Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*
  • *ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*
  • *ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*
  • *ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*
  • *ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*
  • *ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*
  • *ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*
  • *ಸೆ.19 ರಂದು ಕೊಡಗು ಮಹಿಳಾ ಸಹಕಾರ ಸಂಘದ 86ನೇ ವಾರ್ಷಿಕ ಮಹಾಸಭೆ*
  • *ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ತಪಾಸಣೆ : ಕಾನೂನು ಅರಿವು*
  • *ಅರಣ್ಯ ಪ್ರದೇಶಗಳಿಗೆ ಮಾತ್ರ ಸೀಮಿತಗೊಳಿಸಿ ವರದಿ ಜಾರಿಗೆ ಪ್ರಸ್ತಾವನೆ ಸಲ್ಲಿಸಲಿ : ಸೇವ್ ಕೊಡಗು ಸಂಘಟನೆ ಒತ್ತಾಯ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಡಿ.ಚೆನ್ನಮ್ಮ ಪ.ಪೂ. ಕಾಲೇಜಿನ ವಿದ್ಯಾಥಿ೯ಗಳೊಂದಿಗೆ ರೋಹನ್ ಬೋಪಣ್ಣ ಸಂವಾದ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಡಿ.ಚೆನ್ನಮ್ಮ ಪ.ಪೂ. ಕಾಲೇಜಿನ ವಿದ್ಯಾಥಿ೯ಗಳೊಂದಿಗೆ ರೋಹನ್ ಬೋಪಣ್ಣ ಸಂವಾದ*

ಆಗಷ್ಟ್ 12, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಆ. 12 :  ಅಂತರರಾಷ್ಟ್ರೀಯ ಖ್ಯಾತಿಯ ಟೆನ್ನಿಸ್ ಆಟಗಾರ ಮಚ್ಚಂಡ ರೋಹನ್ ಬೋಪಣ್ಣ, ಮಾದಾಪುರದಲ್ಲಿನ ಶ್ರೀಮತಿ ಡಿ.ಚೆನ್ಮಮ್ಮ ಪದವಿ ಪೂವ೯ ಕಾಲೇಜಿಗೆ ಭೇಟಿ ನೀಡಿ ವಿದ್ಯಾಥಿ೯ಗಳೊಂದಿಗೆ ಸಂವಾದ ನಡೆಸಿದರು. 2024ರ ಆಸ್ಟ್ರೇಲಿಯಾ ಓಪನ್ ಡಬಲ್ಸ್ ವಿಶ್ವ ನಂಬರ್ ಒನ್ ಶ್ರೇಯಾಂಕಿತ ಕ್ರೀಡಾತಾರೆ ,ಪದ್ಮಶ್ರೀ,ಏಕಲವ್ಯ ಅರ್ಜುನ ಹಾಗೂ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿರುವ   ಅಂತರಾಷ್ಟ್ರೀಯ ಟೆನಿಸ್ ಆಟಗಾರರಾಗಿದ್ದ  ರೋಹನ್ ಬೋಪಣ್ಣ ವಿದ್ಯಾಥಿ೯ಗಳಿಗೆ ಕ್ರೀಡಾ ಕ್ಷೇತ್ರದ ಮಹತ್ವ ಮತ್ತು ಕ್ರೀಡಾಪಟುವಾಗಲು ಕೈಗೊಳ್ಳಬೇಕಾದ ಪೂವ೯ ತಯಾರಿಯ ಬಗ್ಗೆ ಕೆಲವೊಂದು ಸಲಹೆ ನೀಡಿದರು.  ಕ್ರೀಡೆ ಸೇರಿದಂತೆ ಯಾವುದೇ ಕ್ಷೇತ್ರವಿರಲಿ ಧೃಡತೆಯಿಂದ    ಮುಂದುವರೆದಲ್ಲಿ ಜೀವನದಲ್ಲಿ ಯಶಸ್ಸು ಖಂಡಿತಾ  ಸಾಧ್ಯ.ಪ್ರತಿಯೊಬ್ಬರ ಜೀವನದಲ್ಲಿ ಅಡೆತಡೆಗಳು ಬರುವುದು ಸಾಮಾನ್ಯ . ಅವೆಲ್ಲವನ್ನು ಮೀರಿ ಮುನ್ನಗಬೇಕೆಂದು  ರೋಹನ್ ಕಿವಿಮಾತು ಹೇಳಿದರು. ತಮ್ಮ  ತ್ರಿದ ಫೌಂಡೇಶನ್ ಮೂಲಕ ಬಡ ಹೆಣ್ಣು ಮಕ್ಕಳ ಶಿಕ್ಷೆಣಕ್ಕೆ ಪ್ರೋತ್ಸಾಹ ನೀಡುತ್ತಿರುವ ರೋಹನ್ ಬೋಪಣ್ಣ ಅವರ ಸೇವಾ ಕಾರ್ಯವನ್ನು ಶ್ರೀಮತಿ ಡಿ.ಚೆನ್ಮಮ್ಮ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷ ಕರ್ನಲ್ ಬಿ ಜಿ ವಿ ಕುಮಾರ್   ಶ್ಲಾಘಸಿದರು. ರೋಹನ್ ಬೋಪಣ್ಣ  ಅವರ  ಪತ್ನಿ ಸುಪ್ರಿಯ ಬೋಪಣ್ಣ ಆಡಳಿತ ಮಂಡಳಿಯ ಸದಸ್ಯ   ಮಂಜುನಾಥ್, ಪ್ರಾಂಶುಪಾಲ ಮಂದಪ್ಪ, ಮುಖ್ಯ ಶಿಕ್ಷಕಿ ರೀಟಾ ಉಪನ್ಯಾಸಕರು, ಶಿಕ್ಷಕ ವೃಂದದವರು  ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*

ಸೆಪ್ಟೆಂಬರ್ 13, 2026

*ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*

ಸೆಪ್ಟೆಂಬರ್ 13, 2026

*ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*

ಸೆಪ್ಟೆಂಬರ್ 13, 2026

*ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*

ಸೆಪ್ಟೆಂಬರ್ 13, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಬೆಂಗಳೂರು, NEWS DESK ಸೆ.13: ಗೌರಿ–ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಊರುಗಳಿಗೆ ತೆರಳುವ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ…

*ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*

ಸೆಪ್ಟೆಂಬರ್ 13, 2026

*ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*

ಸೆಪ್ಟೆಂಬರ್ 12, 2026

*ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*

ಸೆಪ್ಟೆಂಬರ್ 12, 2026

*ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*

ಸೆಪ್ಟೆಂಬರ್ 12, 2026

*ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*

ಸೆಪ್ಟೆಂಬರ್ 12, 2026

*ಸೆ.19 ರಂದು ಕೊಡಗು ಮಹಿಳಾ ಸಹಕಾರ ಸಂಘದ 86ನೇ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 12, 2026

*ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ತಪಾಸಣೆ : ಕಾನೂನು ಅರಿವು*

ಸೆಪ್ಟೆಂಬರ್ 12, 2026

*ಅರಣ್ಯ ಪ್ರದೇಶಗಳಿಗೆ ಮಾತ್ರ ಸೀಮಿತಗೊಳಿಸಿ ವರದಿ ಜಾರಿಗೆ ಪ್ರಸ್ತಾವನೆ ಸಲ್ಲಿಸಲಿ : ಸೇವ್ ಕೊಡಗು ಸಂಘಟನೆ ಒತ್ತಾಯ*

ಸೆಪ್ಟೆಂಬರ್ 12, 2026

*ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯಕ್ಕೆ ಖಂಡನೆ : ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.