Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರಿಗೆ ಆಗ್ರಹ: ಅ.9ರಂದು ಮಡಿಕೇರಿಯಲ್ಲಿ ಬೃಹತ್ ಜನಜಾಗೃತಿ ಮೆರವಣಿಗೆ*
  • *ಮಡಿಕೇರಿ : ಅ.8 ರಂದು ವಿದ್ಯುತ್ ವ್ಯತ್ಯಯ*
  • *ಸೈನಿಕ ಶಾಲೆ ಕೊಡಗಿನಲ್ಲಿ 20ನೇ ಅಂತರ ನಿಲಯ ವಾರ್ಷಿಕ ಕ್ರೀಡಾಕೂಟ ಸಮಾರೋಪ; ಸುಬ್ರೊತೊ ನಿಲಯಕ್ಕೆ ಸಮಗ್ರ ಚಾಂಪಿಯನ್‌ಶಿಪ್‌ | ದಕ್ಷಿಣ ವಲಯ ಸ್ಪರ್ಧೆಗೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಶುಭ ಹಾರೈಕೆ*
  • *ಶ್ರೀ ಕೋಟೆ ಮಹಾಗಣಪತಿ ದಸರಾ ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಗಮನ ಸೆಳೆದ ಬೃಹತ್ ವಾಹನ ಜಾಥಾ; ಕಂಗೊಳಿಸುತ್ತಿರುವ ವಿದ್ಯುತ್ ದೀಪಾಲಂಕಾರಮಂಟಪ ಸಮಿತಿಯ ಸುವರ್ಣ ಮಹೋತ್ಸವ : ಗಮನ ಸೆಳೆದ ಬೃಹತ್ ವಾಹನ ಜಾಥಾ : ಕಂಗೊಳಿಸುತ್ತಿರುವ ವಿದ್ಯುತ್ ದೀಪದ ಅಲಂಕಾರ*
  • *ವಿಶ್ವದ ಅಗ್ರ ಶೇ.2 ವಿಜ್ಞಾನಿಗಳ ಪಟ್ಟಿಗೆ ಡಾ. ಜೆ.ಜಿ.ಮಂಜುನಾಥ*
  • *ಆನೆಕಾಡು ಹೆದ್ದಾರಿ ಅಪಘಾತ ವಲಯಗಳ ಕುರಿತು ತುರ್ತು ಸಭೆ*
  • *ವಿರಾಜಪೇಟೆ : ವಿಕಸನ, ಮೌಲ್ಯಾಧಾರಿತ ಶಿಕ್ಷಣಕ್ಕೆ ಒತ್ತು ಅಗತ್ಯ : ಗಣ್ಯರ ಕರೆ*
  • *ವಿರಾಜಪೇಟೆ : ಕೊಡಗು ಮಹಿಳಾ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸಮಾಜದ ಅಭಿವೃದ್ಧಿಗೆ ಹಂತ ಹಂತವಾಗಿ ಯೋಜನೆ*
  • *ಮೂರ್ನಾಡಿನಲ್ಲಿ ಅ.8ರಿಂದ ಎನ್‌ಎಸ್‌ಎಸ್ ವಿಶೇಷ ವಾರ್ಷಿಕ ಶಿಬಿರ*
  • *ಗನ್-ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಅ.9ರಂದು ಸಿಎನ್‌ಸಿ ಸತ್ಯಾಗ್ರಹ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ಕಲಾವಿದರ ಸಂಘದ ಸಾಮಾನ್ಯ ಸಭೆ ಮತ್ತು ನೂತನ ಪದಾಧಿಕಾರಿಗಳ ಪದಗ್ರಹಣ : ಅಧ್ಯಕ್ಷರಾಗಿ ವಾಂಚಿರ ವಿಠಲ್ ನಾಣಯ್ಯ ಆಯ್ಕೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ಕಲಾವಿದರ ಸಂಘದ ಸಾಮಾನ್ಯ ಸಭೆ ಮತ್ತು ನೂತನ ಪದಾಧಿಕಾರಿಗಳ ಪದಗ್ರಹಣ : ಅಧ್ಯಕ್ಷರಾಗಿ ವಾಂಚಿರ ವಿಠಲ್ ನಾಣಯ್ಯ ಆಯ್ಕೆ*

ಜುಲೈ 20, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಮಡಿಕೇರಿ NEWS DESK ಜು.20 : ಕೊಡಗು ಕಲಾವಿದರ ಸಂಘದ ಸಾಮಾನ್ಯ ಸಭೆ ಮತ್ತು 2026-30ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ವಿರಾಜಪೇಟೆಯಲ್ಲಿ ನಡೆಯಿತು. ಅಧ್ಯಕ್ಷರಾಗಿ ಕಲಾವಿದ ವಾಂಚಿರ ವಿಠಲ್ ನಾಣಯ್ಯ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಈರಮಂಡ ಹರಿಣಿ ವಿಜಯ್, ಕಾರ್ಯದರ್ಶಿಯಾಗಿ ಕಬ್ಬಚ್ಚಿರ ರಶ್ಮಿ ಕಾರ್ಯಪ್ಪ, ಖಜಾಂಚಿಯಾಗಿ ಕಾಡ್ಯಮಡ ಸುಮನ್, ಸಹ ಕಾರ್ಯದರ್ಶಿಯಾಗಿ ಮಲ್ಲಮಾಡ ಶ್ಯಾಮಲ ಸುನಿಲ್, ನಿರ್ದೇಶಕರುಗಳಾಗಿ ಸೋಮೆಯಂಡ ಎಸ್.ಬೆಳ್ಯಪ್ಪ, ಬಿದ್ದಂಡ ಉತ್ತಮ್ ಪೊನ್ನಪ್ಪ, ಕಾಳಮಂಡ ಜಗತ್, ಟಿ.ಡಿ.ಮೋಹನ್, ಚೇನಂಡ ಗಿರೀಶ್ ಪೂಣಚ್ಚ, ಪಟ್ಟಡ ಸಿ.ಧನು ರಂಜನ್ ಹಾಗೂ ಜಾದುಗಾರ್ ವಿಕ್ರಂ ಶೆಟ್ಟಿ ಆಯ್ಕೆಯಾದರು. ಸಂಚಾಲಕರಾಗಿ ನೆರವಂಡ ಉಮೇಶ್, ಸಲಹಾ ಸಮಿತಿಯ ನಿರ್ದೇಶಕರುಗಳಾಗಿ ಅನಂತಶಯನ ಬಿ.ಜಿ. ಹಾಗೂ ಅವರೆಮಾಡಂಡ ಶರಣ್ ನೇಮಕಗೊಂಡರು. ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು ಮಾತನಾಡಿದ ವಾಂಚಿರ ವಿಠ್ಠಲ್ ನಾಣಯ್ಯ ಅವರು, ಸರ್ವ ಸದಸ್ಯರು ಹಾಗೂ ಕಲಾವಿದರ ಸಹಕಾರದೊಂದಿಗೆ ಸಂಘವನ್ನು ಮತ್ತಷ್ಟು ಬಲಿಷ್ಠಗೊಳಿಸಿ, ಕಲಾವಿದರ ಹಿತಾಸಕ್ತಿಗೆ ಪೂರಕವಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಸಂಕಲ್ಪ ವ್ಯಕ್ತಪಡಿಸಿದರು. ಉಪಾಧ್ಯಕ್ಷೆ ಹರಿಣಿ ವಿಜಯ್, ಕಾರ್ಯದರ್ಶಿ ರಶ್ಮಿ ಕಾರ್ಯಪ್ಪ, ನಿರ್ದೇಶಕರಾದ ಬೋಸ್ ಬೆಳ್ಳಿಯಪ್ಪ, ಅನಂತಶಯನ ಬಿ.ಜಿ, ನೆರವಂಡ ಉಮೇಶ್, ಉತ್ತಮ್, ಆಂಡಮಾಡ ಪವನ್, ಪ್ರಭಾ ನಾಣಯ್ಯ, ಸಂಕೇತ್ ಶಿವಪ್ಪ ಅವರುಗಳು ಮಾತನಾಡಿದರು. ಗಿಡಕ್ಕೆ ನೀರೆರೆಯುವ ಮೂಲಕ ನೂತನ ಆಡಳಿತ ಮಂಡಳಿಯ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಲಾಯಿತು. ಸಂಘದ ಸದಸ್ಯೆ ಹಿರಿಯ ಕಲಾವಿದೆ ತಾತಂಡ ಪ್ರಭಾ ನಾಣಯ್ಯ ಅವರು ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. *ಸಾಮಾನ್ಯ ಸಭೆ* ವಿರಾಜಪೇಟೆಯ ಕೆ.ಕೆ. ಗ್ರೂಪ್ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಸಂಘದ ನಿರ್ಗಮಿತ ಸ್ಥಾಪಕ ಅಧ್ಯಕ್ಷ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ಅವರು 2021ರಲ್ಲಿ ಸಂಘ ನೋಂದಣಿಯಾದ ನಂತರ ಸಂಘದ ಬೆಳವಣಿಗೆಗೆ ಸಮಿತಿಯ ಸದಸ್ಯರು, ಕಲಾವಿದರು ಹಾಗೂ ಹಿತೈಷಿಗಳು ನೀಡಿದ ಅಮೂಲ್ಯ ಸಹಕಾರವನ್ನು ಸ್ಮರಿಸಿ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ಮುಂದಿನ ದಿನಗಳಲ್ಲಿಯೂ ನೂತನ ಆಡಳಿತ ಮಂಡಳಿಗೆ ಇದೇ ರೀತಿಯ ಬೆಂಬಲ ನೀಡುವಂತೆ ಮನವಿ ಮಾಡಿದರು. ಕೊಡಗಿನ ಪ್ರತಿಭಾವಂತ ಕಲಾವಿದರಿಗೆ ಹೆಚ್ಚಿನ ಅವಕಾಶಗಳು ದೊರೆಯುವಂತಹ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಹಾಗೂ ಸಿನಿಮಾ, ಸಂಗೀತ, ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರಗಳು ಇನ್ನಷ್ಟು ಬೆಳವಣಿಗೆ ಹೊಂದಬೇಕು ಎಂದು ಆಶಯ ವ್ಯಕ್ತಪಡಿಸಿದರು. ಕಾರ್ಯದರ್ಶಿ ಈರಮಂಡ ಹರಿಣಿ ವಿಜಯ್ ಅವರು 2021ರಿಂದ 2026ರವರೆಗೆ ಸಂಘವು ಕೈಗೊಂಡ ವಿವಿಧ ಚಟುವಟಿಕೆಗಳು ಹಾಗೂ ಲೆಕ್ಕಪತ್ರ ಮಂಡಿಸಿದರು. ಸಂಘದ ಅಭಿವೃದ್ಧಿಗೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಚರ್ಚಿಸಲಾಯಿತು. ಸಂಘದ ಮಾಜಿ ಖಜಾಂಚಿ ಅಜ್ಜಮಕ್ಕಡ ವಿನು ಕುಶಾಲಪ್ಪ, ಹಿರಿಯ ಕಲಾವಿದೆ ಚೆರುವಾಳಂಡ ಸುಜಲ ನಾಣಯ್ಯ, ರಾಷ್ಟ್ರ ಪ್ರಶಸ್ತಿ ವಿಜೇತ ಚಿತ್ರ ನಿರ್ದೇಶಕಿ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳ ಕಲಾವಿದ ಸದಸ್ಯರುಗಳು ಉಪಸ್ಥಿತರಿದ್ದರು. ಚೆರುವಾಳಂಡ ಸುಜಲ ನಾಣಯ್ಯ ಪ್ರಾರ್ಥಿಸಿದರು, ಟಿ.ಡಿ.ಮೋಹನ್ ಸ್ವಾಗತಿಸಿದರು, ಜಾದುಗಾರ್ ವಿಕ್ರಂ ಶೆಟ್ಟಿ ನಿರೂಪಿಸಿದರು, ಮಲ್ಲಮಾಡ ಶ್ಯಾಮಲ ಸುನಿಲ್ ವಂದಿಸಿದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

*ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರಿಗೆ ಆಗ್ರಹ: ಅ.9ರಂದು ಮಡಿಕೇರಿಯಲ್ಲಿ ಬೃಹತ್ ಜನಜಾಗೃತಿ ಮೆರವಣಿಗೆ*

ಅಕ್ಟೋಬರ್ 7, 2026

*ಮಡಿಕೇರಿ : ಅ.8 ರಂದು ವಿದ್ಯುತ್ ವ್ಯತ್ಯಯ*

ಅಕ್ಟೋಬರ್ 7, 2026

*ಸೈನಿಕ ಶಾಲೆ ಕೊಡಗಿನಲ್ಲಿ 20ನೇ ಅಂತರ ನಿಲಯ ವಾರ್ಷಿಕ ಕ್ರೀಡಾಕೂಟ ಸಮಾರೋಪ; ಸುಬ್ರೊತೊ ನಿಲಯಕ್ಕೆ ಸಮಗ್ರ ಚಾಂಪಿಯನ್‌ಶಿಪ್‌ | ದಕ್ಷಿಣ ವಲಯ ಸ್ಪರ್ಧೆಗೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಶುಭ ಹಾರೈಕೆ*

ಅಕ್ಟೋಬರ್ 7, 2026

*ಮಡಿಕೇರಿ : ಅ.8 ರಂದು ವಿದ್ಯುತ್ ವ್ಯತ್ಯಯ*

ಅಕ್ಟೋಬರ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.7 NEWS DESK : 66/11ಕೆ.ವಿ ಮಡಿಕೇರಿ ವಿದ್ಯುತ್ ವಿತರಣಾ ಉಪಕೇಂದ್ರದಿಂದ ಹೊರಹೊಮ್ಮುವ ಎಫ್1 ಕೋಟೆ ಮತ್ತು ಎಫ್5…

*ಸೈನಿಕ ಶಾಲೆ ಕೊಡಗಿನಲ್ಲಿ 20ನೇ ಅಂತರ ನಿಲಯ ವಾರ್ಷಿಕ ಕ್ರೀಡಾಕೂಟ ಸಮಾರೋಪ; ಸುಬ್ರೊತೊ ನಿಲಯಕ್ಕೆ ಸಮಗ್ರ ಚಾಂಪಿಯನ್‌ಶಿಪ್‌ | ದಕ್ಷಿಣ ವಲಯ ಸ್ಪರ್ಧೆಗೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಶುಭ ಹಾರೈಕೆ*

ಅಕ್ಟೋಬರ್ 7, 2026

*ಶ್ರೀ ಕೋಟೆ ಮಹಾಗಣಪತಿ ದಸರಾ ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಗಮನ ಸೆಳೆದ ಬೃಹತ್ ವಾಹನ ಜಾಥಾ; ಕಂಗೊಳಿಸುತ್ತಿರುವ ವಿದ್ಯುತ್ ದೀಪಾಲಂಕಾರಮಂಟಪ ಸಮಿತಿಯ ಸುವರ್ಣ ಮಹೋತ್ಸವ : ಗಮನ ಸೆಳೆದ ಬೃಹತ್ ವಾಹನ ಜಾಥಾ : ಕಂಗೊಳಿಸುತ್ತಿರುವ ವಿದ್ಯುತ್ ದೀಪದ ಅಲಂಕಾರ*

ಅಕ್ಟೋಬರ್ 7, 2026

*ವಿಶ್ವದ ಅಗ್ರ ಶೇ.2 ವಿಜ್ಞಾನಿಗಳ ಪಟ್ಟಿಗೆ ಡಾ. ಜೆ.ಜಿ.ಮಂಜುನಾಥ*

ಅಕ್ಟೋಬರ್ 7, 2026

*ಆನೆಕಾಡು ಹೆದ್ದಾರಿ ಅಪಘಾತ ವಲಯಗಳ ಕುರಿತು ತುರ್ತು ಸಭೆ*

ಅಕ್ಟೋಬರ್ 7, 2026

*ವಿರಾಜಪೇಟೆ : ವಿಕಸನ, ಮೌಲ್ಯಾಧಾರಿತ ಶಿಕ್ಷಣಕ್ಕೆ ಒತ್ತು ಅಗತ್ಯ : ಗಣ್ಯರ ಕರೆ*

ಅಕ್ಟೋಬರ್ 7, 2026

*ವಿರಾಜಪೇಟೆ : ಕೊಡಗು ಮಹಿಳಾ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸಮಾಜದ ಅಭಿವೃದ್ಧಿಗೆ ಹಂತ ಹಂತವಾಗಿ ಯೋಜನೆ*

ಅಕ್ಟೋಬರ್ 7, 2026

*ಮೂರ್ನಾಡಿನಲ್ಲಿ ಅ.8ರಿಂದ ಎನ್‌ಎಸ್‌ಎಸ್ ವಿಶೇಷ ವಾರ್ಷಿಕ ಶಿಬಿರ*

ಅಕ್ಟೋಬರ್ 7, 2026

*ಗನ್-ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಅ.9ರಂದು ಸಿಎನ್‌ಸಿ ಸತ್ಯಾಗ್ರಹ*

ಅಕ್ಟೋಬರ್ 7, 2026

*ಆಳವಾದ ಅಧ್ಯಯನ, ತಾರ್ಕಿಕ ಚಿಂತನೆ ವಿದ್ಯಾರ್ಥಿಗಳ ಆಲೋಚನೆಗಳಿಗೆ ಶಕ್ತಿ: ಪ್ರೊ. ಸುರೇಶ್ ಎಂ.*

ಅಕ್ಟೋಬರ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.