Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*
  • *ಪೊನ್ನಂಪೇಟೆ-ಪೊನ್ನಪ್ಪಸಂತೆ ಸಿ.ಸಿ.ರಸ್ತೆ ಕಾಮಗಾರಿ : ಬದಲಿ ಮಾರ್ಗ ಬಳಸಲು ಸೂಚನೆ*
  • *ಪೊನ್ನಂಪೇಟೆಯಲ್ಲಿ 15ನೇ ಕೊಡವ ಪುಸ್ತಕ ಪತ್ತಾಯ : ಮಕ್ಕಳು ಪಠ್ಯದ ಜೊತೆಗೆ ಸಾಹಿತ್ಯ ಕೃಷಿಯಲ್ಲಿ ತೊಡಗಿಸಿಕೊಳ್ಳಿ : ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ* 
  • *ಕೊಡಗರಹಳ್ಳಿಯಲ್ಲಿ ಮಾನವ ಕಳ್ಳ ಸಾಗಾಣಿಕೆ ತಡೆ ಕಾರ್ಯಕ್ರಮ*
  • *ರೂ.50 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*
  • *ಸ್ವಾತಂತ್ರ್ಯ ದಿನಾಚರಣೆ : ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*
  • ಡಾ.ಮಹಾಂತ ಶಿವಯೋಗಿ ಜನ್ಮ ದಿನಾಚರಣೆ : ಆ.1 ರಂದು ವ್ಯಸನ ಮುಕ್ತ ದಿನಾಚರಣೆ
  • *ವಿರಾಜಪೇಟೆ : ಶಿವಾನಿ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ*
  • *ವಿರಾಜಪೇಟೆ ರೋಟರಿ ಪ್ರಾಥಮಿಕ ಶಾಲೆಯಲ್ಲಿ ಬಾಲ ನಾಯಕರ ಪದಗ್ರಹಣ ಸಮಾರಂಭ*
  • *ಆ.5 ರಂದು ಚೆಟ್ಟಳ್ಳಿಯಲ್ಲಿ ಕಕ್ಕಡ ನಮ್ಮೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸುಂಟಿಕೊಪ್ಪದಲ್ಲಿ ಸ್ವಾಸ್ಥ್ಯ ಸಂಕಲ್ಪ ಮಾಹಿತಿ ಕಾರ್ಯಾಗಾರ : ಮಾದಕ ವಸ್ತುಗಳ ಸೇವನೆಯಿಂದ ಯುವಜನತೆ ದೂರವಿರಿ : ಪುರುಷೋತ್ತಮ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸುಂಟಿಕೊಪ್ಪದಲ್ಲಿ ಸ್ವಾಸ್ಥ್ಯ ಸಂಕಲ್ಪ ಮಾಹಿತಿ ಕಾರ್ಯಾಗಾರ : ಮಾದಕ ವಸ್ತುಗಳ ಸೇವನೆಯಿಂದ ಯುವಜನತೆ ದೂರವಿರಿ : ಪುರುಷೋತ್ತಮ್*

ಜುಲೈ 31, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸುಂಟಿಕೊಪ್ಪ ಜು.31 NEWS DESK : ಮಾದಕ ವಸ್ತುಗಳ ಸೇವನೆಯಿಂದ ಯುವಜನತೆ ದೂರವಿರುವಂತೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಯೋಜನಾಧಿಕಾರಿಗಳಾದ ಪುರುಷೋತ್ತಮ್ ಹೇಳಿದರು. ಚೆಟ್ಟಳ್ಳಿ ಪ್ರೌಢಶಾಲೆಯ ಸಭಾಂಗಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಮಡಿಕೇರಿ ತಾಲೂಕು ಬಿ ಸಿ ಟ್ರಸ್ಟ್ ಹಾಗೂ ಸುಂಟಿಕೊಪ್ಪ ವಲಯದ ವತಿಯಿಂದ ಸ್ವಾಸ್ಥ್ಯ ಸಂಕಲ್ಪ ಮಾಹಿತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ದುಶ್ಚಟಗಳ ದಾಸತ್ವದಿಂದ ನಮ್ಮ ಆರೋಗ್ಯ ಕುಟುಂಬ ಮತ್ತು ಸಮಾಜದಿಂದ ದೂರವಿರಿಸುತ್ತದೆ. ಅಲ್ಲದೆ ಮಾನವರ ದೇಹಕ್ಕೆ ಕ್ಯಾನ್ಸರ್, ಶ್ವಾಸಕೋಶ, ಲಿವರ್ ಸೇರಿದಂತೆ ಇತರ ಅಂಗಾಗಳನ್ನು ನಾಶಪಡಿಸುತ್ತದೆ. ಮೊಬೈಲ್, ಸಾಮಾಜಿಕ ಜಾಲತಾಣದ ಅತಿಯಾದ ಬಳಕೆಯಿಂದ ನಿದ್ರೆ ಕಡಿಮೆ, ಏಕಾಗ್ರತೆ ಸಮಸ್ಯೆ ಕಾಡಲಾರಂಭಿಸುತ್ತದೆ ದುಶ್ಚಟಗಳಿಂದ ಸಮಾಜದಲ್ಲಿ ಗೌರವ ಕಡಿಮೆಯಾಗುತ್ತದೆ ಎಂದು ಹೇಳಿದರು. ವಕೀಲರಾದ ರೇವತಿ ಮಾತನಾಡಿ, ಹದಿಹರೆಯದ ಮಕ್ಕಳಲ್ಲಿ ಕಂಡು ಬರುವ ಸಮಸ್ಯೆಗಳ ಬಗ್ಗೆ ವಿವರಿಸಿದ ಅವರು ಲೈಂಗಿಕ ಕಿರುಕುಳ ಬಂದಲ್ಲಿ ತಕ್ಷಣವೇ 1098 ಕರೆ ಮಾಡಿ ಮಾಹಿತಿಯನ್ನು ಹಂಚಿಕೊಳ್ಳಿ,ನಿಮ್ಮ ಸುತ್ತ ಮುತ್ತಲಿನಲ್ಲಿ ಬಾಲ್ಯ ವಿವಾಹಕ್ಕೆ ಆಸ್ಪದ ಕೊಡದಂತೆ ತಿಳಿಸಿದರು. ಮಾದಕ ದ್ರವ್ಯ ಸೇವನೆ ಅಥವಾ ಮಾರಾಟ ಕಂಡು ಬಂದಲ್ಲಿ ಕೂಡಲೇ ಪೆÇಲೀಸರಿಗೆ ಮಾಹಿತಿ ನೀಡುವಂತೆ ಹೇಳಿದರು. ಸ್ವಾಸ್ಥ್ಯಸಂಕಲ್ಪ ಕಾರ್ಯಕ್ರಮವನ್ನು ಪ್ರಭಾರ ಮುಖ್ಯೋಪಾಧ್ಯಾಯ ಸತ್ಯನಾರಾಯಣ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷೆ ಕಾಶಿ ವಹಿಸಿದರು. ಒಕ್ಕೂಟದ ಪದಾಧಿಕಾರಿಗಳಾದ ಆಶಾ, ಮಂಜುಳಾ, ಉದಯ, ಶಾಲಾ ಶಿಕ್ಷಕರು ಉಪಸ್ಥಿತರಿದ್ದರು. ವಲಯ ಮೇಲ್ವಿಚಾರಕ ಸಂತೋಷ ನಾಯ್ಕ್ ಕಾರ್ಯಕ್ರಮ ನಿರೂಪಿಸಿ, ಶಿಕ್ಷಕಿ ಯು.ಸುನಂದಾ ಸ್ವಾಗತಿಸಿ, ಸೇವಾಪ್ರತಿನಿಧಿ ಚೆಲ್ವಿ ವಂದಿಸಿದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*

ಜುಲೈ 31, 2026

*ಪೊನ್ನಂಪೇಟೆ-ಪೊನ್ನಪ್ಪಸಂತೆ ಸಿ.ಸಿ.ರಸ್ತೆ ಕಾಮಗಾರಿ : ಬದಲಿ ಮಾರ್ಗ ಬಳಸಲು ಸೂಚನೆ*

ಜುಲೈ 31, 2026

*ಪೊನ್ನಂಪೇಟೆಯಲ್ಲಿ 15ನೇ ಕೊಡವ ಪುಸ್ತಕ ಪತ್ತಾಯ : ಮಕ್ಕಳು ಪಠ್ಯದ ಜೊತೆಗೆ ಸಾಹಿತ್ಯ ಕೃಷಿಯಲ್ಲಿ ತೊಡಗಿಸಿಕೊಳ್ಳಿ : ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ* 

ಜುಲೈ 31, 2026

*ಪೊನ್ನಂಪೇಟೆ-ಪೊನ್ನಪ್ಪಸಂತೆ ಸಿ.ಸಿ.ರಸ್ತೆ ಕಾಮಗಾರಿ : ಬದಲಿ ಮಾರ್ಗ ಬಳಸಲು ಸೂಚನೆ*

ಜುಲೈ 31, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಜು.31 NEWS DESK : ಪೊನ್ನಂಪೇಟೆ ತಾಲ್ಲೂಕಿನ ಪೊನ್ನಂಪೇಟೆ–ಪೊನ್ನಪ್ಪಸಂತೆ ರಸ್ತೆಯ 6.25 ಕಿ.ಮೀ. ರಿಂದ 6.65 ರವರೆಗೆ ಸಿ.ಸಿ.…

*ಪೊನ್ನಂಪೇಟೆಯಲ್ಲಿ 15ನೇ ಕೊಡವ ಪುಸ್ತಕ ಪತ್ತಾಯ : ಮಕ್ಕಳು ಪಠ್ಯದ ಜೊತೆಗೆ ಸಾಹಿತ್ಯ ಕೃಷಿಯಲ್ಲಿ ತೊಡಗಿಸಿಕೊಳ್ಳಿ : ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ* 

ಜುಲೈ 31, 2026

*ಕೊಡಗರಹಳ್ಳಿಯಲ್ಲಿ ಮಾನವ ಕಳ್ಳ ಸಾಗಾಣಿಕೆ ತಡೆ ಕಾರ್ಯಕ್ರಮ*

ಜುಲೈ 31, 2026

*ರೂ.50 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*

ಜುಲೈ 31, 2026

*ಸ್ವಾತಂತ್ರ್ಯ ದಿನಾಚರಣೆ : ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಜುಲೈ 31, 2026

ಡಾ.ಮಹಾಂತ ಶಿವಯೋಗಿ ಜನ್ಮ ದಿನಾಚರಣೆ : ಆ.1 ರಂದು ವ್ಯಸನ ಮುಕ್ತ ದಿನಾಚರಣೆ

ಜುಲೈ 31, 2026

*ವಿರಾಜಪೇಟೆ : ಶಿವಾನಿ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ*

ಜುಲೈ 31, 2026

*ವಿರಾಜಪೇಟೆ ರೋಟರಿ ಪ್ರಾಥಮಿಕ ಶಾಲೆಯಲ್ಲಿ ಬಾಲ ನಾಯಕರ ಪದಗ್ರಹಣ ಸಮಾರಂಭ*

ಜುಲೈ 31, 2026

*ಆ.5 ರಂದು ಚೆಟ್ಟಳ್ಳಿಯಲ್ಲಿ ಕಕ್ಕಡ ನಮ್ಮೆ*

ಜುಲೈ 31, 2026

*ಸುಂಟಿಕೊಪ್ಪದಲ್ಲಿ ಸ್ವಾಸ್ಥ್ಯ ಸಂಕಲ್ಪ ಮಾಹಿತಿ ಕಾರ್ಯಾಗಾರ : ಮಾದಕ ವಸ್ತುಗಳ ಸೇವನೆಯಿಂದ ಯುವಜನತೆ ದೂರವಿರಿ : ಪುರುಷೋತ್ತಮ್*

ಜುಲೈ 31, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.