Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸುಂಟಿಕೊಪ್ಪದಲ್ಲಿ ಗೌರಿ ಗಣೇಶೋತ್ಸವ: ಮುಸ್ಲಿಂ ಬಾಂಧವರಿಂದ ಸಿಹಿ-ತಂಪುಪಾನೀಯ ವಿತರಣೆ*
  • *ಶಿರಂಗಾಲ ಗ್ರಾಮದಲ್ಲಿ ಮಕ್ಕಳಿಂದ ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿ ಪ್ರತಿಷ್ಠಾಪನೆ*
  • *ಸರ್ವದೈವತ ಪ್ರೌಢಶಾಲಾ ವಿದ್ಯಾರ್ಥಿನಿಯರು ವಾಲಿಬಾಲ್ ಕ್ರೀಡೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ*
  • *ಸಂಪಾಜೆ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಶಾಸಕ ಪೊನ್ನಣ್ಣ ಭೇಟಿ*
  • *ಕೊಡಗಿನಲ್ಲಿ ಕ್ರೀಡಾ ಮೂಲಸೌಕರ್ಯ ಅಭಿವೃದ್ಧಿಗೆ ಸರ್ಕಾರದ ಆದ್ಯತೆ : ಶಾಸಕ ಪೊನ್ನಣ್ಣ*
  • *ಸಂಪಾಜೆ: ದಿವಂಗತ ಕೆದಂಬಾಡಿ ಜಗದೀಶ್ ಮನೆಗೆ ಶಾಸಕ ಪೊನ್ನಣ್ಣ ಭೇಟಿ*
  • *2 ಲೀಟರ್‌ಗಿಂತ ಕಡಿಮೆ ಸಾಮರ್ಥ್ಯದ ನೀರಿನ ಬಾಟಲ್‌ಗಳ ನಿಷೇಧ : ವಿರಾಜಪೇಟೆ ಪುರಸಭೆಯ ನಿರ್ಧಾರಕ್ಕೆ ಸಾರ್ವಜನಿಕರ ಆಕ್ಷೇಪ*
  • *ಪ್ರಜಾಪ್ರಭುತ್ವ ಬಲಪಡಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕು: ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಕರೆ*
  • *ಸುಂಟಿಕೊಪ್ಪ: ವಿವಿಧೆಡೆ ಶ್ರದ್ಧಾಭಕ್ತಿಯಿಂದ ನಡೆದ ಗೌರಿ ಗಣೇಶೋತ್ಸವ*
  • *ಕೊಡಗು ವಿದ್ಯಾ ಇಲಾಖಾ ನೌಕರರ ಸೌಹಾರ್ದ ಸಹಕಾರಿ ಸಂಘಕ್ಕೆ 54.60 ರೂ. ಲಕ್ಷ ನಿವ್ವಳ ಲಾಭ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಅಗ್ನಿ ಅವಘಡ : ಮುನ್ನೆಚ್ಚರಿಕಾ ಕ್ರಮಗಳ ಕುರಿತು ಮಡಿಕೇರಿಯಲ್ಲಿ ಜಾಗೃತಿ ಅಣಕು ಪ್ರದರ್ಶನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

*ಅಗ್ನಿ ಅವಘಡ : ಮುನ್ನೆಚ್ಚರಿಕಾ ಕ್ರಮಗಳ ಕುರಿತು ಮಡಿಕೇರಿಯಲ್ಲಿ ಜಾಗೃತಿ ಅಣಕು ಪ್ರದರ್ಶನ*

ಜುಲೈ 15, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.15  NEWS DESK : ಕೊಡಗು ಜಿಲ್ಲಾ ಅಗ್ನಿಶಾಮಕ ಇಲಾಖೆ ವತಿಯಿಂದ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಸಹಯೋಗದಲ್ಲಿ ನಗರದ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಅಗ್ನಿ ಅವಘಡ ತಪ್ಪಿಸುವಲ್ಲಿ ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಜಾಗೃತಿಯ ಅಣಕು ಪ್ರದರ್ಶನವು ಬುಧವಾರ ನಡೆಯಿತು. ಬೆಂಕಿ ಸಂಭವಿಸಿದಲ್ಲಿ ನಂದಿಸುವುದು ಹೇಗೆ, 101 ಅಥವಾ 112 ಗೆ ತಕ್ಷಣವೇ ಕರೆ ಮಾಡಿ, ಮಾಹಿತಿ ನೀಡುವುದು, ಅವಘಡಕ್ಕೆ ತುತ್ತಾದವರನ್ನು ಹೊರಗಡೆ ಕರೆತಂದು ಪ್ರಥಮ ಚಿಕಿತ್ಸೆ ನೀಡುವುದು, ಹೆಚ್ಚಿನ ತೊಂದರೆಗೆ ಸಿಲುಕಿದವರನ್ನು ಆಸ್ಪತ್ರೆಗೆ ಸಾಗಿಸುವುದು. ಇದಕ್ಕೂ ಮೊದಲು ಪ್ರಥಮ ಚಿಕಿತ್ಸೆಯನ್ನು ನೀಡಿ ಉಪಚರಿಸುವುದು ಮತ್ತಿತರ ಬಗ್ಗೆ ಅಗ್ನಿಶಾಮಕ, ಗೃಹ ರಕ್ಷಕ ದಳದ ಅಧಿಕಾರಿಗಳು ಮತ್ತು ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ವೈದ್ಯರು ಅಣಕು ಪ್ರದರ್ಶನದಲ್ಲಿ ಪಾಲ್ಗೊಂಡು ಗಮನ ಸೆಳೆದರು. ಬೆಂಕಿ ಅವಘಡ ಸಂಭವಿಸಿದಲ್ಲಿ ಸಾರ್ವಜನಿಕರನ್ನು ಹೊರಗಡೆಗೆ ಕರೆತರುವುದು, ಆರೋಗ್ಯ ಉಪಚರಿಸುವುದು, ಸೇರಿದಂತೆ ಹೆಚ್ಚಿನ ಚಿಕಿತ್ಸೆಗೆ ಕರೆದೊಯ್ಯುವುದು, ಆಂಬ್ಯುಲೆನ್ಸ್ ಸೌಲಭ್ಯ ಕಲ್ಪಿಸುವುದು ಮತ್ತಿತರ ಬಗ್ಗೆ ಅಗ್ನಿಶಾಮಕ, ಗೃಹ ರಕ್ಷಕ ದಳ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಸಿಬ್ಬಂದಿಗಳು ಪಾಲ್ಗೊಂಡು ಅಣಕು ಪ್ರದರ್ಶನ ನಡೆಸಿದ್ದು ನೋಡುಗರ ಗಮನ ಸೆಳೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಚಂದ್ರಶೇಖರ ಭಂಡಾರಿ ಅವರು ಯಾವುದೇ ಸಂದರ್ಭದಲ್ಲಿ ಕಟ್ಟಡ ಅಥವಾ ಇತರೆ ಕಡೆಗಳಲ್ಲಿ ಅಗ್ನಿ ಕಾಣಿಸಿಕೊಂಡಲ್ಲಿ ಪ್ರಥಮವಾಗಿ ಯಾವ ರೀತಿಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು, ಜತೆಗೆ ಅಗ್ನಿ ಶಾಮಕ ಇಲಾಖೆಗೆ ತಕ್ಷಣವೇ ಕರೆ ಮಾಹಿತಿ ನೀಡಿ, ಅಗ್ನಿ ಅವಘಡ ತಪ್ಪಿಸುವಲ್ಲಿ ವಹಿಸಬೇಕಾದ ಎಚ್ಚರಿಕೆ ಕುರಿತು ಮಾಹಿತಿ ನೀಡಿದರು. ಅಗ್ನಿಶಾಮಕ, ಗೃಹರಕ್ಷಕ ದಳ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ವಿದ್ಯಾರ್ಥಿಗಳು ಸೇರಿಕೊಂಡು ಅಗ್ನಿ ಅವಘಡ ಸಂಭವಿಸಿದರೆ ಯಾವ ರೀತಿ ತಪ್ಪಿಸಬಹುದು ಎಂಬ ಬಗ್ಗೆ ಅಣಕು ದರ್ಶನದಲ್ಲಿ 20 ಜನ ಪಾಲ್ಗೊಂಡಿದ್ದರು ಎಂದು ಮಾಹಿತಿ ನೀಡಿದರು. ಜಿಲ್ಲಾ ಸರ್ಜನ್ ಡಾ.ನಂಜುಂಡಯ್ಯ ಅವರು ಮಾತನಾಡಿದರು. ಅಗ್ನಿಶಾಮಕ, ಅಗ್ನಿಶಾಮಕ ಠಾಣಾಧಿಕಾರಿ ಶೋಭಿತ್, ಗೃಹ ರಕ್ಷಕ ದಳದ ಅಧಿಕಾರಿ ಅಕ್ಷಯ್ ಕುಮಾರ್, ವೈದ್ಯಾಧಿಕಾರಿಗಳು, ಅಗ್ನಿಶಾಮಕ ಅಧಿಕಾರಿಗಳು ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸುಂಟಿಕೊಪ್ಪದಲ್ಲಿ ಗೌರಿ ಗಣೇಶೋತ್ಸವ: ಮುಸ್ಲಿಂ ಬಾಂಧವರಿಂದ ಸಿಹಿ-ತಂಪುಪಾನೀಯ ವಿತರಣೆ*

ಸೆಪ್ಟೆಂಬರ್ 15, 2026

*ಶಿರಂಗಾಲ ಗ್ರಾಮದಲ್ಲಿ ಮಕ್ಕಳಿಂದ ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿ ಪ್ರತಿಷ್ಠಾಪನೆ*

ಸೆಪ್ಟೆಂಬರ್ 15, 2026

*ಸರ್ವದೈವತ ಪ್ರೌಢಶಾಲಾ ವಿದ್ಯಾರ್ಥಿನಿಯರು ವಾಲಿಬಾಲ್ ಕ್ರೀಡೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ*

ಸೆಪ್ಟೆಂಬರ್ 15, 2026

*ಶಿರಂಗಾಲ ಗ್ರಾಮದಲ್ಲಿ ಮಕ್ಕಳಿಂದ ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿ ಪ್ರತಿಷ್ಠಾಪನೆ*

ಸೆಪ್ಟೆಂಬರ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ, NEWS DESK ಸೆ.15: ಕುಶಾಲನಗರ ತಾಲ್ಲೂಕಿನ ಶಿರಂಗಾಲ ಗ್ರಾಮದ ಕೋಟೆಯ ಎಸ್.ಆರ್. ಶಿವಪ್ರಸಾದ್ ಅವರ ಮನೆಯಲ್ಲಿ ಮಕ್ಕಳಾದ ಎಸ್.…

*ಸರ್ವದೈವತ ಪ್ರೌಢಶಾಲಾ ವಿದ್ಯಾರ್ಥಿನಿಯರು ವಾಲಿಬಾಲ್ ಕ್ರೀಡೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ*

ಸೆಪ್ಟೆಂಬರ್ 15, 2026

*ಸಂಪಾಜೆ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಶಾಸಕ ಪೊನ್ನಣ್ಣ ಭೇಟಿ*

ಸೆಪ್ಟೆಂಬರ್ 15, 2026

*ಕೊಡಗಿನಲ್ಲಿ ಕ್ರೀಡಾ ಮೂಲಸೌಕರ್ಯ ಅಭಿವೃದ್ಧಿಗೆ ಸರ್ಕಾರದ ಆದ್ಯತೆ : ಶಾಸಕ ಪೊನ್ನಣ್ಣ*

ಸೆಪ್ಟೆಂಬರ್ 15, 2026

*ಸಂಪಾಜೆ: ದಿವಂಗತ ಕೆದಂಬಾಡಿ ಜಗದೀಶ್ ಮನೆಗೆ ಶಾಸಕ ಪೊನ್ನಣ್ಣ ಭೇಟಿ*

ಸೆಪ್ಟೆಂಬರ್ 15, 2026

*2 ಲೀಟರ್‌ಗಿಂತ ಕಡಿಮೆ ಸಾಮರ್ಥ್ಯದ ನೀರಿನ ಬಾಟಲ್‌ಗಳ ನಿಷೇಧ : ವಿರಾಜಪೇಟೆ ಪುರಸಭೆಯ ನಿರ್ಧಾರಕ್ಕೆ ಸಾರ್ವಜನಿಕರ ಆಕ್ಷೇಪ*

ಸೆಪ್ಟೆಂಬರ್ 15, 2026

*ಪ್ರಜಾಪ್ರಭುತ್ವ ಬಲಪಡಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕು: ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಕರೆ*

ಸೆಪ್ಟೆಂಬರ್ 15, 2026

*ಸುಂಟಿಕೊಪ್ಪ: ವಿವಿಧೆಡೆ ಶ್ರದ್ಧಾಭಕ್ತಿಯಿಂದ ನಡೆದ ಗೌರಿ ಗಣೇಶೋತ್ಸವ*

ಸೆಪ್ಟೆಂಬರ್ 15, 2026

*ಕೊಡಗು ವಿದ್ಯಾ ಇಲಾಖಾ ನೌಕರರ ಸೌಹಾರ್ದ ಸಹಕಾರಿ ಸಂಘಕ್ಕೆ 54.60 ರೂ. ಲಕ್ಷ ನಿವ್ವಳ ಲಾಭ*

ಸೆಪ್ಟೆಂಬರ್ 15, 2026

*ನಾವು ಯಾವುದೇ ಸಮುದಾಯದ ವಿರೋಧಿಗಳಲ್ಲ : ಕೊಡಗು ಗೌಡ ಸಮಾಜಗಳ ಒಕ್ಕೂಟ ಸ್ಪಷ್ಟನೆ*

ಸೆಪ್ಟೆಂಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.