Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿ ದಸರಾ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಟೂರ್*
  • *ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ರಸ್ತೆ, ಕಸ ಹಾಗೂ ನೀರಿನ ಸಮಸ್ಯೆ ಸದ್ದು*
  • *‘ಫಿಲ್ಮ್ ಐಕಾನ್’ ಪ್ರಶಸ್ತಿಗೆ ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ ಆಯ್ಕೆ*
  • *ಬಂಗಾರ ಪ್ರಿಯರೇ ಎಚ್ಚರ: ಮನೆಯಲ್ಲಿ ಎಷ್ಟು ಚಿನ್ನ ಇಡಬಹುದು? ನಿಯಮ ತಿಳಿಯಿರಿ*
  • *ಸಂಪಿಗೆಕಟ್ಟೆ–ಮಹದೇವಪೇಟೆ ಸಂಪರ್ಕ ರಸ್ತೆ ಉದ್ಘಾಟನೆ; ರೂ.85 ಲಕ್ಷ ವೆಚ್ಚದಲ್ಲಿ ಸರ್ವಋತು ರಸ್ತೆ ಅಭಿವೃದ್ಧಿ; ಮೊದಲ ಹಂತದ 80 ಮೀಟರ್ ಕಾಂಕ್ರೀಟ್ ರಸ್ತೆ ಲೋಕಾರ್ಪಣೆ*
  • *ಅ.11ರಂದು ಕೊಡಗು ಗೌಡ ವಿದ್ಯಾ ಸಂಘದಿಂದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ*
  • *ಕ್ಯಾಂಡಿ ಕ್ರಷ್‌ನಲ್ಲಿ 22,222ನೇ ಲೆವೆಲ್ ತಲುಪಿ ವಿಶ್ವ ದಾಖಲೆ ಬರೆದ 19 ವರ್ಷದ ಬಿಹಾರದ ಯುವಕ!*
  • *ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗು ಸುರಕ್ಷಾ ಆಂದೋಲನ ಸಮಿತಿಯಿಂದ ಜನಜಾಗೃತಿ ಸಭೆ*
  • *ಅಪರಾಧ ದೂರು ಪ್ರಕ್ರಿಯೆ ಕುರಿತು ಕಾನೂನು ಸ್ವಯಂಸೇವಕರಿಗೆ ಮಡಿಕೇರಿಯಲ್ಲಿ ತರಬೇತಿ*
  • *ಹಾಕತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅ.8ರಿಂದ ಎನ್‌ಎಸ್‌ಎಸ್ ವಿಶೇಷ ವಾರ್ಷಿಕ ಶಿಬಿರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು : ಕನ್ನಡ ನಾಡು-ನುಡಿ ಬಗ್ಗೆ ಅಭಿಮಾನವಿರಲಿ ; ಕಾಮಗಾರಿ ತ್ವರಿತ ಪೂರ್ಣಗೊಳಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು : ಕನ್ನಡ ನಾಡು-ನುಡಿ ಬಗ್ಗೆ ಅಭಿಮಾನವಿರಲಿ ; ಕಾಮಗಾರಿ ತ್ವರಿತ ಪೂರ್ಣಗೊಳಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಆಗಷ್ಟ್ 10, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಮಡಿಕೇರಿ ಆ.10 NEWS DESK : ಕನ್ನಡ ಮತ್ತು ಸಂಸ್ಕøತಿ ಇಲಾಖೆ ವ್ಯಾಪ್ತಿಯ ನಗರದ ಕರ್ನಾಟಕ ಸುವರ್ಣ ಸಮುಚ್ಚಯ ಭವನ, ಗಾಂಧಿ ಸ್ಮಾರಕ ಉದ್ಯನವನ ಹಾಗೂ ಕುಶಾಲನಗರದ ಕಲಾಭವನ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಎಂಜಿನಿಯರ್‍ಗಳಿಗೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ವಿವಿಧ ಕಾಮಗಾರಿಗಳ ಪ್ರಗತಿ ಬಗ್ಗೆ ಮಾಹಿತಿ ಪಡೆದು ಅವರು ಮಾತನಾಡಿದರು. ಕುಶಾಲನಗರದ ಕಲಾಭವನದ ಕಟ್ಟಡ ಕಾಮಗಾರಿ ಪೂರ್ಣಗೊಂಡಿದೆ. ಧ್ವನಿವರ್ಧಕ, ಬೆಳಕು ವ್ಯವಸ್ಥೆ ಸೇರಿದಂತೆ ವಿವಿಧ ಕಾಮಗಾರಿ ಕೈಗೊಳ್ಳಲು ಹೆಚ್ಚುವರಿಯಾಗಿ 10 ಲಕ್ಷ ರೂ. ಬೇಕಾಗಿದ್ದು, ಇದನ್ನು ಬಿಡುಗಡೆಗೊಳಿಸಲಾಗುವುದು. ಆ ನಿಟ್ಟಿನಲ್ಲಿ ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ಕೆಆರ್‍ಐಡಿಎಲ್ ಎಂಜಿನಿಯರ್‍ಗೆ ಸೂಚಿಸಿದರು. ಕೆಆರ್‍ಐಡಿಎಲ್ ಎಂಜಿನಿಯರ್ ರಘುನಂದನ್ ಅವರು ಆದಷ್ಟು ಶೀಘ್ರ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು. ನಗರದ ಮೈಸೂರು ರಸ್ತೆಯಲ್ಲಿ ನಿರ್ಮಾಣವಾಗುತ್ತಿರುವ ಕರ್ನಾಟಕ ಸುವರ್ಣ ಸಮುಚ್ಚಯ ಭವನಕ್ಕೆ ಇನ್ನೂ ಒಂದು ಕೋಟಿಗೂ ಹೆಚ್ಚು ಹಣ ಬೇಕಿದ್ದು, ಒಂದುವರೆ ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ಪ್ರಭು ಅವರು ಮಾಹಿತಿ ನೀಡಿದರು. ಈ ಸಂದರ್ಭ ಕನ್ನಡ ಮತ್ತು ಸಂಸ್ಕೃತಿಕ ಇಲಾಖೆಯ ಜಂಟಿ ನಿರ್ದೇಶಕರಾದ ನಿರ್ಮಲಾ ಮಠಪತಿ ಅವರು ಮಾತನಾಡಿ, ಕರ್ನಾಟಕ ಸುವರ್ಣ ಸಮುಚ್ಚಯ ಭವನ ಬಾಕಿ ಇರುವ ಕಾಮಗಾರಿಗೆ 82 ಲಕ್ಷ ರೂ. ಅನುದಾನ ಮೀಸಲಿರಿಸಲಾಗಿದೆ. ಉಳಿದಂತೆ ಕಾಮಗಾರಿಯನ್ನು ಆದಷ್ಟು ಶೀಘ್ರ ಪೂರ್ಣಗೊಳಿಸಬೇಕು ಎಂದು ಕೋರಿದರು. ಗಡಿ ಅಭಿವೃದ್ಧಿ ಪ್ರಾಧಿಕಾರದವರು 1.50 ಕೋಟಿ ವಾಪಸ್ಸು ಪಡೆದಿದ್ದು, ಈ ಅನುದಾನ ಬಿಡುಗಡೆಗೆ ಕೋರುವಂತಾಗಬೇಕು ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಜಂಟಿ ನಿರ್ದೇಶಕರು ಮನವಿ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು, ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಕರ್ನಾಟಕ ಸುವರ್ಣ ಸಮುಚ್ಚಯ ಭವನ ಕಾಮಗಾರಿ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದು, ಹೆಚ್ಚಿನ ಅನುದಾನವನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ. ಆದ್ದರಿಂದ ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಿದರು. ನಗರದ ಗಾಂಧಿ ಮೈದಾನದ ಬಳಿ ನಿರ್ಮಿಸಲಾಗುತ್ತಿರುವ ಗಾಂಧಿ ಸ್ಮಾರಕ ಉದ್ಯನವನ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಬೇಕು. ಆ ನಿಟ್ಟಿನಲ್ಲಿ ಕ್ರಮ ವಹಿಸುವಂತೆ ಕೆಆರ್‍ಐಡಿಎಲ್ ಎಂಜಿನಿಯರ್‍ಗೆ ಜಿಲ್ಲಾಧಿಕಾರಿ ಅವರು ಸೂಚಿಸಿದರು. ಮೊದಲ ಹಂತದಲ್ಲಿ 50 ಲಕ್ಷ ರೂ. ಬಿಡುಗಡೆಯಾಗಿದ್ದು, ಎರಡನೇ ಹಂತದಲ್ಲಿ 25 ಲಕ್ಷ ರೂ. ಬಿಡುಗಡೆಯಾಗಿದೆ. ಆ ದಿಸೆಯಲ್ಲಿ ಮುಂದುವರೆದ ಕಾಮಗಾರಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಸ್ಪಷ್ಟ ನಿರ್ದೇಶನ ನೀಡಿದರು. ಈ ಬಗ್ಗೆ ಮಾಹಿತಿ ನೀಡಿದ ಕೆಆರ್‍ಐಡಿಎಲ್ ಎಂಜಿನಿಯರ್ ರಘುನಂದನ್ ಅವರು, ಎರಡು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಲಾಗುವುದೆಂದು ತಿಳಿಸಿದರು. ಬಳಿಕ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಮಾತನಾಡಿ, ಎಂಜಿನಿಯರ್‍ಗಳು ಎಲ್ಲವನ್ನು ಒಂದೇ ಅಳತೆಯಲ್ಲಿ ಅಳೆಯಬಾರದು, ಕಲೆ, ಸಾಹಿತ್ಯ, ಸಂಸ್ಕೃತಿ ಬಗ್ಗೆ ಅಭಿಮಾನ ಇರಬೇಕು. ಕನ್ನಡ ಭಾಷೆ, ನಾಡು, ನುಡಿ, ಸಾಹಿತ್ಯ-ಸಂಸ್ಕೃತಿ ಕಲೆಗಳ ಬಗ್ಗೆ ಗೌರವ ಇರಬೇಕು. ಆ ನಿಟ್ಟಿನಲ್ಲಿ ಆತ್ಮತೃಪ್ತಿಯಿಂದ ಕೆಲಸ ಮಾಡುವಂತೆ ಎಂಜಿನಿಯರ್‍ಗಳಿಗೆ ಜಿಲ್ಲಾಧಿಕಾರಿ ಅವರು ಸೂಚ್ಯವಾಗಿ ಎಚ್ಚರಿಸಿದರು. ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಗಿರೀಶ್, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರಾದ ಸಚಿನ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಸಂದೀಪ್ ಅವರು ಹಲವು ಮಾಹಿತಿ ನೀಡಿದರು.

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

*ಮಡಿಕೇರಿ ದಸರಾ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಟೂರ್*

ಅಕ್ಟೋಬರ್ 8, 2026

*ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ರಸ್ತೆ, ಕಸ ಹಾಗೂ ನೀರಿನ ಸಮಸ್ಯೆ ಸದ್ದು*

ಅಕ್ಟೋಬರ್ 8, 2026

*‘ಫಿಲ್ಮ್ ಐಕಾನ್’ ಪ್ರಶಸ್ತಿಗೆ ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ ಆಯ್ಕೆ*

ಅಕ್ಟೋಬರ್ 8, 2026

*ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ರಸ್ತೆ, ಕಸ ಹಾಗೂ ನೀರಿನ ಸಮಸ್ಯೆ ಸದ್ದು*

ಅಕ್ಟೋಬರ್ 8, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ. 8: ಮಡಿಕೇರಿ ನಗರಸಭೆಯ ಸಾಮಾನ್ಯ ಸಭೆಯು ಶಾಸಕ ಡಾ. ಮಂತರ್ ಗೌಡ ಅವರ ಉಪಸ್ಥಿತಿಯಲ್ಲಿ…

*‘ಫಿಲ್ಮ್ ಐಕಾನ್’ ಪ್ರಶಸ್ತಿಗೆ ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ ಆಯ್ಕೆ*

ಅಕ್ಟೋಬರ್ 8, 2026

*ಬಂಗಾರ ಪ್ರಿಯರೇ ಎಚ್ಚರ: ಮನೆಯಲ್ಲಿ ಎಷ್ಟು ಚಿನ್ನ ಇಡಬಹುದು? ನಿಯಮ ತಿಳಿಯಿರಿ*

ಅಕ್ಟೋಬರ್ 8, 2026

*ಸಂಪಿಗೆಕಟ್ಟೆ–ಮಹದೇವಪೇಟೆ ಸಂಪರ್ಕ ರಸ್ತೆ ಉದ್ಘಾಟನೆ; ರೂ.85 ಲಕ್ಷ ವೆಚ್ಚದಲ್ಲಿ ಸರ್ವಋತು ರಸ್ತೆ ಅಭಿವೃದ್ಧಿ; ಮೊದಲ ಹಂತದ 80 ಮೀಟರ್ ಕಾಂಕ್ರೀಟ್ ರಸ್ತೆ ಲೋಕಾರ್ಪಣೆ*

ಅಕ್ಟೋಬರ್ 8, 2026

*ಅ.11ರಂದು ಕೊಡಗು ಗೌಡ ವಿದ್ಯಾ ಸಂಘದಿಂದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ*

ಅಕ್ಟೋಬರ್ 8, 2026

*ಕ್ಯಾಂಡಿ ಕ್ರಷ್‌ನಲ್ಲಿ 22,222ನೇ ಲೆವೆಲ್ ತಲುಪಿ ವಿಶ್ವ ದಾಖಲೆ ಬರೆದ 19 ವರ್ಷದ ಬಿಹಾರದ ಯುವಕ!*

ಅಕ್ಟೋಬರ್ 8, 2026

*ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗು ಸುರಕ್ಷಾ ಆಂದೋಲನ ಸಮಿತಿಯಿಂದ ಜನಜಾಗೃತಿ ಸಭೆ*

ಅಕ್ಟೋಬರ್ 8, 2026

*ಅಪರಾಧ ದೂರು ಪ್ರಕ್ರಿಯೆ ಕುರಿತು ಕಾನೂನು ಸ್ವಯಂಸೇವಕರಿಗೆ ಮಡಿಕೇರಿಯಲ್ಲಿ ತರಬೇತಿ*

ಅಕ್ಟೋಬರ್ 8, 2026

*ಹಾಕತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅ.8ರಿಂದ ಎನ್‌ಎಸ್‌ಎಸ್ ವಿಶೇಷ ವಾರ್ಷಿಕ ಶಿಬಿರ*

ಅಕ್ಟೋಬರ್ 8, 2026

*ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರಿಗೆ ಆಗ್ರಹ: ಅ.9ರಂದು ಮಡಿಕೇರಿಯಲ್ಲಿ ಬೃಹತ್ ಜನಜಾಗೃತಿ ಮೆರವಣಿಗೆ*

ಅಕ್ಟೋಬರ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.