೇಟಿ*
  • *ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಸಿಎಂ, ಶಾಸಕ ಪೊನ್ನಣ್ಣ ಭೇಟಿ*
  • *ದೊಡ್ಡಸ್ಥಿಕೆಯಿಂದ ಪದ್ಧತಿ–ಸಂಸ್ಕೃತಿಯ ಕಡೆಗಣನೆ ಸಲ್ಲದು : ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ*
  • *ಟೆಂಪೋ ಟ್ರಾವೆಲರ್ ಮೇಲೆ ಮಗುಚಿದ ಲಾರಿ : ನಾಲ್ವರಿಗೆ ಗಾಯ*
  • *ಯಾವುದೇ ಕಾರಣಕ್ಕೂ ಕೊಡಗಿನಲ್ಲಿ ಮೋಡ ಬಿತ್ತನೆ ಮಾಡಲ್ಲ*
  • *ಘಮ ಘಮಿಸಿದ ಆಟಿ ಹಬ್ಬದೂಟದ ಘಮಲು..! ಮಕ್ಕಂದೂರಿನಲ್ಲಿ ಗೌಡ ಮಹಿಳಾ ಒಕ್ಕೂಟದ ಆಟಿ ಜಂಬರ*
  • *ಸುಂಟಿಕೊಪ್ಪದಲ್ಲಿ ಸಂಭ್ರಮದ ಓಣಂ ಆಚರಣೆ*
  • *ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ.46.86 ಲಕ್ಷ ನಿವ್ವಳ ಲಾಭ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಎಸ್.ವಡ್ಡಳ್ಳಿ ಗ್ರಾಮದಲ್ಲಿ ಕ್ಷೇತ್ರೋತ್ಸವ ಬೆಣ್ಣೆ ಹಣ್ಣಿನ ಕ್ಷೇತ್ರೋತ್ಸವ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಎಸ್.ವಡ್ಡಳ್ಳಿ ಗ್ರಾಮದಲ್ಲಿ ಕ್ಷೇತ್ರೋತ್ಸವ ಬೆಣ್ಣೆ ಹಣ್ಣಿನ ಕ್ಷೇತ್ರೋತ್ಸವ*

ಜುಲೈ 15, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸೋಮವಾರಪೇಟೆ ಏ.15 NEWS DESK : ಐಸಿಎಆರ್–ಕೇಂದ್ರೀಯ ತೋಟಗಾರಿಕಾ ಪ್ರಾಯೋಗಿಕ ಕೇಂದ್ರ, ಚೆಟ್ಟಳ್ಳಿಯಲ್ಲಿ ಅಭಿವೃದ್ಧಿಪಡಿಸಲಾದ ‘ಅರ್ಕಾ ಕೂರ್ಗ್ ರವಿ’ ಹಾಗೂ ‘ಅರ್ಕಾ ಸುಪ್ರೀಂ’ ಬೆಣ್ಣೆ ಹಣ್ಣಿನ (ಬಟರ್ ಫ್ರೂಟ್) ಸುಧಾರಿತ ತಳಿಗಳ ಪರಿಚಯಕ್ಕಾಗಿ ಬೆಂಗಳೂರು ಗ್ರಾಮೀಣ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಎಸ್. ವಡ್ಡಳ್ಳಿ ಗ್ರಾಮದ ಪ್ರಗತಿಪರ ರೈತ ಎಸ್. ರವೀಂದ್ರ ಅವರ ತೋಟದಲ್ಲಿ ಕ್ಷೇತ್ರೋತ್ಸವ ನಡೆಯಿತು. ಕಾರ್ಯಕ್ರಮವನ್ನು ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ. ಟಿ.ಕೆ. ಬೆಹರಾ ಉದ್ಘಾಟಿಸಿ ಮಾತನಾಡಿ, ದೇಶದಲ್ಲಿ ಬೆಣ್ಣೆ ಹಣ್ಣಿನ ಬೇಡಿಕೆ ನಿರಂತರವಾಗಿ ಹೆಚ್ಚುತ್ತಿದ್ದು, ಸಂಶೋಧನೆಯ ಮೂಲಕ ಅಭಿವೃದ್ಧಿಪಡಿಸಿರುವ ಸುಧಾರಿತ ತಳಿಗಳು ರೈತರಿಗೆ ಉತ್ತಮ ಇಳುವರಿ ಹಾಗೂ ಹೆಚ್ಚಿನ ಆದಾಯ ತಂದುಕೊಡಲಿವೆ ಎಂದು ತಿಳಿಸಿದರು. ಸೋಮವಾರಪೇಟೆ ಸಮೀಪದ ಚೆಟ್ಟಳ್ಳಿ ಕೇಂದ್ರದಲ್ಲಿ ಹಲವು ವರ್ಷಗಳ ಸಂಶೋಧನೆಯ ಬಳಿಕ ಅಭಿವೃದ್ಧಿಪಡಿಸಲಾದ ‘ಅರ್ಕಾ ಕೂರ್ಗ್ ರವಿ’ ಮತ್ತು ‘ಅರ್ಕಾ ಸುಪ್ರೀಂ’ ತಳಿಗಳನ್ನು 2020ರಲ್ಲಿ ಬಿಡುಗಡೆ ಮಾಡಲಾಗಿತ್ತು. ಉತ್ತಮ ಗುಣಮಟ್ಟದ ಹಣ್ಣು, ಅಧಿಕ ಇಳುವರಿ ಹಾಗೂ ವಾಣಿಜ್ಯ ಕೃಷಿಗೆ ಹೊಂದುವ ಗುಣಲಕ್ಷಣಗಳಿಂದ ಈ ತಳಿಗಳು ರೈತರ ಮೆಚ್ಚುಗೆ ಪಡೆದಿವೆ. ಇದುವರೆಗೆ ಚೆಟ್ಟಳ್ಳಿ ಕೇಂದ್ರದಿಂದ ಸುಮಾರು 2 ಲಕ್ಷಕ್ಕೂ ಅಧಿಕ ಕಸಿ ಗಿಡಗಳನ್ನು ರೈತರಿಗೆ ವಿತರಿಸಲಾಗಿದ್ದು, ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಉತ್ತಮ ಬೇಡಿಕೆ ಕಂಡುಬಂದಿದೆ.
ಹಣ್ಣುಗಳ ಯೋಜನಾ ಸಂಯೋಜಕರಾದ ಡಾ. ಪ್ರಕಾಶ್ ಪಾಟೀಲ್ ಹಾಗೂ ಡಾ. ಕರುಣಾಕರನ್ ಬೆಣ್ಣೆ ಹಣ್ಣಿನ ವೈಜ್ಞಾನಿಕ ಬೇಸಾಯ ಕ್ರಮಗಳ ಕುರಿತು ಮಾಹಿತಿ ನೀಡಿದರು. ಚೆಟ್ಟಳ್ಳಿ ಕೇಂದ್ರದ ಮುಖ್ಯಸ್ಥ ಡಾ. ಬಿ.ಎಂ.ಮುರುಳಿದರ್, ‘ಅರ್ಕಾ ಕೂರ್ಗ್ ರವಿ’ ಮತ್ತು ‘ಅರ್ಕಾ ಸುಪ್ರೀಂ’ ತಳಿಗಳ ವಿಶೇಷತೆ ಹಾಗೂ ಸಾಧನೆಗಳನ್ನು ವಿವರಿಸಿದರು. ಡಾ. ನಯನ್ ದೀಪಕ್ ಗಿಡಗಳ ನಿರ್ವಹಣೆ, ಡಾ. ರಾಣಿ ಎ.ಟಿ. ಕೀಟ ನಿಯಂತ್ರಣ ಹಾಗೂ ಡಾ. ಮಧು ಜಿ.ಎಸ್. ರೋಗಗಳ ಸಮಗ್ರ ನಿರ್ವಹಣೆ ಕುರಿತು ರೈತರಿಗೆ ಮಾರ್ಗದರ್ಶನ ನೀಡಿದರು. ಕೋಲಾರ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಶಿವಾನಂದ ಹೊನಗಲ್ ವಿದೇಶಿ ಹಣ್ಣಿನ ಬೆಳೆಗಳ ವಾಣಿಜ್ಯ ಅವಕಾಶಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ವಿವಿಧ ಬೆಣ್ಣೆ ಹಣ್ಣಿನ ತಳಿಗಳ ಪ್ರದರ್ಶನ ಹಾಗೂ ಪ್ರಾತ್ಯಕ್ಷಿಕೆ ಏರ್ಪಡಿಸಲಾಗಿತ್ತು. ಯಶಸ್ವಿಯಾಗಿ ಬೆಣ್ಣೆ ಹಣ್ಣಿನ ಕೃಷಿ ನಡೆಸುತ್ತಿರುವ ಪ್ರಗತಿಪರ ರೈತ ಎಸ್. ರವೀಂದ್ರ ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ ಹಲವು ತಜ್ಞರು ಹಾಗೂ ವಿವಿಧ ಜಿಲ್ಲೆಗಳ ರೈತರು ಕಾರ್ಯಕ್ರಮದಲ್ಲಿ ಭಾಗವಹಿಸಿ ತಜ್ಞರೊಂದಿಗೆ ಸಂವಾದ ನಡೆಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೂರ್ನಾಡಿನಲ್ಲಿ ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮ ಕುರಿತು ವಿದ್ಯಾರ್ಥಿಗಳಿಗೆ ಅರಿವು*

ಆಗಷ್ಟ್ 26, 2026

*ಆ.28 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ*

ಆಗಷ್ಟ್ 26, 2026

*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪೊನ್ನಣ್ಣ ಭೇಟಿ*

ಆಗಷ್ಟ್ 26, 2026

*ಆ.28 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ*

ಆಗಷ್ಟ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಆ.26 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಹಯೋಗದೊಂದಿಗೆ ಬ್ರಹ್ಮಶ್ರೀ…

*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪೊನ್ನಣ್ಣ ಭೇಟಿ*

ಆಗಷ್ಟ್ 26, 2026

*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಸಿಎಂ, ಶಾಸಕ ಪೊನ್ನಣ್ಣ ಭೇಟಿ*

ಆಗಷ್ಟ್ 26, 2026

*ದೊಡ್ಡಸ್ಥಿಕೆಯಿಂದ ಪದ್ಧತಿ–ಸಂಸ್ಕೃತಿಯ ಕಡೆಗಣನೆ ಸಲ್ಲದು : ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ*

ಆಗಷ್ಟ್ 26, 2026

*ಟೆಂಪೋ ಟ್ರಾವೆಲರ್ ಮೇಲೆ ಮಗುಚಿದ ಲಾರಿ : ನಾಲ್ವರಿಗೆ ಗಾಯ*

ಆಗಷ್ಟ್ 26, 2026

*ಯಾವುದೇ ಕಾರಣಕ್ಕೂ ಕೊಡಗಿನಲ್ಲಿ ಮೋಡ ಬಿತ್ತನೆ ಮಾಡಲ್ಲ*

ಆಗಷ್ಟ್ 26, 2026

*ಘಮ ಘಮಿಸಿದ ಆಟಿ ಹಬ್ಬದೂಟದ ಘಮಲು..! ಮಕ್ಕಂದೂರಿನಲ್ಲಿ ಗೌಡ ಮಹಿಳಾ ಒಕ್ಕೂಟದ ಆಟಿ ಜಂಬರ*

ಆಗಷ್ಟ್ 26, 2026

*ಸುಂಟಿಕೊಪ್ಪದಲ್ಲಿ ಸಂಭ್ರಮದ ಓಣಂ ಆಚರಣೆ*

ಆಗಷ್ಟ್ 26, 2026

*ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ.46.86 ಲಕ್ಷ ನಿವ್ವಳ ಲಾಭ*

ಆಗಷ್ಟ್ 26, 2026

*ಕಸ್ತೂರಿ ರಂಗನ್ ವರದಿಯಿಂದ 53 ಗ್ರಾಮಗಳನ್ನು ಕೈಬಿಡಲು ಆಗ್ರಹ : ಸೆ.11ರಂದು ಬೃಹತ್ ಪ್ರತಿಭಟನೆ*

ಆಗಷ್ಟ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.