Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕೆ.ನಿಡುಗಣೆ ಗ್ರಾಮದ ಸರ್ಕಾರಿ ಗೋಶಾಲೆಗೆ ಸಚಿವ ಪಿ.ಎಂ.ನರೇಂದ್ರಸ್ವಾಮಿ ಭೇಟಿ : ಅಚ್ಚುಕಟ್ಟು ನಿರ್ವಹಣೆಗೆ ಮೆಚ್ಚುಗೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕೆ.ನಿಡುಗಣೆ ಗ್ರಾಮದ ಸರ್ಕಾರಿ ಗೋಶಾಲೆಗೆ ಸಚಿವ ಪಿ.ಎಂ.ನರೇಂದ್ರಸ್ವಾಮಿ ಭೇಟಿ : ಅಚ್ಚುಕಟ್ಟು ನಿರ್ವಹಣೆಗೆ ಮೆಚ್ಚುಗೆ

ಆಗಷ್ಟ್ 6, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಆ.6 NEWS DESK : ನಗರದ ಕೆ.ನಿಡುಗಣೆ ಗ್ರಾಮದ ಸರ್ಕಾರಿ ಗೋಶಾಲೆಗೆ ಸಚಿವರಾದ ಪಿ.ಎಂ.ನರೇಂದ್ರಸ್ವಾಮಿ ಅವರು ಭೇಟಿ ನೀಡಿ ಮಾಹಿತಿ ಪಡೆದರು. ಪಶುಪಾಲನಾ ಇಲಾಖೆ ಉಪ ನಿರ್ದೇಶಕರಾದ ಲಿಂಗರಾಜ ದೊಡ್ಡಮನಿ ಅವರು ಮಾಹಿತಿ ನೀಡಿ ಪ್ರಸ್ತುತ ಗೋಶಾಲೆಯಲ್ಲಿ 35 ಜಾನುವಾರುಗಳಿದ್ದು, ಜಾನುವಾರುಗಳ ಮೇವಿಗಾಗಿ ಭತ್ತದ ಒಣ ಹುಲ್ಲನ್ನು ಖರೀದಿಸಲು ಪ್ರತೀ ವರ್ಷ ಇ-ಟೆಂಡರ್ ಕರೆದು ಬೇಡಿಕೆಗೆ ಅನುಗುಣವಾಗಿ ಖರೀದಿಸಿ ಶೇಖರಣೆ ಮಾಡಲಾಗುತ್ತಿದೆ ಎಂದರು. ಸರ್ಕಾರಿ ಗೋಶಾಲೆ ಮಡಿಕೇರಿಗೆ 8 ಎಕರೆ ಜಾಗ ಮಂಜೂರಾಗಿದ್ದು, ಇದರಲ್ಲಿ 2 ಎಕರೆ ಜಾಗಕ್ಕೆ ಮಾತ್ರ ಬೇಲಿ ನಿರ್ಮಿಸಲಾಗಿದೆ. ಹೆಚ್ಚುವರಿ ಜಾನುವಾರು ಕೊಠಡಿ ನಿರ್ಮಾಣಕ್ಕಾಗಿ ಮತ್ತು ಹೆಚ್ಚುವರಿ ಮೇವು ದಾಸ್ತಾನು ಕೊಠಡಿ ನಿರ್ಮಾಣಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು. ಗೋಶಾಲೆಯ ಅವರಣದಲ್ಲಿ ಇನ್ನೂ ಹೆಚ್ಚಿನ ಹಸಿರು ಮೇವು ಬೆಳೆಯಲು 2 ಎಕರೆ ಜಾಗಕ್ಕೆ ತಂತಿ ಬೇಲಿಯ ಅವಶ್ಯಕತೆ ಇದ್ದು, ಜಾನುವಾರುಗಳಿಗೆ ಜಿಲ್ಲೆಯಲ್ಲಿ ಪ್ರಸ್ತುತ 53 ವಾರಗಳಿಗೆ ಆಗುವಷ್ಟು ಮೇವು ಲಭ್ಯತೆ ಇದೆ. ಹಾಗಾಗಿ ಯಾವುದೇ ಸಮಸ್ಯೆ ಇಲ್ಲ ಎಂದು ಲಿಂಗರಾಜ ದೊಡ್ಡಮನಿ ಅವರು ಮಾಹಿತಿ ನೀಡಿದರು. ಬಳಿಕ ಸಚಿವರಾದ ಪಿ.ಎಂ.ನರೇಂದ್ರಸ್ವಾಮಿ ಅವರು ಸರ್ಕಾರಿ ಗೋಶಾಲೆಯ ಅಚ್ಚುಕಟ್ಟು ನಿರ್ವಹಣೆ, ಶುಚಿತ್ವ, ಜಾನುವಾರುಗಳ ಪಾಲನೆ ಪೋಷಣೆ ಪರಿಶೀಲಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಉಪ ಅರಣ್ಯ ಸಂರಕ್ಷಣಾಧಿಕಾರಿ ಅಭಿಷೇಕ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್, ತಹಶೀಲ್ದಾರರಾದ ಶ್ರೀಧರ, ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ಸೋಲಿನ ಭೀತಿಯಿಂದ ಹುದಿಕೇರಿ ಜಿ.ಪಂ. ಕ್ಷೇತ್ರದ ಮೀಸಲಾತಿ ಬದಲಾವಣೆಗೆ ಕಾಂಗ್ರೆಸ್ ಪ್ರಯತ್ನ: ಚೆಪ್ಪುಡಿರ ರಾಕೇಶ್ ದೇವಯ್ಯ ಆರೋಪ

ನವೆಂಬರ್ 2, 2026

ನಾಪೋಕ್ಲುವಿನಲ್ಲಿ ‘ಸೇವ್ ಬರ್ಡ್ಸ್, ಸೇವ್ ಟ್ರೀ’ ಅಭಿಯಾನದಡಿ ಗಿಡ ನೆಡುವ ಕಾರ್ಯಕ್ರಮ

ನವೆಂಬರ್ 2, 2026

ಭರತನಾಟ್ಯ ಜೂನಿಯರ್ ರಾಜ್ಯಮಟ್ಟದ ಪರೀಕ್ಷೆಯಲ್ಲಿ ಕು. ಖುಷಿಗೆ ಉನ್ನತ ಶ್ರೇಣಿ

ನವೆಂಬರ್ 2, 2026

ನಾಪೋಕ್ಲುವಿನಲ್ಲಿ ‘ಸೇವ್ ಬರ್ಡ್ಸ್, ಸೇವ್ ಟ್ರೀ’ ಅಭಿಯಾನದಡಿ ಗಿಡ ನೆಡುವ ಕಾರ್ಯಕ್ರಮ

ನವೆಂಬರ್ 2, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ನಾಪೋಕ್ಲು, NEWS DESK ನ.2: ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಪರಿಸರ ಸಂರಕ್ಷಣೆ ಹಾಗೂ ಪಕ್ಷಿಗಳ ಉಳಿವಿನ ಉದ್ದೇಶದಿಂದ ‘ಸೇವ್ ಬರ್ಡ್ಸ್,…

ಭರತನಾಟ್ಯ ಜೂನಿಯರ್ ರಾಜ್ಯಮಟ್ಟದ ಪರೀಕ್ಷೆಯಲ್ಲಿ ಕು. ಖುಷಿಗೆ ಉನ್ನತ ಶ್ರೇಣಿ

ನವೆಂಬರ್ 2, 2026

ಹೆಬ್ಬಾಲೆ ವ್ಯಾಪ್ತಿಯ ವೀರಶೈವ ಲಿಂಗಾಯತ ಸಮಾಜದ ಸಭೆ: ನೂತನ ಬಸವ ಸಮಿತಿ ರಚನೆ, ಮೋಹನ್ ಹಕ್ಕೆ ನಂಜಪ್ಪ ಅಧ್ಯಕ್ಷರಾಗಿ ಆಯ್ಕೆ

ನವೆಂಬರ್ 2, 2026

ವಿಶ್ವದಾದ್ಯಂತ ಕನ್ನಡ ಭಾಷೆ ಪ್ರಸಾರದಲ್ಲಿ ಯುವಜನತೆಯ ಪಾತ್ರ ಅಪಾರ: ಸಿದ್ದಪ್ಪ ಹೆಳವರಹುಂಡಿ

ನವೆಂಬರ್ 2, 2026

ಕೊಡವಲ್ಯಾಂಡ್ ಸ್ವಾಯತ್ತತೆಗೆ ವಂಶಪಾರಂಪರ್ಯ ಭೂಮಿ ಮತ್ತು ಮಾತೃಭಾಷೆಯ ಸಂರಕ್ಷಣೆ ಅತ್ಯಂತ ಅಗತ್ಯವಾಗಿದೆ : ಎನ್.ಯು. ನಾಚಪ್ಪ : ಪೊನ್ನಂಪೇಟೆಯಲ್ಲಿ CNCಯ 8ನೇ ಶಾಂತಿಯುತ ಮಾನವ ಸರಪಳಿ ಕಾರ್ಯಕ್ರಮ

ನವೆಂಬರ್ 2, 2026

ನಗರದ ಮಕ್ಕಳಿಗೆ ರೈತರ ಜಮೀನಿನಲ್ಲಿ ಗ್ರಾಮಾನುಭವ: ಕೃಷಿ ಪಾಠ ಕಲಿತ ವಿದ್ಯಾರ್ಥಿಗಳು

ನವೆಂಬರ್ 2, 2026

ಸುಂಟಿಕೊಪ್ಪ ಹಿಂದೂ ರುದ್ರಭೂಮಿಯಲ್ಲಿ ಸ್ವಚ್ಛತಾ ಕಾರ್ಯ

ನವೆಂಬರ್ 2, 2026

ಸುಂಟಿಕೊಪ್ಪ ಮಲ ತ್ಯಾಜ್ಯ ಘಟಕದಲ್ಲಿ ಅವ್ಯವಹಾರದ ಆರೋಪ: ವಾರದೊಳಗೆ ಕ್ರಮ ಕೈಗೊಳ್ಳದಿದ್ದಲ್ಲಿ ಗ್ರಾಮ ಪಂಚಾಯಿತಿಗೆ ಮುತ್ತಿಗೆ ಎಚ್ಚರಿಕೆ

ನವೆಂಬರ್ 2, 2026

ಕಲಾವಿದ ಅಡ್ಡಂಡ ಸಿ.ಕಾರ್ಯಪ್ಪ ಅವರ ಮುಖಕ್ಕೆ ಮಸಿ ಬಳಿದ ಪ್ರಕರಣ : ಕೊಡಗು ಕಲಾವಿದರ ಸಂಘ ಖಂಡನೆ

ನವೆಂಬರ್ 2, 2026

ಕೊಡಗು ಜಿ.ಪಂ.ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ದಿನೇಶ್ ಕುಮಾರ್ ಮೀನಾ ಅಧಿಕಾರ ಸ್ವೀಕಾರ

ನವೆಂಬರ್ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.