Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೃತ ಕಾರ್ಮಿಕ ಮಹಿಳೆಯರ ಕುಟುಂಬಕ್ಕೆ ಪರಿಹಾರ ನೀಡಲು ಎಸ್‌ಡಿಟಿಯು ಒತ್ತಾಯ*
  • *ಆ.2 ರಂದು ಸಿಎನ್‌ಸಿಯಿಂದ 31ನೇ ಸಾರ್ವತ್ರಿಕ ಕಕ್ಕಡ ಪದ್ನೆಟ್ ಆಚರಣೆ*
  • *ನಾನು ಕೂಡ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿ*
  • *ಅಯ್ಯಂಗೇರಿ ಗ್ರಾಮದಲ್ಲಿ ಆತಂಕ ಮೂಡಿಸಿರುವ ಕಾಡಾನೆಗಳು : ಗ್ರಾಮಸ್ಥರ ಅಸಮಾಧಾನ*
  • *ಶಾಂತಿಯುತ ಹೋರಾಟ ಮಾಡಲು ನಮಗೆ ಸಂವಿಧಾನಿಕ ಹಕ್ಕು ಇದೆ. ಇದನ್ನು ತಡೆಯಲು ಪೊಲೀಸರಿಗೆ ಅಧಿಕಾರ ಕೊಟ್ಟವರೂ ಯಾರು?*
  • *ಕೊಡಗು ಜಿಲ್ಲೆಯಲ್ಲಿ ಚಳಿ, ಗಾಳಿ ಸಹಿತ ಮಳೆ : ಹಾನಿ, ಗಾಯ, ಸಂಚಾರ ಸಂಕಷ್ಟ*
  • *ಮರ ಬಿದ್ದು ಅಸ್ಸಾಂ ಮೂಲದ ಇಬ್ಬರು ಮಹಿಳಾ ಕಾರ್ಮಿಕರ ಸಾವು : ಬಿಳಿಗೇರಿ ಗ್ರಾಮದಲ್ಲಿ ಘಟನೆ*
  • *ನಾಪಂಡ ಮುತ್ತಪ್ಪಗೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನ ನೀಡಲು ಒತ್ತಾಯ*
  • *ಕೊನೆಗೂ ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ರಸ್ತೆ ವಾಹನ ಸಂಚಾರಕ್ಕೆ ಮುಕ್ತ*
  • *ಪ್ರತೀ ಸೆಮಿಸ್ಟರ್ ಪರೀಕ್ಷೆಗಳಲ್ಲಿಯೂ ಶೇ.100 ಫಲಿತಾಂಶ ದಾಖಲಿಸುತ್ತಿರುವ ವಿರಾಜಪೇಟೆ ಪಟ್ಟಣದ ಪ್ರತಿಷ್ಠಿತ ವಿದ್ಯಾಸಂಸ್ಥೆ ಸೆಂಟ್ ಆನ್ಸ್ ಕಾಲೇಜ್ : 2026-27 ನೇ ಶೈಕ್ಷಣಿಕ ಸಾಲಿನ ಎಂ.ಕಾಂ. ಸ್ನಾತಕೋತ್ತರ ಪದವಿ ತರಗತಿಗೆ ಪ್ರವೇಶಾತಿ ಆರಂಭಗೊಂಡಿದೆ : ವಿದ್ಯಾರ್ಥಿಗಳು ತಕ್ಷಣ ಭೇಟಿ ನೀಡಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಆ.2 ರಂದು ಸಿಎನ್‌ಸಿಯಿಂದ 31ನೇ ಸಾರ್ವತ್ರಿಕ ಕಕ್ಕಡ ಪದ್ನೆಟ್ ಆಚರಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಆ.2 ರಂದು ಸಿಎನ್‌ಸಿಯಿಂದ 31ನೇ ಸಾರ್ವತ್ರಿಕ ಕಕ್ಕಡ ಪದ್ನೆಟ್ ಆಚರಣೆ*

ಜುಲೈ 30, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಜು.30 : ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ವತಿಯಿಂದ ಆ.2 ರಂದು 31ನೇ ಸಾರ್ವತ್ರಿಕ ಕಕ್ಕಡ ಪದ್ನೆಟ್ ಆಚರಣೆ ನಡೆಯಲಿದೆ ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಮಡಿಕೇರಿ ಸಮೀಪದ ಕ್ಯಾಪಿಟಲ್ ವಿಲೇಜ್ ನಲ್ಲಿ ಭಾನುವಾರ ಬೆಳಿಗ್ಗೆ 10.30 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ಹಿರಿಯ ಮಾಧ್ಯಮ ವರದಿಗಾರರು ಹಾಗೂ ಹಿಂದಿನ ಉಪ ಮುಖ್ಯಮಂತ್ರಿಗಳ ಮಾಜಿ ಮಾಧ್ಯಮ ಮತ್ತು ರಾಜಕೀಯ ಸಲಹೆಗಾರ ದೀಪಕ್ ತಿಮ್ಮಯ್ಯ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಸಾರ್ವಜನಿಕವಾಗಿ “ಕಕ್ಕಡ ಪದ್ನೆಟ್” ಆಚರಣೆ ಆರಂಭವಾಗಿ ಈ ವರ್ಷಕ್ಕೆ ಮೂರು ದಶಕಗಳು (31 ವರ್ಷಗಳು) ಪಾದಾರ್ಪಣೆ ಮಾಡುತ್ತಿದೆ. ಈ ಪರಂಪರೆಯನ್ನು ಮೂಲತಃ ಕೊಡವ ಕಾರಣವರು (ಪೂರ್ವಜರು) ಪ್ರಾರಂಭಿಸಿದ್ದು, ಅದನ್ನು ಸಿಎನ್‌ಸಿ ಸಾರ್ವತ್ರಿಕ ಆಚರಣೆಯ ಮೂಲಕ ಅತ್ಯಂತ ಗೌರವದಿಂದ ಮುಂದುವರಿಸಿಕೊಂಡು ಬರುತ್ತಿದೆ. “ಕಕ್ಕಡ ಪದ್ನೆಟ್” ಕಾವೇರಿ ಮಾತೆ, ಪ್ರಕೃತಿ ಮಾತೆ, ಪವಿತ್ರ ಕೋವಿ (ತೋಕ್), ಕೊಡವ ವಂಶಾವಳಿಯ ಪವಿತ್ರ ಸ್ಥಳಗಳಾದ ‘ಮಂದ್’ ಮತ್ತು ‘ದೇವಕಾಡು’ ಹಾಗೂ ಕೊಡವ ಜನರ ನಡುವಿನ ಅವಿನಾಭಾವ ಸಂಬಂಧವನ್ನು ಸಂಕೇತಿಸುತ್ತದೆ. ಆದಿಮಸಂಜಾತ ಕೊಡವರ ಪ್ರಕೃತಿ ಆರಾಧನೆ, ಯೋಧ ಪರಂಪರೆ ಮತ್ತು ಕೃಷಿ ಸಂಸ್ಕೃತಿಯನ್ನು ಸಾಕ್ಷೀಕರಿಸುತ್ತದೆ. ಇದು ಕೊಡವ ಜಾನಪದ ಮತ್ತು ಧಾರ್ಮಿಕ ಆಚರಣೆಗಳಲ್ಲಿ ಅತ್ಯಂತ ಪ್ರಮುಖವಾದ ಹಬ್ಬವಾಗಿದೆ ಎಂದು ತಿಳಿಸಿರುವ ಎನ್.ಯು.ನಾಚಪ್ಪ ಅವರು, “ಕಕ್ಕಡ ಪದ್ನೆಟ್” ಸಂಭ್ರಮವನ್ನು ಯಶಸ್ವಿಗೊಳಿಸಲು ಕೊಡವ ಹಾಗೂ ಕೊಡವತಿಯರು ಸಾಂಪ್ರದಾಯಿಕ ಕೊಡವ ಉಡುಪಿನಲ್ಲಿ ಆಗಮಿಸುವಂತೆ ಕೋರಿದ್ದಾರೆ.
*ಹಕ್ಕೊತ್ತಾಯಗಳು* ಸಿಎನ್‌ಸಿ ಸಂಘಟನೆ ಕಳೆದ 36 ವರ್ಷಗಳಿಂದ ಕೊಡವರ ಸಾಂವಿಧಾನಿಕ ಹಕ್ಕುಗಳಿಗಾಗಿ ಶಾಂತಿಯುತ ಮತ್ತು ನಿರಂತರವಾಗಿ ಹೋರಾಟ ನಡೆಸುತ್ತಾ ಬಂದಿದೆ. “ಕಕ್ಕಡ ಪದ್ನೆಟ್” ಕಾರ್ಯಕ್ರಮದಲ್ಲಿ ಮತ್ತೊಮ್ಮೆ ಹಕ್ಕೊತ್ತಾಯಗಳನ್ನು ಮಂಡಿಸಲಾಗುವುದು. ಆಂತರಿಕ ರಾಜಕೀಯ ಸ್ವಯಂ ನಿರ್ಣಯದ ಹಕ್ಕುಗಳೊಂದಿಗೆ ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಮತ್ತು ಸ್ವಯಂ-ಆಡಳಿತ. ಈಶಾನ್ಯ ಭಾರತದ ರಾಜ್ಯಗಳ ಮಾದರಿಯಲ್ಲಿ ಭಾರತದ ಸಂವಿಧಾನದಡಿ ಕೊಡವ ಭೂಮಿ, ಜೀವ ನದಿಗಳು, ಜೀವವೈವಿಧ್ಯತೆ, ಭಾಷೆ ಮತ್ತು ಸಾಂಸ್ಕೃತಿಕ ಪರಂಪರೆಯ ರಕ್ಷಣೆ. ಯುಎನ್ ಅಂತಾರಾಷ್ಟ್ರೀಯ ಘೋಷಣೆ ಮತ್ತು ಯುನೆಸ್ಕೋ ಪಾರಂಪರಿಕ ಪಟ್ಟಿಯಲ್ಲಿ ಪ್ರತಿಪಾದಿಸಲಾದಂತೆ ಕೊಡವರ ಆದಿಮ ಸಂಜಾತತೆಯ ಪಾರಂಪರಿಕ ಗುರುತಿಗೆ ಸಾಂವಿಧಾನಿಕ ವಿಶೇಷ ರಕ್ಷಣೆ.
ಭಾರತೀಯ ಸಂವಿಧಾನದ ವಿಧಿ 25, 26 ಮತ್ತು 28ರ ಅಡಿಯಲ್ಲಿ ಕೊಡವರ ಪವಿತ್ರ ಕೋವಿ/ತೋಕ್ (ಕೋವಿ ಹಕ್ಕು) ರಕ್ಷಣೆಯನ್ನು ಅಗತ್ಯ ಧಾರ್ಮಿಕ ಆಚರಣೆಯಾಗಿ ಕಾಯ್ದುಕೊಳ್ಳುವುದು. ಸಿಕ್ಕಿಂನ ಬೌದ್ಧ ಸನ್ಯಾಸಿ ಸಮುದಾಯದ “ಸಂಘ ಕ್ಷೇತ್ರ”ದ ಮಾದರಿಯಲ್ಲಿ, ಕರ್ನಾಟಕ ವಿಧಾನಸಭೆ ಮತ್ತು ಸಂಸತ್ತಿನಲ್ಲಿ ಕೊಡವರಿಗೆ ವಿಶೇಷ ರಾಜಕೀಯ ಪ್ರಾತಿನಿಧ್ಯ ನೀಡುವುದು. ತೆರಿಗೆ ಪಾವತಿಸದ ನೆಪ ಒಡ್ಡಿ ಹೊರಗಿನ ಪಾಲೇರಿ ರಾಜರು ಮತ್ತು ಬ್ರಿಟಿಷರು ಕೊಡವರಿಂದ ವಶಪಡಿಸಿಕೊಂಡು, ಹೊರಗಿನ ಲೇವಾದೇವಿಗಾರರು ಮತ್ತು ಬಂಡವಾಳ ಶಾಹಿಗಳಿಗೆ ಹರಾಜು ಮಾಡಲಾದ, ಅಡವಿಡಲಾದ ಹಾಗೂ ಬೋಗ್ಯಕ್ಕೆ ನೀಡಲಾದ ಕೊಡವರ ಪಾರಂಪರಿಕ ಆಸ್ತಿಗಳನ್ನು ಯುಎನ್ ಮೂಲನಿವಾಸಿಗಳ ಹಕ್ಕುಗಳ ಕಾಯ್ದೆಯಡಿ ಮರಳಿ ಕೊಡವರ ಪರಂಪರೆಗೆ ಒಪ್ಪಿಸಬೇಕು ಎನ್ನುವ ಪ್ರಮುಖ ಬೇಡಿಕೆಗಳನ್ನು ಮಂಡಿಸಲಾಗುವುದು ಎಂದು ತಿಳಿಸಿದ್ದಾರೆ. ಕೊಡವ ಮಂದ್, ದೇವಕಾಡು ಮತ್ತು ವಂಶಪಾರಂಪರ್ಯ ಭೂಮಿಗಳು ಯುಗಯುಗಗಳಿಂದಲೂ ಕೊಡವರ ಆಸ್ತಿಯಾಗಿದ್ದವು. ಕೊಡವರಿಗೆ ರಾಜಕೀಯ ಅಧಿಕಾರ ತಪ್ಪಿದಾಗ ಇವುಗಳನ್ನು ಕಾನೂನುಬಾಹಿರವಾಗಿ ವಶಪಡಿಸಿಕೊಳ್ಳಲಾಯಿತು. ಇದನ್ನು ಮರಳಿ ನೀಡುವುದು ಯಾವುದೇ ಭಿಕ್ಷೆಯಲ್ಲ, ಅದು ಅಂತಾರಾಷ್ಟ್ರೀಯ ಕಾನೂನು. ವಿಶ್ವ ರಾಷ್ಟ್ರ ಸಂಸ್ಥೆಯ ನಿಯಮಾವಳಿಗಳ ಪ್ರಕಾರ, ಆದಿಮಸಂಜಾತಗಳಿಗೆ ತಮ್ಮ ಸಾಂಪ್ರದಾಯಿಕ ಭೂಮಿ ಮತ್ತು ಸಂಪನ್ಮೂಲಗಳ ಮೇಲೆ ಸಂಪೂರ್ಣ ಹಕ್ಕಿದೆ. ಸರಕಾರ ಇದನ್ನು ಮರುಪರಿಶೀಲಿಸಿ ಪರಿಹಾರ ಅಥವಾ ಮರು-ಒಪ್ಪಂದ ರೂಪದಲ್ಲಿ ಒದಗಿಸಬೇಕು ಎಂದು ಎನ್.ಯು.ನಾಚಪ್ಪ ಪ್ರತಿಪಾದಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೃತ ಕಾರ್ಮಿಕ ಮಹಿಳೆಯರ ಕುಟುಂಬಕ್ಕೆ ಪರಿಹಾರ ನೀಡಲು ಎಸ್‌ಡಿಟಿಯು ಒತ್ತಾಯ*

ಜುಲೈ 30, 2026

*ನಾನು ಕೂಡ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿ*

ಜುಲೈ 30, 2026

*ಅಯ್ಯಂಗೇರಿ ಗ್ರಾಮದಲ್ಲಿ ಆತಂಕ ಮೂಡಿಸಿರುವ ಕಾಡಾನೆಗಳು : ಗ್ರಾಮಸ್ಥರ ಅಸಮಾಧಾನ*

ಜುಲೈ 30, 2026

*ಆ.2 ರಂದು ಸಿಎನ್‌ಸಿಯಿಂದ 31ನೇ ಸಾರ್ವತ್ರಿಕ ಕಕ್ಕಡ ಪದ್ನೆಟ್ ಆಚರಣೆ*

ಜುಲೈ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಜು.30 : ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ವತಿಯಿಂದ ಆ.2 ರಂದು 31ನೇ ಸಾರ್ವತ್ರಿಕ ಕಕ್ಕಡ…

*ನಾನು ಕೂಡ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿ*

ಜುಲೈ 30, 2026

*ಅಯ್ಯಂಗೇರಿ ಗ್ರಾಮದಲ್ಲಿ ಆತಂಕ ಮೂಡಿಸಿರುವ ಕಾಡಾನೆಗಳು : ಗ್ರಾಮಸ್ಥರ ಅಸಮಾಧಾನ*

ಜುಲೈ 30, 2026

*ಶಾಂತಿಯುತ ಹೋರಾಟ ಮಾಡಲು ನಮಗೆ ಸಂವಿಧಾನಿಕ ಹಕ್ಕು ಇದೆ. ಇದನ್ನು ತಡೆಯಲು ಪೊಲೀಸರಿಗೆ ಅಧಿಕಾರ ಕೊಟ್ಟವರೂ ಯಾರು?*

ಜುಲೈ 29, 2026

*ಕೊಡಗು ಜಿಲ್ಲೆಯಲ್ಲಿ ಚಳಿ, ಗಾಳಿ ಸಹಿತ ಮಳೆ : ಹಾನಿ, ಗಾಯ, ಸಂಚಾರ ಸಂಕಷ್ಟ*

ಜುಲೈ 29, 2026

*ಮರ ಬಿದ್ದು ಅಸ್ಸಾಂ ಮೂಲದ ಇಬ್ಬರು ಮಹಿಳಾ ಕಾರ್ಮಿಕರ ಸಾವು : ಬಿಳಿಗೇರಿ ಗ್ರಾಮದಲ್ಲಿ ಘಟನೆ*

ಜುಲೈ 29, 2026

*ನಾಪಂಡ ಮುತ್ತಪ್ಪಗೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನ ನೀಡಲು ಒತ್ತಾಯ*

ಜುಲೈ 29, 2026

*ಕೊನೆಗೂ ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ರಸ್ತೆ ವಾಹನ ಸಂಚಾರಕ್ಕೆ ಮುಕ್ತ*

ಜುಲೈ 29, 2026

*ಪ್ರತೀ ಸೆಮಿಸ್ಟರ್ ಪರೀಕ್ಷೆಗಳಲ್ಲಿಯೂ ಶೇ.100 ಫಲಿತಾಂಶ ದಾಖಲಿಸುತ್ತಿರುವ ವಿರಾಜಪೇಟೆ ಪಟ್ಟಣದ ಪ್ರತಿಷ್ಠಿತ ವಿದ್ಯಾಸಂಸ್ಥೆ ಸೆಂಟ್ ಆನ್ಸ್ ಕಾಲೇಜ್ : 2026-27 ನೇ ಶೈಕ್ಷಣಿಕ ಸಾಲಿನ ಎಂ.ಕಾಂ. ಸ್ನಾತಕೋತ್ತರ ಪದವಿ ತರಗತಿಗೆ ಪ್ರವೇಶಾತಿ ಆರಂಭಗೊಂಡಿದೆ : ವಿದ್ಯಾರ್ಥಿಗಳು ತಕ್ಷಣ ಭೇಟಿ ನೀಡಿ*

ಜುಲೈ 29, 2026

*ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ನ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಹೊಟ್ಟೆಯಂಡ ಫ್ಯಾನ್ಸಿ ಪಾರ್ವತಿ ಬೆಳ್ಯಪ್ಪ ಆಯ್ಕೆ*

ಜುಲೈ 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.