Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಾನವ–ಪ್ರಾಣಿ ಸಂಘರ್ಷ, ಜಮ್ಮಾಮಲೆ ಸಮಸ್ಯೆ : ಅರಣ್ಯ ಸಚಿವರೊಂದಿಗೆ ಶಾಸಕ ಎ.ಎಸ್.ಪೊನ್ನಣ್ಣ ಚರ್ಚೆ*
  • *ಅಪ್ರಾಪ್ತ ಮಕ್ಕಳನ್ನು ದುಡಿಮೆಗೆ ಕಳುಹಿಸುವುದು ಶಿಕ್ಷಾರ್ಹ ಅಪರಾಧ : ಮಧು*
  • *ಆ.22 ರಂದು “ಗದ್ದೆಹಳ್ಳ ಗದ್ದೆ ಆಟ”(ಜಿಜಿಎ) ವಿಶಿಷ್ಟ ಕಾರ್ಯಕ್ರಮ*
  • *ಭಾಗಮಂಡಲದಲ್ಲಿ ಆ.22 ರಂದು ರಾಜ್ಯಮಟ್ಟದ ಕೆಸರುಗದ್ದೆ ಕ್ರೀಡಾಕೂಟ*
  • *ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ : ಬಿ.ನಾಗೇಂದ್ರ ವಜಾಕ್ಕೆ ಆಗ್ರಹ*
  • *ಮಡಿಕೇರಿ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ : ಗ್ರಾ.ಪಂ ನೌಕರರ ಪ್ರತಿಭಟನೆ*
  • *ಕಾಡಾನೆ ಕಾರ್ಯಾಚರಣೆ ಕಣ್ಣೊರೆಸುವ ತಂತ್ರವಾಗಬಾರದು : ಶಾಶ್ವತ ಪರಿಹಾರ ಬೇಕು : ಸೋಮವಾರಪೇಟೆ ಬಿಜೆಪಿ ಒತ್ತಾಯ*
  • *ನಾಪಂಡ ಮುದ್ದಪ್ಪ ಹಾಗೂ ಮುತ್ತಪ್ಪ ಸಹೋದರರಿಂದ ಹೆಬ್ಬಾಲೆ ಶಾಲೆಗೆ ಕಾಯಕಲ್ಪ : ವಿದ್ಯಾರ್ಥಿಗಳು ಪ್ರಜಾಪ್ರಭುತ್ವದ ಬಗ್ಗೆ ವಿಸ್ತೃತವಾಗಿ ಅರಿತುಕೊಳ್ಳಲು ಕರೆ*
  • *ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ಶುದ್ಧೀಕರಣ : ಕಾನೂನು ಕ್ರಮಕ್ಕೆ ಮಾನವ ಬಂಧುತ್ವ ವೇದಿಕೆ ಮತ್ತು ದಲಿತ ಸಂಘರ್ಷ ಸಮಿತಿ ಒತ್ತಾಯ*
  • *ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಅಪ್ರಾಪ್ತ ಮಕ್ಕಳನ್ನು ದುಡಿಮೆಗೆ ಕಳುಹಿಸುವುದು ಶಿಕ್ಷಾರ್ಹ ಅಪರಾಧ : ಮಧು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಅಪ್ರಾಪ್ತ ಮಕ್ಕಳನ್ನು ದುಡಿಮೆಗೆ ಕಳುಹಿಸುವುದು ಶಿಕ್ಷಾರ್ಹ ಅಪರಾಧ : ಮಧು*

ಆಗಷ್ಟ್ 18, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸುಂಟಿಕೊಪ್ಪ, ಆ.18 NEWS DESK : ಅಪ್ರಾಪ್ತ ಮಕ್ಕಳನ್ನು ಶಾಲೆಗೆ ಕಳುಹಿಸದೆ ದುಡಿಮೆಗೆ ಕಳುಹಿಸುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಮಕ್ಕಳನ್ನು ಅನಧಿಕೃತವಾಗಿ ದತ್ತು ಪಡೆಯುವುದು ಅಥವಾ ದತ್ತು ನೀಡುವುದು ಹಾಗೂ ಮಕ್ಕಳನ್ನು ಭಿಕ್ಷಾಟನೆಗೆ ಬಳಸುವುದು ಕಾನೂನುಬಾಹಿರ ಕೃತ್ಯವಾಗಿದೆ ಎಂದು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮಧು ಹೇಳಿದರು. ಕಾನ್‌ಬೈಲ್ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಲಕಾವೇರಿ ಜ್ಞಾನವಿಕಾಸ ಕೇಂದ್ರದ ಕಾನ್‌ಬೈಲ್ ಕಾರ್ಯಕ್ಷೇತ್ರದ ವತಿಯಿಂದ  ಮಂಜಿಕೇರೆ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಮಾಹಿತಿ ಕಾರ್ಯಾಗಾರದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಮಕ್ಕಳ ರಕ್ಷಣೆಗಾಗಿ ಸರ್ಕಾರ ಹಲವು ಕಾನೂನುಗಳನ್ನು ಜಾರಿಗೆ ತಂದಿದ್ದು, ಅವುಗಳ ಕುರಿತು ಸಾರ್ವಜನಿಕರು ಅರಿವು ಹೊಂದಿರಬೇಕು. ತಮ್ಮ ಸುತ್ತಮುತ್ತಲಿನಲ್ಲಿ ಮಕ್ಕಳ ಮೇಲಿನ ದೌರ್ಜನ್ಯ, ಭಿಕ್ಷಾಟನೆ, ಶಾಲೆಯಿಂದ ಹೊರಗುಳಿದಿರುವ ಮಕ್ಕಳು, ಲೈಂಗಿಕ ದೌರ್ಜನ್ಯ ಹಾಗೂ ಮಕ್ಕಳನ್ನು ಶಿಕ್ಷಣದಿಂದ ವಂಚಿಸಿ ದುಡಿಮೆಗೆ ಬಳಸುತ್ತಿರುವ ಪ್ರಕರಣಗಳು ಕಂಡುಬಂದಲ್ಲಿ ಸಂಬಂಧಿಸಿದ ಇಲಾಖೆಗೆ ಮಾಹಿತಿ ನೀಡಬೇಕು ಎಂದು ತಿಳಿಸಿದರು. ತೋಟದ ಲೈನ್ ಮನೆಗಳು ಹಾಗೂ ಹಾಡಿಗಳಲ್ಲಿ ವಾಸಿಸುವ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ನೀಡುವುದು ಪೋಷಕರ ಆದ್ಯ ಕರ್ತವ್ಯವಾಗಿದೆ. ಆರ್ಥಿಕ ಸಂಕಷ್ಟದ ಕಾರಣದಿಂದ ಮಕ್ಕಳನ್ನು ತೋಟ, ಅಂಗಡಿ, ಮುಂಗಟ್ಟು ಮತ್ತಿತರ ಕಡೆಗಳಲ್ಲಿ ಕೆಲಸಕ್ಕೆ ಸೇರಿಸುವುದು ಕಾನೂನುಬಾಹಿರವಾಗಿದ್ದು, ಅಪ್ರಾಪ್ತ ಮಕ್ಕಳನ್ನು ಕೆಲಸಕ್ಕೆ ಬಳಸಿಕೊಳ್ಳುವ ಮಾಲೀಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ತಪ್ಪಿತಸ್ಥರಿಗೆ ದಂಡ ಹಾಗೂ ಜೈಲು ಶಿಕ್ಷೆ ವಿಧಿಸುವ ಅವಕಾಶವಿದೆ ಎಂದು ಹೇಳಿದರು. ಮಕ್ಕಳ ಮೇಲೆ ಮಾನಸಿಕ ಅಥವಾ ಲೈಂಗಿಕ ದೌರ್ಜನ್ಯ ನಡೆಯುತ್ತಿರುವುದು ಕಂಡುಬಂದಲ್ಲಿ ಮಕ್ಕಳ ಸಹಾಯವಾಣಿ 1098ಕ್ಕೆ ಕರೆ ಮಾಡಿ ಮಾಹಿತಿ ನೀಡುವಂತೆ ಹಾಗೂ ಮಹಿಳೆಯರ ಮೇಲೆ ದೌರ್ಜನ್ಯ ಅಥವಾ ದೈಹಿಕ ಹಿಂಸೆ ಪ್ರಕರಣಗಳು ಕಂಡುಬಂದಲ್ಲಿ ಮಹಿಳಾ ಸಹಾಯವಾಣಿ 181ಕ್ಕೆ ಕರೆ ಮಾಡುವಂತೆ ಮಧು ಸಲಹೆ ನೀಡಿದರು. ತಲಕಾವೇರಿ ಜ್ಞಾನವಿಕಾಸ ಕೇಂದ್ರದ ಸಮನ್ವಯಾಧಿಕಾರಿ ಮಾಲಿನಿ ದಿನದ ಮಹತ್ವದ ಕುರಿತು ಮಾಹಿತಿ ನೀಡಿದರು. ಕಾರ್ಯಾಗಾರದ ಅಧ್ಯಕ್ಷತೆಯನ್ನು ಕಾನ್‌ಬೈಲ್  ಜವಾಬ್ದಾರಿ ತಂಡದ ಸದಸ್ಯೆ ಬೇಬಿ ವಹಿಸಿದ್ದರು. ವೇದಿಕೆಯಲ್ಲಿ ಒಕ್ಕೂಟದ ಅಧ್ಯಕ್ಷೆ ಪೂರ್ಣಿಮಾ ಹಾಗೂ ಸೇವಾ ಪ್ರತಿನಿಧಿ ಯಶೋಧ ಉಪಸ್ಥಿತರಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಾನವ–ಪ್ರಾಣಿ ಸಂಘರ್ಷ, ಜಮ್ಮಾಮಲೆ ಸಮಸ್ಯೆ : ಅರಣ್ಯ ಸಚಿವರೊಂದಿಗೆ ಶಾಸಕ ಎ.ಎಸ್.ಪೊನ್ನಣ್ಣ ಚರ್ಚೆ*

ಆಗಷ್ಟ್ 18, 2026

*ಆ.22 ರಂದು “ಗದ್ದೆಹಳ್ಳ ಗದ್ದೆ ಆಟ”(ಜಿಜಿಎ) ವಿಶಿಷ್ಟ ಕಾರ್ಯಕ್ರಮ*

ಆಗಷ್ಟ್ 18, 2026

*ಭಾಗಮಂಡಲದಲ್ಲಿ ಆ.22 ರಂದು ರಾಜ್ಯಮಟ್ಟದ ಕೆಸರುಗದ್ದೆ ಕ್ರೀಡಾಕೂಟ*

ಆಗಷ್ಟ್ 18, 2026

*ಅಪ್ರಾಪ್ತ ಮಕ್ಕಳನ್ನು ದುಡಿಮೆಗೆ ಕಳುಹಿಸುವುದು ಶಿಕ್ಷಾರ್ಹ ಅಪರಾಧ : ಮಧು*

ಆಗಷ್ಟ್ 18, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ, ಆ.18 NEWS DESK : ಅಪ್ರಾಪ್ತ ಮಕ್ಕಳನ್ನು ಶಾಲೆಗೆ ಕಳುಹಿಸದೆ ದುಡಿಮೆಗೆ ಕಳುಹಿಸುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಮಕ್ಕಳನ್ನು ಅನಧಿಕೃತವಾಗಿ…

*ಆ.22 ರಂದು “ಗದ್ದೆಹಳ್ಳ ಗದ್ದೆ ಆಟ”(ಜಿಜಿಎ) ವಿಶಿಷ್ಟ ಕಾರ್ಯಕ್ರಮ*

ಆಗಷ್ಟ್ 18, 2026

*ಭಾಗಮಂಡಲದಲ್ಲಿ ಆ.22 ರಂದು ರಾಜ್ಯಮಟ್ಟದ ಕೆಸರುಗದ್ದೆ ಕ್ರೀಡಾಕೂಟ*

ಆಗಷ್ಟ್ 18, 2026

*ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ : ಬಿ.ನಾಗೇಂದ್ರ ವಜಾಕ್ಕೆ ಆಗ್ರಹ*

ಆಗಷ್ಟ್ 18, 2026

*ಮಡಿಕೇರಿ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ : ಗ್ರಾ.ಪಂ ನೌಕರರ ಪ್ರತಿಭಟನೆ*

ಆಗಷ್ಟ್ 18, 2026

*ಕಾಡಾನೆ ಕಾರ್ಯಾಚರಣೆ ಕಣ್ಣೊರೆಸುವ ತಂತ್ರವಾಗಬಾರದು : ಶಾಶ್ವತ ಪರಿಹಾರ ಬೇಕು : ಸೋಮವಾರಪೇಟೆ ಬಿಜೆಪಿ ಒತ್ತಾಯ*

ಆಗಷ್ಟ್ 18, 2026

*ನಾಪಂಡ ಮುದ್ದಪ್ಪ ಹಾಗೂ ಮುತ್ತಪ್ಪ ಸಹೋದರರಿಂದ ಹೆಬ್ಬಾಲೆ ಶಾಲೆಗೆ ಕಾಯಕಲ್ಪ : ವಿದ್ಯಾರ್ಥಿಗಳು ಪ್ರಜಾಪ್ರಭುತ್ವದ ಬಗ್ಗೆ ವಿಸ್ತೃತವಾಗಿ ಅರಿತುಕೊಳ್ಳಲು ಕರೆ*

ಆಗಷ್ಟ್ 18, 2026

*ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ಶುದ್ಧೀಕರಣ : ಕಾನೂನು ಕ್ರಮಕ್ಕೆ ಮಾನವ ಬಂಧುತ್ವ ವೇದಿಕೆ ಮತ್ತು ದಲಿತ ಸಂಘರ್ಷ ಸಮಿತಿ ಒತ್ತಾಯ*

ಆಗಷ್ಟ್ 18, 2026

*ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ*

ಆಗಷ್ಟ್ 18, 2026

**ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ**

ಆಗಷ್ಟ್ 18, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.