Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*
  • *ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*
  • *ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*
  • *ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*
  • *ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*
  • *ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*
  • *ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*
  • *ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*
  • *ಸೆ.19 ರಂದು ಕೊಡಗು ಮಹಿಳಾ ಸಹಕಾರ ಸಂಘದ 86ನೇ ವಾರ್ಷಿಕ ಮಹಾಸಭೆ*
  • *ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ತಪಾಸಣೆ : ಕಾನೂನು ಅರಿವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನಾಗೇಂದ್ರ ಅವರನ್ನು ಸಚಿವ ಸಂಪುಟದಿಂದ ಕೈಬಿಡಲು ಒತ್ತಾಯ : ಮಡಿಕೇರಿಯಲ್ಲಿ ಪ್ರತಿಭಟನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ನಾಗೇಂದ್ರ ಅವರನ್ನು ಸಚಿವ ಸಂಪುಟದಿಂದ ಕೈಬಿಡಲು ಒತ್ತಾಯ : ಮಡಿಕೇರಿಯಲ್ಲಿ ಪ್ರತಿಭಟನೆ*

ಆಗಷ್ಟ್ 17, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಆ.17 NEWS DESK  : ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಎದುರಿಸುತ್ತಿರುವ ನಾಗೇಂದ್ರ ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕೆಂದು ಒತ್ತಾಯಿಸಿ ಕೊಡಗು ಜಿಲ್ಲಾ ಬಿಜೆಪಿ ಮಡಿಕೇರಿಯ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿತು. ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ರಾಜ್ಯ ಸರಕಾರದ ವಿರುದ್ಧ ಘೋಷಣೆಗಳನನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು. ವಿಧಾನಸಭೆಯ ಮಾಜಿ ಅಧ್ಯಕ್ಷ ಕೆ.ಜಿ.ಬೋಪಯ್ಯ ಅವರು ಮಾತನಾಡಿ, ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಭ್ರಷ್ಟರನ್ನು ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವ ಮೂಲಕ ಕಾಂಗ್ರೆಸ್ ಪಕ್ಷದ ಹಳೇ ಚಾಳಿಯನ್ನು ಮುಂದುವರೆಸಿದ್ದಾರೆ ಎಂದು ಆರೋಪಿಸಿದರು. ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅವಧಿಯಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅವ್ಯವಹಾರ ನಡೆದಿರುವುದು ಬೆಳಕಿಗೆ ಬಂದಿತ್ತು. ಈ ಹಂತದಲ್ಲಿ ಒಟ್ಟು ಪ್ರಕರಣವನ್ನು ತನಿಖೆಗೆ ಒಪ್ಪಿಸಲಾಯಿತಲ್ಲದೆ, ಸ್ವತಃ ಸಿದ್ದರಾಮಯ್ಯ ಅವರೆ ಪ್ರಕರಣದಡಿ 87 ಕೋಟಿ ರೂ. ದುರುಪಯೋಗವಾಗಿರುವುದನ್ನು ಒಪ್ಪಿಕೊಂಡಿದ್ದರು. ಒಟ್ಟು ಪ್ರಕರಣ ತನಿಖಾ ಹಂತದಲ್ಲಿ ಇರುವಾಗಲೇ ಆರೋಪಿ ಸ್ಥಾನದಲ್ಲಿರುವ ನಾಗೇಂದ್ರ ಅವರನ್ನು ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು. ನಾಗೇಂದ್ರ ಅವರನ್ನು ಸಚಿವ ಸಂಪುಟದಿಂದ ಕೈ ಬಿಡುವವರೆಗೆ ಬಿಜೆಪಿ ಪಕ್ಷ ಸದನದ ಒಳಗೆ ಮತ್ತು ಹೊರಗೆ ಪ್ರತಿಭಟನೆ ನಡೆಸಲಿದೆ. ಆದಷ್ಟು ಶೀಘ್ರ ತನಿಖೆಯನ್ನು ಪೂರ್ಣಗೊಳಿಸಿ ಆರೋಪ ಪಟ್ಟಿಯನ್ನು ದಾಖಲಿಸಬೇಕೆಂದು ಕೆ.ಜಿ.ಬೋಪಯ್ಯ ಒತ್ತಾಯಿಸಿದರು. ಕೊಡಗು ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ರಾಬಿನ್ ದೇವಯ್ಯ, ಮಡಿಕೇರಿ ನಗರಸಭಾ ಅಧ್ಯಕ್ಷೆ ಕಲಾವತಿ ಪಿ., ಉಪಾಧ್ಯಕ್ಷ ಮಹೇಶ್ ಜೈನಿ, ಮಹಿಳಾ ಬಿಜೆಪಿ ಅಧ್ಯಕ್ಷೆ ಅನಿತಾ ಪೂವಯ್ಯ, ಪ್ರಮುಖರಾದ ಶಾಂತೆಯಂಡ ರವಿ ಕುಶಾಲಪ್ಪ, ವಿ.ಕೆ.ಲೋಕೇಶ್, ಆರ್.ಕೆ.ಚಂದ್ರು, ಬಿ.ಕೆ.ಅರುಣ್ ಕುಮಾರ್, ಕನ್ನಂಡ ಸಂಪತ್, ಬಿ.ಕೆ.ಜಗದೀಶ್, ಅರುಣ್ ಶೆಟ್ಟಿ, ಕನ್ನಿಕೆ, ಉಮಾ ಪ್ರಭು, ಜಿ.ಪಂ ಮಾಜಿ ಅಧ್ಯಕ್ಷ ಹರೀಶ್, ಮನು ಮಂಜುನಾಥ್, ಪಿ.ಎಂ.ರವಿ, ಬೊಳ್ಳಜಿರ ಬಿ.ಅಯ್ಯಪ್ಪ, ನೆಲ್ಲೀರ ಚಲನ್, ಜಿ.ಎಂ.ಸತೀಶ್ ಪೈ ಸೇರಿದಂತೆ ಕಾರ್ಯಕರ್ತರು ಪಾಲ್ಗೊಂಡಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*

ಸೆಪ್ಟೆಂಬರ್ 13, 2026

*ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*

ಸೆಪ್ಟೆಂಬರ್ 13, 2026

*ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*

ಸೆಪ್ಟೆಂಬರ್ 13, 2026

*ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*

ಸೆಪ್ಟೆಂಬರ್ 13, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಸೆ.13 : ಮಡಿಕೇರಿ ದಸರಾ ಜನೋತ್ಸವದ ಪ್ರಮುಖ ಆಕರ್ಷಣೆಯಾದ ದಶಮಂಟಪಗಳ ಶೋಭಾಯಾತ್ರೆಯನ್ನು ಅ.20ರಂದು ನಡೆಸಲು ದಸರಾ…

*ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*

ಸೆಪ್ಟೆಂಬರ್ 13, 2026

*ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*

ಸೆಪ್ಟೆಂಬರ್ 13, 2026

*ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*

ಸೆಪ್ಟೆಂಬರ್ 12, 2026

*ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*

ಸೆಪ್ಟೆಂಬರ್ 12, 2026

*ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*

ಸೆಪ್ಟೆಂಬರ್ 12, 2026

*ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*

ಸೆಪ್ಟೆಂಬರ್ 12, 2026

*ಸೆ.19 ರಂದು ಕೊಡಗು ಮಹಿಳಾ ಸಹಕಾರ ಸಂಘದ 86ನೇ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 12, 2026

*ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ತಪಾಸಣೆ : ಕಾನೂನು ಅರಿವು*

ಸೆಪ್ಟೆಂಬರ್ 12, 2026

*ಅರಣ್ಯ ಪ್ರದೇಶಗಳಿಗೆ ಮಾತ್ರ ಸೀಮಿತಗೊಳಿಸಿ ವರದಿ ಜಾರಿಗೆ ಪ್ರಸ್ತಾವನೆ ಸಲ್ಲಿಸಲಿ : ಸೇವ್ ಕೊಡಗು ಸಂಘಟನೆ ಒತ್ತಾಯ*

ಸೆಪ್ಟೆಂಬರ್ 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.