Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪ್ರತೀ ಸೆಮಿಸ್ಟರ್ ಪರೀಕ್ಷೆಗಳಲ್ಲಿಯೂ ಶೇ.100 ಫಲಿತಾಂಶ ದಾಖಲಿಸುತ್ತಿರುವ ವಿರಾಜಪೇಟೆ ಪಟ್ಟಣದ ಪ್ರತಿಷ್ಠಿತ ವಿದ್ಯಾಸಂಸ್ಥೆ ಸೆಂಟ್ ಆನ್ಸ್ ಕಾಲೇಜ್ : 2026-27 ನೇ ಶೈಕ್ಷಣಿಕ ಸಾಲಿನ ಎಂ.ಕಾಂ. ಸ್ನಾತಕೋತ್ತರ ಪದವಿ ತರಗತಿಗೆ ಪ್ರವೇಶಾತಿ ಆರಂಭಗೊಂಡಿದೆ : ವಿದ್ಯಾರ್ಥಿಗಳು ತಕ್ಷಣ ಭೇಟಿ ನೀಡಿ*
  • *ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ನ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಹೊಟ್ಟೆಯಂಡ ಫ್ಯಾನ್ಸಿ ಪಾರ್ವತಿ ಬೆಳ್ಯಪ್ಪ ಆಯ್ಕೆ*
  • *ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ : ವಿವಿಧ ಪ್ರಶಸ್ತಿ ಮತ್ತು ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ : ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ*
  • *ವಿರಾಜಪೇಟೆ : ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ಕೊಡುಗೆ*
  • *ವಿರಾಜಪೇಟೆಯಲ್ಲಿ ಕಾರ್ಗಿಲ್ ವಿಜಯ್ ದಿವಸ್ : ವೀರಯೋಧರಿಗೆ ನಮನ*
  • *ಕರಾಟೆ ಪಂದ್ಯಾವಳಿ : 22 ವಿದ್ಯಾರ್ಥಿಗಳಿಗೆ ಪದಕಗಳ ಗರಿ : ಚೈತನ್ಯ ಅತ್ಯುತ್ತಮ ಸಾಧನೆ*
  • *ಅರೆಭಾಷೆ ಅಕಾಡೆಮಿಯಿಂದ ವಿಟ್ಲದಲ್ಲಿ ವಿಜೃಂಭಿಸಿದ ಆಟಿಲೊಂದು ದಿನ*
  • *ಕಾರ್ಗಿಲ್ ದಿನಾಚರಣೆ : 143 ಸಂಘ ಸಂಸ್ಥೆಗಳಿಂದ ಮಡಿಕೇರಿಯಲ್ಲಿ ಯೋಧರಿಗೆ ಗೌರವಾರ್ಪಣೆ*
  • *ಕೊಡಗು : ಶ್ರೀ ಸಿದ್ದೇಶ್ವರ ದೇವಾಲಯದ ಆವರಣದಲ್ಲಿ ಸಮಾಧಿ ನಿರ್ಮಾಣ : ಹಿಂದೂ ಸಂಘಟನೆಗಳಿದ ಬೃಹತ್ ಪ್ರತಿಭಟನೆ : ದುಷ್ಕರ್ಮಿಗಳ ಬಂಧನಕ್ಕೆ ಆಗ್ರಹ*
  • *ಇಗ್ಗುತ್ತಪ್ಪ ದೇವಾಲಯದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪ್ರತೀ ಸೆಮಿಸ್ಟರ್ ಪರೀಕ್ಷೆಗಳಲ್ಲಿಯೂ ಶೇ.100 ಫಲಿತಾಂಶ ದಾಖಲಿಸುತ್ತಿರುವ ವಿರಾಜಪೇಟೆ ಪಟ್ಟಣದ ಪ್ರತಿಷ್ಠಿತ ವಿದ್ಯಾಸಂಸ್ಥೆ ಸೆಂಟ್ ಆನ್ಸ್ ಕಾಲೇಜ್ : 2026-27 ನೇ ಶೈಕ್ಷಣಿಕ ಸಾಲಿನ ಎಂ.ಕಾಂ. ಸ್ನಾತಕೋತ್ತರ ಪದವಿ ತರಗತಿಗೆ ಪ್ರವೇಶಾತಿ ಆರಂಭಗೊಂಡಿದೆ : ವಿದ್ಯಾರ್ಥಿಗಳು ತಕ್ಷಣ ಭೇಟಿ ನೀಡಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಪ್ರತೀ ಸೆಮಿಸ್ಟರ್ ಪರೀಕ್ಷೆಗಳಲ್ಲಿಯೂ ಶೇ.100 ಫಲಿತಾಂಶ ದಾಖಲಿಸುತ್ತಿರುವ ವಿರಾಜಪೇಟೆ ಪಟ್ಟಣದ ಪ್ರತಿಷ್ಠಿತ ವಿದ್ಯಾಸಂಸ್ಥೆ ಸೆಂಟ್ ಆನ್ಸ್ ಕಾಲೇಜ್ : 2026-27 ನೇ ಶೈಕ್ಷಣಿಕ ಸಾಲಿನ ಎಂ.ಕಾಂ. ಸ್ನಾತಕೋತ್ತರ ಪದವಿ ತರಗತಿಗೆ ಪ್ರವೇಶಾತಿ ಆರಂಭಗೊಂಡಿದೆ : ವಿದ್ಯಾರ್ಥಿಗಳು ತಕ್ಷಣ ಭೇಟಿ ನೀಡಿ*

ಜುಲೈ 29, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ NEWS DESK ಜು.29 : ವಿರಾಜಪೇಟೆ ಪಟ್ಟಣದ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಸೆಂಟ್ ಆನ್ಸ್ ಕಾಲೇಜಿನಲ್ಲಿ 2026-27 ನೇ ಶೈಕ್ಷಣಿಕ ಸಾಲಿನ ಎಂ.ಕಾಂ. ಸ್ನಾತಕೋತ್ತರ ಪದವಿ ತರಗತಿಗೆ ಪ್ರವೇಶಾತಿ ಆರಂಭವಾಗಿದೆ. ಸುಸಜ್ಜಿತ ಕಟ್ಟಡ, ನುರಿತ ಉಪನ್ಯಾಸಕರು, ಉತ್ತಮ ಗ್ರಂಥಾಲಯ, ಇಂಡಸ್ಟ್ರಿಯಲ್ ವಿಸಿಟ್ ಕಾರ್ಯಕ್ರಮ, ಇಂಟರ್ನ್ಶಿಪ್ ಹಾಗೂ ಪ್ರಾಜೆಕ್ಟ್ ಗಳಲ್ಲಿ ತೊಡಗಿಸಿಕೊಳ್ಳುವಿಕೆ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ, ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ಹೀಗೆ ಹತ್ತು ಹಲವು ಸೌಲಭ್ಯಗಳನ್ನು ಒಳಗೊಂಡಿದೆ. ಮಾತ್ರವಲ್ಲದೆ ಪ್ರತೀ ಸೆಮಿಸ್ಟರ್ ಪರೀಕ್ಷೆಗಳಲ್ಲಿಯೂ ಶೇ.100 ಫಲಿತಾಂಶ ದಾಖಲಾಗಿರುತ್ತದೆ. ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ವೃತ್ತಿ ಮಾರ್ಗದರ್ಶನವನ್ನು ನೀಡಲಾಗುತ್ತಿದೆ. ವಿದ್ಯಾರ್ಥಿ ಕೇಂದ್ರಿತ ಶಿಕ್ಷಣ ವ್ಯವಸ್ಥೆಯನ್ನು ಹೊಂದಿರುತ್ತದೆ. ಈ ಶೈಕ್ಷಣಿಕ ಸಾಲಿನ ಪ್ರವೇಶಾತಿ ಪ್ರಕ್ರಿಯೆ ಈಗಾಗಲೇ ಆರಂಭಗೊಂಡಿದ್ದು, ವಿದ್ಯಾರ್ಥಿಗಳು ಕಚೇರಿಯ ವೇಳೆಯಲ್ಲಿ ಕಾಲೇಜಿಗೆ ಆಗಮಿಸಿ ಪ್ರವೇಶಾತಿಯನ್ನು ಪಡೆದುಕೊಳ್ಳುವಂತೆ ಸೆಂಟ್ ಆನ್ಸ್ ಪದವಿ ಕಾಲೇಜಿನ ವ್ಯವಸ್ಥಾಪಕರಾದ ರೆ.ಫಾ.ಮದಲೈ ಮುತ್ತು  ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. 100% result  internship Assistance CONTACT : 94480 37928,  94803 51177, 08274 – 257622

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ನ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಹೊಟ್ಟೆಯಂಡ ಫ್ಯಾನ್ಸಿ ಪಾರ್ವತಿ ಬೆಳ್ಯಪ್ಪ ಆಯ್ಕೆ*

ಜುಲೈ 28, 2026

*ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ : ವಿವಿಧ ಪ್ರಶಸ್ತಿ ಮತ್ತು ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ : ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ*

ಜುಲೈ 28, 2026

*ವಿರಾಜಪೇಟೆ : ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ಕೊಡುಗೆ*

ಜುಲೈ 27, 2026

*ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ನ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಹೊಟ್ಟೆಯಂಡ ಫ್ಯಾನ್ಸಿ ಪಾರ್ವತಿ ಬೆಳ್ಯಪ್ಪ ಆಯ್ಕೆ*

ಜುಲೈ 28, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಜು.28 : ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ನ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಹೊಟ್ಟೆಯಂಡ ಫ್ಯಾನ್ಸಿ…

*ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ : ವಿವಿಧ ಪ್ರಶಸ್ತಿ ಮತ್ತು ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ : ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ*

ಜುಲೈ 28, 2026

*ವಿರಾಜಪೇಟೆ : ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ಕೊಡುಗೆ*

ಜುಲೈ 27, 2026

*ವಿರಾಜಪೇಟೆಯಲ್ಲಿ ಕಾರ್ಗಿಲ್ ವಿಜಯ್ ದಿವಸ್ : ವೀರಯೋಧರಿಗೆ ನಮನ*

ಜುಲೈ 27, 2026

*ಕರಾಟೆ ಪಂದ್ಯಾವಳಿ : 22 ವಿದ್ಯಾರ್ಥಿಗಳಿಗೆ ಪದಕಗಳ ಗರಿ : ಚೈತನ್ಯ ಅತ್ಯುತ್ತಮ ಸಾಧನೆ*

ಜುಲೈ 27, 2026

*ಅರೆಭಾಷೆ ಅಕಾಡೆಮಿಯಿಂದ ವಿಟ್ಲದಲ್ಲಿ ವಿಜೃಂಭಿಸಿದ ಆಟಿಲೊಂದು ದಿನ*

ಜುಲೈ 27, 2026

*ಕಾರ್ಗಿಲ್ ದಿನಾಚರಣೆ : 143 ಸಂಘ ಸಂಸ್ಥೆಗಳಿಂದ ಮಡಿಕೇರಿಯಲ್ಲಿ ಯೋಧರಿಗೆ ಗೌರವಾರ್ಪಣೆ*

ಜುಲೈ 27, 2026

*ಕೊಡಗು : ಶ್ರೀ ಸಿದ್ದೇಶ್ವರ ದೇವಾಲಯದ ಆವರಣದಲ್ಲಿ ಸಮಾಧಿ ನಿರ್ಮಾಣ : ಹಿಂದೂ ಸಂಘಟನೆಗಳಿದ ಬೃಹತ್ ಪ್ರತಿಭಟನೆ : ದುಷ್ಕರ್ಮಿಗಳ ಬಂಧನಕ್ಕೆ ಆಗ್ರಹ*

ಜುಲೈ 27, 2026

*ಇಗ್ಗುತ್ತಪ್ಪ ದೇವಾಲಯದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ*

ಜುಲೈ 27, 2026

*ಮನೆಯ ತಡೆಗೋಡೆ ಕುಸಿತ : ಸಂಪಿಗೆಕಟ್ಟೆಯಲ್ಲಿ ಘಟನೆ*

ಜುಲೈ 27, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.