Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕಂಡಂಗಾಲ : ನಿವೃತ್ತ ಶಿಕ್ಷಕರಿಗೆ ಸನ್ಮಾನ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕಂಡಂಗಾಲ : ನಿವೃತ್ತ ಶಿಕ್ಷಕರಿಗೆ ಸನ್ಮಾನ

ಆಗಷ್ಟ್ 1, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ವಿರಾಜಪೇಟೆ ಆ.1 NEWS DESK  : ಶಿಕ್ಷಣ ಕ್ಷೇತ್ರದಲ್ಲಿ ಸುದೀರ್ಘ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿದ ಶಿಕ್ಷಕಿಯರನ್ನು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವಿರಾಜಪೇಟೆ ತಾಲೂಕು ಘಟಕದ ವತಿಯಿಂದ ಸನ್ಮಾನಿಸಿ, ಬೀಳ್ಕೊಡಲಾಯಿತು. ಕಂಡಂಗಾಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಪವೀನಾ ಹಾಗೂ ಹೆಗ್ಗಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಹೇಮಲತಾ ಅವರನ್ನು ಸಂಘದ ಪದಾಧಿಕಾರಿಗಳು ಶಾಲಾ ಆವರಣದಲ್ಲಿ ಆತ್ಮೀಯವಾಗಿ ಸನ್ಮಾನಿಸಿದರು. ಶಿಕ್ಷಣ ಕ್ಷೇತ್ರದಲ್ಲಿ ಇಬ್ಬರೂ ಶಿಕ್ಷಕಿಯರು ಸಲ್ಲಿಸಿದ ಸುದೀರ್ಘ ಹಾಗೂ ಶ್ಲಾಘನೀಯ ಸೇವೆಯನ್ನು ಈ ಸಂದರ್ಭದಲ್ಲಿ ಸ್ಮರಿಸಲಾಯಿತು. ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಹಾಗೂ ಶಾಲೆಯ ಅಭಿವೃದ್ಧಿಯಲ್ಲಿ ಅವರ ಪಾತ್ರ ದೊಡ್ಡದಾಗಿದ್ದು, ಅವರ ನಿವೃತ್ತ ಜೀವನ ಸುಖ-ಸಂತೋಷ ಮತ್ತು ಆರೋಗ್ಯದಿಂದ ಕೂಡಿರಲಿ ಎಂದು ಸಂಘದ ವತಿಯಿಂದ ಹಾರೈಸಲಾಯಿತು. ಕಾರ್ಯಕ್ರಮದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಘಟಕದ ಪದಾಧಿಕಾರಿಗಳು, ಶಿಕ್ಷಕ ವೃಂದ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ವಿರಾಜಪೇಟೆ ಕರ್ನಾಟಕ ಸಂಘದಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ ಆಚರಣೆ

ನವೆಂಬರ್ 2, 2026

ಪ್ರಸವ ವೇದನೆಯಿಂದ ಬಳಲುತ್ತಿದ್ದ ಗರ್ಭಿಣಿಗೆ ನೆರವು: ‘ರಾಣಿ’ ಬಸ್ ಸಿಬ್ಬಂದಿಗೆ ಸನ್ಮಾನ

ನವೆಂಬರ್ 2, 2026

ಕುಶಾಲನಗರದ ನೂತನ ತಹಶೀಲ್ದಾರ್ ಆಗಿ ರಮೇಶ್ ಬಾಬು ಅಧಿಕಾರ ಸ್ವೀಕಾರ; ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯಿಂದ ಆತ್ಮೀಯ ಸ್ವಾಗತ ಹಾಗೂ ಗೌರವ ಸನ್ಮಾನ

ನವೆಂಬರ್ 2, 2026

ಪ್ರಸವ ವೇದನೆಯಿಂದ ಬಳಲುತ್ತಿದ್ದ ಗರ್ಭಿಣಿಗೆ ನೆರವು: ‘ರಾಣಿ’ ಬಸ್ ಸಿಬ್ಬಂದಿಗೆ ಸನ್ಮಾನ

ನವೆಂಬರ್ 2, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ನ.2 NEWS DESK : ಪ್ರಸವ ವೇದನೆಯಿಂದ ಬಳಲುತ್ತಿದ್ದ ಗರ್ಭಿಣಿ ಮಹಿಳೆಯನ್ನು ಸಕಾಲದಲ್ಲಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಸುರಕ್ಷಿತ…

ಕುಶಾಲನಗರದ ನೂತನ ತಹಶೀಲ್ದಾರ್ ಆಗಿ ರಮೇಶ್ ಬಾಬು ಅಧಿಕಾರ ಸ್ವೀಕಾರ; ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯಿಂದ ಆತ್ಮೀಯ ಸ್ವಾಗತ ಹಾಗೂ ಗೌರವ ಸನ್ಮಾನ

ನವೆಂಬರ್ 2, 2026

ಕುಲಾಲ ಕ್ರಿಕೆಟ್ ಚಾಂಪಿಯನ್ ಟ್ರೋಫಿ ಸೀಸನ್-2: ಗೆಳೆಯರ ಬಳಗ ಕುಶಾಲನಗರ ತಂಡ ಚಾಂಪಿಯನ್

ನವೆಂಬರ್ 2, 2026

ಹಾಲಿನ ದರ ಏರಿಕೆ ಖಂಡಿಸಿ ಕೊಡಗು ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ; ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ; ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಆಗ್ರಹ

ನವೆಂಬರ್ 2, 2026

ರಾಜ್ಯ ಮಟ್ಟದ ಪತ್ರಕರ್ತರ ಕ್ರಿಕೆಟ್ ಕಲರವಕ್ಕೆ ಸಚಿವ ಪಿ.ಎಂ. ನರೇಂದ್ರಸ್ವಾಮಿ ಚಾಲನೆ

ನವೆಂಬರ್ 2, 2026

ಚೆಯ್ಯಂಡಾಣೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಥಿಲ ಕಟ್ಟಡ: ತಕ್ಷಣ ದುರಸ್ತಿಗೆ ಆಗ್ರಹ

ನವೆಂಬರ್ 2, 2026

ಸೋಲಿನ ಭೀತಿಯಿಂದ ಹುದಿಕೇರಿ ಜಿ.ಪಂ. ಕ್ಷೇತ್ರದ ಮೀಸಲಾತಿ ಬದಲಾವಣೆಗೆ ಕಾಂಗ್ರೆಸ್ ಪ್ರಯತ್ನ: ಚೆಪ್ಪುಡಿರ ರಾಕೇಶ್ ದೇವಯ್ಯ ಆರೋಪ

ನವೆಂಬರ್ 2, 2026

ನಾಪೋಕ್ಲುವಿನಲ್ಲಿ ‘ಸೇವ್ ಬರ್ಡ್ಸ್, ಸೇವ್ ಟ್ರೀ’ ಅಭಿಯಾನದಡಿ ಗಿಡ ನೆಡುವ ಕಾರ್ಯಕ್ರಮ

ನವೆಂಬರ್ 2, 2026

ಭರತನಾಟ್ಯ ಜೂನಿಯರ್ ರಾಜ್ಯಮಟ್ಟದ ಪರೀಕ್ಷೆಯಲ್ಲಿ ಕು. ಖುಷಿಗೆ ಉನ್ನತ ಶ್ರೇಣಿ

ನವೆಂಬರ್ 2, 2026

ಹೆಬ್ಬಾಲೆ ವ್ಯಾಪ್ತಿಯ ವೀರಶೈವ ಲಿಂಗಾಯತ ಸಮಾಜದ ಸಭೆ: ನೂತನ ಬಸವ ಸಮಿತಿ ರಚನೆ, ಮೋಹನ್ ಹಕ್ಕೆ ನಂಜಪ್ಪ ಅಧ್ಯಕ್ಷರಾಗಿ ಆಯ್ಕೆ

ನವೆಂಬರ್ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.