Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ಶುದ್ಧೀಕರಣ : ಕಾನೂನು ಕ್ರಮಕ್ಕೆ ಮಾನವ ಬಂಧುತ್ವ ವೇದಿಕೆ ಮತ್ತು ದಲಿತ ಸಂಘರ್ಷ ಸಮಿತಿ ಒತ್ತಾಯ*
  • *ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ*
  • **ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ**
  • *ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ*
  • *ದಶಮಂಟಪ ಸಮಿತಿ ಅಧಿಕಾರ ಹಸ್ತಾಂತರ*
  • *ಅರಮೇರಿ ಕಳಂಚೇರಿ ಮಠದಲ್ಲಿ ‘ಕೊಡವ ಪುಸ್ತಕ ಪತ್ತಾಯ’ ಕಾರ್ಯಕ್ರಮ* 
  • *80ನೇ ಸ್ವಾತಂತ್ರ್ಯೋತ್ಸವ : ಪೌರಕಾರ್ಮಿಕರಿಗೆ ಲಯನ್ಸ್ ಸಂಸ್ಥೆಯಿಂದ ಗೌರವ*
  • *ಕಿಡಗರಹಳ್ಳಿ ಬೈತುರಪ್ಪ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ನಾಗರ ಪಂಚಮಿ ಆಚರಣೆ*
  • *ಕೊಡಗು ಪತ್ರಕರ್ತರ ಸಂಘದ ದತ್ತಿನಿಧಿ ಪ್ರಶಸ್ತಿ ಪ್ರಕಟ*
  • *ಹೆರೂರಿನಲ್ಲಿ ಕಾಡಾನೆಗಳ ಹಾವಳಿ : ಕಾಫಿ, ಅಡಿಕೆ, ತೆಂಗು ನಾಶ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ಶುದ್ಧೀಕರಣ : ಕಾನೂನು ಕ್ರಮಕ್ಕೆ ಮಾನವ ಬಂಧುತ್ವ ವೇದಿಕೆ ಮತ್ತು ದಲಿತ ಸಂಘರ್ಷ ಸಮಿತಿ ಒತ್ತಾಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ಶುದ್ಧೀಕರಣ : ಕಾನೂನು ಕ್ರಮಕ್ಕೆ ಮಾನವ ಬಂಧುತ್ವ ವೇದಿಕೆ ಮತ್ತು ದಲಿತ ಸಂಘರ್ಷ ಸಮಿತಿ ಒತ್ತಾಯ*

ಆಗಷ್ಟ್ 18, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಆ.18 : ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಪಕ್ಷ ಆಯೋಜಿಸಿದ್ದ ಸಾರ್ವಜನಿಕ ಕಾರ್ಯಕ್ರಮದಲ್ಲಿ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಭಾಗವಹಿಸಿದ್ದ ವೇದಿಕೆಯನ್ನು ಹೋಮ-ಹವನದ ಮೂಲಕ ಶುದ್ಧೀಕರಣ ಮಾಡಿದ ಪ್ರಕರಣಕ್ಕೆ ಸಂಬ0ಧಿಸಿದ0ತೆ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮಾನವ ಬಂಧುತ್ವ ವೇದಿಕೆಯ ಜಿಲ್ಲಾ ಸಂಚಾಲಕ ಜೆ.ಎಲ್.ಜನಾರ್ಧನ್ ಹಾಗೂ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಎಂ.ಎಸ್.ವೀರೇ0ದ್ರ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಇಂತಹ ಕೃತ್ಯಗಳು ಖಂಡನೀಯವಾಗಿದ್ದು, ಭಾರತ ದೇಶದ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಗೌರವ ತೋರುವ ಬೆಳವಣಿಗೆಯಾಗಿದೆ. ಜಾತಿವಾದಿ ಹಾಗೂ ಕೋಮುವಾದಿ ಮನಸ್ಥಿತಿಯ ಕೆಲವರು ನಡೆಸಿರುವ ಈ ಕೃತ್ಯ ಜಗತ್ತಿನ ಮುಂದೆ ಭಾರತ ತಲೆತಗ್ಗಿಸುವಂತಾಗಿದೆ ಎಂದು ಆರೋಪಿಸಿದ್ದಾರೆ. ದೇಶಕ್ಕೆ ಸ್ವಾತಂತ್ರ್ಯ ಬಂದು 80 ವರ್ಷಗಳಾದರೂ ಜಾತಿವಾದಿಗಳಿಂದ ಸಂವಿಧಾನದ ಆಶಯಗಳಿಗೆ ಧಕ್ಕೆ ತರುವಂತಹ ಘಟನೆಗಳು ನಡೆಯುತ್ತಿರುವುದು ವಿಷಾದನೀಯ. ಇಂತಹ ಘಟನೆಗಳು ಈ ಹಿಂದೆ ಜನಸಾಮಾನ್ಯರ ಮೇಲೂ ನಡೆದಿದ್ದು, ಇದೀಗ ಪ್ರಜಾಪ್ರಭುತ್ವ ವ್ಯವಸ್ಥೆಯ ಪ್ರಮುಖ ವ್ಯಕ್ತಿಯೊಬ್ಬರ ವಿರುದ್ಧ ನಡೆದಿರುವುದು ಖಂಡನೀಯವಾಗಿ. ತಪ್ಪಿತಸ್ಥರ ವಿರುದ್ಧ ಸರಕಾರ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ರಾಜಕೀಯ ಕ್ಷೇತ್ರದ ಮೂಲಕ ದೇಶಕ್ಕಾಗಿ ಕಳೆದ ಹಲವು ವರ್ಷಗಳಿಂದ ಸೇವೆ ಸಲ್ಲಿಸಿರುವ ಮಲ್ಲಿಕಾರ್ಜುನ ಖರ್ಗೆ ಅವರನ್ನು ವೇದಿಕೆ ಶುದ್ಧೀಕರಣದ ನೆಪದಲ್ಲಿ ಪರೋಕ್ಷವಾಗಿ ಅವಮಾನಿಸಲಾಗಿದೆ. ಸಂವಿಧಾನದಡಿಯಲ್ಲಿ ಇಂತಹ ಕೃತ್ಯಗಳಿಗೆ ಅವಕಾಶವಿಲ್ಲದಿದ್ದರೂ ಪ್ರಕರಣ ನಡೆದಿರುವುದು ಕಳವಳಕಾರಿವಾಗಿದೆ. ಈ ರೀತಿಯ ಮನಸ್ಥಿತಿಗಳನ್ನು ಕಾನೂನು ಕ್ರಮದ ಮೂಲಕ ತಿದ್ದುವ ಅಗತ್ಯವಿದೆ. ಸಂವಿಧಾನದ ಆಶಯಗಳಿಗೆ ಅಪಚಾರ ಮಾಡಿರುವವರ ವಿರುದ್ಧ ಶಿಕ್ಷೆ ವಿಧಿಸದೆ ಇದ್ದರೆ ದೇಶವ್ಯಾಪಿ ದಲಿತ ಸಂಘಟನೆಗಳು ಹೋರಾಟವನ್ನು ರೂಪಿಸಲಿವೆ ಎಂದು ಜೆ.ಎಲ್.ಜನಾರ್ಧನ್ ಹಾಗೂ ಎಂ.ಎಸ್.ವೀರೇ0ದ್ರ ಎಚ್ಚರಿಕೆ ನೀಡಿದ್ದಾರೆ.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ*

ಆಗಷ್ಟ್ 18, 2026

**ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ**

ಆಗಷ್ಟ್ 18, 2026

*ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ*

ಆಗಷ್ಟ್ 18, 2026

*ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ*

ಆಗಷ್ಟ್ 18, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಆ.18 : ನಗರಸಭೆ ವ್ಯಾಪ್ತಿಯ ವಿವಿಧ ಶಾಲೆಗಳಾದ ಮೈಸೂರು ರಸ್ತೆಯ ಚರ್ಚ್ ಸಮೀಪದ ಶಾಲೆ, ಹಿಂದೂಸ್ತಾನಿ…

**ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ**

ಆಗಷ್ಟ್ 18, 2026

*ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ*

ಆಗಷ್ಟ್ 18, 2026

*ದಶಮಂಟಪ ಸಮಿತಿ ಅಧಿಕಾರ ಹಸ್ತಾಂತರ*

ಆಗಷ್ಟ್ 17, 2026

*ಅರಮೇರಿ ಕಳಂಚೇರಿ ಮಠದಲ್ಲಿ ‘ಕೊಡವ ಪುಸ್ತಕ ಪತ್ತಾಯ’ ಕಾರ್ಯಕ್ರಮ* 

ಆಗಷ್ಟ್ 17, 2026

*80ನೇ ಸ್ವಾತಂತ್ರ್ಯೋತ್ಸವ : ಪೌರಕಾರ್ಮಿಕರಿಗೆ ಲಯನ್ಸ್ ಸಂಸ್ಥೆಯಿಂದ ಗೌರವ*

ಆಗಷ್ಟ್ 17, 2026

*ಕಿಡಗರಹಳ್ಳಿ ಬೈತುರಪ್ಪ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ನಾಗರ ಪಂಚಮಿ ಆಚರಣೆ*

ಆಗಷ್ಟ್ 17, 2026

*ಕೊಡಗು ಪತ್ರಕರ್ತರ ಸಂಘದ ದತ್ತಿನಿಧಿ ಪ್ರಶಸ್ತಿ ಪ್ರಕಟ*

ಆಗಷ್ಟ್ 17, 2026

*ಹೆರೂರಿನಲ್ಲಿ ಕಾಡಾನೆಗಳ ಹಾವಳಿ : ಕಾಫಿ, ಅಡಿಕೆ, ತೆಂಗು ನಾಶ*

ಆಗಷ್ಟ್ 17, 2026

*ಕೊಡಗಿನಲ್ಲಿ ಮಿತಿ ಮೀರಿದ ಕಾಡಾನೆ ಉಪಟಳ, ಜೀವಹಾನಿ : ಅರಣ್ಯ ಭವನಕ್ಕೆ ಮುತ್ತಿಗೆ*

ಆಗಷ್ಟ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.