Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*
  • *ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*
  • *ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*
  • *ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*
  • *ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*
  • *ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*
  • *ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*
  • *ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*
  • *ಸೆ.19 ರಂದು ಕೊಡಗು ಮಹಿಳಾ ಸಹಕಾರ ಸಂಘದ 86ನೇ ವಾರ್ಷಿಕ ಮಹಾಸಭೆ*
  • *ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ತಪಾಸಣೆ : ಕಾನೂನು ಅರಿವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ದೇವಟ್ ಪರಂಬ್ ನಲ್ಲಿ ಪುಷ್ಪ ನಮನ ಸಲ್ಲಿಸಿದ ಸಿಎನ್‌ಸಿ : ದೇವಟ್ ಪರಂಬ್ ದುರಂತ ನರಮೇಧವನ್ನು ವಿಶ್ವಸಂಸ್ಥೆಯ ಹೊಲೊಕಾಸ್ಟ್ (ನರಮೇಧ) ಸ್ಮರಣಾರ್ಥ ಪಟ್ಟಿಗೆ ಸೇರಿಸಲು ಒತ್ತಾಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ದೇವಟ್ ಪರಂಬ್ ನಲ್ಲಿ ಪುಷ್ಪ ನಮನ ಸಲ್ಲಿಸಿದ ಸಿಎನ್‌ಸಿ : ದೇವಟ್ ಪರಂಬ್ ದುರಂತ ನರಮೇಧವನ್ನು ವಿಶ್ವಸಂಸ್ಥೆಯ ಹೊಲೊಕಾಸ್ಟ್ (ನರಮೇಧ) ಸ್ಮರಣಾರ್ಥ ಪಟ್ಟಿಗೆ ಸೇರಿಸಲು ಒತ್ತಾಯ*

ಜುಲೈ 20, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಜು.20 : ದೇವಟ್ ಪರಂಬ್ ದುರಂತ ನರಮೇಧವನ್ನು ವಿಶ್ವಸಂಸ್ಥೆಯ ಹೊಲೊಕಾಸ್ಟ್ (ನರಮೇಧ) ಸ್ಮರಣಾರ್ಥ ಪಟ್ಟಿಗೆ ಸೇರಿಸಬೇಕೆಂದು ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಒತ್ತಾಯಿಸಿದ್ದಾರೆ. ದೇವಟ್ ಪರಂಬ್ ನಲ್ಲಿ ಸಿಎನ್‌ಸಿ ವತಿಯಿಂದ ಮಾಸಿಕ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಸಿದ ಅವರು ಪುಷ್ಪ ನಮನದ ಮೂಲಕ ಹಿರಿಯರಿಗೆ ಪ್ರಾರ್ಥನೆ ಸಲ್ಲಿಸಿದರು. ಕೊಡವಲ್ಯಾಂಡ್ ಮತ್ತು ಆದಿಮಸಂಜಾತ ಕೊಡವ ಬುಡಕಟ್ಟು ಸಮುದಾಯಕ್ಕಾಗಿ ತಮ್ಮ ಅಮೂಲ್ಯ ಪ್ರಾಣವನ್ನು ತ್ಯಾಗ ಮಾಡಿದ ನಮ್ಮ ಪೂರ್ವಜರು ಹಾಗೂ ಹಿರಿಯರಿಂದ ನಾವು ಆಶೀರ್ವಾದವನ್ನು ಬೇಡಿದೆವು. ಸಿಎನ್‌ಸಿ ತನ್ನ ಆಕಾಂಕ್ಷೆಗಳು ಮತ್ತು ಬೇಡಿಕೆಗಳನ್ನು ಪುನರುಚ್ಚರಿಸುತ್ತಿದ್ದು, ನಾಲ್ನಾಡ್ ಅರಮನೆ ಮತ್ತು ಮಡಿಕೇರಿ ಕೋಟೆಯಲ್ಲಿ ಅರಮನೆ ಪಿತೂರಿಯಿಂದ ನಡೆದ ಕೊಡವರ ರಾಜಕೀಯ ಹತ್ಯೆಗಳನ್ನು ಗುರುತಿಸಬೇಕು ಎಂದರು. ಭಾರತೀಯ ಸಂವಿಧಾನದ 49 ನೇ ವಿಧಿ ಮತ್ತು ಯುನೆಸ್ಕೋದ 1964 ರ ವೆನಿಸ್ ಚಾರ್ಟರ್ ಅಡಿಯಲ್ಲಿ ಈ ದುರಂತಗಳನ್ನು ಅಂತರರಾಷ್ಟ್ರೀಯ ಹೊಲೊಕಾಸ್ಟ್ ಸ್ಮಾರಕ, ವಿಶ್ವಸಂಸ್ಥೆಯ ಅಂತರಾಷ್ಟ್ರೀಯ ಹೊಲೊಕಾಸ್ಟ್ ಸ್ಮರಣಾರ್ಥ ಪಟ್ಟಿ ಮತ್ತು ಉಲುಗುಲಿ, ಮುಳ್ಳುಸೋಗೆ ಹಾಗೂ ಲಕ್ಡಿಕೋಟೆಯಲ್ಲಿರುವ ಕೊಡವ ಯುದ್ಧ ಕುರುಹುಗಳನ್ನು ಅಂತರರಾಷ್ಟ್ರೀಯ ಯುದ್ಧ ಸ್ಮಾರಕಗಳಲ್ಲಿ ಸೇರಿಸುವ ಮೂಲಕ ಸ್ಮರಿಸಬೇಕು.
ಭಾರತ ಸರಕಾರ ಮತ್ತು ಕರ್ನಾಟಕ ಸರಕಾರ ಕೊಡವರು, ಕೊಡವ ಭೂಮಿ, ಭಾಷೆ, ಸಾಂಸ್ಕೃತಿಕ ಪರಂಪರೆ ಮತ್ತು ಆರ್ಥಿಕ ಹಾಗೂ ರಾಜಕೀಯ ಸ್ವಾತಂತ್ರ್ಯವನ್ನು ಶಾಸನಬದ್ಧವಾಗಿ ರಕ್ಷಿಸಬೇಕು. ಈಶಾನ್ಯ ಭಾರತ, ಲೆಹ್, ಲಡಾಖ್ ಮತ್ತು ಗೂರ್ಖಾಲ್ಯಾಂಡ್ ಮಾದರಿಯಲ್ಲಿ ಕೊಡವಲ್ಯಾಂಡ್ ನ್ನು ಭಾರತೀಯ ಸಂವಿಧಾನದ 5 ನೇ ಮತ್ತು 6 ನೇ ಅನುಸೂಚಿಗಳೊಂದಿಗೆ 244 ನೇ ವಿಧಿ ಮತ್ತು 371 ನೇ ವಿಧಿಯ ಅಡಿಯಲ್ಲಿ ಸ್ವಯಂ ಆಡಳಿತದ ಭೂ-ರಾಜಕೀಯ ಸ್ವಾಯತ್ತ ಪ್ರದೇಶವಾಗಿ ತರಬೇಕು. ಕೊಡವ ಬುಡಕಟ್ಟು ಸಮುದಾಯವನ್ನು ಭಾರತೀಯ ಸಂವಿಧಾನದ ಅನುಸೂಚಿಗಳಲ್ಲಿ ಮತ್ತು ಆದಿಮಸಂಜಾತ ಜನರ ಹಕ್ಕುಗಳ ಮೇಲಿನ ವಿಶ್ವಸಂಸ್ಥೆಯ ಘೋಷಣೆಯಡಿಯಲ್ಲಿ ಆದಿಮಸಂಜಾತ ಏಕ-ಬುಡಕಟ್ಟು ಪ್ರಕೃತಿ ಆರಾಧಕ (ಅನಿಮಿಸ್ಟಿಕ್ ) ಗುಂಪಾಗಿ ಗುರುತಿಸಬೇಕೆಂದು ಎನ್.ಯು.ನಾಚಪ್ಪ ಒತ್ತಾಯಿಸಿದರು.
ಮಂದಪoಡ ಮನೋಜ್ ಮಂದಣ್ಣ, ಅರೆಯಡ ಗಿರೀಶ್ ತಿಮ್ಮಯ್ಯ, ಮಂದಪoಡ ಸೂರಜ್, ಮಂಗೇರಿರ ಜಗದೀಶ್ ಹಾಗೂ ಕೊಟ್ಟುಕತ್ತೀರ ಬಾಬಿ ಪಳಂಗಪ್ಪ ಹಾಜರಿದ್ದು ಪುಷ್ಪ ನಮನ ಸಲ್ಲಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*

ಸೆಪ್ಟೆಂಬರ್ 13, 2026

*ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*

ಸೆಪ್ಟೆಂಬರ್ 13, 2026

*ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*

ಸೆಪ್ಟೆಂಬರ್ 13, 2026

*ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*

ಸೆಪ್ಟೆಂಬರ್ 13, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಸೆ.13 : ಮಡಿಕೇರಿ ದಸರಾ ಜನೋತ್ಸವದ ಪ್ರಮುಖ ಆಕರ್ಷಣೆಯಾದ ದಶಮಂಟಪಗಳ ಶೋಭಾಯಾತ್ರೆಯನ್ನು ಅ.20ರಂದು ನಡೆಸಲು ದಸರಾ…

*ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*

ಸೆಪ್ಟೆಂಬರ್ 13, 2026

*ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*

ಸೆಪ್ಟೆಂಬರ್ 13, 2026

*ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*

ಸೆಪ್ಟೆಂಬರ್ 12, 2026

*ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*

ಸೆಪ್ಟೆಂಬರ್ 12, 2026

*ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*

ಸೆಪ್ಟೆಂಬರ್ 12, 2026

*ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*

ಸೆಪ್ಟೆಂಬರ್ 12, 2026

*ಸೆ.19 ರಂದು ಕೊಡಗು ಮಹಿಳಾ ಸಹಕಾರ ಸಂಘದ 86ನೇ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 12, 2026

*ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ತಪಾಸಣೆ : ಕಾನೂನು ಅರಿವು*

ಸೆಪ್ಟೆಂಬರ್ 12, 2026

*ಅರಣ್ಯ ಪ್ರದೇಶಗಳಿಗೆ ಮಾತ್ರ ಸೀಮಿತಗೊಳಿಸಿ ವರದಿ ಜಾರಿಗೆ ಪ್ರಸ್ತಾವನೆ ಸಲ್ಲಿಸಲಿ : ಸೇವ್ ಕೊಡಗು ಸಂಘಟನೆ ಒತ್ತಾಯ*

ಸೆಪ್ಟೆಂಬರ್ 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.