Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ***ನಾಗರಪಂಚಮಿ ಬದಲು ಬಸವ ಪಂಚಮಿ ಆಚರಿಸಿದ ಮಾನವ ಬಂಧುತ್ವ ವೇದಿಕೆ***
  • *ಕಾಡಾನೆ ಉಪಟಳ ತಡೆಗೆ ಬಿಡುಗಡೆಗೊಂಡ ಅನುದಾನದ ಕುರಿತು ಶ್ವೇತಪತ್ರ ಹೊರಡಿಸಲಿ : ರೂ.500 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಲಿ : ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ*
  • *ವಿಧಾನಸೌಧದಲ್ಲಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು*
  • *ಸಚಿವ ನಾಗೇಂದ್ರ ವಜಾಕ್ಕೆ ಒತ್ತಾಯ : ಸೋಮವಾರಪೇಟೆ ಬಿಜೆಪಿಯಿಂದ ಆ.20 ರಂದು ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸುಂಟಿಕೊಪ್ಪ ಪೊಲೀಸ್ ಠಾಣೆ ಪ್ರಕಟಣೆ : ಅಪರಿಚಿತ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ*
  • *ಹೆಚ್ಚುವರಿ ಅನುದಾನಕ್ಕಾಗಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ಕಾವೇರಮ್ಮೆ ಕೊಡವ ಅಮ್ಮ ಕೊಡವ ಚಾರಿಟೇಬಲ್ ಟ್ರಸ್ಟ್*
  • *ಲಿಟಲ್ ಸ್ಕಾಲರ್ಸ್ ಅಕಾಡೆಮಿಯಿಂದ ರೈನ್‌ಕೋಟ್, ಪುಸ್ತಕ ವಿತರಣೆ*
  • *ಆದರ್ಶ ಸೇವಾ ರತ್ನ ಪ್ರಶಸ್ತಿ ಪ್ರದಾನ : ಕಲೆ, ಸಂಸ್ಕೃತಿಯ ಅನಾವರಣಕ್ಕೆ ಸಾಹಿತ್ಯ ಪರಿಷತ್ತು ವೇದಿಕೆಯಾಗಿದೆ : ಡಾ.ರಘುನಾಥ್ ಬಿ.ಎನ್*
  • *ಸಮಾಜ ವಿಜ್ಞಾನ ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮ*
  • *ಕಾಡಾನೆ ಹಾವಳಿ ತಡೆಗೆ ಒತ್ತಾಯ : ಸುಂಟಿಕೊಪ್ಪ ರೈತ ಸಂಘದಿಂದ ಪ್ರತಿಭಟನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»***ನಾಗರಪಂಚಮಿ ಬದಲು ಬಸವ ಪಂಚಮಿ ಆಚರಿಸಿದ ಮಾನವ ಬಂಧುತ್ವ ವೇದಿಕೆ***
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

***ನಾಗರಪಂಚಮಿ ಬದಲು ಬಸವ ಪಂಚಮಿ ಆಚರಿಸಿದ ಮಾನವ ಬಂಧುತ್ವ ವೇದಿಕೆ***

ಆಗಷ್ಟ್ 19, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಆ.19 : ಮಾನವ ಬಂಧುತ್ವ ವೇದಿಕೆ ಕೊಡಗು ಜಿಲ್ಲಾ ಶಾಖೆ ಹಾಗೂ ಸೋಮವಾರಪೇಟೆ ತಾಲೂಕು ಸಮಿತಿ ವತಿಯಿಂದ ಶನಿವಾರ ಸಂತೆ ಪಟ್ಟಣದ ಸನ್ನಿಧಿ ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆಯಲ್ಲಿ ನಾಗರಪಂಚಮಿಯನ್ನು ಬಸವ ಪಂಚಮಿಯನ್ನಾಗಿ ಆಚರಿಸಲಾಯಿತು. ಕಾರ್ಯಕ್ರಮವನ್ನು ಹಿರಿಯ ದಲಿತ ಮುಖಂಡರು ಹಾಗೂ ಮಾಜಿ ತಾಲೂಕು ಪಂಚಾಯಿತಿ ಸದಸ್ಯರಾದ ಜೆ.ಆರ್.ಪಾಲಾಕ್ಷ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ದೇಶದಲ್ಲಿ ಅಪೌಷ್ಟಿಕತೆಯಿಂದ ಮಕ್ಕಳು ಬಳಲುತ್ತಿರುವ ಸಂದರ್ಭದಲ್ಲಿ ಹುತ್ತಕ್ಕೆ ಹಾಗೂ ಕಲ್ಲುಗಳಿಗೆ ಹಾಲೆರೆಯುವ ಬದಲು ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಹಾಲು ನೀಡುವ ಮೂಲಕ ಪೌಷ್ಟಿಕತೆ ಹೆಚ್ಚಿಸುವ ಕಾರ್ಯ ಅರ್ಥಪೂರ್ಣವಾಗಿದೆ ಎಂದು ಹೇಳಿದರು. ಇಂತಹ ಕಾರ್ಯಕ್ರಮಗಳ ಮೂಲಕ ಮಕ್ಕಳಲ್ಲಿ ಆತ್ಮಸ್ಥೆöÊರ್ಯ ತುಂಬುವ ಮಾನವ ಬಂಧುತ್ವ ವೇದಿಕೆಯ ಕಾರ್ಯವನ್ನು ಅವರು ಶ್ಲಾಘಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಸಮಾಜ ಸೇವಕಿ ಲಲಿತ ವೇದಮೂರ್ತಿ ಅವರು ಮಾತನಾಡಿ, ಬುದ್ಧಿಮಾಂದ ಮಕ್ಕಳ ವಸತಿ ಶಾಲೆಯಲ್ಲಿ ಇಂತಹ ಕಾರ್ಯಕ್ರಮ ಆಯೋಜಿಸಿರುವುದು ಶ್ಲಾಘನೀಯ. ಮಕ್ಕಳನ್ನು ಪೋಷಿಸುವ ಜವಾಬ್ದಾರಿ ಹೊತ್ತಿರುವ ಶಿಕ್ಷಕರು, ಸಿಬ್ಬಂದಿ ಹಾಗೂ ಸಹಾಯಕ ಸಿಬ್ಬಂದಿಯ ಸೇವಾ ಮನೋಭಾವವನ್ನು ಗೌರವಿಸಬೇಕು. ಇಂತಹ ಸಮಾಜಮುಖಿ ಕಾರ್ಯಗಳಿಗೆ ಸದಾ ಕೈಜೋಡಿಸುವುದಾಗಿ ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಾನವ ಬಂಧುತ್ವ ವೇದಿಕೆಯ ಜಿಲ್ಲಾ ಸಂಚಾಲಕ ಜೆ.ಎಲ್.ಜನಾರ್ಧನ್ ಅವರು ರಾಜ್ಯಾದ್ಯಂತ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳನ್ನು ಗುರುತಿಸಿ ಅವರಿಗೆ ಪೌಷ್ಟಿಕ ಆಹಾರ ಹಾಗೂ ಹಾಲು ವಿತರಿಸುವ ಕಾರ್ಯವನ್ನು ಮಾನವ ಬಂಧುತ್ವ ವೇದಿಕೆ ನಡೆಸುತ್ತಿದೆ. ಅಗತ್ಯ ಸಂದರ್ಭಗಳಲ್ಲಿ ಮಕ್ಕಳಿಗೆ ಬೇಕಾದ ಮೂಲಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿಯೂ ವೇದಿಕೆ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು. ಕಾರ್ಯಕ್ರಮಕ್ಕೆ ಅವಕಾಶ ಮಾಡಿಕೊಟ್ಟ ಶಾಲೆಯ ಮುಖ್ಯಸ್ಥರು, ಸಿಬ್ಬಂದಿ ಹಾಗೂ ಮಕ್ಕಳಿಗೆ ಕೃತಜ್ಞತೆ ಸಲ್ಲಿಸಿದರು. ಅತಿಥಿ ರಾಮ ಅವರು ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕರು ಹಾಗೂ ಮಾನವ ಬಂಧುತ್ವ ವೇದಿಕೆ ತಾಲೂಕು ಸಂಚಾಲಕ ಎಂ.ಎಸ್.ವೀರೇoದ್ರ, ದುಂಡಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಸಿ.ಬಿ.ಅಬ್ಬಾಸ್, ಒಕ್ಕಲಿಗ ಯುವ ವೇದಿಕೆ ಹೋಬಳಿ ಕಾರ್ಯದರ್ಶಿ ಅವಿನಾಶ್, ಮಾನವ ಬಂಧುತ್ವ ವೇದಿಕೆ ಸದಸ್ಯ ತವ್ಹೀದ್ ಕೊಡ್ಲಿಪೇಟೆ, ಎಂ.ಪಿ. ವಿಶ್ವ ಮಾದ್ರೆರ, ಕೊಡ್ಲಿಪೇಟೆ ಗ್ರಾಮ ಪಂಚಾಯಿತಿ ಸದಸ್ಯ ಪ್ರಸನ್ನ, ಸ್ಥಳೀಯರಾದ ವಸಂತ, ರವಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ವಸತಿ ಶಾಲೆಯ ಮುಖ್ಯ ಶಿಕ್ಷಕಿ ಶ್ವೇತ ಎ.ಎಸ್. ಅವರು ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ಶಾಲೆಯ ಎಲ್ಲಾ ಮಕ್ಕಳಿಗೆ ಹಾಗೂ ಆಗಮಿಸಿದ್ದವರಿಗೆ ಹಾಲು ಮತ್ತು ಸಿಹಿ ವಿತರಿಸಲಾಯಿತು. ವಸತಿ ಶಾಲೆಯ ಸಿಬ್ಬಂದಿ ವರ್ಗದವರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕಾಡಾನೆ ಉಪಟಳ ತಡೆಗೆ ಬಿಡುಗಡೆಗೊಂಡ ಅನುದಾನದ ಕುರಿತು ಶ್ವೇತಪತ್ರ ಹೊರಡಿಸಲಿ : ರೂ.500 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಲಿ : ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ*

ಆಗಷ್ಟ್ 19, 2026

*ವಿಧಾನಸೌಧದಲ್ಲಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು*

ಆಗಷ್ಟ್ 19, 2026

*ಸಚಿವ ನಾಗೇಂದ್ರ ವಜಾಕ್ಕೆ ಒತ್ತಾಯ : ಸೋಮವಾರಪೇಟೆ ಬಿಜೆಪಿಯಿಂದ ಆ.20 ರಂದು ಮಡಿಕೇರಿಯಲ್ಲಿ ಪ್ರತಿಭಟನೆ*

ಆಗಷ್ಟ್ 19, 2026

*ಕಾಡಾನೆ ಉಪಟಳ ತಡೆಗೆ ಬಿಡುಗಡೆಗೊಂಡ ಅನುದಾನದ ಕುರಿತು ಶ್ವೇತಪತ್ರ ಹೊರಡಿಸಲಿ : ರೂ.500 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಲಿ : ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ*

ಆಗಷ್ಟ್ 19, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಆ.19 : ಕಳೆದ ಮೂರು ವರ್ಷಗಳಲ್ಲಿ ಕೊಡಗು ಜಿಲ್ಲೆಗೆ ಕಾಡಾನೆ ಉಪಟಳ ತಡೆಗೆ ಸರಕಾರ ಬಿಡುಗಡೆ…

*ವಿಧಾನಸೌಧದಲ್ಲಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು*

ಆಗಷ್ಟ್ 19, 2026

*ಸಚಿವ ನಾಗೇಂದ್ರ ವಜಾಕ್ಕೆ ಒತ್ತಾಯ : ಸೋಮವಾರಪೇಟೆ ಬಿಜೆಪಿಯಿಂದ ಆ.20 ರಂದು ಮಡಿಕೇರಿಯಲ್ಲಿ ಪ್ರತಿಭಟನೆ*

ಆಗಷ್ಟ್ 19, 2026

*ಸುಂಟಿಕೊಪ್ಪ ಪೊಲೀಸ್ ಠಾಣೆ ಪ್ರಕಟಣೆ : ಅಪರಿಚಿತ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ*

ಆಗಷ್ಟ್ 19, 2026

*ಹೆಚ್ಚುವರಿ ಅನುದಾನಕ್ಕಾಗಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ಕಾವೇರಮ್ಮೆ ಕೊಡವ ಅಮ್ಮ ಕೊಡವ ಚಾರಿಟೇಬಲ್ ಟ್ರಸ್ಟ್*

ಆಗಷ್ಟ್ 18, 2026

*ಲಿಟಲ್ ಸ್ಕಾಲರ್ಸ್ ಅಕಾಡೆಮಿಯಿಂದ ರೈನ್‌ಕೋಟ್, ಪುಸ್ತಕ ವಿತರಣೆ*

ಆಗಷ್ಟ್ 18, 2026

*ಆದರ್ಶ ಸೇವಾ ರತ್ನ ಪ್ರಶಸ್ತಿ ಪ್ರದಾನ : ಕಲೆ, ಸಂಸ್ಕೃತಿಯ ಅನಾವರಣಕ್ಕೆ ಸಾಹಿತ್ಯ ಪರಿಷತ್ತು ವೇದಿಕೆಯಾಗಿದೆ : ಡಾ.ರಘುನಾಥ್ ಬಿ.ಎನ್*

ಆಗಷ್ಟ್ 18, 2026

*ಸಮಾಜ ವಿಜ್ಞಾನ ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮ*

ಆಗಷ್ಟ್ 18, 2026

*ಕಾಡಾನೆ ಹಾವಳಿ ತಡೆಗೆ ಒತ್ತಾಯ : ಸುಂಟಿಕೊಪ್ಪ ರೈತ ಸಂಘದಿಂದ ಪ್ರತಿಭಟನೆ*

ಆಗಷ್ಟ್ 18, 2026

*ಪೊನ್ನಂಪೇಟೆಯಲ್ಲಿ ಮಿನಿ ಉದ್ಯೋಗ ಮೇಳ : ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ದುಡಿಮೆಯ ದಾರಿ : ಸಿ.ಎಸ್.ಸಂಜನಾ*

ಆಗಷ್ಟ್ 18, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.