Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಆ.28 ರಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ರಾಮಲಿಂಗಾರೆಡ್ಡಿ ಕೊಡಗಿಗೆ ಭೇಟಿ*
  • *ಖಾರೀಫ್ ಬೆಳೆಗೆ ಹಾರಂಗಿ ಜಲಾಶಯದಿಂದ ನೀರು ಹರಿಸುವ ಕುರಿತು ಸಲಹಾ ಸಮಿತಿ ಸಭೆ*
  • *ದಿವಂಗತ ಎ.ಕೆ. ಸುಬ್ಬಯ್ಯ ಪುಣ್ಯಸ್ಮರಣೆ: ಸಮಾಧಿಗೆ ತೆರಳಿ ಗೌರವ ನಮನ ಸಲ್ಲಿಸಿದ ಶಾಸಕ ಪೊನ್ನಣ್ಣ*
  • *SSF ಕೊಡಗು ಜಿಲ್ಲಾ ಸಾಹಿತ್ಯೋತ್ಸವದಲ್ಲಿ ಹಾಶೀರ್‌ಗೆ ಪ್ರಥಮ ಸ್ಥಾನ*
  • *VB-G RAM G ಯೋಜನೆಯಡಿ 318 ಬಗೆಯ ಕಾಮಗಾರಿಗಳಿಗೆ ಅವಕಾಶ*
  • *ಕುಶಾಲನಗರ ಬಾಲಿಕಾ ಪ್ರೌಢಶಾಲೆಯಲ್ಲಿ ಕಸಾಪ ದತ್ತಿ ಉಪನ್ಯಾಸ ಕಾರ್ಯಕ್ರಮ : ಮಹಿಳಾ ಸಾಹಿತ್ಯದಿಂದ ಗಟ್ಟಿ ಸಾಹಿತ್ಯದ ಧ್ವನಿ : ಲೀಲಾಕುಮಾರಿ ತೊಡಿಕಾನ ಅಭಿಮತ*
  • *ಮಡಿಕೇರಿ ಪಿಎಲ್‌ಡಿ ಬ್ಯಾಂಕ್‌ಗೆ 63ನೇ ವಾರ್ಷಿಕ ಮಹಾಸಭೆ : ಐವರು ಪ್ರಗತಿಪರ ರೈತರಿಗೆ ಸನ್ಮಾನ*
  • *ಕಸ್ತೂರಿ ರಂಗನ್ ವರದಿ ವಿರುದ್ಧ ನಗರಸಭೆ ನಿರ್ಣಯ : ಕಸ ವಿಲೇವಾರಿ ಜಾಗಕ್ಕೂ ವರದಿಯಿಂದ ಅಡ್ಡಿ*
  • *ನೇಪಾಳ, ಟಿಬೇಟ್‌ನಲ್ಲಿ ಭಾರೀ ಪ್ರವಾಹ-ಭೂಕುಸಿತ: ಕೊಡಗಿನವರು ಸಿಲುಕಿದ್ದರೆ ಮಾಹಿತಿ ನೀಡಿ*
  • *ಮಡಿಕೇರಿಯಲ್ಲಿ ಆ.30 ರಂದು ದಾಸರ ಕೀತ೯ನೆ – ಶ್ರೀ ರಾಘವೇಂದ್ರ ಆರಾಧನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಬರಪೊಳೆಯಲ್ಲಿ ಪತ್ರಕರ್ತರ ಸಾಹಸಮಯ ಜಲಕ್ರೀಡೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಬರಪೊಳೆಯಲ್ಲಿ ಪತ್ರಕರ್ತರ ಸಾಹಸಮಯ ಜಲಕ್ರೀಡೆ*

ಜುಲೈ 15, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.15 NEWS DESK : ಸದಾ ಸುದ್ದಿ ಒತ್ತಡದಲ್ಲಿರುವ ಪತ್ರಕರ್ತರಿಂದು ವಿಶಿಷ್ಟ ಅನುಭವವನ್ನು ಪಡೆದರು. ಹರಿಯುವ ನೀರಿನಲ್ಲಿ ನಡೆಯುವ ಸಾಹಸಮಯ ಜಲಕ್ರೀಡೆಯಾದ ರ‍್ಯಾಪ್ಟಿಂಗ್ ನಲ್ಲಿ ತೊಡಗಿಸಿಕೊಂಡು ಸೈ ಎನಿಸಿಕೊಂಡರು. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಕರ್ತರಿಗಾಗಿ ದಕ್ಷಿಣ ಕೊಡಗಿನ ಟಿ.ಶೆಟ್ಟಿಗೇರಿ ಬಳಿಯ ಕೆ.ಕೆ.ಆರ್.ನಲ್ಲಿರುವ ಬರಪೊಳೆಯಲ್ಲಿ ರಿವರ್ ರ‍್ಯಾಪ್ಟಿಂಗ್ ಹಮ್ಮಿಕೊಳ್ಳಲಾಯಿತು‌. ಜಿಲ್ಲೆಯ ವಿವಿಧೆಡೆಗಳಿಂದ ಆಗಮಿಸಿದ್ದ ಪತ್ರಕರ್ತರು ನಾಲ್ಕು ಕಿ.ಮೀ. ದೂರ ಬರಪೊಳೆಯಲ್ಲಿ ಜೀವರಕ್ಷಕ ಜಾಕೆಟ್ ಸಹಿತ ರ್ಯಾಫ್ಟ್ ಗಳಲ್ಲಿ ಕ್ರಮಿಸಿ ವಿನೂತನ ಅನುಭವ ಪಡೆದುಕೊಂಡರು. ಕೂರ್ಗ್ ವೈಟ್ ವಾಟರ್ ರ್ಯಾಫ್ಟಿಂಗ್ ತಂಡದ ನುರಿತರು ಸುರಕ್ಷತೆಯಿಂದ ನೀರಿನ ಮಧ್ಯೆ ಕರೆದೊಯ್ದರು‌‌. ಪತ್ರಕರ್ತರು ಉತ್ಸಾಹದಿಂದ ಭಾಗವಹಿಸಿ ಗಮನ ಸೆಳೆದರು. ರ‍್ಯಾಪ್ಟಿಂಗ್ ಗೆ ಚಾಲನೆ ನೀಡಿ ಮಾತನಾಡಿದ ಕೊಡಗು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯ ತೀತಿರ ಧರ್ಮಜ ಉತ್ತಪ್ಪ, ವೃತ್ತಿ ಒತ್ತಡದಲ್ಲಿರುವ ಪತ್ರಕರ್ತರ ಮನೋಲ್ಲಾಸಕ್ಕೆ ಈ ರೀತಿಯ ಕಾರ್ಯಕ್ರಮ ಪೂರಕವಾಗಿದೆ. ಸದೃಢ ಸಮಾಜ ನಿರ್ಮಾಣದಲ್ಲಿ ಪತ್ರಕರ್ತರು ಮುಂಚೂಣಿಯಲ್ಲಿದ್ದು, ಸಾಮಾಜಿಕ ಚಿಂತನೆಗಳೊಂದಿಗೆ ಜಿಲ್ಲೆಯ ಹಿತ ಕಾಯುತ್ತಿರುವುದು ಗಮನಾರ್ಹ ಸಂಗತಿಯಾಗಿದೆ‌. ಅಲ್ಲದೆ ಕೊಡಗಿನ ಪತ್ರಕರ್ತರು ವೃತ್ತಿಧರ್ಮ ಪಾಲಿಸುತ್ತ ಪ್ರಾಮಾಣಿಕತೆ ಮೈಗೂಡಿಸಿಕೊಂಡು ಮಾದರಿಯಾಗಿದ್ದಾರೆ. ವಸ್ತುನಿಷ್ಠ ವರದಿಗಾರಿಕೆಯಿಂದ ಪತ್ರಕರ್ತರು ಉತ್ತಮ ಸಮಾಜ ನಿರ್ಮಾಣ ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು‌. ದಕ್ಷಿಣ ಕೊಡಗಿನ ಪ್ರಮುಖ ಪ್ರವಾಸಿ ತಾಣವಾಗಿ ಹೊರಹೊಮ್ಮಿರುವ ಬರಪೊಳೆ ರ್ಯಾಫ್ಟಿಂಗ್ ವಿನೂತನ ಅನುಭವ ನೀಡುವುದರೊಂದಿಗೆ ಸುರಕ್ಷತೆಯಿಂದ ಕೂಡಿದೆ. ಈ ಭಾಗ ಪ್ರವಾಸೋದ್ಯಮದಲ್ಲಿ ಮತ್ತಷ್ಟು ಜನಪ್ರಿಯತೆ ಗಳಿಸಿಕೊಳ್ಳಬೇಕೆಂದು ಆಶಿಸಿದರು. ಕೂರ್ಗ್ ರ್ಯಾಫ್ಟಿಂಗ್ ನ ಮಾಲೀಕ, ಪರಿಸರ ಪ್ರೇಮಿ ಕುಂಞಂಗಡ ಬೋಸ್ ಮಾದಪ್ಪ ಮಾತನಾಡಿ, ಒಂದೂವರೆ ದಶಕಗಳಿಂದ ಸುರಕ್ಷಿತವಾಗಿ ರ‍್ಯಾಪ್ಟಿಂಗ್ ನಡೆಸಿಕೊಂಡು ಬರಲಾಗುತ್ತಿದೆ. ಕಕ್ಕಟ್ ಪೊಳೆ ಜಲಮೂಲದಿಂದ ಹರಿಯುವ ನದಿ ತನ್ನ ಶುದ್ಧತೆಗೆ ಹೆಸರುವಾಸಿಯಾಗಿದೆ‌ ಹಾಗಾಗಿ ಇದನ್ನು ವೈಟ್ ವಾಟರ್ ರ‍್ಯಾಪ್ಟಿಂಗ್ ಎಂದು ಕರೆಯಲಾಗುತ್ತದೆ. ಮಳೆ ಕೊಂಚ ಇಳಿಮುಖವಾದ ಕಾರಣ ನದಿಯಲ್ಲಿ ನೀರಿನ ಪ್ರಮಾಣ ಇಳಿಕೆಯಾಗಿದೆ. ಆದರೂ ರ‍್ಯಾಪ್ಟಿಂಗ್ ನಡೆಸಲು ಯಾವುದೇ ತೊಂದರೆ ಆಗುತ್ತಿಲ್ಲ ಎಂದು ಮಾಹಿತಿ ನೀಡಿದರು. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಾಚರಣಿಯಂಡ ಅನು ಕಾರ್ಯಪ್ಪ ಮಾತನಾಡಿ, ಸಂಘದ ವತಿಯಿಂದ ಹಲವು ವರ್ಷಗಳ ಬಳಿಕ ರ್ಯಾಫ್ಡಿಂಗ್ ಕಾರ್ಯಕ್ರಮ ಆಯೋಜಿಸಲಾಗಿದೆ‌. ವೃತ್ತಿ ಒತ್ತಡದಲ್ಲಿರುವ ಪತ್ರಕರ್ತರಿಗಾಗಿ ಆಟೋಟ ಸೇರಿದಂತೆ ಮನರಂಜನಾ ಚಟುವಟಿಕೆಯನ್ನು ಸಂಘದ ವತಿಯಿಂದ ನಿರಂತರವಾಗಿ ಆಯೋಜಿಸಿಕೊಂಡು ಬರಲಾಗುತ್ತಿದೆ‌‌.ದಾಂಡೇಲಿ ರೀತಿಯ ವೈಟ್ ರಿವರ್ ರ್ಯಾಫ್ಟಿಂಗ್ ಕೊಡಗಿನ ಬರಪೊಳೆಯಲ್ಲಿರುವುದು ವಿಶೇಷ ಎಂದರು‌. ಕಾರ್ಯಕ್ರಮದಲ್ಲಿ ಪೊನ್ನಂಪೇಟೆ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಕಾಳಿಮಾಡ ಪ್ರಶಾಂತ್, ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಬೊಳ್ಳಜಿರ ಅಯ್ಯಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಆ.28 ರಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ರಾಮಲಿಂಗಾರೆಡ್ಡಿ ಕೊಡಗಿಗೆ ಭೇಟಿ*

ಆಗಷ್ಟ್ 27, 2026

*ಖಾರೀಫ್ ಬೆಳೆಗೆ ಹಾರಂಗಿ ಜಲಾಶಯದಿಂದ ನೀರು ಹರಿಸುವ ಕುರಿತು ಸಲಹಾ ಸಮಿತಿ ಸಭೆ*

ಆಗಷ್ಟ್ 27, 2026

*ದಿವಂಗತ ಎ.ಕೆ. ಸುಬ್ಬಯ್ಯ ಪುಣ್ಯಸ್ಮರಣೆ: ಸಮಾಧಿಗೆ ತೆರಳಿ ಗೌರವ ನಮನ ಸಲ್ಲಿಸಿದ ಶಾಸಕ ಪೊನ್ನಣ್ಣ*

ಆಗಷ್ಟ್ 27, 2026

*ಖಾರೀಫ್ ಬೆಳೆಗೆ ಹಾರಂಗಿ ಜಲಾಶಯದಿಂದ ನೀರು ಹರಿಸುವ ಕುರಿತು ಸಲಹಾ ಸಮಿತಿ ಸಭೆ*

ಆಗಷ್ಟ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಆ.27 NEWS DESK :  ಪ್ರಸಕ್ತ ಸಾಲಿನಲ್ಲಿ ಖಾರೀಫ್ ಬೆಳೆಗೆ ಹಾರಂಗಿ ಜಲಾಶಯದಿಂದ ನೀರು ಹರಿಸುವ ಸಂಬಂಧ ಕೃಷಿ…

*ದಿವಂಗತ ಎ.ಕೆ. ಸುಬ್ಬಯ್ಯ ಪುಣ್ಯಸ್ಮರಣೆ: ಸಮಾಧಿಗೆ ತೆರಳಿ ಗೌರವ ನಮನ ಸಲ್ಲಿಸಿದ ಶಾಸಕ ಪೊನ್ನಣ್ಣ*

ಆಗಷ್ಟ್ 27, 2026

*SSF ಕೊಡಗು ಜಿಲ್ಲಾ ಸಾಹಿತ್ಯೋತ್ಸವದಲ್ಲಿ ಹಾಶೀರ್‌ಗೆ ಪ್ರಥಮ ಸ್ಥಾನ*

ಆಗಷ್ಟ್ 27, 2026

*VB-G RAM G ಯೋಜನೆಯಡಿ 318 ಬಗೆಯ ಕಾಮಗಾರಿಗಳಿಗೆ ಅವಕಾಶ*

ಆಗಷ್ಟ್ 27, 2026

*ಕುಶಾಲನಗರ ಬಾಲಿಕಾ ಪ್ರೌಢಶಾಲೆಯಲ್ಲಿ ಕಸಾಪ ದತ್ತಿ ಉಪನ್ಯಾಸ ಕಾರ್ಯಕ್ರಮ : ಮಹಿಳಾ ಸಾಹಿತ್ಯದಿಂದ ಗಟ್ಟಿ ಸಾಹಿತ್ಯದ ಧ್ವನಿ : ಲೀಲಾಕುಮಾರಿ ತೊಡಿಕಾನ ಅಭಿಮತ*

ಆಗಷ್ಟ್ 27, 2026

*ಮಡಿಕೇರಿ ಪಿಎಲ್‌ಡಿ ಬ್ಯಾಂಕ್‌ಗೆ 63ನೇ ವಾರ್ಷಿಕ ಮಹಾಸಭೆ : ಐವರು ಪ್ರಗತಿಪರ ರೈತರಿಗೆ ಸನ್ಮಾನ*

ಆಗಷ್ಟ್ 27, 2026

*ಕಸ್ತೂರಿ ರಂಗನ್ ವರದಿ ವಿರುದ್ಧ ನಗರಸಭೆ ನಿರ್ಣಯ : ಕಸ ವಿಲೇವಾರಿ ಜಾಗಕ್ಕೂ ವರದಿಯಿಂದ ಅಡ್ಡಿ*

ಆಗಷ್ಟ್ 27, 2026

*ನೇಪಾಳ, ಟಿಬೇಟ್‌ನಲ್ಲಿ ಭಾರೀ ಪ್ರವಾಹ-ಭೂಕುಸಿತ: ಕೊಡಗಿನವರು ಸಿಲುಕಿದ್ದರೆ ಮಾಹಿತಿ ನೀಡಿ*

ಆಗಷ್ಟ್ 27, 2026

*ಮಡಿಕೇರಿಯಲ್ಲಿ ಆ.30 ರಂದು ದಾಸರ ಕೀತ೯ನೆ – ಶ್ರೀ ರಾಘವೇಂದ್ರ ಆರಾಧನೆ*

ಆಗಷ್ಟ್ 27, 2026

*ಚೆಟ್ಟಳ್ಳಿ ಸಹಕಾರ ಸಂಘಕ್ಕೆ ರೂ.75.35 ಲಕ್ಷ ನಿವ್ವಳ ಲಾಭ : ಸದಸ್ಯರಿಗೆ ಶೇ.20 ಡಿವಿಡೆಂಡ್ : ಆ.30ರಂದು ವಾರ್ಷಿಕ ಮಹಾಸಭೆ*

ಆಗಷ್ಟ್ 27, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.