Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಸ್ತೂರಿ ರಂಗನ್ ವರದಿ : ಕುಂದಚೇರಿ ಮತ್ತು ಕೋಪಟ್ಟಿ ಗ್ರಾಮವನ್ನು ಕೈಬಿಡಲು ಒತ್ತಾಯ : ಗ್ರಾಮಸ್ಥರ ಪ್ರತಿಭಟನೆ*
  • *ಶೌಚಾಲಯದ ಗುಂಡಿಗೆ ಬಿದ್ದು ಇಬ್ಬರ ಸಾವು*
  • *ಆ.14 ರಂದು ಮಡಿಕೇರಿಯಲ್ಲಿ ಗಾನ ಕೋಗಿಲೆ ಎಸ್.ಜಾನಕಿ ಗಾನ ನಮನ ಕಾರ್ಯಕ್ರಮ*
  • *ಆ.14 ರಂದು ನೇರ ಸಂದರ್ಶನ*
  • *ಬಿಲ್ಲವ ಸಮಾಜದ ಆಟಿಡೊಂಜಿ ದಿನಾಚರಣೆ : ಸಮುದಾಯ ಭವನಕ್ಕೆ ಶಂಕುಸ್ಥಾಪನೆ*
  • *ಮಡಿಕೇರಿಯಲ್ಲಿ ಗಮನ ಸೆಳೆದ ಕಕ್ಕಡ ನಮ್ಮೆ*
  • *ಕರವೇ ಮಡಿಕೇರಿ ತಾಲ್ಲೂಕು ಸಾಮಾನ್ಯ ಸಭೆ : ನೂತನ ಪದಾಧಿಕಾರಿಗಳ ಆಯ್ಕೆ*
  • *ಜನತಾ ಕಾಲೋನಿಯಲ್ಲಿ ಎದೆಹಾಲಿನ ಮಹತ್ವದ ಕುರಿತು ಜಾಗೃತಿ ಕಾರ್ಯಕ್ರಮ*
  • *ಮಡಿಕೇರಿಯಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮಕ್ಕೆ ಚಾಲನೆ*
  • *ಕೊಡಗು : ಕನ್ನಡ ನಾಡು-ನುಡಿ ಬಗ್ಗೆ ಅಭಿಮಾನವಿರಲಿ ; ಕಾಮಗಾರಿ ತ್ವರಿತ ಪೂರ್ಣಗೊಳಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಶೌಚಾಲಯದ ಗುಂಡಿಗೆ ಬಿದ್ದು ಇಬ್ಬರ ಸಾವು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಶೌಚಾಲಯದ ಗುಂಡಿಗೆ ಬಿದ್ದು ಇಬ್ಬರ ಸಾವು*

ಆಗಷ್ಟ್ 11, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಆ.11 : ಶಿಥಿಲಾವಸ್ಥೆಯಲ್ಲಿದ್ದ ಶೌಚಾಲಯದ ಗುಂಡಿಗೆ ಬಿದ್ದು ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿರುವ ಘಟನೆ ಸೋಮವಾರಪೇಟೆ ತಾಲ್ಲೂಕಿನ ಮಾದಾಪುರ ಸಮೀಪದ ಹೊಸತೋಟ ಗ್ರಾಮದಲ್ಲಿ ಸೋಮವಾರ ಸಂಜೆ ನಡೆದಿದೆ. ಹೊಸತೋಟ ಗ್ರಾಮದ ನಿವಾಸಿಗಳಾದ ನಿತ್ಯ(47) ಹಾಗೂ ಜನಾರ್ಧನ(47) ಮೃತಪಟ್ಟಿರುವ ದುರ್ದೈವಿಗಳು. ಹಳೇ ಶೌಚಾಲಯದ ಬಳಿ ಬರುತ್ತಿದ್ದ ಸಂದರ್ಭ ಇದ್ದಕ್ಕಿದ್ದಂತೆ ಶೌಚ ಗುಂಡಿ ಕುಸಿದು ನಿತ್ಯ ಅದರಲ್ಲಿ ಸಿಲುಕಿಕೊಂಡಿದ್ದರು. ಇದನ್ನು ಗಮನಿಸಿ ನಿತ್ಯನ ರಕ್ಷಣೆಗಾಗಿ ಧಾವಿಸಿದ ಜನಾರ್ಧನ ಅವರು ಕೂಡ ಗುಂಡಿಯಲ್ಲಿ ಸಿಲುಕಿಕೊಂಡರು.
ತಕ್ಷಣ ಸ್ಥಳೀಯರು ಇಬ್ಬರನ್ನು ಗುಂಡಿಯಿ0ದ ಮೇಲಕ್ಕೆತ್ತಿ ಮಾದಾಪುರ ಆಸ್ಪತ್ರೆಗೆ ಕರೆದೊಯ್ದರು. ಅಷ್ಟರಲ್ಲೆ ನಿತ್ಯ ಸಾವನ್ನಪ್ಪ್ಪಿದ್ದರೆ, ಜನಾರ್ಧನ ಚಿಂತಾಜನಕ ಸ್ಥಿತಿಯಲ್ಲಿದ್ದರು ಎಂದು ತಿಳಿದು ಬಂದಿದೆ. ಮಡಿಕೇರಿಯ ಜಿಲ್ಲಾಸ್ಪತ್ರೆಗೆ ಕರೆದೊಯ್ಯುವ ಸಂದರ್ಭ ಇವರು ಕೂಡ ಸಾವನ್ನಪ್ಪಿದ್ದಾರೆ. *ಶಾಸಕರ ಸಾಂತ್ವನ* ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಆಸ್ಪತ್ರೆಗೆ ಭೇಟಿ ನೀಡಿ ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಸರಕಾರದಿಂದ ಸೂಕ್ತ ಪರಿಹಾರದ ಭರವಸೆ ನೀಡಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕಸ್ತೂರಿ ರಂಗನ್ ವರದಿ : ಕುಂದಚೇರಿ ಮತ್ತು ಕೋಪಟ್ಟಿ ಗ್ರಾಮವನ್ನು ಕೈಬಿಡಲು ಒತ್ತಾಯ : ಗ್ರಾಮಸ್ಥರ ಪ್ರತಿಭಟನೆ*

ಆಗಷ್ಟ್ 11, 2026

*ಆ.14 ರಂದು ಮಡಿಕೇರಿಯಲ್ಲಿ ಗಾನ ಕೋಗಿಲೆ ಎಸ್.ಜಾನಕಿ ಗಾನ ನಮನ ಕಾರ್ಯಕ್ರಮ*

ಆಗಷ್ಟ್ 11, 2026

*ಆ.14 ರಂದು ನೇರ ಸಂದರ್ಶನ*

ಆಗಷ್ಟ್ 10, 2026

*ಶೌಚಾಲಯದ ಗುಂಡಿಗೆ ಬಿದ್ದು ಇಬ್ಬರ ಸಾವು*

ಆಗಷ್ಟ್ 11, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಆ.11 : ಶಿಥಿಲಾವಸ್ಥೆಯಲ್ಲಿದ್ದ ಶೌಚಾಲಯದ ಗುಂಡಿಗೆ ಬಿದ್ದು ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿರುವ ಘಟನೆ ಸೋಮವಾರಪೇಟೆ ತಾಲ್ಲೂಕಿನ…

*ಆ.14 ರಂದು ಮಡಿಕೇರಿಯಲ್ಲಿ ಗಾನ ಕೋಗಿಲೆ ಎಸ್.ಜಾನಕಿ ಗಾನ ನಮನ ಕಾರ್ಯಕ್ರಮ*

ಆಗಷ್ಟ್ 11, 2026

*ಆ.14 ರಂದು ನೇರ ಸಂದರ್ಶನ*

ಆಗಷ್ಟ್ 10, 2026

*ಬಿಲ್ಲವ ಸಮಾಜದ ಆಟಿಡೊಂಜಿ ದಿನಾಚರಣೆ : ಸಮುದಾಯ ಭವನಕ್ಕೆ ಶಂಕುಸ್ಥಾಪನೆ*

ಆಗಷ್ಟ್ 10, 2026

*ಮಡಿಕೇರಿಯಲ್ಲಿ ಗಮನ ಸೆಳೆದ ಕಕ್ಕಡ ನಮ್ಮೆ*

ಆಗಷ್ಟ್ 10, 2026

*ಕರವೇ ಮಡಿಕೇರಿ ತಾಲ್ಲೂಕು ಸಾಮಾನ್ಯ ಸಭೆ : ನೂತನ ಪದಾಧಿಕಾರಿಗಳ ಆಯ್ಕೆ*

ಆಗಷ್ಟ್ 10, 2026

*ಜನತಾ ಕಾಲೋನಿಯಲ್ಲಿ ಎದೆಹಾಲಿನ ಮಹತ್ವದ ಕುರಿತು ಜಾಗೃತಿ ಕಾರ್ಯಕ್ರಮ*

ಆಗಷ್ಟ್ 10, 2026

*ಮಡಿಕೇರಿಯಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮಕ್ಕೆ ಚಾಲನೆ*

ಆಗಷ್ಟ್ 10, 2026

*ಕೊಡಗು : ಕನ್ನಡ ನಾಡು-ನುಡಿ ಬಗ್ಗೆ ಅಭಿಮಾನವಿರಲಿ ; ಕಾಮಗಾರಿ ತ್ವರಿತ ಪೂರ್ಣಗೊಳಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಆಗಷ್ಟ್ 10, 2026

*ಪ್ರವಾಸಿಗರ ಮಿನಿ ಬಸ್ ಪಲ್ಟಿ : ಸೋಮವಾರಪೇಟೆ ಬಳಿ ಘಟನೆ*

ಆಗಷ್ಟ್ 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.