Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ರಾಷ್ಟ್ರೀಯ ರಕ್ತದಾನ ದಿನಾಚರಣೆ; ರಕ್ತದಾನ – ಮಹಾದಾನ: ಸ್ವಯಂಪ್ರೇರಿತರಾಗಿ ರಕ್ತದಾನಕ್ಕೆ ಕರೆ*
  • *ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಪೂರ್ವಭಾವಿ ಸಭೆ; ಪರಿಶಿಷ್ಟ ಪಂಗಡ ಸಮಾಜಗಳ ಕುಂದುಕೊರತೆ ಸಭೆ ಶೀಘ್ರ ಆಹ್ವಾನ: ಜಿಲ್ಲಾಧಿಕಾರಿ*
  • *ಮಡಿಕೇರಿ ತಾಲ್ಲೂಕಿನಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ; ಗೃಹಲಕ್ಷ್ಮಿ ಮರು ಪರಿಶೀಲನೆಗೆ ಮನೆಮನೆ ಸಮೀಕ್ಷೆ ಆರಂಭ*
  • *ಮಹಿಳೆಯರ ಬ್ಯಾಡ್ಮಿಂಟನ್ ಹಾಗೂ ಪುರುಷರ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಕೆ.ಎಂ.ಕಾರ್ಯಪ್ಪ ಕಾಲೇಜಿಗೆ ದ್ವಿತೀಯ ಸ್ಥಾನ*
  • *ಭಾಗಮಂಡಲದಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿದ ‘ಆಜ್ಞಾ ಮುಹೂರ್ತ’; ಕಾವೇರಿ ತುಲಾ ಸಂಕ್ರಮಣ ಹಾಗೂ ತೀರ್ಥೋದ್ಭವ ಜಾತ್ರೆಗೆ ಸಿದ್ಧತೆ*
  • *ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಕುರಿತು ಶಾಸಕರೊಂದಿಗೆ ಚರ್ಚೆ*
  • *ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*
  • *ಅ.7ರಂದು ಮಡಿಕೇರಿಯಲ್ಲಿ ‘ಸೇವಾ ಜ್ಯೋತಿ’ ಕಾರ್ಯಕ್ರಮ; ನಳಿನ್ ಕುಮಾರ್ ಕಟೀಲ್ ಭಾಷಣ; ಪ್ರಧಾನಿ ಮೋದಿ ಭಾಷಣ ನೇರ ಪ್ರಸಾರ*
  • *ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಅ.7ರಂದು ಬೃಹತ್ ವಾಹನ ಜಾಥಾ; ರೂ.11.50 ಲಕ್ಷ ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ*
  • *ಕೆಸರು ಗದ್ದೆಯಲ್ಲಿ ಮರಾಟಿ ಬಾಂಧವರ ಸಂಭ್ರಮ; ನಮ್ಮ ಸಂಸ್ಕೃತಿ ಜತೆಗೆ ಗ್ರಾಮೀಣ ಕ್ರೀಡೆ ಉಳಿಸಿ ಬೆಳೆಸಿ: ಪರಮೇಶ್ವರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸ್ವಾತಂತ್ರ್ಯೋತ್ಸವದ ಅಂಗವಾಗಿ ಸೂರ್ಲಬ್ಬಿ ಶಾಲೆಯಲ್ಲಿ ಸ್ವಚ್ಛತಾ ಶ್ರಮದಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸ್ವಾತಂತ್ರ್ಯೋತ್ಸವದ ಅಂಗವಾಗಿ ಸೂರ್ಲಬ್ಬಿ ಶಾಲೆಯಲ್ಲಿ ಸ್ವಚ್ಛತಾ ಶ್ರಮದಾನ*

ಆಗಷ್ಟ್ 13, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಚೆಟ್ಟಳ್ಳಿ ಆ.13 NEWS DESK : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಸೋಮವಾರಪೇಟೆ ತಾಲ್ಲೂಕಿನ ಗರ್ವಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೂರ್ಲಬ್ಬಿ ಗ್ರಾಮದ 113 ವರ್ಷಗಳ ಇತಿಹಾಸ ಹೊಂದಿರುವ ಸರ್ಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ಗ್ರಾಮದ ಹಿರಿಯರು, ಹಳೆ ವಿದ್ಯಾರ್ಥಿ ಸಂಘದ ಸದಸ್ಯರು, ಮಾಜಿ ಸೈನಿಕರು, ಮಹಿಳೆಯರು ಹಾಗೂ ಶಿಕ್ಷಕಿಯರು ಸ್ವಚ್ಛತಾ ಶ್ರಮದಾನ ನಡೆಸಿದರು. ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಲವು ಶಾಲೆಗಳು ಮುಚ್ಚುವ ಪರಿಸ್ಥಿತಿ ಎದುರಾಗಿದೆ. ಇಂತಹ ಸಂದರ್ಭದಲ್ಲಿ 113 ವರ್ಷಗಳ ಇತಿಹಾಸ ಹೊಂದಿರುವ ಸೂರ್ಲಬ್ಬಿ ಸರ್ಕಾರಿ ಪ್ರಾಥಮಿಕ ಶಾಲೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಗ್ರಾಮಸ್ಥರು ಹಾಗೂ ಹಳೆ ವಿದ್ಯಾರ್ಥಿಗಳು ನಿರಂತರವಾಗಿ ಶ್ರಮಿಸುತ್ತಿರುವುದು ಗಮನಾರ್ಹವಾಗಿದೆ. ಮಳೆಯನ್ನು ಲೆಕ್ಕಿಸದೆ 86 ವರ್ಷದ ಹಿರಿಯರಿಂದ ಹಿಡಿದು ಕಿರಿಯರವರೆಗೆ ಹಲವರು ಉತ್ಸಾಹದಿಂದ ಶ್ರಮದಾನದಲ್ಲಿ ಪಾಲ್ಗೊಂಡರು. ಶಾಲಾ ಆವರಣವನ್ನು ಸ್ವಚ್ಛಗೊಳಿಸುವ ಮೂಲಕ ಸ್ವಾತಂತ್ರ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಿದರು. ಶ್ರಮದಾನದಲ್ಲಿ ಮುದ್ದಂಡ ತಿಮ್ಮಯ್ಯ, ನಾಣ್ಯಪ್ಪ, ಪಟ್ಟು ಸೋಮಯ್ಯ, ಓಡಿಯಂಡ ಶಿವಯ್ಯ, ಗೌಡಂಡ ಕಾರ್ಯಪ್ಪ, ತಂಬುಕುತ್ತೀರ ರೇಖಾ ಸೋಮಯ್ಯ, ನಾಪಂಡ ಸೈಲಾ ಶಿವಕುಮಾರ್, ಕುಂಬಾರಗಡಿಗೆ ಗ್ರಾಮದ ತೆಕ್ಕೆರ ತಮ್ಮಯ್ಯ, ಮಂಕ್ಯ ಗ್ರಾಮದ ಮೇದೂರ ಕಂಠೀ ನಾಣ್ಯಪ್ಪ, ಮುಟ್ಲು ಗ್ರಾಮದ ಪುಡಿಯತಂಡ ಬೆಳ್ಳಿಯಪ್ಪ, ರವಿ ಕೆ., ಉದಿಯಂಡ ಶಾರದ, ಬೋಟ್ಟುಳಂಡ ಭಾರತಿ ಸೇರಿದಂತೆ ಹಲವರು ಭಾಗವಹಿಸಿದ್ದರು. ಮಾಜಿ ಸೈನಿಕರಾದ ತಂಬುಕುತ್ತೀರ ಗಪ್ಪು ಸೋಮಯ್ಯ, ರಘು ರಮೇಶ್ ಹಾಗೂ ನಾಪಂಡ ಲೋಹಿತ ಶಿವಕುಮಾರ್, ಶಾಲೆಯ ಅತಿಥಿ ಶಿಕ್ಷಕಿಯರಾದ ವಿಜಯಲಕ್ಷ್ಮಿ ಸೋಮಯ್ಯ ಮತ್ತು ರಶ್ಮಿ ರಮೇಶ್, ಬಿಸಿಯೂಟ ತಯಾರಕಿ ಕನಿಕಂಡ ನೀಲಮ್ಮ ಉಪಸ್ಥಿತರಿದ್ದರು. ಶ್ರಮದಾನದಲ್ಲಿ ಭಾಗವಹಿಸಿದವರಿಗೆ ತಿಂಡಿ ಹಾಗೂ ಕಾಫಿಯ ವ್ಯವಸ್ಥೆ ಮಾಡಿಕೊಟ್ಟ ಮಾಜಿ ಸೈನಿಕ ಓಡಿಯಂಡ ಕಟ್ಟಿ ತಿಮ್ಮಯ್ಯ ಅವರಿಗೆ ಶ್ರಮದಾನಿಗಳು ಕೃತಜ್ಞತೆ ಸಲ್ಲಿಸಿದರು. ಶಾಲೆಯ ಉಳಿವಿಗಾಗಿ ಗ್ರಾಮಸ್ಥರು, ಹಳೆ ವಿದ್ಯಾರ್ಥಿಗಳು ಹಾಗೂ ಮಾಜಿ ಸೈನಿಕರು ಒಗ್ಗೂಡಿ ನಡೆಸುತ್ತಿರುವ ಈ ಶ್ರಮದಾನವು ಗ್ರಾಮೀಣ ಸರ್ಕಾರಿ ಶಾಲೆಗಳ ಮೇಲಿನ ಜನರ ಬದ್ಧತೆಗೆ ಸಾಕ್ಷಿಯಾಗಿದೆ.

‘ವರದಿ : ಕರುಣ್ ಕಾಳಯ್ಯ 

Follow us Follow us
Share. WhatsApp Facebook Twitter Email Telegram Copy Link

Related Posts

*ರಾಷ್ಟ್ರೀಯ ರಕ್ತದಾನ ದಿನಾಚರಣೆ; ರಕ್ತದಾನ – ಮಹಾದಾನ: ಸ್ವಯಂಪ್ರೇರಿತರಾಗಿ ರಕ್ತದಾನಕ್ಕೆ ಕರೆ*

ಅಕ್ಟೋಬರ್ 7, 2026

*ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಪೂರ್ವಭಾವಿ ಸಭೆ; ಪರಿಶಿಷ್ಟ ಪಂಗಡ ಸಮಾಜಗಳ ಕುಂದುಕೊರತೆ ಸಭೆ ಶೀಘ್ರ ಆಹ್ವಾನ: ಜಿಲ್ಲಾಧಿಕಾರಿ*

ಅಕ್ಟೋಬರ್ 7, 2026

*ಮಡಿಕೇರಿ ತಾಲ್ಲೂಕಿನಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ; ಗೃಹಲಕ್ಷ್ಮಿ ಮರು ಪರಿಶೀಲನೆಗೆ ಮನೆಮನೆ ಸಮೀಕ್ಷೆ ಆರಂಭ*

ಅಕ್ಟೋಬರ್ 7, 2026

*ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಪೂರ್ವಭಾವಿ ಸಭೆ; ಪರಿಶಿಷ್ಟ ಪಂಗಡ ಸಮಾಜಗಳ ಕುಂದುಕೊರತೆ ಸಭೆ ಶೀಘ್ರ ಆಹ್ವಾನ: ಜಿಲ್ಲಾಧಿಕಾರಿ*

ಅಕ್ಟೋಬರ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.6: ಪರಿಶಿಷ್ಟ ಪಂಗಡ ಸಮಾಜಗಳ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವ ನಿಟ್ಟಿನಲ್ಲಿ 15 ದಿನಗಳೊಳಗೆ ಕುಂದುಕೊರತೆ ಸಭೆ…

*ಮಡಿಕೇರಿ ತಾಲ್ಲೂಕಿನಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ; ಗೃಹಲಕ್ಷ್ಮಿ ಮರು ಪರಿಶೀಲನೆಗೆ ಮನೆಮನೆ ಸಮೀಕ್ಷೆ ಆರಂಭ*

ಅಕ್ಟೋಬರ್ 7, 2026

*ಮಹಿಳೆಯರ ಬ್ಯಾಡ್ಮಿಂಟನ್ ಹಾಗೂ ಪುರುಷರ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಕೆ.ಎಂ.ಕಾರ್ಯಪ್ಪ ಕಾಲೇಜಿಗೆ ದ್ವಿತೀಯ ಸ್ಥಾನ*

ಅಕ್ಟೋಬರ್ 7, 2026

*ಭಾಗಮಂಡಲದಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿದ ‘ಆಜ್ಞಾ ಮುಹೂರ್ತ’; ಕಾವೇರಿ ತುಲಾ ಸಂಕ್ರಮಣ ಹಾಗೂ ತೀರ್ಥೋದ್ಭವ ಜಾತ್ರೆಗೆ ಸಿದ್ಧತೆ*

ಅಕ್ಟೋಬರ್ 7, 2026

*ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಕುರಿತು ಶಾಸಕರೊಂದಿಗೆ ಚರ್ಚೆ*

ಅಕ್ಟೋಬರ್ 6, 2026

*ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*

ಅಕ್ಟೋಬರ್ 6, 2026

*ಅ.7ರಂದು ಮಡಿಕೇರಿಯಲ್ಲಿ ‘ಸೇವಾ ಜ್ಯೋತಿ’ ಕಾರ್ಯಕ್ರಮ; ನಳಿನ್ ಕುಮಾರ್ ಕಟೀಲ್ ಭಾಷಣ; ಪ್ರಧಾನಿ ಮೋದಿ ಭಾಷಣ ನೇರ ಪ್ರಸಾರ*

ಅಕ್ಟೋಬರ್ 6, 2026

*ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಅ.7ರಂದು ಬೃಹತ್ ವಾಹನ ಜಾಥಾ; ರೂ.11.50 ಲಕ್ಷ ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ*

ಅಕ್ಟೋಬರ್ 6, 2026

*ಕೆಸರು ಗದ್ದೆಯಲ್ಲಿ ಮರಾಟಿ ಬಾಂಧವರ ಸಂಭ್ರಮ; ನಮ್ಮ ಸಂಸ್ಕೃತಿ ಜತೆಗೆ ಗ್ರಾಮೀಣ ಕ್ರೀಡೆ ಉಳಿಸಿ ಬೆಳೆಸಿ: ಪರಮೇಶ್ವರ್*

ಅಕ್ಟೋಬರ್ 6, 2026

*ಮಡಿಕೇರಿಯಲ್ಲಿ ಇಂಡಿಯಾ ಒಕ್ಕೂಟದ ಸಭೆ : ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ*

ಅಕ್ಟೋಬರ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.