Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*
  • *ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*
  • *ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*
  • *ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*
  • *ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*
  • *ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*
  • *ಸೆ.19 ರಂದು ಕೊಡಗು ಮಹಿಳಾ ಸಹಕಾರ ಸಂಘದ 86ನೇ ವಾರ್ಷಿಕ ಮಹಾಸಭೆ*
  • *ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ತಪಾಸಣೆ : ಕಾನೂನು ಅರಿವು*
  • *ಅರಣ್ಯ ಪ್ರದೇಶಗಳಿಗೆ ಮಾತ್ರ ಸೀಮಿತಗೊಳಿಸಿ ವರದಿ ಜಾರಿಗೆ ಪ್ರಸ್ತಾವನೆ ಸಲ್ಲಿಸಲಿ : ಸೇವ್ ಕೊಡಗು ಸಂಘಟನೆ ಒತ್ತಾಯ*
  • *ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯಕ್ಕೆ ಖಂಡನೆ : ಮಡಿಕೇರಿಯಲ್ಲಿ ಪ್ರತಿಭಟನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ*

ಆಗಷ್ಟ್ 18, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಆ.18 : ನಗರಸಭೆ ವ್ಯಾಪ್ತಿಯ ವಿವಿಧ ಶಾಲೆಗಳಾದ ಮೈಸೂರು ರಸ್ತೆಯ ಚರ್ಚ್ ಸಮೀಪದ ಶಾಲೆ, ಹಿಂದೂಸ್ತಾನಿ ಶಾಲೆ, ನಗರಸಭಾ ಹಿರಿಯ ಪ್ರಾಥಮಿಕ ಶಾಲೆ ಮತ್ತು ಎ.ವಿ. ಶಾಲೆಗಳ ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ ಮಾಡುವ ಮೂಲಕ ಮಡಿಕೇರಿ ನಗರ ಯುವ ಕಾಂಗ್ರೆಸ್ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣಗೊಳಿಸಿತು.
ಸ್ವಾತಂತ್ರ‍್ಯ ದಿನಾಚರಣೆ ಸಮಾಜದ ಪ್ರತಿಯೊಬ್ಬರಿಗೂ ಸ್ಪಂದಿಸುವ ಹಾಗೂ ಅಗತ್ಯವಿರುವವರಿಗೆ ನೆರವಾಗುವ ದಿನವಾಗಬೇಕು. ಮಳೆ ಹಾಗೂ ಬಿಸಿಲಿನಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ವಿದ್ಯಾರ್ಥಿಗಳ ದೈನಂದಿನ ಅಗತ್ಯಗಳಿಗೆ ಸ್ಪಂದಿಸುವ ಮೂಲಕ ಸಾಮಾಜಿಕ ಜವಾಬ್ದಾರಿಯನ್ನು ನಿಭಾಯಿಸುವ ಪ್ರಯತ್ನ ಮಾಡಲಾಗಿದೆ ಎಂದು ಕಾಂಗ್ರೆಸ್ ಮುಖಂಡರು ತಿಳಿಸಿದರು.
ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಹಾಗೂ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸೋಮಣ್ಣ, ನಗರಸಭಾ ಮಾಜಿ ಉಪಾಧ್ಯಕ್ಷ ಟಿ.ಎಂ.ಅಯ್ಯಪ್ಪ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಸುದಯ್ ನಾಣಯ್ಯ, ಯುವ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ರಾಹುಲ್ ಮಾರ್ಷಲ್ ಹಾಗೂ ಅನ್ಫಲ್, ಯುವ ಕಾಂಗ್ರೆಸ್ ಮಡಿಕೇರಿ ಬ್ಲಾಕ್ ಅಧ್ಯಕ್ಷ ಕವನ್ ಕೊತ್ತೋಳಿ, ಪೊನ್ನಂಪೇಟೆ ಅಧ್ಯಕ್ಷ ಧ್ಯಾನ್, ಮಡಿಕೇರಿ ನಗರ ಯುವ ಕಾಂಗ್ರೆಸ್ ಅಧ್ಯಕ್ಷ ಅರ್ಜುನ್ ಟಿ.ಆರ್., ಉಪಾಧ್ಯಕ್ಷರಾದ ಸುಹೇಬ್ ಎಂ.ಆರ್., ಥೋಮಸ್, ನಾಜಿಯ ಬೇಗಂ ಎಂ.ಕೆ., ಪ್ರಧಾನ ಕಾರ್ಯದರ್ಶಿ ಶಾಹುಲ್ ಅಮೀನ್, ಸಂಘಟನಾ ಕಾರ್ಯದರ್ಶಿ ಪ್ರತಾಪ್, ಮಡಿಕೇರಿ ನಗರ ಎನ್‌ಎಸ್‌ಯುಐ ಅಧ್ಯಕ್ಷ ಕಾನೆಹಿತ್ಲು ದೀಕ್ಷಿತ್, ಎನ್‌ಎಸ್‌ಯುಐ ನಗರ ಪ್ರಧಾನ ಕಾರ್ಯದರ್ಶಿ ಅಭಿಲಾಷ್ ಎನ್., ಯುವ ಕಾಂಗ್ರೆಸ್ ಪದಾಧಿಕಾರಿಗಳಾದ ವೇಣು, ಆಶಿಕ್, ಮಹೇಶ್, ಫೈಜ್ ಸೇರಿದಂತೆ ಕಾರ್ಯಕರ್ತರು, ಶಿಕ್ಷಕರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಛತ್ರಿ ವಿತರಿಸಿ ಶೈಕ್ಷಣಿಕ ಗುರಿ ಸಾಧನೆಗೆ ಶುಭ ಹಾರೈಸಿದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*

ಸೆಪ್ಟೆಂಬರ್ 13, 2026

*ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*

ಸೆಪ್ಟೆಂಬರ್ 13, 2026

*ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*

ಸೆಪ್ಟೆಂಬರ್ 12, 2026

*ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*

ಸೆಪ್ಟೆಂಬರ್ 13, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.12: ಗೌರಿ ಗಣೇಶ ಹಬ್ಬದ ಸಂದರ್ಭದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವುದರ ಜೊತೆಗೆ ಕಾನೂನು ಹಾಗೂ…

*ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*

ಸೆಪ್ಟೆಂಬರ್ 12, 2026

*ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*

ಸೆಪ್ಟೆಂಬರ್ 12, 2026

*ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*

ಸೆಪ್ಟೆಂಬರ್ 12, 2026

*ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*

ಸೆಪ್ಟೆಂಬರ್ 12, 2026

*ಸೆ.19 ರಂದು ಕೊಡಗು ಮಹಿಳಾ ಸಹಕಾರ ಸಂಘದ 86ನೇ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 12, 2026

*ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ತಪಾಸಣೆ : ಕಾನೂನು ಅರಿವು*

ಸೆಪ್ಟೆಂಬರ್ 12, 2026

*ಅರಣ್ಯ ಪ್ರದೇಶಗಳಿಗೆ ಮಾತ್ರ ಸೀಮಿತಗೊಳಿಸಿ ವರದಿ ಜಾರಿಗೆ ಪ್ರಸ್ತಾವನೆ ಸಲ್ಲಿಸಲಿ : ಸೇವ್ ಕೊಡಗು ಸಂಘಟನೆ ಒತ್ತಾಯ*

ಸೆಪ್ಟೆಂಬರ್ 12, 2026

*ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯಕ್ಕೆ ಖಂಡನೆ : ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 12, 2026

*ವಿತರಕರು ಪತ್ರಿಕೆ ಮತ್ತು ಸಮಾಜದ ನಡುವಿನ ಕೊಂಡಿಗಳು: ಜಿ. ಚಿದ್ವಿಲಾಸ್*

ಸೆಪ್ಟೆಂಬರ್ 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.