Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕೊಡಗು ಗೌಡ ವಿದ್ಯಾಸಂಘದಿoದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮ : ಅರ್ಜಿ ಸಲ್ಲಿಸಲು ಸೆ.15 ಕೊನೆ ದಿನ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕೊಡಗು ಗೌಡ ವಿದ್ಯಾಸಂಘದಿoದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮ : ಅರ್ಜಿ ಸಲ್ಲಿಸಲು ಸೆ.15 ಕೊನೆ ದಿನ

ಆಗಷ್ಟ್ 4, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ NEWS DESK ಆ.4 : ಕೊಡಗು ಗೌಡ ವಿದ್ಯಾಸಂಘದ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿಯು ಗೌಡ ಜನಾಂಗದ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮ ನಡೆಯಲಿದ್ದು, ಸೆ.15 ರೊಳಗೆ ಅರ್ಜಿಯನ್ನು ಸಲಿಸುವಂತೆ ವಿದ್ಯಾಸಂಘದ ಅಧ್ಯಕ್ಷ ಅಂಬೆಕಲ್ ನವೀನ್ ಮನವಿ ಮಾಡಿದ್ದಾರೆ. 10ನೇ ತರಗತಿ ಕನ್ನಡ ಮಾಧ್ಯಮದಲ್ಲಿ ಶೇ.85 ಮೇಲ್ಪಟ್ಟು ಮತ್ತು ಆಂಗ್ಲ ಮಾಧ್ಯಮದಲ್ಲಿ ಶೇ.90 ಮೇಲ್ಪಟ್ಟು ಅಂಕ ಪಡೆದ ವಿದ್ಯಾರ್ಥಿಗಳಿಗೆ, ಪಿ.ಯು.ಸಿಯಲ್ಲಿ ಗ್ರಾಮೀಣ ವಿಭಾಗದಲ್ಲಿ ಶೇ.90 ಮೇಲ್ಪಟ್ಟು ಮತ್ತು ನಗರ ವಿಭಾಗದಲ್ಲಿ ಶೇ.95 ಮೇಲ್ಪಟ್ಟು ಅಂಕ ಪಡೆದ ವಿದ್ಯಾರ್ಥಿಗಳಿಗೆ ಹಾಗೂ ಪದವಿ ತರಗತಿಯಲ್ಲಿ ಅತಿ ಹೆಚ್ಚು ಅಂಕ ಪಡೆದು ಉತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು. ಸಿ.ಇ.ಟಿ ಯಲ್ಲಿ 1000 ರ‍್ಯಾಂಕ್ ಒಳಗೆ ಮತ್ತು ಎನ್.ಇ.ಇ.ಟಿ ಯಲ್ಲಿ ರಾಷ್ಟ್ರಮಟ್ಟದಲ್ಲಿ 5000 ರಾಂಕ್ ಒಳಗೆ ಪಡೆದುಕೊಂಡಿರುವ ಪ್ರತಿಭಾವಂತ ವಿದ್ಯಾರ್ಥಿಗಳು ‘ಪ್ರತಿಭಾ ಪುರಸ್ಕಾರ’ ಪಡೆಯಲು ಅರ್ಹರಾಗಿದ್ದಾರೆ. ಗೌಡ ಜನಾಂಗದ ಪ್ರತಿಭಾವಂತ ವಿದ್ಯಾರ್ಥಿಗಳು ದಿನಾಂಕ 15-09-2026ರ ಒಳಗೆ ಅಂಕಪಟ್ಟಿಯ ಜೆರಾಕ್ಸ್ ಪ್ರತಿಯೊಡನೆ ಅರ್ಜಿಯನ್ನು ಸಂಘದ ಕಛೇರಿಗೆ ತಲುಪಿಸಬೇಕು. *ಸನ್ಮಾನ* ವೈದ್ಯಕೀಯ, ಇಂಜಿನಿಯರಿoಗ್, ಸ್ನಾತಕೋತರ ಪದವಿಯಲ್ಲಿ ರಾಂಕ್ ಪಡೆದ ಮತ್ತು ಕ್ರೀಡೆ, ಕಲೆ, ಸಾಂಸ್ಕೃತಿಕ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಸರಕಾರದ ವತಿಯಿಂದ ಕೊಡಲ್ಪಡುವ ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಶಸ್ತಿ ಪಡೆದು ಉತ್ತಮ ಪ್ರದರ್ಶನ ತೋರುತ್ತಿರುವ ಗೌಡ ಜನಾಂಗದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಸನ್ಮಾನಿಸಲಾಗುವುದು. ಆಸಕ್ತರು ದಿನಾಂಕ 15-09-2026ರ ಒಳಗೆ ಸೂಕ್ತ ದಾಖಲೆ ಸಹಿತ ಅರ್ಜಿಯನ್ನು ಸಂಘದ ಕಛೇರಿಗೆ ತಲುಪಿಸಬೇಕೆಂದು ಅಂಬೆಕಲ್ ನವೀನ್ ಕೋರಿದ್ದಾರೆ. ಹೆಚ್ಚಿನ ಮಾಹಿತಿಗೆ ವಿದ್ಯಾಸಂಘದ ಕಾರ್ಯದರ್ಶಿ ಪೇರಿಯನ ಕೆ.ಉದಯಕುಮಾರ್ (8197297516) ಹಾಗೂ ವ್ಯವಸ್ಥಾಪಕ ಮತ್ತಾರಿ ರಮೇಶ್ (9480775772) ನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

ಪ್ರಸವ ವೇದನೆಯಿಂದ ಬಳಲುತ್ತಿದ್ದ ಗರ್ಭಿಣಿಗೆ ನೆರವು: ‘ರಾಣಿ’ ಬಸ್ ಸಿಬ್ಬಂದಿಗೆ ಸನ್ಮಾನ

ನವೆಂಬರ್ 2, 2026

ಕುಶಾಲನಗರದ ನೂತನ ತಹಶೀಲ್ದಾರ್ ಆಗಿ ರಮೇಶ್ ಬಾಬು ಅಧಿಕಾರ ಸ್ವೀಕಾರ; ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯಿಂದ ಆತ್ಮೀಯ ಸ್ವಾಗತ ಹಾಗೂ ಗೌರವ ಸನ್ಮಾನ

ನವೆಂಬರ್ 2, 2026

ಕುಲಾಲ ಕ್ರಿಕೆಟ್ ಚಾಂಪಿಯನ್ ಟ್ರೋಫಿ ಸೀಸನ್-2: ಗೆಳೆಯರ ಬಳಗ ಕುಶಾಲನಗರ ತಂಡ ಚಾಂಪಿಯನ್

ನವೆಂಬರ್ 2, 2026

ಕುಶಾಲನಗರದ ನೂತನ ತಹಶೀಲ್ದಾರ್ ಆಗಿ ರಮೇಶ್ ಬಾಬು ಅಧಿಕಾರ ಸ್ವೀಕಾರ; ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯಿಂದ ಆತ್ಮೀಯ ಸ್ವಾಗತ ಹಾಗೂ ಗೌರವ ಸನ್ಮಾನ

ನವೆಂಬರ್ 2, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ, NEWS DESK ನ.2: ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ನೂತನ ತಹಶೀಲ್ದಾರರಾಗಿ ಅಧಿಕಾರ ಸ್ವೀಕರಿಸಿದ ರಮೇಶ್ ಬಾಬು ಅವರನ್ನು…

ಕುಲಾಲ ಕ್ರಿಕೆಟ್ ಚಾಂಪಿಯನ್ ಟ್ರೋಫಿ ಸೀಸನ್-2: ಗೆಳೆಯರ ಬಳಗ ಕುಶಾಲನಗರ ತಂಡ ಚಾಂಪಿಯನ್

ನವೆಂಬರ್ 2, 2026

ಹಾಲಿನ ದರ ಏರಿಕೆ ಖಂಡಿಸಿ ಕೊಡಗು ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ; ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ; ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಆಗ್ರಹ

ನವೆಂಬರ್ 2, 2026

ರಾಜ್ಯ ಮಟ್ಟದ ಪತ್ರಕರ್ತರ ಕ್ರಿಕೆಟ್ ಕಲರವಕ್ಕೆ ಸಚಿವ ಪಿ.ಎಂ. ನರೇಂದ್ರಸ್ವಾಮಿ ಚಾಲನೆ

ನವೆಂಬರ್ 2, 2026

ಚೆಯ್ಯಂಡಾಣೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಥಿಲ ಕಟ್ಟಡ: ತಕ್ಷಣ ದುರಸ್ತಿಗೆ ಆಗ್ರಹ

ನವೆಂಬರ್ 2, 2026

ಸೋಲಿನ ಭೀತಿಯಿಂದ ಹುದಿಕೇರಿ ಜಿ.ಪಂ. ಕ್ಷೇತ್ರದ ಮೀಸಲಾತಿ ಬದಲಾವಣೆಗೆ ಕಾಂಗ್ರೆಸ್ ಪ್ರಯತ್ನ: ಚೆಪ್ಪುಡಿರ ರಾಕೇಶ್ ದೇವಯ್ಯ ಆರೋಪ

ನವೆಂಬರ್ 2, 2026

ನಾಪೋಕ್ಲುವಿನಲ್ಲಿ ‘ಸೇವ್ ಬರ್ಡ್ಸ್, ಸೇವ್ ಟ್ರೀ’ ಅಭಿಯಾನದಡಿ ಗಿಡ ನೆಡುವ ಕಾರ್ಯಕ್ರಮ

ನವೆಂಬರ್ 2, 2026

ಭರತನಾಟ್ಯ ಜೂನಿಯರ್ ರಾಜ್ಯಮಟ್ಟದ ಪರೀಕ್ಷೆಯಲ್ಲಿ ಕು. ಖುಷಿಗೆ ಉನ್ನತ ಶ್ರೇಣಿ

ನವೆಂಬರ್ 2, 2026

ಹೆಬ್ಬಾಲೆ ವ್ಯಾಪ್ತಿಯ ವೀರಶೈವ ಲಿಂಗಾಯತ ಸಮಾಜದ ಸಭೆ: ನೂತನ ಬಸವ ಸಮಿತಿ ರಚನೆ, ಮೋಹನ್ ಹಕ್ಕೆ ನಂಜಪ್ಪ ಅಧ್ಯಕ್ಷರಾಗಿ ಆಯ್ಕೆ

ನವೆಂಬರ್ 2, 2026

ವಿಶ್ವದಾದ್ಯಂತ ಕನ್ನಡ ಭಾಷೆ ಪ್ರಸಾರದಲ್ಲಿ ಯುವಜನತೆಯ ಪಾತ್ರ ಅಪಾರ: ಸಿದ್ದಪ್ಪ ಹೆಳವರಹುಂಡಿ

ನವೆಂಬರ್ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.