Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರ್ನಾಡಿನಲ್ಲಿ ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮ ಕುರಿತು ವಿದ್ಯಾರ್ಥಿಗಳಿಗೆ ಅರಿವು*
  • *ಆ.28 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ*
  • *ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪೊನ್ನಣ್ಣ ಭೇಟಿ*
  • *ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಸಿಎಂ, ಶಾಸಕ ಪೊನ್ನಣ್ಣ ಭೇಟಿ*
  • *ದೊಡ್ಡಸ್ಥಿಕೆಯಿಂದ ಪದ್ಧತಿ–ಸಂಸ್ಕೃತಿಯ ಕಡೆಗಣನೆ ಸಲ್ಲದು : ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ*
  • *ಟೆಂಪೋ ಟ್ರಾವೆಲರ್ ಮೇಲೆ ಮಗುಚಿದ ಲಾರಿ : ನಾಲ್ವರಿಗೆ ಗಾಯ*
  • *ಯಾವುದೇ ಕಾರಣಕ್ಕೂ ಕೊಡಗಿನಲ್ಲಿ ಮೋಡ ಬಿತ್ತನೆ ಮಾಡಲ್ಲ*
  • *ಘಮ ಘಮಿಸಿದ ಆಟಿ ಹಬ್ಬದೂಟದ ಘಮಲು..! ಮಕ್ಕಂದೂರಿನಲ್ಲಿ ಗೌಡ ಮಹಿಳಾ ಒಕ್ಕೂಟದ ಆಟಿ ಜಂಬರ*
  • *ಸುಂಟಿಕೊಪ್ಪದಲ್ಲಿ ಸಂಭ್ರಮದ ಓಣಂ ಆಚರಣೆ*
  • *ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ.46.86 ಲಕ್ಷ ನಿವ್ವಳ ಲಾಭ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಐದು ವರ್ಷ ಕಳೆದರೂ ದರೋಡೆ ಪ್ರಕರಣ ಭೇದಿಸದ ಪೊಲೀಸರು : ಸರೋಜಿನಿ ಕಣ್ಣೀರು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಐದು ವರ್ಷ ಕಳೆದರೂ ದರೋಡೆ ಪ್ರಕರಣ ಭೇದಿಸದ ಪೊಲೀಸರು : ಸರೋಜಿನಿ ಕಣ್ಣೀರು*

ಆಗಷ್ಟ್ 6, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಆ.6 : ಸುಮಾರು ಐದು ವರ್ಷಗಳ ಹಿಂದೆ ನಡೆದ ದರೋಡೆ ಪ್ರಕರಣಕ್ಕೆ ಸಂಬ0ಧಿಸಿದ0ತೆ ತಮಗೆ ಇಲ್ಲಿಯವರೆಗೂ ನ್ಯಾಯ ದೊರಕಿಲ್ಲ. ಸೂಕ್ತ ತನಿಖೆೆಯ ಮೂಲಕ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕಾದ ಪೊಲೀಸ್ ಇಲಾಖೆಯೂ ಮೌನವಾಗಿದೆ ಎಂದು ಸುಂಟಿಕೊಪ್ಪ ಸಮೀಪದ ಹಾರಬೈಲು ಗ್ರಾಮದ ನಿವಾಸಿ ಸರೋಜಿನಿ ಅವರು ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾರಬೈಲು ಗ್ರಾಮದಲ್ಲಿ ತಾನು ಏಕಾಂಗಿಯಾಗಿ ವಾಸವಿದ್ದು, 2021ರ ಏ.27 ರಂದು ಸಂಜೆ 7.30ರ ಸುಮಾರಿಗೆ ಮನೆಯ ಹಿಂಭಾಗದಿ0ದ ಒಳನುಗ್ಗಿದ ಮೂವರು ಅಪರಿಚಿತ ವ್ಯಕ್ತಿಗಳು ತಮ್ಮನ್ನು ಗೋಡೆಗೆ ಒತ್ತಿ ಹಿಡಿದು, ಬಾಯಿಗೆ ಬಟ್ಟೆ ತುರುಕಿ ಹಿಂಸೆ ನೀಡಿದ್ದಾರೆ. ನಾನು ಪ್ರಜ್ಞಾಹೀನಳಾಗಿ ಬಿದ್ದಾಗ ಅಪರಿಚಿತರು ನನ್ನ ಮೈಮೇಲೆ ಇದ್ದ ಹಾಗೂ ಬೀರುವಿನಲ್ಲಿದ್ದ 3.90ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಮತ್ತು ನಗದನ್ನು ಕದ್ದೊಯ್ದಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು. ವಿಷಯಕ್ಕೆ ಸಂಬAಧಿಸಿದAತೆ ಸುಂಟಿಕೊಪ್ಪ ಠಾಣೆಗೆ ಅದೇ ದಿನ ದೂರನ್ನು ನೀಡಿದ್ದೆ ಮತ್ತು ಆರೋಪಿಗಳನ್ನು ಪತ್ತೆ ಹಚ್ಚಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದೆ. ಆದರೆ ಇಲ್ಲಿಯವರೆಗೂ ಸೂಕ್ತ ಕ್ರಮ ಕೈಗೊಂಡಿಲ್ಲ, ನಾನು ಕಷ್ಟಪಟ್ಟು ದುಡಿದು ಸಂಪಾದಿಸಿದ್ದೆಲ್ಲವನ್ನು ಕಳೆದುಕೊಂಡಿದ್ದೇನೆ ಎಂದು ಕಣ್ಣೀರು ಹಾಕಿದರು. ಒಬ್ಬ ಸಾಮಾನ್ಯ ನಾಗರಿಕಳಾಗಿ ಕಾನೂನಿನ ಮೇಲಿನ ಗೌರವ ಮತ್ತು ವಿಶ್ವಾಸವನ್ನು ಹೊಂದಿದ್ದೇನೆ. ನನಗೆ ಸಂಬ0ಧಿಸಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ನಿಷ್ಪಕ್ಷಪಾತ, ಪಾರದರ್ಶಕ ತನಿಖೆ ನಡೆಸಿ ಸತ್ಯಾಸತ್ಯತೆಯನ್ನು ಬಯಲಿಗೆಳೆದು ನ್ಯಾಯ ದೊರಕಿಸಿಕೊಡಬೇಕೆಂದು ಸರೋಜಿನಿ ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಸರೋಜಿನಿ ಅವರ ಮೈದುನ ಬಿ.ಕೆ.ದಿನೇಶ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೂರ್ನಾಡಿನಲ್ಲಿ ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮ ಕುರಿತು ವಿದ್ಯಾರ್ಥಿಗಳಿಗೆ ಅರಿವು*

ಆಗಷ್ಟ್ 26, 2026

*ಆ.28 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ*

ಆಗಷ್ಟ್ 26, 2026

*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪೊನ್ನಣ್ಣ ಭೇಟಿ*

ಆಗಷ್ಟ್ 26, 2026

*ಆ.28 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ*

ಆಗಷ್ಟ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಆ.26 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಹಯೋಗದೊಂದಿಗೆ ಬ್ರಹ್ಮಶ್ರೀ…

*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪೊನ್ನಣ್ಣ ಭೇಟಿ*

ಆಗಷ್ಟ್ 26, 2026

*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಸಿಎಂ, ಶಾಸಕ ಪೊನ್ನಣ್ಣ ಭೇಟಿ*

ಆಗಷ್ಟ್ 26, 2026

*ದೊಡ್ಡಸ್ಥಿಕೆಯಿಂದ ಪದ್ಧತಿ–ಸಂಸ್ಕೃತಿಯ ಕಡೆಗಣನೆ ಸಲ್ಲದು : ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ*

ಆಗಷ್ಟ್ 26, 2026

*ಟೆಂಪೋ ಟ್ರಾವೆಲರ್ ಮೇಲೆ ಮಗುಚಿದ ಲಾರಿ : ನಾಲ್ವರಿಗೆ ಗಾಯ*

ಆಗಷ್ಟ್ 26, 2026

*ಯಾವುದೇ ಕಾರಣಕ್ಕೂ ಕೊಡಗಿನಲ್ಲಿ ಮೋಡ ಬಿತ್ತನೆ ಮಾಡಲ್ಲ*

ಆಗಷ್ಟ್ 26, 2026

*ಘಮ ಘಮಿಸಿದ ಆಟಿ ಹಬ್ಬದೂಟದ ಘಮಲು..! ಮಕ್ಕಂದೂರಿನಲ್ಲಿ ಗೌಡ ಮಹಿಳಾ ಒಕ್ಕೂಟದ ಆಟಿ ಜಂಬರ*

ಆಗಷ್ಟ್ 26, 2026

*ಸುಂಟಿಕೊಪ್ಪದಲ್ಲಿ ಸಂಭ್ರಮದ ಓಣಂ ಆಚರಣೆ*

ಆಗಷ್ಟ್ 26, 2026

*ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ.46.86 ಲಕ್ಷ ನಿವ್ವಳ ಲಾಭ*

ಆಗಷ್ಟ್ 26, 2026

*ಕಸ್ತೂರಿ ರಂಗನ್ ವರದಿಯಿಂದ 53 ಗ್ರಾಮಗಳನ್ನು ಕೈಬಿಡಲು ಆಗ್ರಹ : ಸೆ.11ರಂದು ಬೃಹತ್ ಪ್ರತಿಭಟನೆ*

ಆಗಷ್ಟ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.