Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*
  • *ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*
  • *ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*
  • *ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*
  • *ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*
  • *ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*
  • *ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*
  • *ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*
  • *ಸೆ.19 ರಂದು ಕೊಡಗು ಮಹಿಳಾ ಸಹಕಾರ ಸಂಘದ 86ನೇ ವಾರ್ಷಿಕ ಮಹಾಸಭೆ*
  • *ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ತಪಾಸಣೆ : ಕಾನೂನು ಅರಿವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿರಾಜಪೇಟೆಯಲ್ಲಿ ಕಾರ್ಗಿಲ್ ವಿಜಯ್ ದಿವಸ್ : ವೀರಯೋಧರಿಗೆ ನಮನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿರಾಜಪೇಟೆಯಲ್ಲಿ ಕಾರ್ಗಿಲ್ ವಿಜಯ್ ದಿವಸ್ : ವೀರಯೋಧರಿಗೆ ನಮನ*

ಜುಲೈ 27, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
oplus_0
Facebook Twitter WhatsApp Email Telegram Copy Link

ವಿರಾಜಪೇಟೆ ಜು.27 NEWS DESK : ಕಾರ್ಗಿಲ್ ಯುದ್ದದಲ್ಲಿ ನಮ್ಮ ಅನೇಕ ವೀರ ಯೋಧರು ಹುತಾತ್ಮರಾಗಿದ್ದು ದೇಶಕ್ಕಾಗಿ ಅವರ ಬಲಿದಾನ ಅತ್ಯಂತ ಹಿರಿದು. ಆದರಿಂದ ಆ ದಿನದ ಯುದ್ದದಲ್ಲಿ ದಿಟ್ಟ ಪರಾಕ್ರಮ ತೋರಿದ ವೀರ ಯೋದರನ್ನು ಕಾರ್ಗಿಲ್ ವಿಜಯ ದಿವಸ್‍ದಂದು ನೆನಪಿಸಿಕೊಂಡು ಅವರಿಗೆ ನಮನ ಸಲ್ಲಿಸುವುದು ಎಲ್ಲಾರ ಕರ್ತವ್ಯವಾಗಿದೆ ಎಂದು ವಿರಾಜಪೇಟೆ ಮಾಜಿ ಸೈನಿಕರ ಸಂಘದ ಅಧ್ಯಕ್ಷ ಚಪ್ಪಂಡ ಹರೀಶ್ ಹೇಳಿದರು. ವಿರಾಜಪೇಟೆ ಮಾಜಿ ಸೈನಿಕರ ಸಹಕಾರ ಸಂಘದ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ಪ್ರಯುಕ್ತ ವಿರಾಜಪೇಟೆ ಮಿನಿ ವಿಧಾನ ಸೌಧದ ಬಳಿ ಇರುವ ಯೋಧರ ಸ್ಮಾರಕದಲ್ಲಿ ಹುತಾತ್ಮ ವೀರ ಯೋಧರಿಗೆ ಪುಷ್ಪನಮನ ಸಲ್ಲಿಸಿ ಮಾತನಾಡಿ, ಗಗನ ಮುಟ್ಟುವಂತಿರುವ ಬೆಟ್ಟಗಳ ಸಾಲು, ಕೊರೆಯುವ ಚಳಿ ಇದರ ನಡುವೆ ನಮ್ಮ ಯೋಧರು ದೇಶ ಕಾಯುವ ಕೆಲಸವನ್ನು ಭಾರತಾಂಭೆಯ ಸೇವೆ ಎಂದು ಭಾವಿಸಿ ದೇಶಕ್ಕಾಗಿ ಪ್ರಾಣವನ್ನು ಮುಡಿಪಿಡುತ್ತಾರೆ. ಅದೇ ರೀತಿ ಪಾಕ್ ದೇಶದ ಕುತಂತ್ರವನ್ನು ಹತ್ತಿಕ್ಕಲು ನಮ್ಮ ಸೇನೆಯ ಯೋಧರು ಕಾರ್ಗಿಲ್ ಹೋರಾಟದಲ್ಲಿ ಕೆಚ್ಚೆದೆಯಿಂದ ಹೋರಾಟ ನಡೆಸಿ ಕಠಿಣವಾದ ಸವಾಲುಗಳನ್ನು ಎದುರಿಸಿ ಹಲವಾರು ಯೋಧರು ಪ್ರಾಣವನ್ನು ಬಲಿದಾನ ನೀಡಿ ಆಕ್ರಮಿಸಿಕೊಂಡಿದ್ದ ದೇಶದ ಭಾಗವನ್ನು ಮರಳಿ ಭಾರತಕ್ಕೆ ತಂದು ಕೊಟ್ಟ ಹೆಮ್ಮೆಯ ದಿನ ಇಂದು. ಇದಕ್ಕಾಗಿ ಅವರ ಶೌರ್ಯಕ್ಕೆ ನಾವು ನಮ್ಮ ನಮನ ಸಲ್ಲಿಸುತ್ತಿದ್ದೆವೆ. ಇಲ್ಲಿ ನಮ್ಮ ಸೇನೆಯಲ್ಲಿ ವಿಕ್ರಂ ಬಾತ್ರ, ವಿಕ್ರಂ ಪಾಂಡೆಯಂತಹ ಅನೇಕ ವೀರ ಕಲಿಗಳನ್ನು ಹೊಂದಿರುವ ಹೆಮ್ಮೆಯ ಸೇನೆ ನಮ್ಮದು ಎಂದು ಹರೀಶ್ ಹೇಳಿದರು. ಈ ಸಂದರ್ಭ ತಾಲೂಕು ಆಡಳಿತ ವತಿಯಿಂದ ತಹಶೀಲ್ದಾರ್ ಪಿ. ಪ್ರವೀಣ್ ಕುಮಾರ್ ಅವರು ಹುತಾತ್ಮರ ಸ್ಮಾರಕಕ್ಕೆ ಪುಷ್ಪಗುಚ್ಚ ಅರ್ಪಿಸಿ ಗೌರವ ನಮನ ಸಲ್ಲಿಸಿದರು. ಬಳಿಕ ಪೋಲಿಸ್ ಇಲಾಖೆ ವತಿಯಿಂದ ಡಿವೈಎಸ್‍ಪಿ ಮಹೇಶ್ ಕುಮಾರ್, ನೇತೃತ್ವದಲ್ಲಿ, ಪುರಸಭೆ ವತಿಯಿಂದ ಮುಖ್ಯಾಧಿಕಾರಿ ಹಾಗೂ ಮಾಜಿ ಸೈನಿಕರಾದ ಪಟ್ಟಚೆರವಂಡ ನಾಚಪ್ಪ, ಮಾಜಿ ಸೈನಿಕರ ಸಂಘದ ಅಧ್ಯಕ್ಷರಾದ ಚಪ್ಪಂಡ ಹರೀಶ್ ಹಾಗೂ ಸಂಘದ ಪದಾಧಿಕಾರಿಗಳು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಹೆಗ್ಗಡೆ ಸಮಾಜದ ವತಿಯಿಂದ ಹಿರಿಯರಾದ ಪಡಿಞರಂಡ ಅಯ್ಯಪ್ಪ, ಲಯನ್ಸ್ ಸಂಸ್ಥೆಯವರು, ಹಿಂದೂ ಜಾಗರಣ ವೇದಿಕೆಯ ತಾಲೂಕು ಘಟಕದ ಪ್ರಮುಖರು, ಜೈ ಭಾರತ್ ಅಕಾಡೆಮಿ, ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ, ವಿರಾಜಪೇಟೆ ಆಟೋ ಚಾಲಕರ ಸಂಘ, ಸೇರಿದಂತೆ ಹಲವಾರು ಸಂಘ ಸಂಸ್ಥೆಗಳ ವತಿಯಿಂದ ಹುತಾತ್ಮರ ಸ್ಮಾರಕಕ್ಕೆ ಪುಷ್ಪಗುಚ್ಚವನ್ನಿಟ್ಟು ನಮನ ಸಲ್ಲಿಸಲಾಯಿತು. ಕಾರ್ಗಿಲ್ ಯುದ್ದದಲ್ಲಿ ಹುತಾತ್ಮರಾದ ಮೈತಾಡಿಯ ಪೆಮ್ಮಂಡ ಕಾವೇರಪ್ಪ ಅವರ ಪತ್ನಿ ಶೋಭ ಉಪಸ್ಥಿತರಿದ್ದು, ಪುಷ್ಪನಮನ ಸಲ್ಲಿಸಿದರು. ವಿರಾಜಪೇಟೆ ಠಾಣಾಧಿಕಾರಿ ಹೆಚ್.ಎಸ್. ಪ್ರಮೋದ್, ಗ್ರಾಮಾಂತರ ಠಾಣಾಧಿಕಾರಿಗಳಾದ ವಾಣಿಶ್ರೀ ಮತ್ತು ಲತಾ, ಎಸ್.ಬಿ.ಐ ಶಾಖಾ ವ್ಯವಸ್ಥಾಪಕರು, ಮಾಜಿ ಸೈನಿಕರ ಸಂಘದ ಉಪಾಧ್ಯಕ್ಷ ಬಿ.ಆರ್. ಚಂದ್ರಶೇಕರ್, ಅಪ್ಪಯ್ಯ, ಪುಗ್ಗೇರ ನಂದ, ಸಿ.ಎಸ್.ಡಿ ಕ್ಯಾಂಟಿನ್‍ನ ವ್ಯವಸ್ಥಾಪಕ ಡಾಲಿ, ಸಂಘಧ ಮಾಜಿ ಅಧ್ಯಕ್ಷ ಚೇಂದ್ರಿಮಾಡ ಕೆ. ನಂಜಪ್ಪ, ನಿರ್ದೇಶಕರಾದ ಪಟ್ರಪಂಡ ಎಂ. ಕರುಂಬಯ್ಯ, ಪಟ್ರಪಂಡ ಚಂಗಪ್ಪ, ಎಂ.ಕೆ. ಸಲಾಂ ಕಡಂಗ, ಬಾಳೆಕುಟ್ಟೀರ ದಿನಿ ಬೋಪಯ್ಯ, ಕಬ್ಬಚ್ಚೀರ ಬೋಪಣ್ಣ, ಅಣ್ಣಳಮಾಡ ಸುಬ್ಬಯ್ಯ, ಪುರಸಭೆ ಸಿಬ್ಬಂದಿಗಳು, ಎಸ್.ಬಿ.ಐ. ಸಿಬ್ಬಂದಿಗಳು, ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸೇರಿದಂತೆ ಸಾರ್ವಜನಿಕರು ಸಾಕಷ್ಟು ಸಂಖ್ಯೆಯಲ್ಲಿ ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*

ಸೆಪ್ಟೆಂಬರ್ 13, 2026

*ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*

ಸೆಪ್ಟೆಂಬರ್ 13, 2026

*ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*

ಸೆಪ್ಟೆಂಬರ್ 13, 2026

*ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*

ಸೆಪ್ಟೆಂಬರ್ 13, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಸೆ.13 : ಮಡಿಕೇರಿ ದಸರಾ ಜನೋತ್ಸವದ ಪ್ರಮುಖ ಆಕರ್ಷಣೆಯಾದ ದಶಮಂಟಪಗಳ ಶೋಭಾಯಾತ್ರೆಯನ್ನು ಅ.20ರಂದು ನಡೆಸಲು ದಸರಾ…

*ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*

ಸೆಪ್ಟೆಂಬರ್ 13, 2026

*ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*

ಸೆಪ್ಟೆಂಬರ್ 13, 2026

*ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*

ಸೆಪ್ಟೆಂಬರ್ 12, 2026

*ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*

ಸೆಪ್ಟೆಂಬರ್ 12, 2026

*ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*

ಸೆಪ್ಟೆಂಬರ್ 12, 2026

*ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*

ಸೆಪ್ಟೆಂಬರ್ 12, 2026

*ಸೆ.19 ರಂದು ಕೊಡಗು ಮಹಿಳಾ ಸಹಕಾರ ಸಂಘದ 86ನೇ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 12, 2026

*ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ತಪಾಸಣೆ : ಕಾನೂನು ಅರಿವು*

ಸೆಪ್ಟೆಂಬರ್ 12, 2026

*ಅರಣ್ಯ ಪ್ರದೇಶಗಳಿಗೆ ಮಾತ್ರ ಸೀಮಿತಗೊಳಿಸಿ ವರದಿ ಜಾರಿಗೆ ಪ್ರಸ್ತಾವನೆ ಸಲ್ಲಿಸಲಿ : ಸೇವ್ ಕೊಡಗು ಸಂಘಟನೆ ಒತ್ತಾಯ*

ಸೆಪ್ಟೆಂಬರ್ 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.