Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗು ಜಿಲ್ಲಾಡಳಿತದಿಂದ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ : ಜನಪರ ಯೋಜನೆಗಳ ಯಶಸ್ಸು ಸಂತೃಪ್ತ ಜನರಲ್ಲಿ ಕಾಣಬಹುದಾಗಿದೆ : ಸಚಿವ ಪಿ.ಎಂ.ನರೇoದ್ರಸ್ವಾಮಿ*
  • *ಸೋಮವಾರಪೇಟೆ : 2047ರ ವಿಕಸಿತ ಭಾರತ ನಿರ್ಮಾಣಕ್ಕೆ ಸರ್ವರು ಸಂಕಲ್ಪ ತೊಡಲಿ : ಪತ್ರಕರ್ತ ಎಸ್. ಮಹೇಶ್*
  • *ಕಲಾನಗರ ಸಾಂಸ್ಕೃತಿಕ ಕಲಾ ವೇದಿಕೆಯಿಂದ ಸಂಭ್ರಮದ 80ನೇ ಸ್ವಾತಂತ್ರ್ಯ ದಿನಾಚರಣೆ*
  • *ಕೊಡಗು ಜಿಲ್ಲಾಡಳಿತದಿಂದ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ : ಜನಪರ ಯೋಜನೆಗಳ ಯಶಸ್ಸು ಸಂತೃಪ್ತ ಜನರಲ್ಲಿ ಕಾಣಬಹುದಾಗಿದೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*
  • *ಮಡಿಕೇರಿ ಟೆಂಪೋ ಚಾಲಕರು ಹಾಗೂ ಮಾಲೀಕರ ಸಂಘದಿಂದ ಸ್ವಾತಂತ್ರ್ಯೋತ್ಸವದ ಸಂಭ್ರಮ*
  • *ಇಂಜಿಲಗೆರೆಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ*
  • *ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿಯಲ್ಲಿ ಹೊಸ ವ್ಯವಸ್ಥೆಗೆ ಚಾಲನೆ*
  • *ಆ.15 ರಂದು ಉಸ್ತುವಾರಿ ಸಚಿವರ ಕೊಡಗು ಜಿಲ್ಲಾ ಪ್ರವಾಸ*
  • *ಹೊಸಕೊಲ್ಲಿ ಹಾಡಿಗೆ ವಿವಿಧ ಇಲಾಖೆಯ ತಂಡ ಭೇಟಿ : ಬಾಲ್ಯ ವಿವಾಹ, ಪೊಕ್ಸೋ ಕಾಯ್ದೆ ಕುರಿತು ಜಾಗೃತಿ*
  • *ಬಾಲಕಾರ್ಮಿಕ ಕಾಯ್ದೆ ಕುರಿತು ಜಾಗೃತಿ : ವಿವಿಧೆಡೆ ತಪಾಸಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕಲಾನಗರ ಸಾಂಸ್ಕೃತಿಕ ಕಲಾ ವೇದಿಕೆಯಿಂದ ಸಂಭ್ರಮದ 80ನೇ ಸ್ವಾತಂತ್ರ್ಯ ದಿನಾಚರಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕಲಾನಗರ ಸಾಂಸ್ಕೃತಿಕ ಕಲಾ ವೇದಿಕೆಯಿಂದ ಸಂಭ್ರಮದ 80ನೇ ಸ್ವಾತಂತ್ರ್ಯ ದಿನಾಚರಣೆ*

ಆಗಷ್ಟ್ 15, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಆ.15  NEWS DESK : ನಗರದ ರಾಘವೇಂದ್ರ ದೇವಾಲಯದ ಹತ್ತಿರವಿರುವ ನೇತಾಜಿ ಜಂಕ್ಷನ್‌ನಲ್ಲಿ ಕಲಾನಗರ ಸಾಂಸ್ಕೃತಿಕ ಕಲಾ ವೇದಿಕೆಯ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು. ಮಡಿಕೇರಿಯ ಖ್ಯಾತ ನೋಟರಿ ಹಾಗೂ ವಕೀಲರಾದ ಮುಕ್ಕಾಟಿ ಜಯಚಂದ್ರ ಅವರು ಧ್ವಜಾರೋಹಣ ನೆರವೇರಿಸಿ, ರಾಷ್ಟ್ರಧ್ವಜಕ್ಕೆ ಗೌರವ ವಂದನೆ ಸಲ್ಲಿಸಿದರು. ನಂತರ ನೆರೆದಿದ್ದ ಎಲ್ಲರೂ ಒಟ್ಟಾಗಿ ರಾಷ್ಟ್ರಗೀತೆ ಹಾಡುವ ಮೂಲಕ ದೇಶಭಕ್ತಿಯನ್ನು ಮೆರೆದರು. :: ಆಂತರಿಕ ಶತ್ರುಗಳ ಕುರಿತು ಎಚ್ಚರಿಕೆ ::  ಧ್ವಜಾರೋಹಣದ ಬಳಿಕ ಮಾತನಾಡಿದ ಮುಕ್ಕಾಟಿ ಜಯಚಂದ್ರ ಅವರು, “ಅಖಂಡ ಭಾರತವು 1947ರಲ್ಲಿ ವಿಭಜನೆಗೊಂಡಿತು. ಪ್ರಸ್ತುತ ಪರಿಸ್ಥಿತಿಯಲ್ಲಿ ಹೊರಗಿನ ಶತ್ರುಗಳಿಗಿಂತ ದೇಶದ ಒಳಗಿರುವ ಶತ್ರುಗಳೇ ಅಧಿಕಗೊಳ್ಳುತ್ತಿದ್ದಾರೆ. ಆ ನಿಟ್ಟಿನಲ್ಲಿ ನಮ್ಮ ಯುವಪೀಳಿಗೆಯು ದಾರಿ ತಪ್ಪದಂತೆ ಎಚ್ಚೆತ್ತುಕೊಂಡು, ಅಖಂಡ ಭಾರತದ ಸಂಕಲ್ಪದೊಂದಿಗೆ ಮುನ್ನಡೆಯಬೇಕು” ಎಂದು ಕರೆ ನೀಡಿದರು. ಅಲ್ಲದೆ, ಸ್ವಾತಂತ್ರ್ಯ ದಿನಾಚರಣೆಯ ಐತಿಹಾಸಿಕ ಮಹತ್ವವನ್ನು ಸಭಿಕರಿಗೆ ವಿವರಿಸಿದರು. :: ವಿಶೇಷ ಆಹ್ವಾನಿತರ ಉಪಸ್ಥಿತಿ ::  ಕಾರ್ಯಕ್ರಮದಲ್ಲಿ ಸ್ಥಳೀಯರಾದ ಹಿರಿಯರಾದ ಮಹಮ್ಮದಾಲಿ, ನಿವೃತ್ತ ಶುಶ್ರೂಷಕಿ ಶ್ರೀಮತಿ ಬಿ. ವಸಂತಿ, ಮಾಜಿ ಸೈನಿಕರಾದ ಅಯ್ಯಪ್ಪ, ಅಂಗನವಾಡಿ ಕಾರ್ಯಕರ್ತೆಯರಾದ ಶ್ರೀಮತಿ ಗೀತಾ ಹಾಗೂ ಶ್ರೀಮತಿ ಕಾವೇರಿ, ಎಲೆಕ್ಟ್ರಿಷಿಯನ್ ಫಾಜಿಲ್, ಪ್ರದೀಪ್ ಪಾಯಸ್ ಹಾಗೂ ಕಲಾನಗರ ಸಾಂಸ್ಕೃತಿಕ ಕಲಾ ವೇದಿಕೆಯ ಅಧ್ಯಕ್ಷರಾದ ಗಣೇಶ್ ಉಪಸ್ಥಿತರಿದ್ದರು. :: ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ವಿಚಾರ ಮಂಥನ ::  ರಾಜೇಶ್ ವರದರಾಜ್ ಅವರು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಮಕ್ಕಳು ಹಾಗೂ ಹಿರಿಯರು ದೇಶಭಕ್ತಿ ಗೀತೆಗಳನ್ನು ಹಾಡುವ ಮೂಲಕ ನೆರೆದಿದ್ದವರ ಮನಸೂರೆಗೊಂಡರು. ಕಲಾನಗರ ಸಾಂಸ್ಕೃತಿಕ ಕಲಾ ವೇದಿಕೆಯ ಮಾಜಿ ಅಧ್ಯಕ್ಷರಾದ ಅಪ್ಪು ಮಹೇಶ್ ಮಾತನಾಡಿ, “ಇಂದಿನ ಯುವ ಶಕ್ತಿ ಮತ್ತು ‘ಜೆನ್ ಝೀ’ (ಉeಟಿ Z) ಯುವಪೀಳಿಗೆಯು ಹಾದಿ ತಪ್ಪದಂತೆ ಪೋಷಕರು ಹಾಗೂ ಪಾಲಕರು ವಿಶೇಷ ಜಾಗೃತಿ ವಹಿಸಬೇಕು. ಇತ್ತೀಚಿನ ದಿನಗಳಲ್ಲಿ ದೇಶದ ರಾಜಧಾನಿಯಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಟನೆಯು ಬೇರೆಯದೇ ರೂಪ ಪಡೆದು ದೇಶಕ್ಕೆ ಆಘಾತವುಂಟು ಮಾಡುವಂತಾಯಿತು. ಯುವಜನರು ಇಂತಹ ವಿಚಾರಗಳಲ್ಲಿ ಎಚ್ಚರಿಕೆ ವಹಿಸಬೇಕು” ಎಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮದ ಅಂತ್ಯದಲ್ಲಿ ಪಾಲ್ಗೊಂಡಿದ್ದ ಎಲ್ಲರಿಗೂ ಸಿಹಿ ಹಾಗೂ ಲಘು ಉಪಹಾರವನ್ನು ಹಂಚಲಾಯಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗು ಜಿಲ್ಲಾಡಳಿತದಿಂದ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ : ಜನಪರ ಯೋಜನೆಗಳ ಯಶಸ್ಸು ಸಂತೃಪ್ತ ಜನರಲ್ಲಿ ಕಾಣಬಹುದಾಗಿದೆ : ಸಚಿವ ಪಿ.ಎಂ.ನರೇoದ್ರಸ್ವಾಮಿ*

ಆಗಷ್ಟ್ 15, 2026

*ಸೋಮವಾರಪೇಟೆ : 2047ರ ವಿಕಸಿತ ಭಾರತ ನಿರ್ಮಾಣಕ್ಕೆ ಸರ್ವರು ಸಂಕಲ್ಪ ತೊಡಲಿ : ಪತ್ರಕರ್ತ ಎಸ್. ಮಹೇಶ್*

ಆಗಷ್ಟ್ 15, 2026

*ಕೊಡಗು ಜಿಲ್ಲಾಡಳಿತದಿಂದ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ : ಜನಪರ ಯೋಜನೆಗಳ ಯಶಸ್ಸು ಸಂತೃಪ್ತ ಜನರಲ್ಲಿ ಕಾಣಬಹುದಾಗಿದೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*

ಆಗಷ್ಟ್ 15, 2026

*ಸೋಮವಾರಪೇಟೆ : 2047ರ ವಿಕಸಿತ ಭಾರತ ನಿರ್ಮಾಣಕ್ಕೆ ಸರ್ವರು ಸಂಕಲ್ಪ ತೊಡಲಿ : ಪತ್ರಕರ್ತ ಎಸ್. ಮಹೇಶ್*

ಆಗಷ್ಟ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ ಆ.15 NEWS DESK : 2047ರ ವಿಕಸಿತ ಭಾರತ ನಿರ್ಮಾಣಕ್ಕೆ  ಸರ್ವರು ಸಂಕಲ್ಪ ತೊಡಬೇಕೆಂದು ಪತ್ರಕರ್ತ ಎಸ್.ಮಹೇಶ್ ತಿಳಿಸಿದರು.…

*ಕಲಾನಗರ ಸಾಂಸ್ಕೃತಿಕ ಕಲಾ ವೇದಿಕೆಯಿಂದ ಸಂಭ್ರಮದ 80ನೇ ಸ್ವಾತಂತ್ರ್ಯ ದಿನಾಚರಣೆ*

ಆಗಷ್ಟ್ 15, 2026

*ಕೊಡಗು ಜಿಲ್ಲಾಡಳಿತದಿಂದ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ : ಜನಪರ ಯೋಜನೆಗಳ ಯಶಸ್ಸು ಸಂತೃಪ್ತ ಜನರಲ್ಲಿ ಕಾಣಬಹುದಾಗಿದೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*

ಆಗಷ್ಟ್ 15, 2026

*ಮಡಿಕೇರಿ ಟೆಂಪೋ ಚಾಲಕರು ಹಾಗೂ ಮಾಲೀಕರ ಸಂಘದಿಂದ ಸ್ವಾತಂತ್ರ್ಯೋತ್ಸವದ ಸಂಭ್ರಮ*

ಆಗಷ್ಟ್ 15, 2026

*ಇಂಜಿಲಗೆರೆಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ*

ಆಗಷ್ಟ್ 15, 2026

*ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿಯಲ್ಲಿ ಹೊಸ ವ್ಯವಸ್ಥೆಗೆ ಚಾಲನೆ*

ಆಗಷ್ಟ್ 14, 2026

*ಆ.15 ರಂದು ಉಸ್ತುವಾರಿ ಸಚಿವರ ಕೊಡಗು ಜಿಲ್ಲಾ ಪ್ರವಾಸ*

ಆಗಷ್ಟ್ 14, 2026

*ಹೊಸಕೊಲ್ಲಿ ಹಾಡಿಗೆ ವಿವಿಧ ಇಲಾಖೆಯ ತಂಡ ಭೇಟಿ : ಬಾಲ್ಯ ವಿವಾಹ, ಪೊಕ್ಸೋ ಕಾಯ್ದೆ ಕುರಿತು ಜಾಗೃತಿ*

ಆಗಷ್ಟ್ 14, 2026

*ಬಾಲಕಾರ್ಮಿಕ ಕಾಯ್ದೆ ಕುರಿತು ಜಾಗೃತಿ : ವಿವಿಧೆಡೆ ತಪಾಸಣೆ*

ಆಗಷ್ಟ್ 14, 2026

*ಆ.16 ರಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೊಡಗಿಗೆ ಭೇಟಿ*

ಆಗಷ್ಟ್ 14, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.