Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರಿಗೆ ಆಗ್ರಹ: ಅ.9ರಂದು ಮಡಿಕೇರಿಯಲ್ಲಿ ಬೃಹತ್ ಜನಜಾಗೃತಿ ಮೆರವಣಿಗೆ*
  • *ಮಡಿಕೇರಿ : ಅ.8 ರಂದು ವಿದ್ಯುತ್ ವ್ಯತ್ಯಯ*
  • *ಸೈನಿಕ ಶಾಲೆ ಕೊಡಗಿನಲ್ಲಿ 20ನೇ ಅಂತರ ನಿಲಯ ವಾರ್ಷಿಕ ಕ್ರೀಡಾಕೂಟ ಸಮಾರೋಪ; ಸುಬ್ರೊತೊ ನಿಲಯಕ್ಕೆ ಸಮಗ್ರ ಚಾಂಪಿಯನ್‌ಶಿಪ್‌ | ದಕ್ಷಿಣ ವಲಯ ಸ್ಪರ್ಧೆಗೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಶುಭ ಹಾರೈಕೆ*
  • *ಶ್ರೀ ಕೋಟೆ ಮಹಾಗಣಪತಿ ದಸರಾ ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಗಮನ ಸೆಳೆದ ಬೃಹತ್ ವಾಹನ ಜಾಥಾ; ಕಂಗೊಳಿಸುತ್ತಿರುವ ವಿದ್ಯುತ್ ದೀಪಾಲಂಕಾರಮಂಟಪ ಸಮಿತಿಯ ಸುವರ್ಣ ಮಹೋತ್ಸವ : ಗಮನ ಸೆಳೆದ ಬೃಹತ್ ವಾಹನ ಜಾಥಾ : ಕಂಗೊಳಿಸುತ್ತಿರುವ ವಿದ್ಯುತ್ ದೀಪದ ಅಲಂಕಾರ*
  • *ವಿಶ್ವದ ಅಗ್ರ ಶೇ.2 ವಿಜ್ಞಾನಿಗಳ ಪಟ್ಟಿಗೆ ಡಾ. ಜೆ.ಜಿ.ಮಂಜುನಾಥ*
  • *ಆನೆಕಾಡು ಹೆದ್ದಾರಿ ಅಪಘಾತ ವಲಯಗಳ ಕುರಿತು ತುರ್ತು ಸಭೆ*
  • *ವಿರಾಜಪೇಟೆ : ವಿಕಸನ, ಮೌಲ್ಯಾಧಾರಿತ ಶಿಕ್ಷಣಕ್ಕೆ ಒತ್ತು ಅಗತ್ಯ : ಗಣ್ಯರ ಕರೆ*
  • *ವಿರಾಜಪೇಟೆ : ಕೊಡಗು ಮಹಿಳಾ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸಮಾಜದ ಅಭಿವೃದ್ಧಿಗೆ ಹಂತ ಹಂತವಾಗಿ ಯೋಜನೆ*
  • *ಮೂರ್ನಾಡಿನಲ್ಲಿ ಅ.8ರಿಂದ ಎನ್‌ಎಸ್‌ಎಸ್ ವಿಶೇಷ ವಾರ್ಷಿಕ ಶಿಬಿರ*
  • *ಗನ್-ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಅ.9ರಂದು ಸಿಎನ್‌ಸಿ ಸತ್ಯಾಗ್ರಹ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊನೆಗೂ ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ರಸ್ತೆ ವಾಹನ ಸಂಚಾರಕ್ಕೆ ಮುಕ್ತ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊನೆಗೂ ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ರಸ್ತೆ ವಾಹನ ಸಂಚಾರಕ್ಕೆ ಮುಕ್ತ*

ಜುಲೈ 29, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಮಡಿಕೇರಿ NEWS DESK ಜು.29 : ಕೊನೆಗೂ ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ರಸ್ತೆ ವಾಹನ ಸಂಚಾರಕ್ಕೆ ಮುಕ್ತವಾಗಿದೆ. ಆದರೆ ರಸ್ತೆ ಕಾಮಗಾರಿ ಪೂರ್ಣಗೊಳ್ಳದ ಕಾರಣ ಏಕಮುಖ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.
ಮೂರು ವಾರಗಳ ಹಿಂದೆ ಸುರಿದ ಭಾರೀ ಮಳೆಗೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ರಸ್ತೆಯ ಇಳಿಜಾರು ಭಾಗ ಕುಸಿತಗೊಂಡಿತ್ತು. ಮುನ್ನೆಚ್ಚರಿಕಾ ಕ್ರಮವಾಗಿ ಅಂದಿನಿ0ದ ಈ ಮಾರ್ಗದಲ್ಲಿ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿತ್ತು. ರಸ್ತೆ ದುರಸ್ತಿ ಕಾರ್ಯ ವಿಳಂಬದಿ0ದಾಗಿ ನಗರದಲ್ಲಿ ವಾಹನದಟ್ಟಣೆ ಎದುರಾಗಿ ಸಂಚಾರ ವ್ಯವಸ್ಥೆ ಅಸ್ತವ್ಯವಸ್ತಗೊಂಡಿತ್ತು. ಇದು ವಾಹನ ಚಾಲಕರ, ವರ್ತಕರ ಹಾಗೂ ಸಾರ್ವಜನಿಕರ ಅಸಮಾಧಾನಕ್ಕೂ ಕಾರಣವಾಗಿತ್ತು. ಇದರಿಂದ ಎಚ್ಚೆತ್ತುಕೊಂಡ ನಗರಸಭೆ ಕಾಮಗಾರಿಯನ್ನು ಚುರುಕುಗೊಳಿಸಿತು. ಇನ್ನು ಒಂದು ವಾರದ ಕಾಮಗಾರಿ ಬಾಕಿ ಉಳಿದಿದೆ. ಈ ನಡುವೆ ವಾಹನದಟ್ಟಣೆಯನ್ನು ನಿಯಂತ್ರಿಸುವ ಉದ್ದೇಶದಿಂದ ಇಂದಿನಿ0ದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ರಸ್ತೆಯಲ್ಲಿ ಏಕಮುಖ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಬಸ್ ಸೇರಿದಂತೆ ಲಘು ವಾಹನಗಳು ಹಳೇ ಖಾಸಗಿ ಬಸ್ ನಿಲ್ದಾಣದಿಂದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಮಾರ್ಗವಾಗಿ ಸಂಚರಿಸಬಹುದಾಗಿದೆ. ನಿರ್ಗಮಿಸುವ ಎಲ್ಲಾ ವಾಹನಗಳು ಈಗಿರುವ ತಾತ್ಕಾಲಿಕ ವ್ಯವಸ್ಥೆಯಂತೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ರಸ್ತೆ, ಕೊಹಿನೂರು ರಸ್ತೆ, ಕೈಗಾರಿಕಾ ಬಡಾವಣೆ ಮೂಲಕ ಸಾಗಬೇಕಾಗಿದೆ. ಇಂದು ರಸ್ತೆ ದುರಸ್ತಿ ಕಾರ್ಯವನ್ನು ಪರಿಶೀಲಿಸಿದ ನಗರಸಭಾ ಉಪಾಧ್ಯಕ್ಷ ಮಹೇಶ್ ಜೈನಿ ಅವರು ಮಾತನಾಡಿ ಇನ್ನು ಒಂದು ವಾರದೊಳಗೆ ರಸ್ತೆ ಕಾಮಗಾರಿ ಪೂರ್ಣಗೊಳ್ಳಲಿದೆ. ಅಲ್ಲಿಯವರೆಗೆ ಸಾರ್ವಜನಿಕರು ಹಾಗೂ ವಾಹನ ಚಾಲಕರು ಸಹಕರಿಸುವಂತೆ ಮನವಿ ಮಾಡಿದರು. ನಗರಸಭೆಯ ಆಡಳಿತ ಪಕ್ಷ ಬಿಜೆಪಿಯ ಸದಸ್ಯರು ಹಾಗೂ ಅಧಿಕಾರಿಗಳು ಈ ಸಂದರ್ಭ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

*ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರಿಗೆ ಆಗ್ರಹ: ಅ.9ರಂದು ಮಡಿಕೇರಿಯಲ್ಲಿ ಬೃಹತ್ ಜನಜಾಗೃತಿ ಮೆರವಣಿಗೆ*

ಅಕ್ಟೋಬರ್ 7, 2026

*ಮಡಿಕೇರಿ : ಅ.8 ರಂದು ವಿದ್ಯುತ್ ವ್ಯತ್ಯಯ*

ಅಕ್ಟೋಬರ್ 7, 2026

*ಸೈನಿಕ ಶಾಲೆ ಕೊಡಗಿನಲ್ಲಿ 20ನೇ ಅಂತರ ನಿಲಯ ವಾರ್ಷಿಕ ಕ್ರೀಡಾಕೂಟ ಸಮಾರೋಪ; ಸುಬ್ರೊತೊ ನಿಲಯಕ್ಕೆ ಸಮಗ್ರ ಚಾಂಪಿಯನ್‌ಶಿಪ್‌ | ದಕ್ಷಿಣ ವಲಯ ಸ್ಪರ್ಧೆಗೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಶುಭ ಹಾರೈಕೆ*

ಅಕ್ಟೋಬರ್ 7, 2026

*ಮಡಿಕೇರಿ : ಅ.8 ರಂದು ವಿದ್ಯುತ್ ವ್ಯತ್ಯಯ*

ಅಕ್ಟೋಬರ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.7 NEWS DESK : 66/11ಕೆ.ವಿ ಮಡಿಕೇರಿ ವಿದ್ಯುತ್ ವಿತರಣಾ ಉಪಕೇಂದ್ರದಿಂದ ಹೊರಹೊಮ್ಮುವ ಎಫ್1 ಕೋಟೆ ಮತ್ತು ಎಫ್5…

*ಸೈನಿಕ ಶಾಲೆ ಕೊಡಗಿನಲ್ಲಿ 20ನೇ ಅಂತರ ನಿಲಯ ವಾರ್ಷಿಕ ಕ್ರೀಡಾಕೂಟ ಸಮಾರೋಪ; ಸುಬ್ರೊತೊ ನಿಲಯಕ್ಕೆ ಸಮಗ್ರ ಚಾಂಪಿಯನ್‌ಶಿಪ್‌ | ದಕ್ಷಿಣ ವಲಯ ಸ್ಪರ್ಧೆಗೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಶುಭ ಹಾರೈಕೆ*

ಅಕ್ಟೋಬರ್ 7, 2026

*ಶ್ರೀ ಕೋಟೆ ಮಹಾಗಣಪತಿ ದಸರಾ ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಗಮನ ಸೆಳೆದ ಬೃಹತ್ ವಾಹನ ಜಾಥಾ; ಕಂಗೊಳಿಸುತ್ತಿರುವ ವಿದ್ಯುತ್ ದೀಪಾಲಂಕಾರಮಂಟಪ ಸಮಿತಿಯ ಸುವರ್ಣ ಮಹೋತ್ಸವ : ಗಮನ ಸೆಳೆದ ಬೃಹತ್ ವಾಹನ ಜಾಥಾ : ಕಂಗೊಳಿಸುತ್ತಿರುವ ವಿದ್ಯುತ್ ದೀಪದ ಅಲಂಕಾರ*

ಅಕ್ಟೋಬರ್ 7, 2026

*ವಿಶ್ವದ ಅಗ್ರ ಶೇ.2 ವಿಜ್ಞಾನಿಗಳ ಪಟ್ಟಿಗೆ ಡಾ. ಜೆ.ಜಿ.ಮಂಜುನಾಥ*

ಅಕ್ಟೋಬರ್ 7, 2026

*ಆನೆಕಾಡು ಹೆದ್ದಾರಿ ಅಪಘಾತ ವಲಯಗಳ ಕುರಿತು ತುರ್ತು ಸಭೆ*

ಅಕ್ಟೋಬರ್ 7, 2026

*ವಿರಾಜಪೇಟೆ : ವಿಕಸನ, ಮೌಲ್ಯಾಧಾರಿತ ಶಿಕ್ಷಣಕ್ಕೆ ಒತ್ತು ಅಗತ್ಯ : ಗಣ್ಯರ ಕರೆ*

ಅಕ್ಟೋಬರ್ 7, 2026

*ವಿರಾಜಪೇಟೆ : ಕೊಡಗು ಮಹಿಳಾ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸಮಾಜದ ಅಭಿವೃದ್ಧಿಗೆ ಹಂತ ಹಂತವಾಗಿ ಯೋಜನೆ*

ಅಕ್ಟೋಬರ್ 7, 2026

*ಮೂರ್ನಾಡಿನಲ್ಲಿ ಅ.8ರಿಂದ ಎನ್‌ಎಸ್‌ಎಸ್ ವಿಶೇಷ ವಾರ್ಷಿಕ ಶಿಬಿರ*

ಅಕ್ಟೋಬರ್ 7, 2026

*ಗನ್-ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಅ.9ರಂದು ಸಿಎನ್‌ಸಿ ಸತ್ಯಾಗ್ರಹ*

ಅಕ್ಟೋಬರ್ 7, 2026

*ಆಳವಾದ ಅಧ್ಯಯನ, ತಾರ್ಕಿಕ ಚಿಂತನೆ ವಿದ್ಯಾರ್ಥಿಗಳ ಆಲೋಚನೆಗಳಿಗೆ ಶಕ್ತಿ: ಪ್ರೊ. ಸುರೇಶ್ ಎಂ.*

ಅಕ್ಟೋಬರ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.