Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿಯಲ್ಲಿ ಸ್ತನ್ಯಪಾನ ಸಪ್ತಾಹ : ತಾಯಿಯ ಹಾಲಿನ ಮಹತ್ವದ ಕುರಿತು ಜಾಗೃತಿ*
  • *ಕೆ.ನಿಡುಗಣೆ ಗ್ರಾಮದ ಸರ್ಕಾರಿ ಗೋಶಾಲೆಗೆ ಸಚಿವ ಪಿ.ಎಂ.ನರೇಂದ್ರಸ್ವಾಮಿ ಭೇಟಿ : ಅಚ್ಚುಕಟ್ಟು ನಿರ್ವಹಣೆಗೆ ಮೆಚ್ಚುಗೆ*
  • *ಭಗಂಡೇಶ್ವರ ಹಾಗೂ ತಲಕಾವೇರಿ ದೇವಾಲಯಕ್ಕೆ ಸಚಿವ ಪಿ.ಎಂ.ನರೇಂದ್ರಸ್ವಾಮಿ ಭೇಟಿ : ವಿಶೇಷ ಪೂಜೆ*
  • *ಕೊಡಗು ವಿದ್ಯಾಲಯದಲ್ಲಿ ಅಂತರ್-ಶಾಲಾ ಬೆಳ್ಳಿ ಹಬ್ಬದ ಚೆಸ್ ಪಂದ್ಯಾವಳಿ ಉದ್ಘಾಟನೆ* 
  • *ಸಂಘಟನಾ ಸೃಜನ್ ಅಭಿಯಾನ್ ಮೂಲಕ ಕಾಂಗ್ರೆಸ್ ಸಂಘಟನೆ : ಜಿಲ್ಲಾಧ್ಯಕ್ಷರ ಆಯ್ಕೆಗೆ ಅಭಿಪ್ರಾಯ ಸಂಗ್ರಹ*
  • *ಎಲ್ಲಾ ರಾಜಕೀಯ ಪಕ್ಷಗಳಿಂದ ಕೊಡಗಿನ ಕಡೆಗಣನೆ : ಕೊಡಗು ಗೌಡ ಹಿತ ರಕ್ಷಣಾ ವೇದಿಕೆ ಅಸಮಾಧಾನ*
  • *ಸಂವಿಧಾನದ ಬಗ್ಗೆ ಬದ್ಧತೆ ಇದ್ದರೆ ಮೀಸಲಾತಿ ಕಾನೂನನ್ನು 9ನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸಿ : ಪ್ರಧಾನಿಗೆ ಸವಾಲು*
  • *ವಿಶ್ವ ಆದಿಮಸಂಜಾತರ ಹಕ್ಕುಗಳ ದಿನ : ಸೆ.9 ರಂದು ಸಿಎನ್‌ಸಿ ಸತ್ಯಾಗ್ರಹ*
  • **ದಕ್ಷಿಣ ಕೊಡಗಿನಲ್ಲಿ ಕಳಪೆ ಗುಣಮಟ್ಟದ ರಸ್ತೆ ಕಾಮಗಾರಿ : ಶಾಸಕರು ತನಿಖೆಗೆ ಒಪ್ಪಿಸಲಿ : ಬಿಜೆಪಿ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಒತ್ತಾಯ**
  • *ದಕ್ಷಿಣ ಕೊಡಗಿನಲ್ಲಿ ಕಳಪೆ ಗುಣಮಟ್ಟದ ರಸ್ತೆ ಕಾಮಗಾರಿ : ಶಾಸಕರು ತನಿಖೆಗೆ ಒಪ್ಪಿಸಲಿ : ಬಿಜೆಪಿ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಒತ್ತಾಯ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸಂಘಟನಾ ಸೃಜನ್ ಅಭಿಯಾನ್ ಮೂಲಕ ಕಾಂಗ್ರೆಸ್ ಸಂಘಟನೆ : ಜಿಲ್ಲಾಧ್ಯಕ್ಷರ ಆಯ್ಕೆಗೆ ಅಭಿಪ್ರಾಯ ಸಂಗ್ರಹ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸಂಘಟನಾ ಸೃಜನ್ ಅಭಿಯಾನ್ ಮೂಲಕ ಕಾಂಗ್ರೆಸ್ ಸಂಘಟನೆ : ಜಿಲ್ಲಾಧ್ಯಕ್ಷರ ಆಯ್ಕೆಗೆ ಅಭಿಪ್ರಾಯ ಸಂಗ್ರಹ*

ಆಗಷ್ಟ್ 6, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link


ಮಡಿಕೇರಿ ಆ.6 NEWS DESK  : ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಗುಜರಾತ್ ನ ಅಹಮದಾಬಾದ್ ನಲ್ಲಿ ತೆಗೆದುಕೊಂಡ ನಿರ್ಣಯದಂತೆ “ಸಂಘಟನಾ ಸೃಜನ್ ಅಭಿಯಾನ್” ಮೂಲಕ ಕರ್ನಾಟಕ ರಾಜ್ಯದಲ್ಲೂ ಪಕ್ಷ ಸಂಘಟನೆಗೆ ಒತ್ತು ನೀಡಿ ಅಭಿಯಾನವನ್ನು ಚುರುಕುಗೊಳಿಸಲಾಗಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಹಾಗೂ ಕೇರಳದ ನಾದಪುರಂ ಕ್ಷೇತ್ರದ ಶಾಸಕ ಅಭಿಜಿತ್ ಕೆ.ಎಂ ಅವರು ತಿಳಿಸಿದ್ದಾರೆ. “ಸಂಘಟನಾ ಸೃಜನ್ ಅಭಿಯಾನ್” ದ ಭಾಗವಾಗಿ ಜಿಲ್ಲಾಧ್ಯಕ್ಷರ ಆಯ್ಕೆಗೆ ಅಭಿಪ್ರಾಯ ಸಂಗ್ರಹಕ್ಕಾಗಿ ಮಡಿಕೇರಿಗೆ ಆಗಮಿಸಿದ್ದ ಅವರು ಸುದ್ದಿಗೋಷ್ಠಿಯಲ್ಲಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳು ಭರ್ತಿ ಮಾಡಲು ಸಿದ್ಧಪಡಿಸಿರುವ ಅರ್ಜಿಯನ್ನು ಬಿಡುಗಡೆಗೊಳಿಸಿ ಮಾತನಾಡಿದರು. ದೇಶದಾದ್ಯಂತ ಕಾಂಗ್ರೆಸ್ ಪಕ್ಷದ ಸಂಘಟನೆ ನಡೆಯುತ್ತಿದ್ದು, ರಾಜ್ಯವ್ಯಾಪಿ ಪ್ರವಾಸ ಕೈಗೊಂಡು ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ. ಕೊಡಗು ಜಿಲ್ಲೆಯಲ್ಲೂ ಪಕ್ಷದ ಜಿಲ್ಲಾಧ್ಯಕ್ಷರ ಆಯ್ಕೆ ನಡೆಯಲಿದ್ದು, ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಕಾಂಗ್ರೆಸ್ ಪಕ್ಷದ ಮೂಲಕ ಜನಸೇವೆಯಲ್ಲಿ ಸಕ್ರಿಯರಾಗಿರುವ ಯಾರು ಬೇಕಾದರೂ ಅಧ್ಯಕ್ಷ ಸ್ಥಾನದ ಆಕಾಂಕ್ಷೆ ವ್ಯಕ್ತಪಡಿಸಿ ಅರ್ಜಿ ಸಲ್ಲಿಸಬಹುದಾಗಿದೆ. ಜಿಲ್ಲಾ, ಬ್ಲಾಕ್ ಸೇರಿದಂತೆ ಎಲ್ಲಾ ಘಟಕಗಳ ಪ್ರಮುಖರು, ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು, ವಿಧಾನ ಪರಿಷತ್ ಮಾಜಿ ಸದಸ್ಯರು, ಮಾಜಿ ಸಂಸದರು, ಕಾರ್ಯಕರ್ತರು, ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಗಳು ಹಾಗೂ ಸಾರ್ವಜನಿಕರ ಅಭಿಪ್ರಾಯವನ್ನು ಕೂಡ ಸಂಗ್ರಹಿಸಿ ವರದಿಯನ್ನು ಎಐಸಿಸಿಗೆ ಸಲ್ಲಿಸಲಾಗುವುದು. ಈ ವರದಿಯನ್ನಾಧರಿಸಿ ಜಿಲ್ಲಾಧ್ಯಕ್ಷರ ಆಯ್ಕೆ ನಡೆಯಲಿದೆ ಎಂದರು. ಮತ್ತೊಬ್ಬ ಉಸ್ತುವಾರಿ ರಾಜ್ಯ ಕಾಂಗ್ರೆಸ್ ಉಪಾಧ್ಯಕ್ಷ ಆರ್.ವಿ.ವೆಂಕಟೇಶ್ ಅವರು ಮಾತನಾಡಿ ಕಾಂಗ್ರೆಸ್ ಪಕ್ಷವನ್ನು ಬಲಿಷ್ಠಗೊಳಿಸುವ ಉದ್ದೇಶದಿಂದ “ಸಂಘಟನಾ ಸೃಜನ್ ಅಭಿಯಾನ್” ವನ್ನು ರಾಜ್ಯವ್ಯಾಪಿ ಕಳೆದ 15 ದಿನಗಳಿಂದ ನಡೆಸಲಾಗುತ್ತಿದೆ. ಪಕ್ಷದ ಆಧಾರ ಸ್ತಂಭವಾಗಿರುವ ಪ್ರಮುಖರ ಅಭಿಪ್ರಾಯ ಸಂಗ್ರಹಿಸಿ ಜಿಲ್ಲಾಧ್ಯಕ್ಷರನ್ನು ಆಯ್ಕೆ ಮಾಡಲಾಗುವುದು. ಕೊಡಗು ಜಿಲ್ಲೆಯ 6 ಬ್ಲಾಕ್ ಗಳಿಗೆ ಪ್ರತ್ಯೇಕವಾಗಿ ಉಸ್ತುವಾರಿಗಳು ಭೇಟಿ ನೀಡಿ ಅಭಿಪ್ರಾಯ ಸಂಗ್ರಹಿಸಲಿದ್ದಾರೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಉಸ್ತುವಾರಿಗಳಾದ ಡಿ.ಕೆ.ಬ್ರಿಜೇಶ್, ಮಮತಾ ಗಟ್ಟಿ ಹಾಗೂ ಪ್ರಧಾನ ಕಾರ್ಯದರ್ಶಿ ಪದ್ಮನಾಭ ಎಲ್. ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಡಿಕೇರಿಯಲ್ಲಿ ಸ್ತನ್ಯಪಾನ ಸಪ್ತಾಹ : ತಾಯಿಯ ಹಾಲಿನ ಮಹತ್ವದ ಕುರಿತು ಜಾಗೃತಿ*

ಆಗಷ್ಟ್ 6, 2026

*ಕೆ.ನಿಡುಗಣೆ ಗ್ರಾಮದ ಸರ್ಕಾರಿ ಗೋಶಾಲೆಗೆ ಸಚಿವ ಪಿ.ಎಂ.ನರೇಂದ್ರಸ್ವಾಮಿ ಭೇಟಿ : ಅಚ್ಚುಕಟ್ಟು ನಿರ್ವಹಣೆಗೆ ಮೆಚ್ಚುಗೆ*

ಆಗಷ್ಟ್ 6, 2026

*ಭಗಂಡೇಶ್ವರ ಹಾಗೂ ತಲಕಾವೇರಿ ದೇವಾಲಯಕ್ಕೆ ಸಚಿವ ಪಿ.ಎಂ.ನರೇಂದ್ರಸ್ವಾಮಿ ಭೇಟಿ : ವಿಶೇಷ ಪೂಜೆ*

ಆಗಷ್ಟ್ 6, 2026

*ಕೆ.ನಿಡುಗಣೆ ಗ್ರಾಮದ ಸರ್ಕಾರಿ ಗೋಶಾಲೆಗೆ ಸಚಿವ ಪಿ.ಎಂ.ನರೇಂದ್ರಸ್ವಾಮಿ ಭೇಟಿ : ಅಚ್ಚುಕಟ್ಟು ನಿರ್ವಹಣೆಗೆ ಮೆಚ್ಚುಗೆ*

ಆಗಷ್ಟ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಆ.6 NEWS DESK : ನಗರದ ಕೆ.ನಿಡುಗಣೆ ಗ್ರಾಮದ ಸರ್ಕಾರಿ ಗೋಶಾಲೆಗೆ ಸಚಿವರಾದ ಪಿ.ಎಂ.ನರೇಂದ್ರಸ್ವಾಮಿ ಅವರು ಭೇಟಿ ನೀಡಿ…

*ಭಗಂಡೇಶ್ವರ ಹಾಗೂ ತಲಕಾವೇರಿ ದೇವಾಲಯಕ್ಕೆ ಸಚಿವ ಪಿ.ಎಂ.ನರೇಂದ್ರಸ್ವಾಮಿ ಭೇಟಿ : ವಿಶೇಷ ಪೂಜೆ*

ಆಗಷ್ಟ್ 6, 2026

*ಕೊಡಗು ವಿದ್ಯಾಲಯದಲ್ಲಿ ಅಂತರ್-ಶಾಲಾ ಬೆಳ್ಳಿ ಹಬ್ಬದ ಚೆಸ್ ಪಂದ್ಯಾವಳಿ ಉದ್ಘಾಟನೆ* 

ಆಗಷ್ಟ್ 6, 2026

*ಸಂಘಟನಾ ಸೃಜನ್ ಅಭಿಯಾನ್ ಮೂಲಕ ಕಾಂಗ್ರೆಸ್ ಸಂಘಟನೆ : ಜಿಲ್ಲಾಧ್ಯಕ್ಷರ ಆಯ್ಕೆಗೆ ಅಭಿಪ್ರಾಯ ಸಂಗ್ರಹ*

ಆಗಷ್ಟ್ 6, 2026

*ಎಲ್ಲಾ ರಾಜಕೀಯ ಪಕ್ಷಗಳಿಂದ ಕೊಡಗಿನ ಕಡೆಗಣನೆ : ಕೊಡಗು ಗೌಡ ಹಿತ ರಕ್ಷಣಾ ವೇದಿಕೆ ಅಸಮಾಧಾನ*

ಆಗಷ್ಟ್ 6, 2026

*ಸಂವಿಧಾನದ ಬಗ್ಗೆ ಬದ್ಧತೆ ಇದ್ದರೆ ಮೀಸಲಾತಿ ಕಾನೂನನ್ನು 9ನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸಿ : ಪ್ರಧಾನಿಗೆ ಸವಾಲು*

ಆಗಷ್ಟ್ 6, 2026

*ವಿಶ್ವ ಆದಿಮಸಂಜಾತರ ಹಕ್ಕುಗಳ ದಿನ : ಸೆ.9 ರಂದು ಸಿಎನ್‌ಸಿ ಸತ್ಯಾಗ್ರಹ*

ಆಗಷ್ಟ್ 6, 2026

**ದಕ್ಷಿಣ ಕೊಡಗಿನಲ್ಲಿ ಕಳಪೆ ಗುಣಮಟ್ಟದ ರಸ್ತೆ ಕಾಮಗಾರಿ : ಶಾಸಕರು ತನಿಖೆಗೆ ಒಪ್ಪಿಸಲಿ : ಬಿಜೆಪಿ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಒತ್ತಾಯ**

ಆಗಷ್ಟ್ 6, 2026

*ದಕ್ಷಿಣ ಕೊಡಗಿನಲ್ಲಿ ಕಳಪೆ ಗುಣಮಟ್ಟದ ರಸ್ತೆ ಕಾಮಗಾರಿ : ಶಾಸಕರು ತನಿಖೆಗೆ ಒಪ್ಪಿಸಲಿ : ಬಿಜೆಪಿ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಒತ್ತಾಯ*

ಆಗಷ್ಟ್ 6, 2026

*ಐದು ವರ್ಷ ಕಳೆದರೂ ದರೋಡೆ ಪ್ರಕರಣ ಭೇದಿಸದ ಪೊಲೀಸರು : ಸರೋಜಿನಿ ಕಣ್ಣೀರು*

ಆಗಷ್ಟ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.