Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾಗಮಂಡಲದಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿದ ‘ಆಜ್ಞಾ ಮುಹೂರ್ತ’; ಕಾವೇರಿ ತುಲಾ ಸಂಕ್ರಮಣ ಹಾಗೂ ತೀರ್ಥೋದ್ಭವ ಜಾತ್ರೆಗೆ ಸಿದ್ಧತೆ*
  • *ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಕುರಿತು ಶಾಸಕರೊಂದಿಗೆ ಚರ್ಚೆ*
  • *ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*
  • *ಅ.7ರಂದು ಮಡಿಕೇರಿಯಲ್ಲಿ ‘ಸೇವಾ ಜ್ಯೋತಿ’ ಕಾರ್ಯಕ್ರಮ; ನಳಿನ್ ಕುಮಾರ್ ಕಟೀಲ್ ಭಾಷಣ; ಪ್ರಧಾನಿ ಮೋದಿ ಭಾಷಣ ನೇರ ಪ್ರಸಾರ*
  • *ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಅ.7ರಂದು ಬೃಹತ್ ವಾಹನ ಜಾಥಾ; ರೂ.11.50 ಲಕ್ಷ ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ*
  • *ಕೆಸರು ಗದ್ದೆಯಲ್ಲಿ ಮರಾಟಿ ಬಾಂಧವರ ಸಂಭ್ರಮ; ನಮ್ಮ ಸಂಸ್ಕೃತಿ ಜತೆಗೆ ಗ್ರಾಮೀಣ ಕ್ರೀಡೆ ಉಳಿಸಿ ಬೆಳೆಸಿ: ಪರಮೇಶ್ವರ್*
  • *ಮಡಿಕೇರಿಯಲ್ಲಿ ಇಂಡಿಯಾ ಒಕ್ಕೂಟದ ಸಭೆ : ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ*
  • *ಗೋಣಿಗದ್ದೆ ಹಾಡಿ ನಿವಾಸಿಗಳ ಪುನರ್ವಸತಿಗೆ ಮನವಿ*
  • *ವಿರಾಜಪೇಟೆಯಲ್ಲಿ ಯೋಗದಾ ಸತ್ಸಂಗ ಸೊಸೈಟಿಯಿಂದ ಮಾರ್ಗದರ್ಶಿತ ಧ್ಯಾನ ಮತ್ತು ಸತ್ಸಂಗ*
  • *ಏಷ್ಯನ್ ಗೇಮ್ಸ್ ಪದಕ ವಿಜೇತ ಕರ್ನಾಟಕದ ಕ್ರೀಡಾಪಟುಗಳಿಗೆ ಸಿಎಂ ಡಿಕೆಶಿ ಸನ್ಮಾನ; ಚಿನ್ನದ ಪದಕಕ್ಕೆ ₹1 ಕೋಟಿ, ಬೆಳ್ಳಿಗೆ ₹75 ಲಕ್ಷ, ಕಂಚಿಗೆ ₹50 ಲಕ್ಷ ನಗದು ಪುರಸ್ಕಾರ ಘೋಷಣೆ
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸಮಾಜ ವಿಜ್ಞಾನ ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸಮಾಜ ವಿಜ್ಞಾನ ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮ*

ಆಗಷ್ಟ್ 18, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸುಂಟಿಕೊಪ್ಪ, ಆ.18 NEWS DESK : ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಹಾಗೂ ನಾವು ಪ್ರತಿಷ್ಠಾನ, ಕೊಡಗು ಇವರ ಸಹಯೋಗದಲ್ಲಿ ಸುಂಟಿಕೊಪ್ಪದ (ಕುಶಾಲನಗರ) ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯಲ್ಲಿ ಸಮಾಜ ವಿಜ್ಞಾನ ಶಿಕ್ಷಕರಿಗೆ ಎರಡು ದಿನಗಳ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸಂವಿಧಾನದ ಪ್ರಸ್ತಾವನೆಯನ್ನು ಓದುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಶೇಖರ್ ಮಾತನಾಡಿ, ವಿದ್ಯಾರ್ಥಿಗಳು ಸಮಾಜದಲ್ಲಿ ಜವಾಬ್ದಾರಿಯುತ ನಾಗರಿಕರಾಗಿ ಬೆಳೆಯಲು ಜೀವನ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಿಕೊಳ್ಳುವುದು ಅಗತ್ಯ. ನಾಯಕತ್ವದ ಗುಣಗಳನ್ನು ಬೆಳೆಸುವ ಮೂಲಕ ಅವರನ್ನು ಸಕ್ರಿಯ ಹಾಗೂ ಜವಾಬ್ದಾರಿಯುತ ನಾಗರಿಕರನ್ನಾಗಿ ರೂಪಿಸುವಲ್ಲಿ ಇಂತಹ ತರಬೇತಿ ಕಾರ್ಯಕ್ರಮಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ಹೇಳಿದರು. ನಾವು ಪ್ರತಿಷ್ಠಾನದ ಕಾರ್ಯಕಾರಿ ನಿರ್ದೇಶಕ ಸುಮನ್ ಮ್ಯಾಥ್ಯೂ ಮಾತನಾಡಿ, ತರಬೇತಿಯಲ್ಲಿ ಹೆಣ್ಣುಮಕ್ಕಳ ಋತುಚಕ್ರದ ಕುರಿತು ಅರಿವು, ಆನ್‌ಲೈನ್ ಸುರಕ್ಷತೆ, ಹವಾಮಾನ ಬದಲಾವಣೆ, ಘನತ್ಯಾಜ್ಯ ನಿರ್ವಹಣೆ, ಮಕ್ಕಳ ಹಕ್ಕುಗಳು, ಲಿಂಗ ಸಮಾನತೆ, ವೈಯಕ್ತಿಕ ನೈತಿಕತೆ, ಸ್ಥಳೀಯ ಸರ್ಕಾರ, ಅನುಭೂತಿ ಮತ್ತು ಸಮಾನತೆ, ವಿಮರ್ಶಾತ್ಮಕ ಆಲೋಚನಾ ಸಾಮರ್ಥ್ಯದ ಅಭಿವೃದ್ಧಿ, ಪ್ರಕೃತಿಯೊಂದಿಗೆ ಸಾಮರಸ್ಯ ಹಾಗೂ ಹದಿಹರೆಯದ ಗಂಡು ಮಕ್ಕಳಲ್ಲಿ ಉಂಟಾಗುವ ದೈಹಿಕ ಮತ್ತು ಮಾನಸಿಕ ಬದಲಾವಣೆ ಸೇರಿದಂತೆ ಒಟ್ಟು 17 ವಿಷಯಗಳನ್ನು ಒಳಗೊಂಡ ತರಬೇತಿ ನೀಡಲಾಗುತ್ತಿದೆ ಎಂದು ತಿಳಿಸಿದರು. ಈ ವಿಷಯಗಳನ್ನು ಸಮಾಜ ವಿಜ್ಞಾನ ಶಿಕ್ಷಕರ ಮೂಲಕ 7ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಚಟುವಟಿಕೆ ಆಧಾರಿತ ಕಲಿಕೆಯ ಮೂಲಕ ಪರಿಚಯಿಸಲಾಗುತ್ತದೆ. ಈ ತರಬೇತಿ ವಿಷಯಗಳನ್ನು ಸಿಎಂಸಿಎ (Children’s Movement for Civic Awareness – CMCA) ಸಹಯೋಗದಲ್ಲಿ ಸಿದ್ಧಪಡಿಸಲಾಗಿದೆ ಎಂದು ಅವರು ಹೇಳಿದರು. ಕಾರ್ಯಕ್ರಮದಲ್ಲಿ ಜಿಲ್ಲೆಯ ಸಂಯೋಜಕಿ ನೀತು, ಶಾಲೆಯ ಪ್ರಾಂಶುಪಾಲ ಷಡಕ್ಷರಿ, ನಾವು ಪ್ರತಿಷ್ಠಾನದ ಸಂಸ್ಥಾಪಕ ಗೌತಮ್ ಕಿರಗಂದೂರು, ತರಬೇತುದಾರರಾದ ಅನಿತಾ, ಜಿಲ್ಲೆಯ ಸಮಾಜ ವಿಜ್ಞಾನ ಶಿಕ್ಷಕರು ಹಾಗೂ ನಾವು ಪ್ರತಿಷ್ಠಾನದ ಶಿಲ್ಪಾ, ಸುಬಾನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಭಾಗಮಂಡಲದಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿದ ‘ಆಜ್ಞಾ ಮುಹೂರ್ತ’; ಕಾವೇರಿ ತುಲಾ ಸಂಕ್ರಮಣ ಹಾಗೂ ತೀರ್ಥೋದ್ಭವ ಜಾತ್ರೆಗೆ ಸಿದ್ಧತೆ*

ಅಕ್ಟೋಬರ್ 7, 2026

*ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಕುರಿತು ಶಾಸಕರೊಂದಿಗೆ ಚರ್ಚೆ*

ಅಕ್ಟೋಬರ್ 6, 2026

*ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*

ಅಕ್ಟೋಬರ್ 6, 2026

*ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಕುರಿತು ಶಾಸಕರೊಂದಿಗೆ ಚರ್ಚೆ*

ಅಕ್ಟೋಬರ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಅ.06: ಕೊಡಗು ಜಿಲ್ಲೆ ಅನುದಾನ ರಹಿತ ಶಾಲೆಗಳ ಒಕ್ಕೂಟದ ವತಿಯಿಂದ ಮಾನ್ಯ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳು…

*ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*

ಅಕ್ಟೋಬರ್ 6, 2026

*ಅ.7ರಂದು ಮಡಿಕೇರಿಯಲ್ಲಿ ‘ಸೇವಾ ಜ್ಯೋತಿ’ ಕಾರ್ಯಕ್ರಮ; ನಳಿನ್ ಕುಮಾರ್ ಕಟೀಲ್ ಭಾಷಣ; ಪ್ರಧಾನಿ ಮೋದಿ ಭಾಷಣ ನೇರ ಪ್ರಸಾರ*

ಅಕ್ಟೋಬರ್ 6, 2026

*ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಅ.7ರಂದು ಬೃಹತ್ ವಾಹನ ಜಾಥಾ; ರೂ.11.50 ಲಕ್ಷ ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ*

ಅಕ್ಟೋಬರ್ 6, 2026

*ಕೆಸರು ಗದ್ದೆಯಲ್ಲಿ ಮರಾಟಿ ಬಾಂಧವರ ಸಂಭ್ರಮ; ನಮ್ಮ ಸಂಸ್ಕೃತಿ ಜತೆಗೆ ಗ್ರಾಮೀಣ ಕ್ರೀಡೆ ಉಳಿಸಿ ಬೆಳೆಸಿ: ಪರಮೇಶ್ವರ್*

ಅಕ್ಟೋಬರ್ 6, 2026

*ಮಡಿಕೇರಿಯಲ್ಲಿ ಇಂಡಿಯಾ ಒಕ್ಕೂಟದ ಸಭೆ : ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ*

ಅಕ್ಟೋಬರ್ 6, 2026

*ಗೋಣಿಗದ್ದೆ ಹಾಡಿ ನಿವಾಸಿಗಳ ಪುನರ್ವಸತಿಗೆ ಮನವಿ*

ಅಕ್ಟೋಬರ್ 6, 2026

*ವಿರಾಜಪೇಟೆಯಲ್ಲಿ ಯೋಗದಾ ಸತ್ಸಂಗ ಸೊಸೈಟಿಯಿಂದ ಮಾರ್ಗದರ್ಶಿತ ಧ್ಯಾನ ಮತ್ತು ಸತ್ಸಂಗ*

ಅಕ್ಟೋಬರ್ 6, 2026

*ಏಷ್ಯನ್ ಗೇಮ್ಸ್ ಪದಕ ವಿಜೇತ ಕರ್ನಾಟಕದ ಕ್ರೀಡಾಪಟುಗಳಿಗೆ ಸಿಎಂ ಡಿಕೆಶಿ ಸನ್ಮಾನ; ಚಿನ್ನದ ಪದಕಕ್ಕೆ ₹1 ಕೋಟಿ, ಬೆಳ್ಳಿಗೆ ₹75 ಲಕ್ಷ, ಕಂಚಿಗೆ ₹50 ಲಕ್ಷ ನಗದು ಪುರಸ್ಕಾರ ಘೋಷಣೆ

ಅಕ್ಟೋಬರ್ 6, 2026

*ವಾಲ್ಮೀಕಿ ಜಯಂತಿ ಸಾರ್ವತ್ರಿಕ ರಜೆ ದಿನಾಂಕ ಬದಲಾವಣೆ: ಅ.26ಕ್ಕೆ ರಜೆ ಘೋಷಿಸಿದ ಸರ್ಕಾರ; ಸಿಗಲಿದೆ 3 ದಿನ ಸರಣಿ ರಜೆ*

ಅಕ್ಟೋಬರ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.