Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿ ದಸರಾ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಟೂರ್*
  • *ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ರಸ್ತೆ, ಕಸ ಹಾಗೂ ನೀರಿನ ಸಮಸ್ಯೆ ಸದ್ದು*
  • *‘ಫಿಲ್ಮ್ ಐಕಾನ್’ ಪ್ರಶಸ್ತಿಗೆ ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ ಆಯ್ಕೆ*
  • *ಬಂಗಾರ ಪ್ರಿಯರೇ ಎಚ್ಚರ: ಮನೆಯಲ್ಲಿ ಎಷ್ಟು ಚಿನ್ನ ಇಡಬಹುದು? ನಿಯಮ ತಿಳಿಯಿರಿ*
  • *ಸಂಪಿಗೆಕಟ್ಟೆ–ಮಹದೇವಪೇಟೆ ಸಂಪರ್ಕ ರಸ್ತೆ ಉದ್ಘಾಟನೆ; ರೂ.85 ಲಕ್ಷ ವೆಚ್ಚದಲ್ಲಿ ಸರ್ವಋತು ರಸ್ತೆ ಅಭಿವೃದ್ಧಿ; ಮೊದಲ ಹಂತದ 80 ಮೀಟರ್ ಕಾಂಕ್ರೀಟ್ ರಸ್ತೆ ಲೋಕಾರ್ಪಣೆ*
  • *ಅ.11ರಂದು ಕೊಡಗು ಗೌಡ ವಿದ್ಯಾ ಸಂಘದಿಂದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ*
  • *ಕ್ಯಾಂಡಿ ಕ್ರಷ್‌ನಲ್ಲಿ 22,222ನೇ ಲೆವೆಲ್ ತಲುಪಿ ವಿಶ್ವ ದಾಖಲೆ ಬರೆದ 19 ವರ್ಷದ ಬಿಹಾರದ ಯುವಕ!*
  • *ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗು ಸುರಕ್ಷಾ ಆಂದೋಲನ ಸಮಿತಿಯಿಂದ ಜನಜಾಗೃತಿ ಸಭೆ*
  • *ಅಪರಾಧ ದೂರು ಪ್ರಕ್ರಿಯೆ ಕುರಿತು ಕಾನೂನು ಸ್ವಯಂಸೇವಕರಿಗೆ ಮಡಿಕೇರಿಯಲ್ಲಿ ತರಬೇತಿ*
  • *ಹಾಕತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅ.8ರಿಂದ ಎನ್‌ಎಸ್‌ಎಸ್ ವಿಶೇಷ ವಾರ್ಷಿಕ ಶಿಬಿರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪ್ರವಾಸಿಗರ ಮಿನಿ ಬಸ್ ಪಲ್ಟಿ : ಸೋಮವಾರಪೇಟೆ ಬಳಿ ಘಟನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಪ್ರವಾಸಿಗರ ಮಿನಿ ಬಸ್ ಪಲ್ಟಿ : ಸೋಮವಾರಪೇಟೆ ಬಳಿ ಘಟನೆ*

ಆಗಷ್ಟ್ 10, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
ಸೋಮವಾರಪೇಟೆ NEWS DESK ಆ.10: ಸೋಮವಾರಪೇಟೆ ಮಲ್ಲಳ್ಳಿ ಜಲಪಾತ ವೀಕ್ಷಣೆಗೆ ತೆರಳುತ್ತಿದ್ದ ಪ್ರವಾಸಿಗರ ಮಿನಿಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಮೊಗುಚಿಕೊಂಡಿರುವ ಘಟನೆ ತಾಲ್ಲೂಕಿನ ಕುಮಾರಳ್ಳಿ-ಬಾಚಳ್ಳಿ ರಸ್ತೆಯಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ. ಅದೃಷ್ಟವಶಾತ್ ಬಸ್‌ನಲ್ಲಿದ್ದ ನಾಲ್ವರು ಪುಟ್ಟ ಮಕ್ಕಳು ಸೇರಿದಂತೆ ಒಟ್ಟು 29 ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. 23 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಪ್ರವಾಸಿಗರು ಪ್ರವಾಸಕ್ಕಾಗಿ ಕೊಡಗಿಗೆ ಆಗಮಿಸಿ, ಮಲ್ಲಳ್ಳಿ ಜಲಪಾತ ವೀಕ್ಷಣೆಗೆ ತೆರಳುತ್ತಿದ್ದರು. ಮಧ್ಯಾಹ್ನ  ಒಂದು ಗಂಟೆ ಸುಮಾರಿಗೆ ಬಾಚಳ್ಳಿ ಗ್ರಾಮದ ಬಳಿ ಬಸ್ ಚಾಲಕ ಶಫಿ ಅವರ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾಗಿದೆ.
ಅಪಘಾತ ಸಂಭವಿಸುತ್ತಿದ್ದAತೆ ಸ್ಥಳೀಯರು ಸ್ಥಳಕ್ಕೆ ಧಾವಿಸಿ, ಬಸ್‌ನಲ್ಲಿದ್ದ ಗಾಯಾಳುಗಳನ್ನು ಹೊರತೆಗೆದು ತಮ್ಮ ವಾಹನಗಳ ಮೂಲಕ ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದರು. ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿ ಜಮೀರ್ ಅಹ್ಮದ್ ಹಾಗೂ ಶುಶ್ರೂಷಕರು ಗಾಯಾಳುಗಳಿಗೆ ತುರ್ತು ಚಿಕಿತ್ಸೆ ನೀಡಿದರು.
ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದ  16 ಮಂದಿಯನ್ನು ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಣ್ಣಪುಟ್ಟ ಗಾಯಗಳಾಗಿರುವ ಐವರು ಗಾಯಾಳುಗಳಿಗೆ ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ.
ಸೋಮವಾರಪೇಟೆ ಪೊಲೀಸ್ ಠಾಣಾಧಿಕಾರಿ ಖತೀಜಾ ಹಾಗೂ ಸಿಬ್ಬಂದಿ ಘಟನಾ ಸ್ಥಳ ಮತ್ತು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ  ಮುಂದಿನ ಕ್ರಮ ಕೈಗೊಂಡಿದ್ದಾರೆ

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

*ಮಡಿಕೇರಿ ದಸರಾ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಟೂರ್*

ಅಕ್ಟೋಬರ್ 8, 2026

*ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ರಸ್ತೆ, ಕಸ ಹಾಗೂ ನೀರಿನ ಸಮಸ್ಯೆ ಸದ್ದು*

ಅಕ್ಟೋಬರ್ 8, 2026

*‘ಫಿಲ್ಮ್ ಐಕಾನ್’ ಪ್ರಶಸ್ತಿಗೆ ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ ಆಯ್ಕೆ*

ಅಕ್ಟೋಬರ್ 8, 2026

*ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ರಸ್ತೆ, ಕಸ ಹಾಗೂ ನೀರಿನ ಸಮಸ್ಯೆ ಸದ್ದು*

ಅಕ್ಟೋಬರ್ 8, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ. 8: ಮಡಿಕೇರಿ ನಗರಸಭೆಯ ಸಾಮಾನ್ಯ ಸಭೆಯು ಶಾಸಕ ಡಾ. ಮಂತರ್ ಗೌಡ ಅವರ ಉಪಸ್ಥಿತಿಯಲ್ಲಿ…

*‘ಫಿಲ್ಮ್ ಐಕಾನ್’ ಪ್ರಶಸ್ತಿಗೆ ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ ಆಯ್ಕೆ*

ಅಕ್ಟೋಬರ್ 8, 2026

*ಬಂಗಾರ ಪ್ರಿಯರೇ ಎಚ್ಚರ: ಮನೆಯಲ್ಲಿ ಎಷ್ಟು ಚಿನ್ನ ಇಡಬಹುದು? ನಿಯಮ ತಿಳಿಯಿರಿ*

ಅಕ್ಟೋಬರ್ 8, 2026

*ಸಂಪಿಗೆಕಟ್ಟೆ–ಮಹದೇವಪೇಟೆ ಸಂಪರ್ಕ ರಸ್ತೆ ಉದ್ಘಾಟನೆ; ರೂ.85 ಲಕ್ಷ ವೆಚ್ಚದಲ್ಲಿ ಸರ್ವಋತು ರಸ್ತೆ ಅಭಿವೃದ್ಧಿ; ಮೊದಲ ಹಂತದ 80 ಮೀಟರ್ ಕಾಂಕ್ರೀಟ್ ರಸ್ತೆ ಲೋಕಾರ್ಪಣೆ*

ಅಕ್ಟೋಬರ್ 8, 2026

*ಅ.11ರಂದು ಕೊಡಗು ಗೌಡ ವಿದ್ಯಾ ಸಂಘದಿಂದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ*

ಅಕ್ಟೋಬರ್ 8, 2026

*ಕ್ಯಾಂಡಿ ಕ್ರಷ್‌ನಲ್ಲಿ 22,222ನೇ ಲೆವೆಲ್ ತಲುಪಿ ವಿಶ್ವ ದಾಖಲೆ ಬರೆದ 19 ವರ್ಷದ ಬಿಹಾರದ ಯುವಕ!*

ಅಕ್ಟೋಬರ್ 8, 2026

*ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗು ಸುರಕ್ಷಾ ಆಂದೋಲನ ಸಮಿತಿಯಿಂದ ಜನಜಾಗೃತಿ ಸಭೆ*

ಅಕ್ಟೋಬರ್ 8, 2026

*ಅಪರಾಧ ದೂರು ಪ್ರಕ್ರಿಯೆ ಕುರಿತು ಕಾನೂನು ಸ್ವಯಂಸೇವಕರಿಗೆ ಮಡಿಕೇರಿಯಲ್ಲಿ ತರಬೇತಿ*

ಅಕ್ಟೋಬರ್ 8, 2026

*ಹಾಕತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅ.8ರಿಂದ ಎನ್‌ಎಸ್‌ಎಸ್ ವಿಶೇಷ ವಾರ್ಷಿಕ ಶಿಬಿರ*

ಅಕ್ಟೋಬರ್ 8, 2026

*ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರಿಗೆ ಆಗ್ರಹ: ಅ.9ರಂದು ಮಡಿಕೇರಿಯಲ್ಲಿ ಬೃಹತ್ ಜನಜಾಗೃತಿ ಮೆರವಣಿಗೆ*

ಅಕ್ಟೋಬರ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.