Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*
  • *ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*
  • *ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*
  • *ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*
  • *ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*
  • *ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*
  • *ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*
  • *ಸೆ.19 ರಂದು ಕೊಡಗು ಮಹಿಳಾ ಸಹಕಾರ ಸಂಘದ 86ನೇ ವಾರ್ಷಿಕ ಮಹಾಸಭೆ*
  • *ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ತಪಾಸಣೆ : ಕಾನೂನು ಅರಿವು*
  • *ಅರಣ್ಯ ಪ್ರದೇಶಗಳಿಗೆ ಮಾತ್ರ ಸೀಮಿತಗೊಳಿಸಿ ವರದಿ ಜಾರಿಗೆ ಪ್ರಸ್ತಾವನೆ ಸಲ್ಲಿಸಲಿ : ಸೇವ್ ಕೊಡಗು ಸಂಘಟನೆ ಒತ್ತಾಯ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಆ.15 ರಿಂದ ಮಲೇತಿರಿಕೆ ಬೆಟ್ಟದ ಶ್ರೀ ಶನೇಶ್ವರ ದೇವಾಲಯದಲ್ಲಿ ವಾರ್ಷಿಕ ಶ್ರಾವಣ ಮಹೋತ್ಸವ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಆ.15 ರಿಂದ ಮಲೇತಿರಿಕೆ ಬೆಟ್ಟದ ಶ್ರೀ ಶನೇಶ್ವರ ದೇವಾಲಯದಲ್ಲಿ ವಾರ್ಷಿಕ ಶ್ರಾವಣ ಮಹೋತ್ಸವ*

ಆಗಷ್ಟ್ 11, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link


ವಿರಾಜಪೇಟೆ ಆ.11 NEWS DESK : ಶ್ರೀ ಕ್ಷೇತ್ರ ಮಲೆತಿರಿಕೆ ಬೆಟ್ಟದ ಶ್ರೀ ಶನೇಶ್ವರ ದೇವಾಲಯದಲ್ಲಿ ವರ್ಷಂಪ್ರತಿ ಆಚರಿಸಿಕೊಂಡು ಬರಲಾಗುತ್ತಿರುವ ವಾರ್ಷಿಕ ಶ್ರಾವಣ ಮಹೋತ್ಸವವು ಆ.15 ರಿಂದ ಸೆ.5 ರವರೆಗೆ ಶ್ರದ್ಧಾಭಕ್ತಿಯಿಂದ ಜರುಗಲಿದೆ.  ಬರುವ 4 ಪವಿತ್ರ ಶ್ರಾವಣ ಶನಿವಾರಗಳಂದು ಸಕಲ ಧಾರ್ಮಿಕ ಪೂಜಾ ವಿಧಿ-ವಿಧಾನಗಳೊಂದಿಗೆ ಮಹೋತ್ಸವವನ್ನು ಆಚರಿಸಲಾಗುವುದು.  ಶ್ರಾವಣ ಮಾಸದ ಧಾರ್ಮಿಕ ಪೂಜಾ ಕಾರ್ಯಕ್ರಮಗಳ ಅಂಗವಾಗಿ ಆಗಸ್ಟ್ 14 ಶುಕ್ರವಾರದಂದು ಬೆಳಿಗ್ಗೆ 6 ಗಂಟೆಗೆ ಗಣಪತಿ ಹೋಮ ನಡೆಸಿ ಪೂಜಾ ಕೈಂಕರ್ಯಗಳಿಗೆ ಚಾಲನೆ ನೀಡಲಾಗುತ್ತದೆ. ರಾತ್ರಿ 7 ಗಂಟೆಗೆ ದುರ್ಗಾ ಪೂಜೆ ಹಾಗೂ ಪ್ರಸಾದ ವಿನಿಯೋಗ ನಡೆಯಲಿದೆ. ಪ್ರತಿ ಶ್ರಾವಣ ಶನಿವಾರ ವಿವಿಧ ಪೂಜಾ ಕೈಂಕರ್ಯಗಳು ನಡೆಯಲಿದ್ದು, ಆ.15 ಶನಿವಾರ ಬೆಳಿಗ್ಗೆ 5 ಗಂಟೆಗೆ ಶ್ರೀ ಶನೀಶ್ವರ ದೇವರಿಗೆ ಅಭಿಷೇಕ, 6 ಗಂಟೆಗೆ ಅಲಂಕಾರ ಪೂಜೆ, 8 ಗಂಟೆಗೆ ನವಗ್ರಹ ಪೂಜೆ, 11 ಗಂಟೆಗೆ ಶ್ರೀ ದೇವರ ದರ್ಶನ, ಮಧ್ಯಾಹ್ನ 12 ಗಂಟೆಗೆ ಮಹಾಪೂಜೆ, ಪ್ರಸಾದ ವಿನಿಯೋಗ ಹಾಗೂ ಮಹಾ ಅನ್ನಸಂತರ್ಪಣೆ ನಡೆದು, ರಾತ್ರಿ 7 ಗಂಟೆಗೆ ಮಹಾಪೂಜೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ. ಆ.22 ರಂದು ಎರಡನೇ ಶ್ರಾವಣ ಶನಿವಾರ ಬೆಳಿಗ್ಗೆ 8 ಗಂಟೆಗೆ ಶ್ರೀ ಕ್ಷೇತ್ರದಲ್ಲಿ ಶ್ರೀ ಸತ್ಯನಾರಾಯಣ ಸ್ವಾಮಿ ಪೂಜೆ ನಡೆಯಲಿದೆ. ಬಳಿಕ ವಿವಿಧ ಪೂಜೆಗಳು ಅನ್ನಸಂತರ್ಪಣೆ ನಡೆಯಲಿದೆ. ಆ.29ರಂದು ಮೂರನೇ ಶ್ರಾವಣ ಶನಿವಾರದ ಪೂಜೆ, ಅನ್ನಸಂತರ್ಪಣೆ ನಡೆಯಲಿದೆ. ಸೆ.4 ಶುಕ್ರವಾರ ರಾತ್ರಿ 7 ಗಂಟೆಗೆ ದೀಪೋತ್ಸವ, ದುರ್ಗಾದೇವಿ ಪೂಜೆ ಹಾಗೂ ಅನ್ನಸಂತರ್ಪಣೆ, ಸೆಪ್ಟೆಂಬರ್ 5 ಶನಿವಾರ ನಾಲ್ಕನೇ ಶ್ರಾವಣ ಶನಿವಾರದ ವಿವಿಧ ಪೂಜಾ ಕೈಂಕರ್ಯಗಳು ನಡೆದು, ಅನ್ನಸಂತರ್ಪಣೆ ನಡೆಯಲಿದೆ. ಸಂಜೆ 6 ಗಂಟೆಗೆ ಶ್ರೀ ದೇವರ ಉತ್ಸವ ಮೂರ್ತಿಯೊಂದಿಗೆ ವೈಭವದ ಪೇಟೆ ಮೆರವಣಿಗೆ ಹಾಗೂ ರಾತ್ರಿ 9 ಗಂಟೆಗೆ ದೇವಾಲಯದಲ್ಲಿ ಮಹಾಪೂಜೆ ಹಾಗೂ ಅನ್ನಸಂತರ್ಪಣೆ ನಡೆದು ವಾರ್ಷಿಕ ಶ್ರಾವಣ ಮಹೋತ್ಸವಕ್ಕೆ ತೆರೆ ಎಳೆಯಲಾಗುತ್ತದೆ. ಶ್ರಾವಣ ಮಾಸದ ಈ ಶುಭ ಸಂದರ್ಭದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಶ್ರೀ ದೇವರ ದರ್ಶನ ಪಡೆದು ತೀರ್ಥ-ಪ್ರಸಾದ ಸ್ವೀಕರಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕೆಂದು ಶ್ರೀ ಶನೇಶ್ವರ ಭಕ್ತ ಮಂಡಳಿಯ ಯುವರಾಜ್ ಕೃಷ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9686403101 ಸಂಪರ್ಕಿಸಬಹುದು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*

ಸೆಪ್ಟೆಂಬರ್ 13, 2026

*ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*

ಸೆಪ್ಟೆಂಬರ್ 13, 2026

*ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*

ಸೆಪ್ಟೆಂಬರ್ 13, 2026

*ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*

ಸೆಪ್ಟೆಂಬರ್ 13, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಬೆಂಗಳೂರು, NEWS DESK ಸೆ.13: ಗೌರಿ–ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಊರುಗಳಿಗೆ ತೆರಳುವ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ…

*ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*

ಸೆಪ್ಟೆಂಬರ್ 13, 2026

*ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*

ಸೆಪ್ಟೆಂಬರ್ 12, 2026

*ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*

ಸೆಪ್ಟೆಂಬರ್ 12, 2026

*ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*

ಸೆಪ್ಟೆಂಬರ್ 12, 2026

*ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*

ಸೆಪ್ಟೆಂಬರ್ 12, 2026

*ಸೆ.19 ರಂದು ಕೊಡಗು ಮಹಿಳಾ ಸಹಕಾರ ಸಂಘದ 86ನೇ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 12, 2026

*ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ತಪಾಸಣೆ : ಕಾನೂನು ಅರಿವು*

ಸೆಪ್ಟೆಂಬರ್ 12, 2026

*ಅರಣ್ಯ ಪ್ರದೇಶಗಳಿಗೆ ಮಾತ್ರ ಸೀಮಿತಗೊಳಿಸಿ ವರದಿ ಜಾರಿಗೆ ಪ್ರಸ್ತಾವನೆ ಸಲ್ಲಿಸಲಿ : ಸೇವ್ ಕೊಡಗು ಸಂಘಟನೆ ಒತ್ತಾಯ*

ಸೆಪ್ಟೆಂಬರ್ 12, 2026

*ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯಕ್ಕೆ ಖಂಡನೆ : ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.