Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿ ದಸರಾ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಟೂರ್*
  • *ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ರಸ್ತೆ, ಕಸ ಹಾಗೂ ನೀರಿನ ಸಮಸ್ಯೆ ಸದ್ದು*
  • *‘ಫಿಲ್ಮ್ ಐಕಾನ್’ ಪ್ರಶಸ್ತಿಗೆ ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ ಆಯ್ಕೆ*
  • *ಬಂಗಾರ ಪ್ರಿಯರೇ ಎಚ್ಚರ: ಮನೆಯಲ್ಲಿ ಎಷ್ಟು ಚಿನ್ನ ಇಡಬಹುದು? ನಿಯಮ ತಿಳಿಯಿರಿ*
  • *ಸಂಪಿಗೆಕಟ್ಟೆ–ಮಹದೇವಪೇಟೆ ಸಂಪರ್ಕ ರಸ್ತೆ ಉದ್ಘಾಟನೆ; ರೂ.85 ಲಕ್ಷ ವೆಚ್ಚದಲ್ಲಿ ಸರ್ವಋತು ರಸ್ತೆ ಅಭಿವೃದ್ಧಿ; ಮೊದಲ ಹಂತದ 80 ಮೀಟರ್ ಕಾಂಕ್ರೀಟ್ ರಸ್ತೆ ಲೋಕಾರ್ಪಣೆ*
  • *ಅ.11ರಂದು ಕೊಡಗು ಗೌಡ ವಿದ್ಯಾ ಸಂಘದಿಂದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ*
  • *ಕ್ಯಾಂಡಿ ಕ್ರಷ್‌ನಲ್ಲಿ 22,222ನೇ ಲೆವೆಲ್ ತಲುಪಿ ವಿಶ್ವ ದಾಖಲೆ ಬರೆದ 19 ವರ್ಷದ ಬಿಹಾರದ ಯುವಕ!*
  • *ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗು ಸುರಕ್ಷಾ ಆಂದೋಲನ ಸಮಿತಿಯಿಂದ ಜನಜಾಗೃತಿ ಸಭೆ*
  • *ಅಪರಾಧ ದೂರು ಪ್ರಕ್ರಿಯೆ ಕುರಿತು ಕಾನೂನು ಸ್ವಯಂಸೇವಕರಿಗೆ ಮಡಿಕೇರಿಯಲ್ಲಿ ತರಬೇತಿ*
  • *ಹಾಕತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅ.8ರಿಂದ ಎನ್‌ಎಸ್‌ಎಸ್ ವಿಶೇಷ ವಾರ್ಷಿಕ ಶಿಬಿರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಆ.14 ರಂದು ಮಡಿಕೇರಿಯಲ್ಲಿ ಗಾನ ಕೋಗಿಲೆ ಎಸ್.ಜಾನಕಿ ಗಾನ ನಮನ ಕಾರ್ಯಕ್ರಮ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಆ.14 ರಂದು ಮಡಿಕೇರಿಯಲ್ಲಿ ಗಾನ ಕೋಗಿಲೆ ಎಸ್.ಜಾನಕಿ ಗಾನ ನಮನ ಕಾರ್ಯಕ್ರಮ*

ಆಗಷ್ಟ್ 11, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಮಡಿಕೇರಿ NEWS DESK ಆ.11 : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗ ಹಾಗೂ ಕೊಡಗು ಪತ್ರಿಕಾ ಭವನ ಟ್ರಸ್ಟ್ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಗಾನ ಕೋಗಿಲೆ ಎಸ್.ಜಾನಕಿ ಅವರಿಗೆ ‘ಪುಷ್ಪ ನಮನ, ನುಡಿ ನಮನ, ಗಾನ ನಮನ’ ಕಾರ್ಯಕ್ರಮ ಆ.14 ರಂದು ಮಡಿಕೇರಿಯ ಕೊಡಗು ಪತ್ರಿಕಾ ಭವನದಲ್ಲಿ ನಡೆಯಲಿದೆ. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರು ಹಾಗೂ ಕೊಡಗು ಪತ್ರಿಕಾ ಭವನ ಟ್ರಸ್ಟ್ ನ ಮ್ಯಾನೇಜಿಂಗ್ ಟ್ರಸ್ಟಿ ಎಂ.ಪಿ.ಕೇಶವ ಕಾಮತ್ ಅವರ ಅಧ್ಯಕ್ಷತೆಯಲ್ಲಿ ಬೆಳಿಗ್ಗೆ 10.30 ಗಂಟೆಗೆ ನಡೆಯುವ ಕಾರ್ಯಕ್ರಮವನ್ನು ಗಾಯಕರು, ಶಕ್ತಿ ದಿನಪತ್ರಿಕೆಯ ಸಂಪಾದಕರು ಹಾಗೂ ಕೊಡಗು ಪತ್ರಿಕಾ ಭವನ ಟ್ರಸ್ಟ್ ನ ಟ್ರಸ್ಟಿ ಜಿ.ಚಿದ್ವಿಲಾಸ್ ಅವರು ಉದ್ಘಾಟಿಸಲಿದ್ದಾರೆ. ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷರು ಹಾಗೂ ಕೊಡಗು ಪತ್ರಿಕಾ ಭವನ ಟ್ರಸ್ಟ್ ನ ಟ್ರಸ್ಟಿ ಅನಿಲ್ ಹೆಚ್.ಟಿ ಅವರು ನುಡಿ ನಮನ ಸಲ್ಲಿಸಲಿದ್ದಾರೆ. ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಅಧ್ಯಕ್ಷ ಟಿ.ಜಿ.ಪ್ರೇಮ್ ಕುಮಾರ್ ಅವರು ಪ್ರಾಸ್ತಾವಿಕವಾಗಿ ಕಾರ್ಯಕ್ರಮದ ಕುರಿತು ಮಾತನಾಡಲಿದ್ದಾರೆ.
*ಸಂಘ ಸಂಸ್ಥೆಗಳ ಸಹಭಾಗಿತ್ವ* ಕೊಡಗು ಜಿಲ್ಲಾ ಸಹಮತ ವೇದಿಕೆ, ಕೊಡಗು ಪತ್ರಕರ್ತರ ಸಂಘ, ಮಡಿಕೇರಿಯ ಲಯನ್ಸ್ ಸಂಸ್ಥೆ, ಕೊಡಗು ಜಿಲ್ಲಾ ಮಹಿಳಾ ಬರಹಗಾರರ ಸಂಘ, ಕೊಡಗು ಜಾನಪದ ಪರಿಷತ್ತು, ಸಮರ್ಥ ಕನ್ನಡಿಗರು, ಕೊಡಗು ಜಿಲ್ಲಾ ಅಹಿಂದ ಒಕ್ಕೂಟ, ರೋಟರಿ ವುಡ್ಸ್ ಮಡಿಕೇರಿ, ಗೌಡ ಮಹಿಳಾ ಒಕ್ಕೂಟ ಚೇರಂಬಾಣೆ, ಕರ್ನಾಟಕ ದಲಿತ ಸಂಘರ್ಷ ಸಮಿತಿ, ಕೊಡಗು ಕ್ರೈಸ್ತ ಸಹಕಾರ ಸಂಘ, ಕೊಡಗು ಜಿಲ್ಲಾ ಸ್ಕೌಟ್ಸ್ ಅಂಡ್ ಗೈಡ್ಸ್ ಸಂಸ್ಥೆ, ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು, ಕೊಡಗು ಗೌಡ ವಿದ್ಯಾ ಸಂಘ, ಕೊಡಗು ಜಿಲ್ಲಾ ಮಹಿಳಾ ಸಹಕಾರ ಬ್ಯಾಂಕ್ ಮತ್ತು ಚೌಡೇಶ್ವರಿ ದೇವಾಂಗ ಮಹಿಳಾ ಸಮಾಜದ ಸಹಯೋಗದೊಂದಿಗೆ ಕಾರ್ಯಕ್ರಮ ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ರೇವತಿ ರಮೇಶ್ ಹಾಗೂ ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಗೌರವ ಕಾರ್ಯದರ್ಶಿ ಭಾರತಿ ರಮೇಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

*ಮಡಿಕೇರಿ ದಸರಾ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಟೂರ್*

ಅಕ್ಟೋಬರ್ 8, 2026

*ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ರಸ್ತೆ, ಕಸ ಹಾಗೂ ನೀರಿನ ಸಮಸ್ಯೆ ಸದ್ದು*

ಅಕ್ಟೋಬರ್ 8, 2026

*‘ಫಿಲ್ಮ್ ಐಕಾನ್’ ಪ್ರಶಸ್ತಿಗೆ ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ ಆಯ್ಕೆ*

ಅಕ್ಟೋಬರ್ 8, 2026

*ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ರಸ್ತೆ, ಕಸ ಹಾಗೂ ನೀರಿನ ಸಮಸ್ಯೆ ಸದ್ದು*

ಅಕ್ಟೋಬರ್ 8, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ. 8: ಮಡಿಕೇರಿ ನಗರಸಭೆಯ ಸಾಮಾನ್ಯ ಸಭೆಯು ಶಾಸಕ ಡಾ. ಮಂತರ್ ಗೌಡ ಅವರ ಉಪಸ್ಥಿತಿಯಲ್ಲಿ…

*‘ಫಿಲ್ಮ್ ಐಕಾನ್’ ಪ್ರಶಸ್ತಿಗೆ ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ ಆಯ್ಕೆ*

ಅಕ್ಟೋಬರ್ 8, 2026

*ಬಂಗಾರ ಪ್ರಿಯರೇ ಎಚ್ಚರ: ಮನೆಯಲ್ಲಿ ಎಷ್ಟು ಚಿನ್ನ ಇಡಬಹುದು? ನಿಯಮ ತಿಳಿಯಿರಿ*

ಅಕ್ಟೋಬರ್ 8, 2026

*ಸಂಪಿಗೆಕಟ್ಟೆ–ಮಹದೇವಪೇಟೆ ಸಂಪರ್ಕ ರಸ್ತೆ ಉದ್ಘಾಟನೆ; ರೂ.85 ಲಕ್ಷ ವೆಚ್ಚದಲ್ಲಿ ಸರ್ವಋತು ರಸ್ತೆ ಅಭಿವೃದ್ಧಿ; ಮೊದಲ ಹಂತದ 80 ಮೀಟರ್ ಕಾಂಕ್ರೀಟ್ ರಸ್ತೆ ಲೋಕಾರ್ಪಣೆ*

ಅಕ್ಟೋಬರ್ 8, 2026

*ಅ.11ರಂದು ಕೊಡಗು ಗೌಡ ವಿದ್ಯಾ ಸಂಘದಿಂದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ*

ಅಕ್ಟೋಬರ್ 8, 2026

*ಕ್ಯಾಂಡಿ ಕ್ರಷ್‌ನಲ್ಲಿ 22,222ನೇ ಲೆವೆಲ್ ತಲುಪಿ ವಿಶ್ವ ದಾಖಲೆ ಬರೆದ 19 ವರ್ಷದ ಬಿಹಾರದ ಯುವಕ!*

ಅಕ್ಟೋಬರ್ 8, 2026

*ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗು ಸುರಕ್ಷಾ ಆಂದೋಲನ ಸಮಿತಿಯಿಂದ ಜನಜಾಗೃತಿ ಸಭೆ*

ಅಕ್ಟೋಬರ್ 8, 2026

*ಅಪರಾಧ ದೂರು ಪ್ರಕ್ರಿಯೆ ಕುರಿತು ಕಾನೂನು ಸ್ವಯಂಸೇವಕರಿಗೆ ಮಡಿಕೇರಿಯಲ್ಲಿ ತರಬೇತಿ*

ಅಕ್ಟೋಬರ್ 8, 2026

*ಹಾಕತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅ.8ರಿಂದ ಎನ್‌ಎಸ್‌ಎಸ್ ವಿಶೇಷ ವಾರ್ಷಿಕ ಶಿಬಿರ*

ಅಕ್ಟೋಬರ್ 8, 2026

*ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರಿಗೆ ಆಗ್ರಹ: ಅ.9ರಂದು ಮಡಿಕೇರಿಯಲ್ಲಿ ಬೃಹತ್ ಜನಜಾಗೃತಿ ಮೆರವಣಿಗೆ*

ಅಕ್ಟೋಬರ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.