
ಮಡಿಕೇರಿ ಜು.31 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಜ್ಯ ಮದ್ಯಪಾನ ಸಂಯಮ ಮಂಡಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ ಹಾಗೂ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಇವರ ಸಹಕಾರದಲ್ಲಿ ಆಗಸ್ಟ್, 01 ರಂದು ಬೆಳಗ್ಗೆ 10.30 ಗಂಟೆಗೆ ಡಾ.ಮಹಾಂತ ಶಿವಯೋಗಿ ಅವರ ಜನ್ಮ ದಿನಾಚರಣೆ ಪ್ರಯುಕ್ತ ವ್ಯಸನ ಮುಕ್ತ ದಿನಾಚರಣೆಯು ನಗರದ ಎಫ್‍ಎಂಸಿ ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ. ಗಣ್ಯರು ಪಾಲ್ಗೊಳ್ಳಲಿದ್ದಾರೆ.









