Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗು ಸೈನಿಕ ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ : ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ*
  • *ಮಡಿಕೇರಿ ಕೊಡವ ಸಮಾಜದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ*
  • *ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ*
  • *ಚೆಟ್ಟಳ್ಳಿ ಪೊಲೀಸ್ ಉಪಠಾಣೆಯಲ್ಲಿ ಸ್ವಾತಂತ್ರ್ಯೋತ್ಸವ*
  • *ಕುಶಾಲನಗರದ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ ಸ್ವಾತಂತ್ರೋತ್ಸವ ಹಾಗೂ ವರಮಹಾಲಕ್ಷ್ಮೀ ಹಬ್ಬದ ವಿಶೇಷ ಕೊಡುಗೆಗಳು*
  • *ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಆನೆಚೌಕೂರು ಗೇಟ್‌ನಲ್ಲಿ ಅದ್ದೂರಿ ಸ್ವಾಗತ*
  • *ಕೊಡಗು ಜಿಲ್ಲಾಡಳಿತದಿಂದ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ : ಜನಪರ ಯೋಜನೆಗಳ ಯಶಸ್ಸು ಸಂತೃಪ್ತ ಜನರಲ್ಲಿ ಕಾಣಬಹುದಾಗಿದೆ : ಸಚಿವ ಪಿ.ಎಂ.ನರೇoದ್ರಸ್ವಾಮಿ*
  • *ಸೋಮವಾರಪೇಟೆ : 2047ರ ವಿಕಸಿತ ಭಾರತ ನಿರ್ಮಾಣಕ್ಕೆ ಸರ್ವರು ಸಂಕಲ್ಪ ತೊಡಲಿ : ಪತ್ರಕರ್ತ ಎಸ್. ಮಹೇಶ್*
  • *ಕಲಾನಗರ ಸಾಂಸ್ಕೃತಿಕ ಕಲಾ ವೇದಿಕೆಯಿಂದ ಸಂಭ್ರಮದ 80ನೇ ಸ್ವಾತಂತ್ರ್ಯ ದಿನಾಚರಣೆ*
  • *ಕೊಡಗು ಜಿಲ್ಲಾಡಳಿತದಿಂದ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ : ಜನಪರ ಯೋಜನೆಗಳ ಯಶಸ್ಸು ಸಂತೃಪ್ತ ಜನರಲ್ಲಿ ಕಾಣಬಹುದಾಗಿದೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸುಂಟಿಕೊಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ ಉದ್ಘಾಟನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸುಂಟಿಕೊಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ ಉದ್ಘಾಟನೆ*

ಜುಲೈ 22, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

​ಸುಂಟಿಕೊಪ್ಪ ಜು.22 NEWS DESK : ತನ್ನ ಸಹಚರರ ಜೊತೆ ಯಾವುದೇ ಸಂಘರ್ಷವಿಲ್ಲದೆ, ಧರ್ಮಾತೀತವಾಗಿ ಹಾಗೂ ಜಾತ್ಯತೀತವಾಗಿ ಸಮಾಜಕ್ಕಾಗಿ ದುಡಿಯುವವನೇ ನಿಜವಾದ ನಾಯಕನಾಗುತ್ತಾನೆ ಎಂದು ಸುಂಟಿಕೊಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀಲತಾ ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಸುಂಟಿಕೊಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ 2026-27ನೇ ಸಾಲಿನ ವಿದ್ಯಾರ್ಥಿ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ಉದ್ಘಾಟನೆ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ​”ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸಲು ಮತ್ತು ಅವರಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಹೊರತರುವ ನಿಟ್ಟಿನಲ್ಲಿ ಇಂತಹ ವೇದಿಕೆಗಳು ಹಾಗೂ ಕಾರ್ಯಕ್ರಮಗಳು ಅತ್ಯಗತ್ಯ.” ಎಂದರು. ಒಬ್ಬ ಉತ್ತಮ ನಾಯಕನಿಗೆ ಇರಬೇಕಾದ ವ್ಯಕ್ತಿತ್ವ ಮತ್ತು ಗುಣಲಕ್ಷಣಗಳ ಕುರಿತು ವಿವರಣೆ ನೀಡಿದ ಅವರು, ಕಾಲೇಜಿನ ಶ್ರೇಯಸ್ಸಿಗೆ ಶ್ರಮಿಸುವುದರ ಜೊತೆಗೆ ಪೋಷಕರ ಅಭಿಲಾಷೆ ಹಾಗೂ ಗುರುಗಳ ನಿರೀಕ್ಷೆಯನ್ನು ಸಾಕಾರಗೊಳಿಸಲು ಪ್ರತಿಯೊಬ್ಬ ವಿದ್ಯಾರ್ಥಿಯೂ ಅಧ್ಯಯನದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. :: ಪ್ರತಿಜ್ಞಾ ವಿಧಿ : : ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳಿಗೆ ಕಾಲೇಜಿನ ರಸಾಯನಶಾಸ್ತ್ರ ಉಪನ್ಯಾಸಕಿ ಸರಳಾ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು. ಪ್ರಥಮ ಪಿಯುಸಿ ವಿದ್ಯಾರ್ಥಿಗಳು ಕಾಲೇಜಿನ ಕುರಿತು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. :: ಸ್ಪರ್ಧೆ ಮತ್ತು ಬಹುಮಾನ :: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಆಯೋಜಿಸಿದ್ದ ವಿವಿಧ ವಿನೋದಭರಿತ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ವೇದಿಕೆಯಲ್ಲಿ ಕಾಲೇಜಿನ ಉಪನ್ಯಾಸಕರುಗಳಾದ ಈಶ, ಕವಿತಾ, ಸುನೀತಾ, ಸುಚಿತ್ರಾ, ಗ್ರೀಷ್ಮಾ, ಕನಕಲಕ್ಷ್ಮಿ, ಪದ್ಮಾವತಿ, ಸೀಮಾ, ಶಶಿಕುಮಾರ್, ನೇಹಾ ಹಾಗೂ ವಿದ್ಯಾರ್ಥಿ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ನಾಯಕರು ಉಪಸ್ಥಿತರಿದ್ದರು. ತನುಶ್ರೀ ಸ್ವಾಗತಿಸಿದರೆ, ಶಾಜಿಯಾ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕೃತಿಕಾ ಕಾರ್ಯಕ್ರಮ ನಿರೂಪಿಸಿ, ದೀಪಾ ವಂದಿಸಿದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗು ಸೈನಿಕ ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ : ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ*

ಆಗಷ್ಟ್ 15, 2026

*ಮಡಿಕೇರಿ ಕೊಡವ ಸಮಾಜದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ*

ಆಗಷ್ಟ್ 15, 2026

*ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ*

ಆಗಷ್ಟ್ 15, 2026

*ಮಡಿಕೇರಿ ಕೊಡವ ಸಮಾಜದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ*

ಆಗಷ್ಟ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಆ.15 NEWS DESK : ಮಡಿಕೇರಿ ಕೊಡವ ಸಮಾಜದ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಸಮಾಜದ ಅಧ್ಯಕ್ಷ…

*ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ*

ಆಗಷ್ಟ್ 15, 2026

*ಚೆಟ್ಟಳ್ಳಿ ಪೊಲೀಸ್ ಉಪಠಾಣೆಯಲ್ಲಿ ಸ್ವಾತಂತ್ರ್ಯೋತ್ಸವ*

ಆಗಷ್ಟ್ 15, 2026

*ಕುಶಾಲನಗರದ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ ಸ್ವಾತಂತ್ರೋತ್ಸವ ಹಾಗೂ ವರಮಹಾಲಕ್ಷ್ಮೀ ಹಬ್ಬದ ವಿಶೇಷ ಕೊಡುಗೆಗಳು*

ಆಗಷ್ಟ್ 15, 2026

*ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಆನೆಚೌಕೂರು ಗೇಟ್‌ನಲ್ಲಿ ಅದ್ದೂರಿ ಸ್ವಾಗತ*

ಆಗಷ್ಟ್ 15, 2026

*ಕೊಡಗು ಜಿಲ್ಲಾಡಳಿತದಿಂದ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ : ಜನಪರ ಯೋಜನೆಗಳ ಯಶಸ್ಸು ಸಂತೃಪ್ತ ಜನರಲ್ಲಿ ಕಾಣಬಹುದಾಗಿದೆ : ಸಚಿವ ಪಿ.ಎಂ.ನರೇoದ್ರಸ್ವಾಮಿ*

ಆಗಷ್ಟ್ 15, 2026

*ಸೋಮವಾರಪೇಟೆ : 2047ರ ವಿಕಸಿತ ಭಾರತ ನಿರ್ಮಾಣಕ್ಕೆ ಸರ್ವರು ಸಂಕಲ್ಪ ತೊಡಲಿ : ಪತ್ರಕರ್ತ ಎಸ್. ಮಹೇಶ್*

ಆಗಷ್ಟ್ 15, 2026

*ಕಲಾನಗರ ಸಾಂಸ್ಕೃತಿಕ ಕಲಾ ವೇದಿಕೆಯಿಂದ ಸಂಭ್ರಮದ 80ನೇ ಸ್ವಾತಂತ್ರ್ಯ ದಿನಾಚರಣೆ*

ಆಗಷ್ಟ್ 15, 2026

*ಕೊಡಗು ಜಿಲ್ಲಾಡಳಿತದಿಂದ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ : ಜನಪರ ಯೋಜನೆಗಳ ಯಶಸ್ಸು ಸಂತೃಪ್ತ ಜನರಲ್ಲಿ ಕಾಣಬಹುದಾಗಿದೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*

ಆಗಷ್ಟ್ 15, 2026

*ಮಡಿಕೇರಿ ಟೆಂಪೋ ಚಾಲಕರು ಹಾಗೂ ಮಾಲೀಕರ ಸಂಘದಿಂದ ಸ್ವಾತಂತ್ರ್ಯೋತ್ಸವದ ಸಂಭ್ರಮ*

ಆಗಷ್ಟ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.