Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರ್ನಾಡಿನಲ್ಲಿ ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮ ಕುರಿತು ವಿದ್ಯಾರ್ಥಿಗಳಿಗೆ ಅರಿವು*
  • *ಆ.28 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ*
  • *ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪೊನ್ನಣ್ಣ ಭೇಟಿ*
  • *ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಸಿಎಂ, ಶಾಸಕ ಪೊನ್ನಣ್ಣ ಭೇಟಿ*
  • *ದೊಡ್ಡಸ್ಥಿಕೆಯಿಂದ ಪದ್ಧತಿ–ಸಂಸ್ಕೃತಿಯ ಕಡೆಗಣನೆ ಸಲ್ಲದು : ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ*
  • *ಟೆಂಪೋ ಟ್ರಾವೆಲರ್ ಮೇಲೆ ಮಗುಚಿದ ಲಾರಿ : ನಾಲ್ವರಿಗೆ ಗಾಯ*
  • *ಯಾವುದೇ ಕಾರಣಕ್ಕೂ ಕೊಡಗಿನಲ್ಲಿ ಮೋಡ ಬಿತ್ತನೆ ಮಾಡಲ್ಲ*
  • *ಘಮ ಘಮಿಸಿದ ಆಟಿ ಹಬ್ಬದೂಟದ ಘಮಲು..! ಮಕ್ಕಂದೂರಿನಲ್ಲಿ ಗೌಡ ಮಹಿಳಾ ಒಕ್ಕೂಟದ ಆಟಿ ಜಂಬರ*
  • *ಸುಂಟಿಕೊಪ್ಪದಲ್ಲಿ ಸಂಭ್ರಮದ ಓಣಂ ಆಚರಣೆ*
  • *ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ.46.86 ಲಕ್ಷ ನಿವ್ವಳ ಲಾಭ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ರೋಟರ್ಯಾಕ್ಟ್ ಜಿಲ್ಲಾ ಪ್ರತಿನಿಧಿಯಾಗಿ ಕೊಡಗಿನ ಶ್ರೀರಕ್ಷಾ ಅಧಿಕಾರ ಸ್ವೀಕಾರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ರೋಟರ್ಯಾಕ್ಟ್ ಜಿಲ್ಲಾ ಪ್ರತಿನಿಧಿಯಾಗಿ ಕೊಡಗಿನ ಶ್ರೀರಕ್ಷಾ ಅಧಿಕಾರ ಸ್ವೀಕಾರ*

ಆಗಷ್ಟ್ 4, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಆ.4 NEWS DESK : ರೋಟರ್ಯಾಕ್ಟ್ ಜಿಲ್ಲೆ 3181 ನ ಜಿಲ್ಲಾ ಪ್ರತಿನಿಧಿಯಾಗಿ ಕೊಡಗು ಮೂಲದ ಶ್ರೀರಕ್ಷಾ ಮೈಸೂರಿನಲ್ಲಿ ಆಯೋಜಿತ ಸಮಾರಂಭದಲ್ಲಿ ತನ್ನ ತಂಡದೊಂದಿಗೆ ಪದಗ್ರಹಣ ಸ್ವೀಕರಿಸಿದರು. ಮೈಸೂರಿನ  ಶ್ರೀ ಕಂಠೀರವ ನರಸಿಂಹರಾಜ ಸ್ಪೋಟ್ಸ್೯ ಕ್ಲಬ್ ನಲ್ಲಿ  ಆಯೋಜಿತ ಸಮಾರಂಭದಲ್ಲಿ ರೋಟರ್ಯಾಕ್ಟ್ ಗೆ ಸೇರಿದ 56 ಸಂಸ್ಥೆಗಳಿಗೆ ಜಿಲ್ಲಾ ಪ್ರತಿನಿಧಿಯಾಗಿ ನೇಮಕಗೊಂಡ ಶ್ರೀರಕ್ಷಾ ಮತ್ತು ಕಾಯ೯ದಶಿ೯ಯಾಗಿ  ನೇಮಕಗೊಂಡ  ಮೂಕಳೇರ ತುಳಸಿ  ತಂಗಮ್ಮ ಅವರಿಗೆ ರೋಟರಿ ಗವನ೯ರ್ ಸತೀಶ್ ಬೋಳಾರ್ ಪದಗ್ರಹಣ ನೀಡಿದರು ನಾಪೋಕ್ಲುವಿನ ಹಿರಿಯ ಪತ್ರಕತ೯ ಪ್ರಭಾಕರ್ ಮತ್ತು ಅಶ್ವಿನಿ  ದಂಪತಿ ಪುತ್ರಿಯಾದ ಶ್ರೀರಕ್ಷಾ ಅಧಿಕಾರ ಸ್ವೀಕರಿಸಿ ಮಾತನಾಡಿ, , ಇದೇ ಮೊದಲ ಬಾರಿಗೆ ಕೊಡಗು ಜಿಲ್ಲೆಯಿಂದ ರೋಟರ್ಯಾಕ್ಟ್ ನ ಈ ಪ್ರಮುಖ ಹುದ್ದೆಗೆ ನೇಮಕಗೊಂಡ ಸಂತೋಷ ತನ್ನದಾಗಿದ್ದು, ಸಾಕಷ್ಟು ಯೋಜನೆಗಳೊಂದಿಗೆ ಯುವತಂಡದ ನೆರವಿನೊಂದಿಗೆ ಜನಸೇವೆಗೆ ಮುಂದಾಗುವುದಾಗಿ ಭರವಸೆ ನೀಡಿದರು. ಮಾಜಿ ಸೈನಿಕರಿಗೆ ನೆರವು, ಪರಿಸರ ಸಂರಕ್ಷಣೆಗಾಗಿ ಮ್ಯಾರಾಥಾನ್, ಆಥಿ೯ಕ ನಿಧಿ ಸಂಗ್ರಹ, ಕನ್ನಡ ನಾಡು ನುಡಿಗಗಿ ಕಾಯ೯ಕ್ರಮಗಳೂ ಸೇರಿದಂತೆ ಅನೇಕ ಯೋಜನೆಗಳನ್ನು ಜಾರಿಗೊಳಿಸುವುದಾಗಿಯೂ ಶ್ರೀರಕ್ಷಾ ನುಡಿದರು. ಮೂನಾ೯ಡು ವಿದ್ಯಾಸಂಸ್ಥೆಯಲ್ಲಿ ರೋಟರ್ಯಾಕ್ಟ್ ಅಧ್ಯಕ್ಷೆಯಾಗಿ 4 ವಷ೯ಗಳ ಹಿಂದೆ ಪ್ರಾರಂಭವಾದ ರೋಟರ್ಯಾಕ್ಟ್ ಪಯಣದಲ್ಲಿ ಈಗ ಮುಖ್ಯ ಹುದ್ದೆ ದೊರಕುವಲ್ಲಿ ಕಾರಣವಾಗಿದೆ. ಸೇವಾ ಕಾಯ೯ಯೋಜನೆಗಳಲ್ಲಿ ಆಗ ಸಸಿಯಾಗಿದ್ದವಳು, ಈಗ ಗಿಡವಾಗಿ ಬೆಳೆಯುತ್ತಿದ್ದೇನೆ ಎಂದರು. ರೋಟರಿ ಜಿಲ್ಲಾ ಗವನ೯ರ್ ಸತೀಶ್ ಬೋಳಾರ್ ಮಾತನಾಡಿ,ಯುವಪೀಳಿಗೆಯವರು ಸಾಮಾಜಿಕ ಕಳಕಳಿಯೊಂದಿಗೆ ಸೇವಾ ಗುಣ ಬೆಳೆಸಿಕೊಳ್ಳಿ ಎಂದು ಕರೆ ನೀಡಿದರು.   ನಿಯೋಜಿತ ರೋಟರಿ ಜಿಲ್ಲಾ ಗವನ೯ರ್ ಯಶಸ್ವಿ ಸೋಮಶೇಖರ್ ಮಾತನಾಡಿ, ಶಿಕ್ಷಣ ಸಂಸ್ಥೆಗಳು ಪಾಠವನ್ನು ಕಲಿಸಿದರೆ ರೋಟರಿಯಂಥ ಸೇವಾ ಸಂಸ್ಥೆಗಳು ಜೀವನ ಮೌಲ್ಯವನ್ನು ಕಲಿಸುತ್ತವೆ ಎಂದರು. ಮಾಜಿ ಗವನ೯ರ್ ಹೆಚ್.ಆರ್.ಕೇಶವ್ ಮಾತನಾಡಿ, ತಲಕಾವೇರಿಯಲ್ಲಿ ಉಗಮಿಸುವ ಕಾವೇರಿ ನದಿಯು ತನ್ನ ದಿಕ್ಕನ್ನು ಬದಿಲಿಸಿದ್ದರೆ ಬಹಳ ಹತ್ತಿರದಲ್ಲಿಯೇ ಕೇರಳದ ಸಮುದ್ರ ಸೇರಲು ಸಾಧ್ಯವಿತ್ತು, ಆದರೆ ಕಾವೇರಿ ನದಿಯು, ಜನರಿಗೆ ಪ್ರಯೋಜನಕಾರಿಯಾಗಬೇಕೆಂದೇ 720 ಕಿ.ಮೀ. ಕ್ರಮಿಸಿ ಎಲ್ಲರಿಗೂ ನೀರು ನೀಡಿ ತನ್ನ ಜೀವನ ಸಾಥ೯ಕಗೊಳಿಸಿದ್ದಾಳೆ. ಕಾವೇರಿಯ ಈ ನಡೆ ಎಲ್ಲರಿಗೂ ಸೇವಾ ಕಾಯ೯ಕ್ಕೆ ಮಾದರಿಯಾಗಬೇಕೆಂದರು. ಚುನಾಯಿತ ರೋಟರಿ ಗವನ೯ರ್ ಡಾ.ಸೂಯ೯ನಾರಾಯಣ ಕೊಕ್ಕಾಡಿ, ರೋಟರಿ ಜಿಲ್ಲಾ ಕಾಯದಶಿ೯ ಗೋಪಾಲಕೖಷ್ಮ ಶೆಟ್ಟಿ, ರೋಟರಿ ಸಂಸ್ಥೆಗಳ  ವಿಸ್ತರಣಾ ಸಮಿತಿ ಜಿಲ್ಲಾ ಅಧ್ಯಕ್ಷ ಅನಿಲ್ ಹೆಚ್.ಟಿ., ರೋಟರಿ ತರಬೇತುದಾರ ಡಾ.ಸಿ. ಆರ್.ಪ್ರಶಾಂತ್, ರೋಟರಿ  ಮಡಿಕೇರಿ  ವುಡ್ಸ್ ಸ್ಥಾಪಕಾಧ್ಯಕ್ಷ ಎಸ್.ಎಸ್. ಸಂಪತ್ ಕುಮಾರ್ ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೂರ್ನಾಡಿನಲ್ಲಿ ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮ ಕುರಿತು ವಿದ್ಯಾರ್ಥಿಗಳಿಗೆ ಅರಿವು*

ಆಗಷ್ಟ್ 26, 2026

*ಆ.28 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ*

ಆಗಷ್ಟ್ 26, 2026

*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪೊನ್ನಣ್ಣ ಭೇಟಿ*

ಆಗಷ್ಟ್ 26, 2026

*ಆ.28 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ*

ಆಗಷ್ಟ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಆ.26 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಹಯೋಗದೊಂದಿಗೆ ಬ್ರಹ್ಮಶ್ರೀ…

*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪೊನ್ನಣ್ಣ ಭೇಟಿ*

ಆಗಷ್ಟ್ 26, 2026

*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಸಿಎಂ, ಶಾಸಕ ಪೊನ್ನಣ್ಣ ಭೇಟಿ*

ಆಗಷ್ಟ್ 26, 2026

*ದೊಡ್ಡಸ್ಥಿಕೆಯಿಂದ ಪದ್ಧತಿ–ಸಂಸ್ಕೃತಿಯ ಕಡೆಗಣನೆ ಸಲ್ಲದು : ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ*

ಆಗಷ್ಟ್ 26, 2026

*ಟೆಂಪೋ ಟ್ರಾವೆಲರ್ ಮೇಲೆ ಮಗುಚಿದ ಲಾರಿ : ನಾಲ್ವರಿಗೆ ಗಾಯ*

ಆಗಷ್ಟ್ 26, 2026

*ಯಾವುದೇ ಕಾರಣಕ್ಕೂ ಕೊಡಗಿನಲ್ಲಿ ಮೋಡ ಬಿತ್ತನೆ ಮಾಡಲ್ಲ*

ಆಗಷ್ಟ್ 26, 2026

*ಘಮ ಘಮಿಸಿದ ಆಟಿ ಹಬ್ಬದೂಟದ ಘಮಲು..! ಮಕ್ಕಂದೂರಿನಲ್ಲಿ ಗೌಡ ಮಹಿಳಾ ಒಕ್ಕೂಟದ ಆಟಿ ಜಂಬರ*

ಆಗಷ್ಟ್ 26, 2026

*ಸುಂಟಿಕೊಪ್ಪದಲ್ಲಿ ಸಂಭ್ರಮದ ಓಣಂ ಆಚರಣೆ*

ಆಗಷ್ಟ್ 26, 2026

*ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ.46.86 ಲಕ್ಷ ನಿವ್ವಳ ಲಾಭ*

ಆಗಷ್ಟ್ 26, 2026

*ಕಸ್ತೂರಿ ರಂಗನ್ ವರದಿಯಿಂದ 53 ಗ್ರಾಮಗಳನ್ನು ಕೈಬಿಡಲು ಆಗ್ರಹ : ಸೆ.11ರಂದು ಬೃಹತ್ ಪ್ರತಿಭಟನೆ*

ಆಗಷ್ಟ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.