Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರಿಗೆ ಆಗ್ರಹ: ಅ.9ರಂದು ಮಡಿಕೇರಿಯಲ್ಲಿ ಬೃಹತ್ ಜನಜಾಗೃತಿ ಮೆರವಣಿಗೆ*
  • *ಮಡಿಕೇರಿ : ಅ.8 ರಂದು ವಿದ್ಯುತ್ ವ್ಯತ್ಯಯ*
  • *ಸೈನಿಕ ಶಾಲೆ ಕೊಡಗಿನಲ್ಲಿ 20ನೇ ಅಂತರ ನಿಲಯ ವಾರ್ಷಿಕ ಕ್ರೀಡಾಕೂಟ ಸಮಾರೋಪ; ಸುಬ್ರೊತೊ ನಿಲಯಕ್ಕೆ ಸಮಗ್ರ ಚಾಂಪಿಯನ್‌ಶಿಪ್‌ | ದಕ್ಷಿಣ ವಲಯ ಸ್ಪರ್ಧೆಗೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಶುಭ ಹಾರೈಕೆ*
  • *ಶ್ರೀ ಕೋಟೆ ಮಹಾಗಣಪತಿ ದಸರಾ ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಗಮನ ಸೆಳೆದ ಬೃಹತ್ ವಾಹನ ಜಾಥಾ; ಕಂಗೊಳಿಸುತ್ತಿರುವ ವಿದ್ಯುತ್ ದೀಪಾಲಂಕಾರಮಂಟಪ ಸಮಿತಿಯ ಸುವರ್ಣ ಮಹೋತ್ಸವ : ಗಮನ ಸೆಳೆದ ಬೃಹತ್ ವಾಹನ ಜಾಥಾ : ಕಂಗೊಳಿಸುತ್ತಿರುವ ವಿದ್ಯುತ್ ದೀಪದ ಅಲಂಕಾರ*
  • *ವಿಶ್ವದ ಅಗ್ರ ಶೇ.2 ವಿಜ್ಞಾನಿಗಳ ಪಟ್ಟಿಗೆ ಡಾ. ಜೆ.ಜಿ.ಮಂಜುನಾಥ*
  • *ಆನೆಕಾಡು ಹೆದ್ದಾರಿ ಅಪಘಾತ ವಲಯಗಳ ಕುರಿತು ತುರ್ತು ಸಭೆ*
  • *ವಿರಾಜಪೇಟೆ : ವಿಕಸನ, ಮೌಲ್ಯಾಧಾರಿತ ಶಿಕ್ಷಣಕ್ಕೆ ಒತ್ತು ಅಗತ್ಯ : ಗಣ್ಯರ ಕರೆ*
  • *ವಿರಾಜಪೇಟೆ : ಕೊಡಗು ಮಹಿಳಾ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸಮಾಜದ ಅಭಿವೃದ್ಧಿಗೆ ಹಂತ ಹಂತವಾಗಿ ಯೋಜನೆ*
  • *ಮೂರ್ನಾಡಿನಲ್ಲಿ ಅ.8ರಿಂದ ಎನ್‌ಎಸ್‌ಎಸ್ ವಿಶೇಷ ವಾರ್ಷಿಕ ಶಿಬಿರ*
  • *ಗನ್-ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಅ.9ರಂದು ಸಿಎನ್‌ಸಿ ಸತ್ಯಾಗ್ರಹ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿರಾಜಪೇಟೆ ರೋಟರಿ ಪ್ರಾಥಮಿಕ ಶಾಲೆಯಲ್ಲಿ ಬಾಲ ನಾಯಕರ ಪದಗ್ರಹಣ ಸಮಾರಂಭ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿರಾಜಪೇಟೆ ರೋಟರಿ ಪ್ರಾಥಮಿಕ ಶಾಲೆಯಲ್ಲಿ ಬಾಲ ನಾಯಕರ ಪದಗ್ರಹಣ ಸಮಾರಂಭ*

ಜುಲೈ 31, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ವಿರಾಜಪೇಟೆ ಜು.31 NEWS DESK : ವಿರಾಜಪೇಟೆ ರೋಟರಿ ಪ್ರಾಥಮಿಕ ಶಾಲೆಯಲ್ಲಿ ಕೆ.ಜಿ.ವಿಭಾಗದ ನೂತನ ಬಾಲ ನಾಯಕರ ‘ಪದಗ್ರಹಣ ಸಮಾರಂಭ’ ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ, ಬಾಲ ನಾಯಕರಿಗೆ ಬ್ಯಾಡ್ಜ್ ನೀಡಿ ಮಾತನಾಡಿದ ಲೇಖಕಿ ರಜಿತಾ ಕಾರ್ಯಪ್ಪ, ನಾಯಕತ್ವ ಬಾಲ್ಯದಲ್ಲೇ ಮೊಳಕೆಯೊಡೆಯಬೇಕು, ನಾಯಕತ್ವ ಎಂಬುದು ಕೇವಲ ದೊಡ್ಡವರ ಆಸ್ತಿಯಲ್ಲ; ಚಿಕ್ಕ ವಯಸ್ಸಿನಲ್ಲೇ ಮಕ್ಕಳಲ್ಲಿ ಜವಾಬ್ದಾರಿ, ಶಿಸ್ತು ಮತ್ತು ನಾಯಕತ್ವದ ಗುಣಗಳನ್ನು ಬೆಳೆಸಿದಾಗ ಅವರು ಭವಿಷ್ಯದಲ್ಲಿ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳುತ್ತಾರೆ. ರೋಟರಿ ಶಾಲೆಯ ಈ ಪ್ರಯತ್ನ ಶ್ಲಾಘನೀಯ ಎಂದರು. ಚಿಕ್ಕ ವಯಸ್ಸಿನಲ್ಲೇ ಮಕ್ಕಳಲ್ಲಿ ನಾಯಕತ್ವ, ಶಿಸ್ತು ಮತ್ತು ಜವಾಬ್ದಾರಿಯ ಗುಣಗಳನ್ನು ಬೆಳೆಸುವುದು ಅವರ ಭವಿಷ್ಯಕ್ಕೆ ಬಲವಾದ ಬುನಾದಿ ಹಾಕುತ್ತದೆ. ಪ್ರತಿಯೊಬ್ಬ ಮಗುವಿನಲ್ಲೂ ಅಪಾರ ಶಕ್ತಿಯಿದ್ದು, ಅದನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸ ಪೋಷಕರು ಮತ್ತು ಶಿಕ್ಷಕರಿಂದಾಗಬೇಕು”. ಮಕ್ಕಳಲ್ಲಿ ನಾಯಕತ್ವದ ಗುಣಗಳನ್ನು ಬಾಲ್ಯದಲ್ಲೇ ಬಿತ್ತಿ, ಅವರನ್ನು ವೇದಿಕೆಯ ಮೇಲೆ ಆತ್ಮವಿಶ್ವಾಸದಿಂದ ನಿಲ್ಲುವಂತೆ ರೂಪಿಸಿದ ಕೆ.ಜಿ. ವಿಭಾಗದ ಶಿಕ್ಷಕಿಯರ ಶ್ರಮವನ್ನು ಮುಕ್ತಕಂಠದಿಂದ ಶ್ಲಾಘಿಸಿದರು. ರೋಟರಿ ಸಂಸ್ಥೆಯ ಕಾರ್ಯದರ್ಶಿ ಸರೋಜ್ ಕಾರ್ಯಪ್ಪ ಮಾತನಾಡಿ, ಶಾಲಾ ಹಂತದಲ್ಲೇ ಇಂತಹ ಜವಾಬ್ದಾರಿಗಳನ್ನು ನೀಡುವುದರಿಂದ ಮಕ್ಕಳಲ್ಲಿ ಆತ್ಮವಿಶ್ವಾಸ ಹೆಚ್ಚುತ್ತದೆ. ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಮಕ್ಕಳು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಪ್ರತಿಯೊಬ್ಬ ಮಗುವೂ ಅನನ್ಯ, ಪ್ರತಿಯೊಂದು ಮಗುವಿನಲ್ಲೂ ತನ್ನದೇ ಆದ ವಿಶೇಷ ಪ್ರತಿಭೆ ಇರುತ್ತದೆ. ಅಂಕ ಗಳಿಸುವುದಷ್ಟೇ ಶಿಕ್ಷಣವಲ್ಲ, ಮಗುವಿನಲ್ಲಿ ಅಡಗಿರುವ ಸಾಮಥ್ರ್ಯವನ್ನು ಗುರುತಿಸಿ, ಅದಕ್ಕೆ ವೇದಿಕೆ ಕಲ್ಪಿಸಿಕೊಡುವುದು ನಿಜವಾದ ಶಿಕ್ಷಣ ಎಂದರಲ್ಲದೆ ರೋಟರಿ ಸಂಸ್ಥೆಯು ಸದಾ ಶಿಕ್ಷಣ ಮತ್ತು ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಆದ್ಯತೆ ನೀಡುತ್ತಾ ಬಂದಿದೆ. ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳು ಹಾಗೂ ಇಂತಹ ಸಂಸ್ಕಾರಯುತ ಕಾರ್ಯಕ್ರಮಗಳು ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿಯಾಗಲಿವೆ ಎಂದರು. ರೋಟರಿ ಶಾಲೆಯ ಮುಖ್ಯೋಪದ್ಯಾಯರಾದ ವಿಶಾಲಾಕ್ಷಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಮಕ್ಕಳ ಮೊದಲ ಶಾಲೆ ಮನೆ, ಶಾಲೆಯಲ್ಲಿ ಶಿಕ್ಷಕರು ನೀಡುವ ಶಿಸ್ತಿನ ಜೊತೆಗೆ, ಮನೆಯಲ್ಲಿ ಪೋಷಕರು ನೀಡುವ ಪ್ರೋತ್ಸಾಹ ಮಗುವಿನ ಆತ್ಮವಿಶ್ವಾಸವನ್ನು ದ್ವಿಗುಣಗೊಳಿಸುತ್ತದೆ. ಇಂದು ಅಧಿಕಾರ ಸ್ವೀಕರಿಸಿದ ಪುಟ್ಟ ನಾಯಕರು ತಮ್ಮ ಮೇಲಿಟ್ಟಿರುವ ನಂಬಿಕೆಯನ್ನು ಉಳಿಸಿಕೊಂಡು, ಸಹಪಾಠಿಗಳಿಗೆ ಮಾದರಿಯಾಗಿ ನಡೆಯಲಿ ಎಂದರು. :: ಪ್ರಮಾಣ ವಚನ ಸ್ವೀಕರಿಸಿದ ಬಾಲ ನಾಯಕರು :: ಸಮಾರಂಭದಲ್ಲಿ ನೂತನವಾಗಿ ಆಯ್ಕೆಯಾದ ಬಾಲ ನಾಯಕರಿಗೆ ಅಧಿಕೃತ ಬ್ಯಾಡ್ಜ್ ಧರಿಸಿ, ಜವಾಬ್ದಾರಿ ಹಸ್ತಾಂತರಿಸಿ ಪ್ರಮಾಣ ವಚನ ಬೋಧಿಸಲಾಯಿತು. ಸ್ಟಾರ್ ನಾಯಕಿಯಾಗಿ ಯುಕ್ತಾ ಕೆ.ಜಿ., ಸಾಂಸ್ಕೃತಿಕ ನಾಯಕಿ ಸನ್ಮಯ ಪಿ.ಎಸ್., ಶಿಸ್ತು ನಾಯಕ: ಮೊಹಮ್ಮದ್ ನಿಹಾಲ್, ಕ್ರೀಡಾ ನಾಯಕ ಚಂದನಕುಮಾರ್ ಪ್ರಮಾಣ ವಚನ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕ ವೃಂದ, ಸಿಬ್ಬಂದಿ, ಪೋಷಕರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

*ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರಿಗೆ ಆಗ್ರಹ: ಅ.9ರಂದು ಮಡಿಕೇರಿಯಲ್ಲಿ ಬೃಹತ್ ಜನಜಾಗೃತಿ ಮೆರವಣಿಗೆ*

ಅಕ್ಟೋಬರ್ 7, 2026

*ಮಡಿಕೇರಿ : ಅ.8 ರಂದು ವಿದ್ಯುತ್ ವ್ಯತ್ಯಯ*

ಅಕ್ಟೋಬರ್ 7, 2026

*ಸೈನಿಕ ಶಾಲೆ ಕೊಡಗಿನಲ್ಲಿ 20ನೇ ಅಂತರ ನಿಲಯ ವಾರ್ಷಿಕ ಕ್ರೀಡಾಕೂಟ ಸಮಾರೋಪ; ಸುಬ್ರೊತೊ ನಿಲಯಕ್ಕೆ ಸಮಗ್ರ ಚಾಂಪಿಯನ್‌ಶಿಪ್‌ | ದಕ್ಷಿಣ ವಲಯ ಸ್ಪರ್ಧೆಗೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಶುಭ ಹಾರೈಕೆ*

ಅಕ್ಟೋಬರ್ 7, 2026

*ಮಡಿಕೇರಿ : ಅ.8 ರಂದು ವಿದ್ಯುತ್ ವ್ಯತ್ಯಯ*

ಅಕ್ಟೋಬರ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.7 NEWS DESK : 66/11ಕೆ.ವಿ ಮಡಿಕೇರಿ ವಿದ್ಯುತ್ ವಿತರಣಾ ಉಪಕೇಂದ್ರದಿಂದ ಹೊರಹೊಮ್ಮುವ ಎಫ್1 ಕೋಟೆ ಮತ್ತು ಎಫ್5…

*ಸೈನಿಕ ಶಾಲೆ ಕೊಡಗಿನಲ್ಲಿ 20ನೇ ಅಂತರ ನಿಲಯ ವಾರ್ಷಿಕ ಕ್ರೀಡಾಕೂಟ ಸಮಾರೋಪ; ಸುಬ್ರೊತೊ ನಿಲಯಕ್ಕೆ ಸಮಗ್ರ ಚಾಂಪಿಯನ್‌ಶಿಪ್‌ | ದಕ್ಷಿಣ ವಲಯ ಸ್ಪರ್ಧೆಗೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಶುಭ ಹಾರೈಕೆ*

ಅಕ್ಟೋಬರ್ 7, 2026

*ಶ್ರೀ ಕೋಟೆ ಮಹಾಗಣಪತಿ ದಸರಾ ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಗಮನ ಸೆಳೆದ ಬೃಹತ್ ವಾಹನ ಜಾಥಾ; ಕಂಗೊಳಿಸುತ್ತಿರುವ ವಿದ್ಯುತ್ ದೀಪಾಲಂಕಾರಮಂಟಪ ಸಮಿತಿಯ ಸುವರ್ಣ ಮಹೋತ್ಸವ : ಗಮನ ಸೆಳೆದ ಬೃಹತ್ ವಾಹನ ಜಾಥಾ : ಕಂಗೊಳಿಸುತ್ತಿರುವ ವಿದ್ಯುತ್ ದೀಪದ ಅಲಂಕಾರ*

ಅಕ್ಟೋಬರ್ 7, 2026

*ವಿಶ್ವದ ಅಗ್ರ ಶೇ.2 ವಿಜ್ಞಾನಿಗಳ ಪಟ್ಟಿಗೆ ಡಾ. ಜೆ.ಜಿ.ಮಂಜುನಾಥ*

ಅಕ್ಟೋಬರ್ 7, 2026

*ಆನೆಕಾಡು ಹೆದ್ದಾರಿ ಅಪಘಾತ ವಲಯಗಳ ಕುರಿತು ತುರ್ತು ಸಭೆ*

ಅಕ್ಟೋಬರ್ 7, 2026

*ವಿರಾಜಪೇಟೆ : ವಿಕಸನ, ಮೌಲ್ಯಾಧಾರಿತ ಶಿಕ್ಷಣಕ್ಕೆ ಒತ್ತು ಅಗತ್ಯ : ಗಣ್ಯರ ಕರೆ*

ಅಕ್ಟೋಬರ್ 7, 2026

*ವಿರಾಜಪೇಟೆ : ಕೊಡಗು ಮಹಿಳಾ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸಮಾಜದ ಅಭಿವೃದ್ಧಿಗೆ ಹಂತ ಹಂತವಾಗಿ ಯೋಜನೆ*

ಅಕ್ಟೋಬರ್ 7, 2026

*ಮೂರ್ನಾಡಿನಲ್ಲಿ ಅ.8ರಿಂದ ಎನ್‌ಎಸ್‌ಎಸ್ ವಿಶೇಷ ವಾರ್ಷಿಕ ಶಿಬಿರ*

ಅಕ್ಟೋಬರ್ 7, 2026

*ಗನ್-ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಅ.9ರಂದು ಸಿಎನ್‌ಸಿ ಸತ್ಯಾಗ್ರಹ*

ಅಕ್ಟೋಬರ್ 7, 2026

*ಆಳವಾದ ಅಧ್ಯಯನ, ತಾರ್ಕಿಕ ಚಿಂತನೆ ವಿದ್ಯಾರ್ಥಿಗಳ ಆಲೋಚನೆಗಳಿಗೆ ಶಕ್ತಿ: ಪ್ರೊ. ಸುರೇಶ್ ಎಂ.*

ಅಕ್ಟೋಬರ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.