Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಮಡಿಕೇರಿ ಲಯನ್ಸ್ ಕ್ಲಬ್ ಕಾರ್ಗಿಲ್ ವಿಜಯ್ ದಿವಸ್ : ಹುತಾತ್ಮರಿಗೆ ನಮನ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಲಯನ್ಸ್ ಕ್ಲಬ್ ಕಾರ್ಗಿಲ್ ವಿಜಯ್ ದಿವಸ್ : ಹುತಾತ್ಮರಿಗೆ ನಮನ

ಜುಲೈ 26, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ NEWS DESK ಜು.26 : ಲಯನ್ಸ್ ಕ್ಲಬ್ ಮಡಿಕೇರಿ ವತಿಯಿಂದ ಮಡಿಕೇರಿಯ ಯುದ್ಧ ಸ್ಮಾರಕದಲ್ಲಿ  ದೇಶದ ಸೇವೆಗಾಗಿ ತಮ್ಮ ಅತ್ಯುನ್ನತ ಬಲಿದಾನ ನೀಡಿದ ವೀರ ಯೋಧರಿಗೆ ಪುಷ್ಪ ನಮನ ಸಲ್ಲಿಸುವ ಮೂಲಕ ಕಾರ್ಗಿಲ್ ವಿಜಯ್ ದಿವಸ್‌ ಅನ್ನು ಶ್ರದ್ಧಾಭಕ್ತಿಗಳಿಂದ ಆಚರಿಸಲಾಯಿತು. ಮಡಿಕೇರಿ ಲಯನ್ಸ್ ಕ್ಲಬ್  ಅಧ್ಯಕ್ಷ  ಮೋಹನ್ ಕುಮಾರ್ ಎಲ್.ಮಾತನಾಡಿ, ಭಾರತೀಯ ಸಶಸ್ತ್ರ ಪಡೆಗಳ ಅಪ್ರತಿಮ ಧೈರ್ಯ, ಶೌರ್ಯ ಮತ್ತು ದೇಶಭಕ್ತಿ  ಸದಾ ಸ್ಮರಣೀಯ,  ಕಾರ್ಗಿಲ್ ವೀರರ ತ್ಯಾಗವು ಮುಂದಿನ ಪೀಳಿಗೆಗೂ ರಾಷ್ಟ್ರೀಯ ಏಕತೆ ಮತ್ತು ಸೇವೆಯ ಮೌಲ್ಯಗಳನ್ನು ಎತ್ತಿಹಿಡಿಯಲು ಸದಾ ಸ್ಪೂರ್ತಿಯಾಗಿರುತ್ತದೆ ಎಂದು ಹೇಳಿದರು. ಲಯನ್ಸ್ ಕ್ಲಬ್ ಸದಸ್ಯ ಬೊಳ್ಳಪ್ಪ ಕೆ.ಎ. ಅವರು ಕಾರ್ಗಿಲ್ ಯುದ್ಧದ ಐತಿಹಾಸಿಕ ಮಹತ್ವ, ಭಾರತೀಯ ಸೇನೆ ಎದುರಿಸಿದ ಸವಾಲುಗಳು ಹಾಗೂ ಯುದ್ಧದ ಸಮಯದಲ್ಲಿ ಯೋಧರು ಮೆರೆದ ಸಾಹಸ ಮತ್ತು ದೃಢಸಂಕಲ್ಪದ ಕುರಿತು ಮಹತ್ವದ ಮಾಹಿತಿ ನೀಡಿದರು. ಕ್ಲಬ್‌ನ ಕಾರ್ಯದರ್ಶಿ   ಮಧುಕರ್ ಕೆ., ಕೋಶಾಧಿಕಾರಿ   ನವೀನ್ ಅಂಬೆಕಲ್, ನಿರ್ದೇಶಕರಾದ   ಜೆ. ವಿ. ಕೋಟಿ, ಬೊಳ್ಳಪ್ಪ, ವಲಯ ಅಧ್ಯಕ್ಷರಾದ ಲಯನ್ ಮದನ್ ಮಾದಯ್ಯ,   ದಾಮೋದರ ಕೆ. ಕೆ.,  ರವಿ ಎನ್. ಬಿ., ಜೆ. ವಿ. ಕೋಟಿ,  ನಾಚಪ್ಪ ಎಮ್. ಕೆ.,  ಸಂತೋಷ್ ಅನ್ವೇಕರ್,   ಸತೀಶ್ ರೈ ಪಿ. ಕೆ.,   ನಾಗೇಂದ್ರ ಎಮ್. ಪಿ.,  ದಿನೇಶ್ ರಾವ್ ಎ. ಕೆ.,   ಗೀತಾ ಮಧುಕರ್,   ಪ್ರತಿಮಾ ರವಿ,   ಜಯಶೀಲ ಪ್ರಕಾಶ್ ಸೇರಿದಂತೆ ಹಲವು   ಸದಸ್ಯರು ಉಪಸ್ಥಿತರಿದ್ದು ಹುತಾತ್ಮರಿಗೆ ಭಾವಪೂರ್ಣ ನಮನ ಸಲ್ಲಿಸಿದರು.

 

Follow us Follow us
Share. WhatsApp Facebook Twitter Email Telegram Copy Link

Related Posts

ನ.6 ರಂದು ವಿಷ್ಣುಮೂರ್ತಿ ಕೋಲ

ನವೆಂಬರ್ 2, 2026

ಬಾಳಲೆ-ದೇವನೂರು : ನ.3 ರಂದು ವಿದ್ಯುತ್ ವ್ಯತ್ಯಯ

ನವೆಂಬರ್ 2, 2026

ವಿರಾಜಪೇಟೆ ಕರ್ನಾಟಕ ಸಂಘದಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ ಆಚರಣೆ

ನವೆಂಬರ್ 2, 2026

ಬಾಳಲೆ-ದೇವನೂರು : ನ.3 ರಂದು ವಿದ್ಯುತ್ ವ್ಯತ್ಯಯ

ನವೆಂಬರ್ 2, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, ನ.2 NEWS DESK :  ಗೋಣಿಕೊಪ್ಪ ವಿದ್ಯುತ್ ವಿತರಣಾ ಉಪ ಕೇಂದ್ರದಿಂದ ಹೊರಹೊಮ್ಮುವ ಎಫ್1 ನಲ್ಲೂರು, ಎಫ್2 ಬಾಳಲೆ…

ವಿರಾಜಪೇಟೆ ಕರ್ನಾಟಕ ಸಂಘದಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ ಆಚರಣೆ

ನವೆಂಬರ್ 2, 2026

ಪ್ರಸವ ವೇದನೆಯಿಂದ ಬಳಲುತ್ತಿದ್ದ ಗರ್ಭಿಣಿಗೆ ನೆರವು: ‘ರಾಣಿ’ ಬಸ್ ಸಿಬ್ಬಂದಿಗೆ ಸನ್ಮಾನ

ನವೆಂಬರ್ 2, 2026

ಕುಶಾಲನಗರದ ನೂತನ ತಹಶೀಲ್ದಾರ್ ಆಗಿ ರಮೇಶ್ ಬಾಬು ಅಧಿಕಾರ ಸ್ವೀಕಾರ; ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯಿಂದ ಆತ್ಮೀಯ ಸ್ವಾಗತ ಹಾಗೂ ಗೌರವ ಸನ್ಮಾನ

ನವೆಂಬರ್ 2, 2026

ಕುಲಾಲ ಕ್ರಿಕೆಟ್ ಚಾಂಪಿಯನ್ ಟ್ರೋಫಿ ಸೀಸನ್-2: ಗೆಳೆಯರ ಬಳಗ ಕುಶಾಲನಗರ ತಂಡ ಚಾಂಪಿಯನ್

ನವೆಂಬರ್ 2, 2026

ಹಾಲಿನ ದರ ಏರಿಕೆ ಖಂಡಿಸಿ ಕೊಡಗು ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ; ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ; ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಆಗ್ರಹ

ನವೆಂಬರ್ 2, 2026

ರಾಜ್ಯ ಮಟ್ಟದ ಪತ್ರಕರ್ತರ ಕ್ರಿಕೆಟ್ ಕಲರವಕ್ಕೆ ಸಚಿವ ಪಿ.ಎಂ. ನರೇಂದ್ರಸ್ವಾಮಿ ಚಾಲನೆ

ನವೆಂಬರ್ 2, 2026

ಚೆಯ್ಯಂಡಾಣೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಥಿಲ ಕಟ್ಟಡ: ತಕ್ಷಣ ದುರಸ್ತಿಗೆ ಆಗ್ರಹ

ನವೆಂಬರ್ 2, 2026

ಸೋಲಿನ ಭೀತಿಯಿಂದ ಹುದಿಕೇರಿ ಜಿ.ಪಂ. ಕ್ಷೇತ್ರದ ಮೀಸಲಾತಿ ಬದಲಾವಣೆಗೆ ಕಾಂಗ್ರೆಸ್ ಪ್ರಯತ್ನ: ಚೆಪ್ಪುಡಿರ ರಾಕೇಶ್ ದೇವಯ್ಯ ಆರೋಪ

ನವೆಂಬರ್ 2, 2026

ನಾಪೋಕ್ಲುವಿನಲ್ಲಿ ‘ಸೇವ್ ಬರ್ಡ್ಸ್, ಸೇವ್ ಟ್ರೀ’ ಅಭಿಯಾನದಡಿ ಗಿಡ ನೆಡುವ ಕಾರ್ಯಕ್ರಮ

ನವೆಂಬರ್ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.