Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಅಯೋಧ್ಯೆ ಶ್ರೀ ರಾಮ ಮಂದಿರದ ದೇಣಿಗೆ ಹಣ ಲೂಟಿ : ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಕೊಡಗು ಕಾಂಗ್ರೆಸ್ ಪ್ರಚಾರ ಸಮಿತಿ ಆಗ್ರಹ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಅಯೋಧ್ಯೆ ಶ್ರೀ ರಾಮ ಮಂದಿರದ ದೇಣಿಗೆ ಹಣ ಲೂಟಿ : ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಕೊಡಗು ಕಾಂಗ್ರೆಸ್ ಪ್ರಚಾರ ಸಮಿತಿ ಆಗ್ರಹ

ಜುಲೈ 16, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement


ಮಡಿಕೇರಿ NEWS DESK ಜು.16 : ಅಯೋಧ್ಯೆಯ ಶ್ರೀ ರಾಮ ಮಂದಿರದ ದೇಣಿಗೆ ಹಣ ಲೂಟಿ ಪ್ರಕರಣಕ್ಕೆ ಸಂಬoಧಿಸಿದoತೆ ಉನ್ನತ ಮಟ್ಟದ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ನ ಪ್ರಚಾರ ಸಮಿತಿಯ ಅಧ್ಯಕ್ಷ ಟಿ.ಪಿ.ರಮೇಶ್ ಆಗ್ರಹಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಶ್ರೀ ರಾಮ ಮಂದಿರದ ದೇಣಿಗೆ ಹಣವನ್ನು ದುರುಪಯೋಗಪಡಿಸಿ ಕೋಟ್ಯಾಂತರ ರಾಮ ಭಕ್ತರ ಭಾವನೆಗೆೆ ದಕ್ಕೆ ತರಲಾಗಿದೆ. ಭಕ್ತರ ಭಾವನೆಯನ್ನೇ ಬಂಡವಾಳ ಮಾಡಿಕೊಂಡು ಹಣ ದೋಚಿದ ಪ್ರಕರಣದಿಂದ ಇಡೀ ದೇಶವೇ ತಲೆ ತಗ್ಗಿಸುವಂತ್ತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಉತ್ತರ ಪ್ರದೇಶ ಸರಕಾರ ಹಾಗೂ ಕೇಂದ್ರ ಸರಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ಎಲ್ಲಾ ವಿಚಾರಗಳನ್ನು ಮನದ ಮಾತಿನ ಮೂಲಕ ಮಾತನಾಡುವ ದೇಶದ ಪ್ರಧಾನಮಂತ್ರಿಗಳು ಶ್ರೀ ರಾಮನ ಹೆಸರಿನಲ್ಲಿ ನಡೆದಿರುವ ಅನ್ಯಾಯದ ವಿರುದ್ಧವೂ ಮಾತನಾಡುವ ಮೂಲಕ ತಮ್ಮ ಬದ್ಧತೆಯನ್ನು ಪ್ರದರ್ಶಿಸಬೇಕು ಎಂದು ಒತ್ತಾಯಿಸಿದ್ದಾರೆ.
ಕೋಟ್ಯಾಂತರ ರಾಮ ಭಕ್ತರು ಪಕ್ಷ, ಜಾತಿ, ಮತ ಭೇದ ಮರೆತು ರಾಮನ ಮಂದಿರ ನಿರ್ಮಾಣಕ್ಕಾಗಿ ತನು, ಮನ, ಧನವನ್ನು ಸಮರ್ಪಿಸಿದ್ದಾರೆ. ಆದರೆ ಮುಖವಾಡ ತೊಟ್ಟ ವಂಚಕರು ಭಕ್ತರ ಹಣವನ್ನೇ ಲೂಟಿ ಮಾಡಿದ್ದಾರೆ. ಇದು ಕೇವಲ ರಾಮ ಭಕ್ತರಿಗೆ ಮಾತ್ರವಲ್ಲ, ಇಡೀ ದೇಶಕ್ಕೆ ಮಾಡಿದ ಅಪಮಾನವಾಗಿದೆ. ಈ ಪ್ರಕರಣದಲ್ಲಿ ಕೇಂದ್ರ ಸರಕಾರ ಯಾವುದೇ ಒತ್ತಡ ಅಥವಾ ಸ್ವಜನ ಪಕ್ಷಪಾತಕ್ಕೆ ಮಣಿಯದೆ ಕಠಿಣ ಕಾನೂನು ಕ್ರಮಕ್ಕೆ ಮುಂದಾಗಬೇಕು. ಶ್ರೀ ರಾಮ ಮಂದಿರದ ಆಡಳಿತದಲ್ಲಿ ದಕ್ಷತೆಯನ್ನು ಮೂಡಿಸುವ ಮೂಲಕ ಭಕ್ತರ ಭಾವನೆಯನ್ನು ಗೌರವಿಸಬೇಕು ಎಂದು ಟಿ.ಪಿ.ರಮೇಶ್ ಆಗ್ರಹಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

ನ.6 ರಂದು ವಿಷ್ಣುಮೂರ್ತಿ ಕೋಲ

ನವೆಂಬರ್ 2, 2026

ಬಾಳಲೆ-ದೇವನೂರು : ನ.3 ರಂದು ವಿದ್ಯುತ್ ವ್ಯತ್ಯಯ

ನವೆಂಬರ್ 2, 2026

ವಿರಾಜಪೇಟೆ ಕರ್ನಾಟಕ ಸಂಘದಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ ಆಚರಣೆ

ನವೆಂಬರ್ 2, 2026

ಬಾಳಲೆ-ದೇವನೂರು : ನ.3 ರಂದು ವಿದ್ಯುತ್ ವ್ಯತ್ಯಯ

ನವೆಂಬರ್ 2, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, ನ.2 NEWS DESK :  ಗೋಣಿಕೊಪ್ಪ ವಿದ್ಯುತ್ ವಿತರಣಾ ಉಪ ಕೇಂದ್ರದಿಂದ ಹೊರಹೊಮ್ಮುವ ಎಫ್1 ನಲ್ಲೂರು, ಎಫ್2 ಬಾಳಲೆ…

ವಿರಾಜಪೇಟೆ ಕರ್ನಾಟಕ ಸಂಘದಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ ಆಚರಣೆ

ನವೆಂಬರ್ 2, 2026

ಪ್ರಸವ ವೇದನೆಯಿಂದ ಬಳಲುತ್ತಿದ್ದ ಗರ್ಭಿಣಿಗೆ ನೆರವು: ‘ರಾಣಿ’ ಬಸ್ ಸಿಬ್ಬಂದಿಗೆ ಸನ್ಮಾನ

ನವೆಂಬರ್ 2, 2026

ಕುಶಾಲನಗರದ ನೂತನ ತಹಶೀಲ್ದಾರ್ ಆಗಿ ರಮೇಶ್ ಬಾಬು ಅಧಿಕಾರ ಸ್ವೀಕಾರ; ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯಿಂದ ಆತ್ಮೀಯ ಸ್ವಾಗತ ಹಾಗೂ ಗೌರವ ಸನ್ಮಾನ

ನವೆಂಬರ್ 2, 2026

ಕುಲಾಲ ಕ್ರಿಕೆಟ್ ಚಾಂಪಿಯನ್ ಟ್ರೋಫಿ ಸೀಸನ್-2: ಗೆಳೆಯರ ಬಳಗ ಕುಶಾಲನಗರ ತಂಡ ಚಾಂಪಿಯನ್

ನವೆಂಬರ್ 2, 2026

ಹಾಲಿನ ದರ ಏರಿಕೆ ಖಂಡಿಸಿ ಕೊಡಗು ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ; ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ; ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಆಗ್ರಹ

ನವೆಂಬರ್ 2, 2026

ರಾಜ್ಯ ಮಟ್ಟದ ಪತ್ರಕರ್ತರ ಕ್ರಿಕೆಟ್ ಕಲರವಕ್ಕೆ ಸಚಿವ ಪಿ.ಎಂ. ನರೇಂದ್ರಸ್ವಾಮಿ ಚಾಲನೆ

ನವೆಂಬರ್ 2, 2026

ಚೆಯ್ಯಂಡಾಣೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಥಿಲ ಕಟ್ಟಡ: ತಕ್ಷಣ ದುರಸ್ತಿಗೆ ಆಗ್ರಹ

ನವೆಂಬರ್ 2, 2026

ಸೋಲಿನ ಭೀತಿಯಿಂದ ಹುದಿಕೇರಿ ಜಿ.ಪಂ. ಕ್ಷೇತ್ರದ ಮೀಸಲಾತಿ ಬದಲಾವಣೆಗೆ ಕಾಂಗ್ರೆಸ್ ಪ್ರಯತ್ನ: ಚೆಪ್ಪುಡಿರ ರಾಕೇಶ್ ದೇವಯ್ಯ ಆರೋಪ

ನವೆಂಬರ್ 2, 2026

ನಾಪೋಕ್ಲುವಿನಲ್ಲಿ ‘ಸೇವ್ ಬರ್ಡ್ಸ್, ಸೇವ್ ಟ್ರೀ’ ಅಭಿಯಾನದಡಿ ಗಿಡ ನೆಡುವ ಕಾರ್ಯಕ್ರಮ

ನವೆಂಬರ್ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.