Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ​*ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಕಲಚೇತನರಿಗೆ ಆರೋಗ್ಯ ತಪಾಸಣಾ ಶಿಬಿರ*
  • *ಜನತೆಯ ಇಚ್ಛೆಯಂತೆ ಅಭಿವೃದ್ಧಿ ಕಾರ್ಯ: ಶಾಸಕ ಡಾ.ಮಂತರ್ ಗೌಡ*
  • *ಸುಂಟಿಕೊಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ ಉದ್ಘಾಟನೆ*
  • *ವಿರಾಜಪೇಟೆ ಕಾವೇರಿ ಪ.ಪೂ.ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘ ಉದ್ಘಾಟನೆ : ಸಾಧಕರಿಗೆ ಸನ್ಮಾನ*
  • *ಮುಂಗಾರು ಅಧಿವೇಶನದಲ್ಲೇ ಮಹಿಳಾ ಮೀಸಲಾತಿ ಜಾರಿಗೆ ಆಗ್ರಹ : ವಿರಾಜಪೇಟೆಯಲ್ಲಿ ಪೋಸ್ಟರ್ ಬಿಡುಗಡೆ, ಸಹಿ ಸಂಗ್ರಹ ಅಭಿಯಾನ*
  • *ಪ್ರತಿಷ್ಠಿತ “ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ”ಗೆ ಕೃತಿಗಳ ಆಹ್ವಾನ* 
  • *ಏಳನೇ ಹೊಸಕೋಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಜಲ ಸಂರಕ್ಷಣೆ ಕುರಿತ ಜಾಗೃತಿ : ಉತ್ತಮ ಭವಿಷ್ಯಕ್ಕಾಗಿ ಜಲ ಸಂರಕ್ಷಣೆ ಅಗತ್ಯ : ಟಿ.ಜಿ.ಪ್ರೇಮಕುಮಾರ್* 
  • *ಯುವನಿಧಿ ಯೋಜನೆಗೆ ಅರ್ಜಿ ಆಹ್ವಾನ*
  • *ಮಡಿಕೇರಿ : ಕಾನೂನು ಸೇವಾ ಪ್ರಾಧಿಕಾರದಿಂದ ದುರ್ಬಲರಿಗೆ ಕಾನೂನು ನೆರವು : ಹಿರಿಯ ಸಿವಿಲ್ ನ್ಯಾಯಾಧೀಶೆ ಶುಭ*
  • *ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ-ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಅಕಾಡೆಮಿಯಿಂದ ಮಲ್ಲಿಕಾರ್ಜುನ ಸ್ವಾಮಿಗೆ ಸನ್ಮಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»​*ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಕಲಚೇತನರಿಗೆ ಆರೋಗ್ಯ ತಪಾಸಣಾ ಶಿಬಿರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

​*ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಕಲಚೇತನರಿಗೆ ಆರೋಗ್ಯ ತಪಾಸಣಾ ಶಿಬಿರ*

ಜುಲೈ 22, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link


​

ಸುಂಟಿಕೊಪ್ಪ ಜು.22 NEWS DESK : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಂಟಿ ಆಶ್ರಯದಲ್ಲಿ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಕಲಚೇತನರಿಗಾಗಿ ವಿಶೇಷ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.
ಶಿಬಿರವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಸತೀಶ್ ಕುಮಾರ್ ಅವರು ಉದ್ಘಾಟಿಸಿ ಮಾತನಾಡಿ, ​ವಿಕಲಚೇತನರಿಗೆ ಆರೋಗ್ಯ ತಪಾಸಣೆ ಆಯೋಜಿಸಿರುವುದು ಅತ್ಯಂತ ಮಹತ್ವದ ಸಮಾಜಮುಖಿ ಕಾರ್ಯವಾಗಿದೆ. ಇಂತಹ ಶಿಬಿರಗಳು ವಿಕಲಚೇತನರ ಆರೋಗ್ಯ ಸಮಸ್ಯೆಗಳನ್ನು ಆರಂಭಿಕ ಹಂತದಲ್ಲೇ ಗುರುತಿಸಿ, ಸೂಕ್ತ ಚಿಕಿತ್ಸೆ ಹಾಗೂ ಅಗತ್ಯ ಸಲಹೆಗಳನ್ನು ನೀಡಲು ಹೆಚ್ಚು ಸಹಕಾರಿಯಾಗುತ್ತವೆ ಎಂದರು. ಸಮುದಾಯ ವೈದ್ಯಶಾಸ್ತ್ರ ವಿಭಾಗದ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರಾದ ಡಾ. ರಾಮಚಂದ್ರ ಕಾಮತ್ ಮಾತನಾಡಿ, “ವಿಕಲಚೇತನರು ಸಮಾಜದ ಸಮಾನ ಸದಸ್ಯರಾಗಿದ್ದಾರೆ. ಅವರಿಗೆ ಸೂಕ್ತ ಅವಕಾಶ, ಬೆಂಬಲ ಮತ್ತು ಪ್ರೋತ್ಸಾಹ ದೊರೆತರೆ ಅವರು ಶಿಕ್ಷಣ, ಕ್ರೀಡೆ, ಕಲೆ, ವಿಜ್ಞಾನ ಹಾಗೂ ಉದ್ಯೋಗ ಸೇರಿದಂತೆ ಪ್ರತಿಯೊಂದು ಕ್ಷೇತ್ರದಲ್ಲೂ ಶ್ರೇಷ್ಠ ಸಾಧನೆ ಮಾಡಲು ಸಾಧ್ಯ” ಎಂದು ತಿಳಿಸಿದರು. ವಿಕಲಚೇತನರ ಕಲ್ಯಾಣ ಅಧಿಕಾರಿ ವಿಮಲ ಮಾತನಾಡಿ, ವಿಕಲಚೇತನರು ದೈನಂದಿನ ಚಟುವಟಿಕೆಗಳಲ್ಲಿ ಹತ್ತಾರು ಸವಾಲುಗಳನ್ನು ಎದುರಿಸುತ್ತಾರೆ. ಅವರಿಗೆ ಶಿಕ್ಷಣ, ಸಮಾನ ಅವಕಾಶ, ಗೌರವದಿಂದ ಬದುಕುವ ಹಕ್ಕು ಹಾಗೂ ಉದ್ಯೋಗಗಳಲ್ಲಿ ಮೀಸಲಾತಿ ಸಿಗಬೇಕು. ಸರ್ಕಾರದ ವಿವಿಧ ಕಲ್ಯಾಣ ಯೋಜನೆಗಳು ಅವರಿಗೆ ಸಮರ್ಪಕವಾಗಿ ತಲುಪುವಂತಾಗಬೇಕು ಎಂದು ಪ್ರತಿಪಾದಿಸಿದರು. :: ​75ಕ್ಕೂ ಹೆಚ್ಚು ಫಲಾನುಭವಿಗಳಿಗೆ ಸೌಲಭ್ಯ::  ಶಿಬಿರದಲ್ಲಿ 75ಕ್ಕೂ ಅಧಿಕ ವಿಕಲಚೇತನರು ಪಾಲ್ಗೊಂಡು ಆರೋಗ್ಯ ತಪಾಸಣೆ ಹಾಗೂ ಉಚಿತ ವೈದ್ಯಕೀಯ ಸೇವೆಯ ಪ್ರಯೋಜನ ಪಡೆದುಕೊಂಡರು. ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ, ಡಾ. ದಿವ್ಯಶ್ರೀ, ಡಾ. ಬಸವರಾಜ್, ವಿವಿಧ ಸ್ನಾತಕೋತ್ತರ ವೈದ್ಯ ವಿದ್ಯಾರ್ಥಿಗಳು ಹಾಗೂ ಸುಂಟಿಕೊಪ್ಪ ಆರೋಗ್ಯ ಇಲಾಖೆಯ ಸಿಬ್ಬಂದಿಗಳಾದ ವಾಣಿ, ಲೋಕೇಶ್, ಕವಿತಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಜನತೆಯ ಇಚ್ಛೆಯಂತೆ ಅಭಿವೃದ್ಧಿ ಕಾರ್ಯ: ಶಾಸಕ ಡಾ.ಮಂತರ್ ಗೌಡ*

ಜುಲೈ 22, 2026

*ಸುಂಟಿಕೊಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ ಉದ್ಘಾಟನೆ*

ಜುಲೈ 22, 2026

*ವಿರಾಜಪೇಟೆ ಕಾವೇರಿ ಪ.ಪೂ.ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘ ಉದ್ಘಾಟನೆ : ಸಾಧಕರಿಗೆ ಸನ್ಮಾನ*

ಜುಲೈ 22, 2026

*ಜನತೆಯ ಇಚ್ಛೆಯಂತೆ ಅಭಿವೃದ್ಧಿ ಕಾರ್ಯ: ಶಾಸಕ ಡಾ.ಮಂತರ್ ಗೌಡ*

ಜುಲೈ 22, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

​ಸುಂಟಿಕೊಪ್ಪ ಜು.22 NEWS DESK : ಗ್ರಾಮದ ಜನರ ಪ್ರಮುಖ ಬೇಡಿಕೆಗಳಿಗೆ ಅನುಗುಣವಾಗಿ ಅವರೊಂದಿಗೆ ಮೌಖಿಕವಾಗಿ ಚರ್ಚಿಸಿ, ಅವರ ಇಚ್ಛೆಯಂತೆ…

*ಸುಂಟಿಕೊಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ ಉದ್ಘಾಟನೆ*

ಜುಲೈ 22, 2026

*ವಿರಾಜಪೇಟೆ ಕಾವೇರಿ ಪ.ಪೂ.ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘ ಉದ್ಘಾಟನೆ : ಸಾಧಕರಿಗೆ ಸನ್ಮಾನ*

ಜುಲೈ 22, 2026

*ಮುಂಗಾರು ಅಧಿವೇಶನದಲ್ಲೇ ಮಹಿಳಾ ಮೀಸಲಾತಿ ಜಾರಿಗೆ ಆಗ್ರಹ : ವಿರಾಜಪೇಟೆಯಲ್ಲಿ ಪೋಸ್ಟರ್ ಬಿಡುಗಡೆ, ಸಹಿ ಸಂಗ್ರಹ ಅಭಿಯಾನ*

ಜುಲೈ 22, 2026

*ಪ್ರತಿಷ್ಠಿತ “ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ”ಗೆ ಕೃತಿಗಳ ಆಹ್ವಾನ* 

ಜುಲೈ 22, 2026

*ಏಳನೇ ಹೊಸಕೋಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಜಲ ಸಂರಕ್ಷಣೆ ಕುರಿತ ಜಾಗೃತಿ : ಉತ್ತಮ ಭವಿಷ್ಯಕ್ಕಾಗಿ ಜಲ ಸಂರಕ್ಷಣೆ ಅಗತ್ಯ : ಟಿ.ಜಿ.ಪ್ರೇಮಕುಮಾರ್* 

ಜುಲೈ 22, 2026

*ಯುವನಿಧಿ ಯೋಜನೆಗೆ ಅರ್ಜಿ ಆಹ್ವಾನ*

ಜುಲೈ 22, 2026

*ಮಡಿಕೇರಿ : ಕಾನೂನು ಸೇವಾ ಪ್ರಾಧಿಕಾರದಿಂದ ದುರ್ಬಲರಿಗೆ ಕಾನೂನು ನೆರವು : ಹಿರಿಯ ಸಿವಿಲ್ ನ್ಯಾಯಾಧೀಶೆ ಶುಭ*

ಜುಲೈ 22, 2026

*ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ-ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಅಕಾಡೆಮಿಯಿಂದ ಮಲ್ಲಿಕಾರ್ಜುನ ಸ್ವಾಮಿಗೆ ಸನ್ಮಾನ*

ಜುಲೈ 22, 2026

*ಕೊಡಗು ವಿಶ್ವವಿದ್ಯಾಲಯದ ಸ್ನಾತಕ ಪದವಿಗಳ ಅಂತಿಮ ವರ್ಷದ ಫಲಿತಾಂಶ ಪ್ರಕಟ*

ಜುಲೈ 22, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.