Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಅರೆಭಾಷೆ ಅಕಾಡೆಮಿ ವತಿಯಿಂದ ವಾಡೆಗಳ ಅಧ್ಯಯನ : ಪ್ರವಾಸ ಚಚಡಿ, ರುದ್ರಾಪುರ, ತಲ್ಲೂರು ವಾಡೆಗಳ ಭೇಟಿ*
  • *****ವೈವಿಧ್ಯತೆಯಲ್ಲಿ ಏಕತೆಯ ಸಂದೇಶ ಸಾರುವ ಓಣಂ : ವಿಶೇಷ ಲೇಖನ : ಪಿ.ಪಿ.ಸುಕುಮಾರ್*****
  • *ಸುಂಟಿಕೊಪ್ಪ: ಮಕ್ಕಳಿಗೆ ನಾಟಿ ಕೃಷಿಯ ಅನುಭವ : 300ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗಿ*
  • *ಹಬ್ಬದ ಸಂದರ್ಭ ಧ್ವನಿವರ್ಧಕ ಬಳಕೆಗೆ ವಿಶೇಷ ಅನುಮತಿ ನೀಡಿ : ಕೊಡಗು ಯುವ ಸೇನಾ ಒತ್ತಾಯ*
  • *ವೈವಿಧ್ಯತೆಯಲ್ಲಿ ಏಕತೆಯ ಸಂದೇಶ ಸಾರುವ ಓಣಂ : ವಿಶೇಷ ಲೇಖನ : ಪಿ.ಪಿ.ಸುಕುಮಾರ್*
  • *ಜಿಲ್ಲಾಧಿಕಾರಿಗಳನ್ನು ಭೇಟಿಯಾದ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ*
  • *ಅತ್ತೂರು ಜ್ಞಾನಗಂಗಾ ಶಾಲೆಯಲ್ಲಿ ಕ.ಸಾ.ಪ.ವತಿಯಿಂದ ಸೂದನ ರಾಘವಯ್ಯ ದತ್ತಿ ಕಾರ್ಯಕ್ರಮ: ಎಸ್ಸೆಸ್ಸೆಲ್ಸಿ ಪ್ರತಿಭಾವಂತ ವಿದ್ಯಾರ್ಥಿನಿ ನವ್ಯಳಿಗೆ ಪ್ರತಿಭಾ ಪುರಸ್ಕಾರ: ವಿದ್ಯಾರ್ಥಿಗಳು ಸಾಹಿತ್ಯಾ ಭಿರುಚಿ ಬೆಳೆಸಿಕೊಳ್ಳಲು ಜಿಲ್ಲಾ ಕಸಾಪ ಅಧ್ಯಕ್ಷ ಕೇಶವಕಾಮತ್ ಕರೆ*
  • *ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆ : ನದಿಗಳಲ್ಲಿ ನೀರಿನ ಮಟ್ಟ ಏರಿಕೆ*
  • *ಸೆ.1 ರಂದು ಸಿಎನ್‌ಸಿಯಿಂದ 31ನೇ ವರ್ಷದ ಕೈಲ್ ಪೊವ್ದ್ ಆಚರಣೆ*
  • *ಆದಾಯ ತೆರಿಗೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಫೀ.ಮಾ. ಕಾರ್ಯಪ್ಪ ಕಾಲೇಜ್ ನಲ್ಲಿ ಕಾರ್ಯಾಗಾರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಶಾಂತಿ-ಸೌಹಾರ್ದತೆಯಿಂದ ಗೌರಿ ಗಣೇಶ ಹಬ್ಬ ಆಚರಿಸಿ : ಡಿವೈಎಸ್‍ಪಿ ಚಂದ್ರಶೇಖರ್
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಶಾಂತಿ-ಸೌಹಾರ್ದತೆಯಿಂದ ಗೌರಿ ಗಣೇಶ ಹಬ್ಬ ಆಚರಿಸಿ : ಡಿವೈಎಸ್‍ಪಿ ಚಂದ್ರಶೇಖರ್

ಆಗಷ್ಟ್ 5, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸುಂಟಿಕೊಪ್ಪ ಆ.5 NEWS DESK  : ಶ್ರೀ ಗೌರಿ ಗಣೇಶ ಹಬ್ಬದಲ್ಲಿ ಆಚರಣೆಯ ಡಿಜೆಗೆ ಅಳವಡಿಸಲು ಮುಂದಾಗಬೇಡಿ. ಬ್ಯಾಂಡ್‍ಸೆಟ್, ಓಲಗ, ನಾಸಿಕ್ ಬ್ಯಾಂಡ್, ನಗರಿ ಅಂತಹವುಗಳನ್ನು ಬಳಕೆ ಮಾಡುವಂತೆ ಶ್ರೀ ಗೌರಿ ಗಣೇಶ ಸಮಿತಿಯ ಪದಾಧಿಕಾರಿಗಳಿಗೆ ಸೋಮವಾರಪೇಟೆ ವಿಭಾಗದ ಡಿವೈಎಸ್‍ಪಿ ಚಂದ್ರಶೇಖರ್ ಹೇಳಿದರು. ಸುಂಟಿಕೊಪ್ಪ ಪೊಲೀಸ್ ಠಾಣಾ ಆವರಣದಲ್ಲಿ ಆಯೋಜಿಸಲಾದ ಸುಂಟಿಕೊಪ್ಪ ಹೋಬಳಿ ವ್ಯಾಪ್ತಿಯ ಶ್ರೀ ಗೌರಿ ಗಣೇಶ ಆಚರಣಾ ಸಮಿತಿಗಳ ಪೂರ್ವನಿಯೋಜಿತ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಹೋಬಳಿ ವ್ಯಾಪ್ತಿಯಲ್ಲಿ ಕಳೆದ ಬಾರೀ 24 ಗೌರಿ-ಗಣೇಶ ಮೂರ್ತಿಗಳನ್ನು ಆಚರಣಾ ಸಮಿತಿಯವರು ಪ್ರತಿಷ್ಠಾಪಿಸಿದ್ದು, ಕಾನೂನು ಪಾಲನೆಯೊಂದಿಗೆ ಶಿಸ್ತುಬದ್ಧವಾಗಿ ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಆಸ್ಪದ ನೀಡದೆÀ ಆಚರಣಾ ಸಮಿತಿಯವರು ಮುನ್ನಡೆಸಿರುವುದು ಶ್ಲಾಘನೀಯ ಎಂದು ಹೇಳಿದರು. ಸರಕಾರವು ನೀಡಿರುವ ಮಾರ್ಗಸೂಚಿಗಳನ್ನು ಪಾಲಿಸಬೇಕು. ಆಯೋಜಕ ಸಮಿತಿಗಳು ಪೊಲೀಸ್‍ಠಾಣೆ ಸೇರಿದಂತೆ ವಿವಿಧ ಇಲಾಖೆಗಳಿಂದ ಅನುಮತಿಯನ್ನು ಕಡ್ಡಾಯವಾಗಿ ಪಡೆದುಕೊಂಡಿರಬೇಕು. ಮುಂಜಾಗೃತ ಕ್ರಮವಾಗಿ ಶ್ರೀ ಗೌರಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸುವ ಸ್ಥಳದಲ್ಲಿ ಸಿಸಿಕ್ಯಾಮರಗಳನ್ನು ಅಳವಡಿಸುವುದರಿಂದ ಪುಂಡಾಪೋಕರಿಗಳು ಎಸಗುವ ಅಹಿತಕರ ಘಟನೆಗಳು ಸಂಭವಿಸದಂತೆ ತಡೆಯಲು ಸಹಕರಿಯಾಗಲಿದೆ ಎಂದರು. ಪ್ರತಿಷ್ಠಾಪನಾ ವಿದ್ಯುತ್ ಸಂಪರ್ಕವನ್ನು ಅಳವಡಿಸಿಕೊಳ್ಳುವಾಗ ಸೂಕ್ಷ್ಮತೆಯನ್ನು ಗಮನದಲ್ಲಿ ಇರಿಸಿಕೊಳ್ಳಬೇಕು. ಶ್ರೀ ಗೌರಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿದ ಸ್ಥಳದಲ್ಲಿ ಸಮಿತಿಯ ಇರ್ವರು ಪದಾಧಿಕಾರಿಗಳು ಕಾವಲು ಇರಿಸುವಂತೆ ಸೂಚಿಸಿದರು. ಸ್ಥಳದ ಪೂರ್ವಪರ ಮಾಹಿತಿಯನ್ನು ಪಡೆದಿರಬೇಕು ವಿಸರ್ಜನೆಯ ವೇಳೆ ನುರಿತ ಈಜು ಬಲ್ಲವರು ಅವರಿಗೆ ಸೂಕ್ತ ಭದ್ರತೆಯ ಜಾಕಿಟ್ ಕಡ್ಡಾಯವಾಗಿ ತೊಟ್ಟಿರಬೇಕು. ಮೂರ್ತಿಗಳ ವಿಸರ್ಜಿನೆಯ ವೇಳೆ ಅಲಂಕೃತ ಮಂಟಪ ಮೆರವಣಿಗೆ ತೆರಳುವ ಮಾರ್ಗಗಳ ಮಾಹಿತಿ ನಿಗಧಿಗೊಂಡಿರುವ ಸಮಯವನ್ನು ಪೊಲೀಸ್ ಠಾಣೆಗೆ ತಿಳಿಸುವಂತೆ ಅವರು ಸೂಚಿಸಿದರು. ಸುಂಟಿಕೊಪ್ಪ ಪೊಲೀಸ್ ಠಾಣಾಧಿಕಾರಿ ಮೋಹನ್‍ರಾಜ್ ಸರಕಾರದಿಂದ ಹೊರಡಿಸಿರುವ ಕಾನೂನು ಅನುಮತಿ ಪತ್ರಗಳ ಬಗ್ಗೆ ಪ್ರಾಸ್ತಾವಿಕವಾಗಿ ಮಾಹಿತಿ ನೀಡಿದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಅರೆಭಾಷೆ ಅಕಾಡೆಮಿ ವತಿಯಿಂದ ವಾಡೆಗಳ ಅಧ್ಯಯನ : ಪ್ರವಾಸ ಚಚಡಿ, ರುದ್ರಾಪುರ, ತಲ್ಲೂರು ವಾಡೆಗಳ ಭೇಟಿ*

ಆಗಷ್ಟ್ 26, 2026

*****ವೈವಿಧ್ಯತೆಯಲ್ಲಿ ಏಕತೆಯ ಸಂದೇಶ ಸಾರುವ ಓಣಂ : ವಿಶೇಷ ಲೇಖನ : ಪಿ.ಪಿ.ಸುಕುಮಾರ್*****

ಆಗಷ್ಟ್ 26, 2026

*ಸುಂಟಿಕೊಪ್ಪ: ಮಕ್ಕಳಿಗೆ ನಾಟಿ ಕೃಷಿಯ ಅನುಭವ : 300ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗಿ*

ಆಗಷ್ಟ್ 26, 2026

*****ವೈವಿಧ್ಯತೆಯಲ್ಲಿ ಏಕತೆಯ ಸಂದೇಶ ಸಾರುವ ಓಣಂ : ವಿಶೇಷ ಲೇಖನ : ಪಿ.ಪಿ.ಸುಕುಮಾರ್*****

ಆಗಷ್ಟ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕೇರಳದ ಪ್ರಮುಖ ಹಬ್ಬವಾದ ಓಣಂ ಕೇವಲ ಒಂದು ಧಾರ್ಮಿಕ ಅಥವಾ ಸಾಂಸ್ಕೃತಿಕ ಆಚರಣೆಯಲ್ಲ. ಅದು ಸಂಸ್ಕೃತಿ, ಪರಂಪರೆ, ಕೃಷಿ, ಪ್ರಕೃತಿ,…

*ಸುಂಟಿಕೊಪ್ಪ: ಮಕ್ಕಳಿಗೆ ನಾಟಿ ಕೃಷಿಯ ಅನುಭವ : 300ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗಿ*

ಆಗಷ್ಟ್ 26, 2026

*ಹಬ್ಬದ ಸಂದರ್ಭ ಧ್ವನಿವರ್ಧಕ ಬಳಕೆಗೆ ವಿಶೇಷ ಅನುಮತಿ ನೀಡಿ : ಕೊಡಗು ಯುವ ಸೇನಾ ಒತ್ತಾಯ*

ಆಗಷ್ಟ್ 26, 2026

*ವೈವಿಧ್ಯತೆಯಲ್ಲಿ ಏಕತೆಯ ಸಂದೇಶ ಸಾರುವ ಓಣಂ : ವಿಶೇಷ ಲೇಖನ : ಪಿ.ಪಿ.ಸುಕುಮಾರ್*

ಆಗಷ್ಟ್ 26, 2026

*ಜಿಲ್ಲಾಧಿಕಾರಿಗಳನ್ನು ಭೇಟಿಯಾದ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ*

ಆಗಷ್ಟ್ 25, 2026

*ಅತ್ತೂರು ಜ್ಞಾನಗಂಗಾ ಶಾಲೆಯಲ್ಲಿ ಕ.ಸಾ.ಪ.ವತಿಯಿಂದ ಸೂದನ ರಾಘವಯ್ಯ ದತ್ತಿ ಕಾರ್ಯಕ್ರಮ: ಎಸ್ಸೆಸ್ಸೆಲ್ಸಿ ಪ್ರತಿಭಾವಂತ ವಿದ್ಯಾರ್ಥಿನಿ ನವ್ಯಳಿಗೆ ಪ್ರತಿಭಾ ಪುರಸ್ಕಾರ: ವಿದ್ಯಾರ್ಥಿಗಳು ಸಾಹಿತ್ಯಾ ಭಿರುಚಿ ಬೆಳೆಸಿಕೊಳ್ಳಲು ಜಿಲ್ಲಾ ಕಸಾಪ ಅಧ್ಯಕ್ಷ ಕೇಶವಕಾಮತ್ ಕರೆ*

ಆಗಷ್ಟ್ 25, 2026

*ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆ : ನದಿಗಳಲ್ಲಿ ನೀರಿನ ಮಟ್ಟ ಏರಿಕೆ*

ಆಗಷ್ಟ್ 25, 2026

*ಸೆ.1 ರಂದು ಸಿಎನ್‌ಸಿಯಿಂದ 31ನೇ ವರ್ಷದ ಕೈಲ್ ಪೊವ್ದ್ ಆಚರಣೆ*

ಆಗಷ್ಟ್ 25, 2026

*ಆದಾಯ ತೆರಿಗೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಫೀ.ಮಾ. ಕಾರ್ಯಪ್ಪ ಕಾಲೇಜ್ ನಲ್ಲಿ ಕಾರ್ಯಾಗಾರ*

ಆಗಷ್ಟ್ 25, 2026

*ಕಂದಾಯ ಮತ್ತು ಅರಣ್ಯ ಇಲಾಖೆ ಜಂಟಿ ಸರ್ವೆ ನಡೆಸಲಿ : ಕೊಡಗು ಬಿಜೆಪಿ ಒತ್ತಾಯ*

ಆಗಷ್ಟ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.