Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮ*
  • *ಗಣೇಶೋತ್ಸವ : ಸೆ.8 ರಂದು ಕೋಟೆ ಶ್ರೀ ಗಣಪತಿ ದೇವಾಲಯದಲ್ಲಿ ಈಡುಗಾಯಿ ಬಹಿರಂಗ ಹರಾಜು*
  • *ಆ.28 ರಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ರಾಮಲಿಂಗಾರೆಡ್ಡಿ ಕೊಡಗಿಗೆ ಭೇಟಿ*
  • *ಖಾರೀಫ್ ಬೆಳೆಗೆ ಹಾರಂಗಿ ಜಲಾಶಯದಿಂದ ನೀರು ಹರಿಸುವ ಕುರಿತು ಸಲಹಾ ಸಮಿತಿ ಸಭೆ*
  • *ದಿವಂಗತ ಎ.ಕೆ. ಸುಬ್ಬಯ್ಯ ಪುಣ್ಯಸ್ಮರಣೆ: ಸಮಾಧಿಗೆ ತೆರಳಿ ಗೌರವ ನಮನ ಸಲ್ಲಿಸಿದ ಶಾಸಕ ಪೊನ್ನಣ್ಣ*
  • *SSF ಕೊಡಗು ಜಿಲ್ಲಾ ಸಾಹಿತ್ಯೋತ್ಸವದಲ್ಲಿ ಹಾಶೀರ್‌ಗೆ ಪ್ರಥಮ ಸ್ಥಾನ*
  • *VB-G RAM G ಯೋಜನೆಯಡಿ 318 ಬಗೆಯ ಕಾಮಗಾರಿಗಳಿಗೆ ಅವಕಾಶ*
  • *ಕುಶಾಲನಗರ ಬಾಲಿಕಾ ಪ್ರೌಢಶಾಲೆಯಲ್ಲಿ ಕಸಾಪ ದತ್ತಿ ಉಪನ್ಯಾಸ ಕಾರ್ಯಕ್ರಮ : ಮಹಿಳಾ ಸಾಹಿತ್ಯದಿಂದ ಗಟ್ಟಿ ಸಾಹಿತ್ಯದ ಧ್ವನಿ : ಲೀಲಾಕುಮಾರಿ ತೊಡಿಕಾನ ಅಭಿಮತ*
  • *ಮಡಿಕೇರಿ ಪಿಎಲ್‌ಡಿ ಬ್ಯಾಂಕ್‌ಗೆ 63ನೇ ವಾರ್ಷಿಕ ಮಹಾಸಭೆ : ಐವರು ಪ್ರಗತಿಪರ ರೈತರಿಗೆ ಸನ್ಮಾನ*
  • *ಕಸ್ತೂರಿ ರಂಗನ್ ವರದಿ ವಿರುದ್ಧ ನಗರಸಭೆ ನಿರ್ಣಯ : ಕಸ ವಿಲೇವಾರಿ ಜಾಗಕ್ಕೂ ವರದಿಯಿಂದ ಅಡ್ಡಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಅಗ್ನಿವೀರ್ ಯೋಧ ಯೋಗೇಶ್ವರ್ ರಿಗೆ ಸನ್ಮಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಅಗ್ನಿವೀರ್ ಯೋಧ ಯೋಗೇಶ್ವರ್ ರಿಗೆ ಸನ್ಮಾನ*

ಜುಲೈ 16, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.16 NEWS DESK : `ಅಗ್ನಿವೀರ್’ ಯೋಧನಾಗಿ ಆಯ್ಕೆಯಾಗಿ, ಪಂಜಾಬ್‍ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹಾಗೂ ಬಿಟ್ಟಂಗಾಲದ ಬಿಎಸ್‍ಎನ್‍ಎಲ್ ಉದ್ಯೋಗಿ ಲಕ್ಷ್ಮಿ ರಾಜಪ್ಪ ಅವರ ಪುತ್ರ, ಯೋಗೇಶ್ವರ್  ಅವರನ್ನು ಕೊಡಗಿನ ಅಜಿಲ ಸಮುದಾಯದಿಂದ ಸನ್ಮಾನಿಸಲಾಯಿತು. ವಿರಾಜಪೇಟೆ ಬಳಿಯ ಕೊಟ್ಟೋಳಿಯ ದೇವಯ್ಯ ಅವರ ಮನೆಯಂಗಳದಲ್ಲಿ ನಡೆದ  ಸರಳ ಸಮಾರಂಭದಲ್ಲಿ, ಯೋಗೇಶ್ವರ್ ಅವರನ್ನು  ಶಾಲು, ಪೇಟ, ಹಾರ ಮತ್ತು ಫಲ ತಾಂಬೂಲದೊಂದಿಗೆ ಸನ್ಮಾನಿಸಿ ಗೌರವಿಸಲಾಯಿತು. ಅಧ್ಯಕ್ಷತೆ ವಹಿಸಿದ್ದ ಹಿರಿಯರಾದ ಬಾಬು ಅಜಿಲ ಮಾತನಾಡಿ, ಯೋಗೇಶ್ವರ್ ಅವರು ದೇಶಸೇವೆಗಾಗಿ ಆಯ್ಕೆಯಾಗಿರುವದು ಸಮುದಾಯಕ್ಕೆ ಹೆಮ್ಮೆ ತಂದಿದೆ ಎಂದರು. ಪೋಷಕರು ತಮ್ಮ ಮಕ್ಕಳಿಗೆ  ಶಿಕ್ಷಣ ಕೊಡಿಸಿ, ಅವರಲ್ಲಿರುವ ಪ್ರತಿಭೆಗಳನ್ನು ಹೊರತರಲು ಶ್ರಮಿಸಬೇಕು. ಜೊತೆಗೆ ದೇಶ ಸೇವೆಯಲ್ಲಿ ತೊಡಗಿಸಿಕೊಳ್ಳಲು ಪ್ರೇರಣೆ ನೀಡಬೇಕು. ಉತ್ಸಾಹಿ ಯುವಕ ಯೋಗೇಶ್ವರ್ ಅಗ್ನಿವೀರ್ ಯೋಧನಾಗಿ ದೇಶ ಸೇವೆಯಲ್ಲಿ ತೊಡಗಿಸಿಕೊಂಡಿರುವದು, ಉಳಿದ ಯುವಕರಿಗೆ ಮಾದರಿ ಎಂದು ಅವರು ಹೇಳಿದರು. ಯೋಧ ಯೋಗೇಶ್ವರ್ ತಾಯಿ ಲಕ್ಷ್ಮಿ ಮಾತನಾಡಿ, ಎಲ್ಲ ಸನ್ಮಾನಕ್ಕಿಂತಲೂ ಸಮುದಾಯದವರಿಂದ ಸಿಕ್ಕಿದ ಗೌರವದಿಂದ ಹೃದಯ ತುಂಬಿ ಬಂದಂತಾಗಿದೆ ಎಂದರು.  ಸನ್ಮಾನ ಸ್ವೀಕರಿಸಿ ಮಾತನಾಡಿದ ಯೋಧ ಯೋಗೇಶ್ವರ್,  ನನ್ನನ್ನು ಗೌರವಿಸಲು ಸಮುದಾಯ ಬಾಂಧವರು ಒಂದಾದಂತೆ, ಮುಂದೆ ಕೂಡಾ ಪ್ರತಿಯೊಬ್ಬರ ನೋವು ನಲಿವುಗಳಲ್ಲಿ ಪಾಲ್ಗೊಂಡು ಒಗ್ಗಟ್ಟು ಮೆರೆಯಬೇಕೆಂದು ಕಿವಿಮಾತು ಹೇಳಿದರು. ಸಮಾರಂಭದಲ್ಲಿ ಕುಟುಂಬದ ಹಿರಿಯರಾದ ದೇವಯ್ಯ, ಉಷಾ ದೇವಯ್ಯ, ಜಾಜಿ, ಜಲಜಾ ಬಾಬು ಮತ್ತಿತರರು ಹಾಜರಿದ್ದರು. ಆರಂಭದಲ್ಲಿ ಪುರುಷ ಸ್ವಾಗತಿಸಿದರು. ಜಯಂತಿ ಪ್ರಾರ್ಥಿಸಿ, ಕೊನೆಯಲ್ಲಿ ವಂದಿಸಿದರು. ಕಾರ್ಯಕ್ರಮವನ್ನು ಆನಂದ್ ನಿರೂಪಿಸಿದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮ*

ಆಗಷ್ಟ್ 27, 2026

*ಗಣೇಶೋತ್ಸವ : ಸೆ.8 ರಂದು ಕೋಟೆ ಶ್ರೀ ಗಣಪತಿ ದೇವಾಲಯದಲ್ಲಿ ಈಡುಗಾಯಿ ಬಹಿರಂಗ ಹರಾಜು*

ಆಗಷ್ಟ್ 27, 2026

*ಆ.28 ರಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ರಾಮಲಿಂಗಾರೆಡ್ಡಿ ಕೊಡಗಿಗೆ ಭೇಟಿ*

ಆಗಷ್ಟ್ 27, 2026

*ಗಣೇಶೋತ್ಸವ : ಸೆ.8 ರಂದು ಕೋಟೆ ಶ್ರೀ ಗಣಪತಿ ದೇವಾಲಯದಲ್ಲಿ ಈಡುಗಾಯಿ ಬಹಿರಂಗ ಹರಾಜು*

ಆಗಷ್ಟ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಆ.27 NEWS DESK : ಕೊಡಗು ಜಿಲ್ಲೆಯ ಮಡಿಕೇರಿ ನಗರದ ಕೋಟೆ ಶ್ರೀ ಗಣಪತಿ ದೇವಾಲಯದಲ್ಲಿ ಸೆ.14 ರಂದು…

*ಆ.28 ರಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ರಾಮಲಿಂಗಾರೆಡ್ಡಿ ಕೊಡಗಿಗೆ ಭೇಟಿ*

ಆಗಷ್ಟ್ 27, 2026

*ಖಾರೀಫ್ ಬೆಳೆಗೆ ಹಾರಂಗಿ ಜಲಾಶಯದಿಂದ ನೀರು ಹರಿಸುವ ಕುರಿತು ಸಲಹಾ ಸಮಿತಿ ಸಭೆ*

ಆಗಷ್ಟ್ 27, 2026

*ದಿವಂಗತ ಎ.ಕೆ. ಸುಬ್ಬಯ್ಯ ಪುಣ್ಯಸ್ಮರಣೆ: ಸಮಾಧಿಗೆ ತೆರಳಿ ಗೌರವ ನಮನ ಸಲ್ಲಿಸಿದ ಶಾಸಕ ಪೊನ್ನಣ್ಣ*

ಆಗಷ್ಟ್ 27, 2026

*SSF ಕೊಡಗು ಜಿಲ್ಲಾ ಸಾಹಿತ್ಯೋತ್ಸವದಲ್ಲಿ ಹಾಶೀರ್‌ಗೆ ಪ್ರಥಮ ಸ್ಥಾನ*

ಆಗಷ್ಟ್ 27, 2026

*VB-G RAM G ಯೋಜನೆಯಡಿ 318 ಬಗೆಯ ಕಾಮಗಾರಿಗಳಿಗೆ ಅವಕಾಶ*

ಆಗಷ್ಟ್ 27, 2026

*ಕುಶಾಲನಗರ ಬಾಲಿಕಾ ಪ್ರೌಢಶಾಲೆಯಲ್ಲಿ ಕಸಾಪ ದತ್ತಿ ಉಪನ್ಯಾಸ ಕಾರ್ಯಕ್ರಮ : ಮಹಿಳಾ ಸಾಹಿತ್ಯದಿಂದ ಗಟ್ಟಿ ಸಾಹಿತ್ಯದ ಧ್ವನಿ : ಲೀಲಾಕುಮಾರಿ ತೊಡಿಕಾನ ಅಭಿಮತ*

ಆಗಷ್ಟ್ 27, 2026

*ಮಡಿಕೇರಿ ಪಿಎಲ್‌ಡಿ ಬ್ಯಾಂಕ್‌ಗೆ 63ನೇ ವಾರ್ಷಿಕ ಮಹಾಸಭೆ : ಐವರು ಪ್ರಗತಿಪರ ರೈತರಿಗೆ ಸನ್ಮಾನ*

ಆಗಷ್ಟ್ 27, 2026

*ಕಸ್ತೂರಿ ರಂಗನ್ ವರದಿ ವಿರುದ್ಧ ನಗರಸಭೆ ನಿರ್ಣಯ : ಕಸ ವಿಲೇವಾರಿ ಜಾಗಕ್ಕೂ ವರದಿಯಿಂದ ಅಡ್ಡಿ*

ಆಗಷ್ಟ್ 27, 2026

*ನೇಪಾಳ, ಟಿಬೇಟ್‌ನಲ್ಲಿ ಭಾರೀ ಪ್ರವಾಹ-ಭೂಕುಸಿತ: ಕೊಡಗಿನವರು ಸಿಲುಕಿದ್ದರೆ ಮಾಹಿತಿ ನೀಡಿ*

ಆಗಷ್ಟ್ 27, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.