Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾಗಮಂಡಲದಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿದ ‘ಆಜ್ಞಾ ಮುಹೂರ್ತ’; ಕಾವೇರಿ ತುಲಾ ಸಂಕ್ರಮಣ ಹಾಗೂ ತೀರ್ಥೋದ್ಭವ ಜಾತ್ರೆಗೆ ಸಿದ್ಧತೆ*
  • *ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಕುರಿತು ಶಾಸಕರೊಂದಿಗೆ ಚರ್ಚೆ*
  • *ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*
  • *ಅ.7ರಂದು ಮಡಿಕೇರಿಯಲ್ಲಿ ‘ಸೇವಾ ಜ್ಯೋತಿ’ ಕಾರ್ಯಕ್ರಮ; ನಳಿನ್ ಕುಮಾರ್ ಕಟೀಲ್ ಭಾಷಣ; ಪ್ರಧಾನಿ ಮೋದಿ ಭಾಷಣ ನೇರ ಪ್ರಸಾರ*
  • *ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಅ.7ರಂದು ಬೃಹತ್ ವಾಹನ ಜಾಥಾ; ರೂ.11.50 ಲಕ್ಷ ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ*
  • *ಕೆಸರು ಗದ್ದೆಯಲ್ಲಿ ಮರಾಟಿ ಬಾಂಧವರ ಸಂಭ್ರಮ; ನಮ್ಮ ಸಂಸ್ಕೃತಿ ಜತೆಗೆ ಗ್ರಾಮೀಣ ಕ್ರೀಡೆ ಉಳಿಸಿ ಬೆಳೆಸಿ: ಪರಮೇಶ್ವರ್*
  • *ಮಡಿಕೇರಿಯಲ್ಲಿ ಇಂಡಿಯಾ ಒಕ್ಕೂಟದ ಸಭೆ : ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ*
  • *ಗೋಣಿಗದ್ದೆ ಹಾಡಿ ನಿವಾಸಿಗಳ ಪುನರ್ವಸತಿಗೆ ಮನವಿ*
  • *ವಿರಾಜಪೇಟೆಯಲ್ಲಿ ಯೋಗದಾ ಸತ್ಸಂಗ ಸೊಸೈಟಿಯಿಂದ ಮಾರ್ಗದರ್ಶಿತ ಧ್ಯಾನ ಮತ್ತು ಸತ್ಸಂಗ*
  • *ಏಷ್ಯನ್ ಗೇಮ್ಸ್ ಪದಕ ವಿಜೇತ ಕರ್ನಾಟಕದ ಕ್ರೀಡಾಪಟುಗಳಿಗೆ ಸಿಎಂ ಡಿಕೆಶಿ ಸನ್ಮಾನ; ಚಿನ್ನದ ಪದಕಕ್ಕೆ ₹1 ಕೋಟಿ, ಬೆಳ್ಳಿಗೆ ₹75 ಲಕ್ಷ, ಕಂಚಿಗೆ ₹50 ಲಕ್ಷ ನಗದು ಪುರಸ್ಕಾರ ಘೋಷಣೆ
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಆ.21 ರಂದು ರೋಟರಿ ಮಿಸ್ಟಿ ಹಿಲ್ಸ್ ನಿಂದ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಹಿರಿಯರ ಮಹತ್ವ ತಿಳಿಸುವ ಕಾಯ೯ಕ್ರಮ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಆ.21 ರಂದು ರೋಟರಿ ಮಿಸ್ಟಿ ಹಿಲ್ಸ್ ನಿಂದ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಹಿರಿಯರ ಮಹತ್ವ ತಿಳಿಸುವ ಕಾಯ೯ಕ್ರಮ*

ಆಗಷ್ಟ್ 19, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಆ.19 NEWS DESK :  ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ಆ 21 ರಂದು ವಿಶ್ವನಾಗರಿಕರ ದಿನದ ಅಂಗವಾಗಿ ಜಿಲ್ಲೆಯ 25 ಶಾಲೆಗಳಲ್ಲಿ ಹಿರಿಯ ನಾಗರಿಕರಿಗೆ ಗೌರವ ಸನ್ಮಾನದ ಮೂಲಕ ವಿಭಿನ್ನವಾಗಿ ಹಿರಿಯ ನಾಗರಿಕರ ದಿನವನ್ನು ಆಚರಿಸಲಾಗುತ್ತಿದೆ ಎಂದು ಮಿಸ್ಟಿ ಹಿಲ್ಸ್ ಅಧ್ಯಕ್ಷ ರಾಜೇಶ್ ಪಿ.ಆರ್ ಮತ್ತು ಕಾಯ೯ಕ್ರಮ ಸಂಚಾಲಕ ಅನಿಲ್ ಹೆಚ್.ಟಿ. ಮಾಹಿತಿ ನೀಡಿದ್ದಾರೆ. ರೋಟರಿ ಜಿಲ್ಲೆ 3181 ನ ಗವನ೯ರ್ ಸತೀಶ್ ಬೊಳಾರ್ ಮಾಗ೯ದಶ೯ನದಲ್ಲಿ ಈ ವಷ೯ ರೋಟರಿ ಸಂಸ್ಥೆಗಳು ವಿಭಿನ್ನವಾಗಿ ಹಿರಿಯ ನಾಗರಿಕರ ದಿನವನ್ನು ಆಚರಿಸಲು ಮುಂದಾಗಿದೆ. ಈ ನಿಟ್ಟಿನಲ್ಲಿ ಮಿಸ್ಟಿ ಹಿಲ್ಸ್ ವತಿಯಿಂದ 25 ಶಾಲೆಗಳಲ್ಲಿ ಕಾಯ೯ಕ್ರಮ ಆಯೋಜಿಸಿ ಆ ಶಾಲಾ ವ್ಯಾಪ್ತಿಯ ಆಯ್ದ ಹಿರಿಯರನ್ನು ಗೌರವಿಸಲಾಗುತ್ತಿದೆ ಎಂದು ರಾಜೇಶ್ ಮಾಹಿತಿ ನೀಡಿದರು. ರೋಟರಿ ಮಿಸ್ಟಿ ಹಿಲ್ಸ್ 13 ವಷ೯ಗಳಿಂದ ಮಡಿಕೇರಿ ದಸರಾದಲ್ಲಿ ಮಕ್ಕಳ ದಸರಾ ಆಯೋಜಿಸುತ್ತಾ ಬಂದಿದ್ದು 3 ವಷ೯ಗಳಿಂದ ಕಾಗಿ೯ಲ್ ವಿಜಯದಿವಸ್ ಸಮಾರಂಭವನ್ನು ಸಾವ೯ಜನಿಕರನ್ನು ಒಗ್ಗೂಡಿಸಿ ಆಚರಿಸುತ್ತಿದೆ. ಸೈನಿಕಶಾಲೆಗೆ ಸೇಪ೯ಡೆಯಾಗುವ ವಿದ್ಯಾಥಿ೯ಗಳಿಗೆ ತರಬೇತಿ ಶಿಬಿರವನ್ನೂ 2 ವಷ೯ಗಳಿಂದ ಯಶಸ್ವಿಯಾಗಿ ಆಯೋಜಿಸುತ್ತಿದೆ. ಈ ವಷ೯ ಹಿರಿಯರ ಮಹತ್ವ ತಿಳಿಸುವ ನಿಟ್ಟಿನಲ್ಲಿ ಹಿರಿಯ ನಾಗರಿಕರ ದಿನವನ್ನು 25 ಶಾಲೆಗಳಲ್ಲಿ ಆ.21 ರಂದು ಶುಕ್ರವಾರ ವಿವಿಧ ಸಮಯದಲ್ಲಿ ಆಯೋಜಿಸಲಾಗುತ್ತಿದ್ದು, ಮಕ್ಕಳಿಗೆ ಮನೆ ಮತ್ತು ಸಮಾಜದಲ್ಲಿ ಹಿರಿಯರ ಮಹತ್ವ ತಿಳಿಸುವ ಅಥ೯ಪೂಣ೯ ಕಾಯ೯ಕ್ರಮ ಇದಾಗಲಿದೆ ಎಂದು ಕಾಯ೯ಕ್ರಮ ಸಂಚಾಲಕ ಅನಿಲ್ ಹೆಚ್.ಟಿ. ತಿಳಿಸಿದ್ದಾರೆ. ವಿವಿದೆಡೆಯ ಕಾಯ೯ಕ್ರಮಗಳಲ್ಲಿ ಮಿಸ್ಟಿ ಹಿಲ್ಸ್ ಕಾಯ೯ದಶಿ೯ ಡಾ.ಚೇತನ್ ಜಿ.ಡಿ ಸೇರಿದಂತೆ ಆಯಾ ಶಾಲಾ ವ್ಯಾಪ್ತಿಯ ರೋಟರಿ ಮಿಸ್ಟಿ ಹಿಲ್ಸ್ ನಿರ್ದೇಶಕರು, ಸದಸ್ಯರು ಪಾಲ್ಗೊಳ್ಳಲಿದ್ದಾರೆ. :: ಹಿರಿಯರಿಗೆ ನಮನ ಕಾಯ೯ಕ್ರಮ ಆಯೋಜಿಸಲ್ಪಟ್ಟಿರುವ ಶಾಲೆಗಳು ::   ಜನರಲ್ ತಿಮ್ಮ ಯ್ಯ ಪಬ್ಲಿಕ್ ಶಾಲೆ ಮಡಿಕೇರಿ, ಸರಕಾರಿ ಜೂನಿಯರ್ ಕಾಲೇಜು ಮಡಿಕೇರಿ, ಎ.ಎಲ್.ಜಿ ಕ್ರೆಸೆಂಟ್ ಶಾಲೆ ಮಡಿಕೇರಿ, ಬ್ಲಾಸಂ ಶಾಲೆ ಮಡಿಕೇರಿ,ಎ.ವಿ ಶಾಲೆ ಮಡಿಕೇರಿ , ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಡಗದಾಳು ,ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅರಪಟ್ಟು , ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಪಾರಾಣೆ, . ಕರ್ನಾಟಕ ಪಬ್ಲಿಕ್ ಶಾಲೆ ನಾಪೋಕ್ಲು, ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಬೆಟ್ಟಗೇರಿ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮರಗೋಡು ,ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಎಸ್ ಕಟ್ಟೆಮಾಡು, ಸರಕಾರಿ ಪ್ರೌಢ ಶಾಲೆ ಹಾಕತ್ತೂರು , ಜ್ಞಾನ ಗಂಗಾ ವಸತಿ ಶಾಲೆ ಅತ್ತೂರು , ಸರಕಾರಿ ಪ್ರೌಢ ಶಾಲೆ ಚೆಟ್ಟಳ್ಳಿ , ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅರೆಕಾಡು .ಎಸ್.ಎಂ.ಎಸ್ ವಿದ್ಯಾ ಪೀಠ ಅರಮೇರಿ, ಶ್ರೀ ರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆ ನಾಪೋಕ್ಲು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಗ್ಗೋಡ್ಲು, ಎಕ್ಸೆಲ್ ಸ್ಕೂಲ್ ಆಫ್ ಎಜುಕೇಶನ್ ನಾಪೋಕ್ಲು, ಮದೆ ಮಹೇಶ್ವರ ಎಜುಕೇಶನ್ ಸೊಸೈಟಿ ಮದೆನಾಡು , ಶ್ರೀಮತಿ ಡಿ.ಚೆನ್ನಮ್ಮ ಪ.ಪೂ. ಕಾಲೇಜು ಮಾದಾಪುರ ,ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸುಂಟಿಕೊಪ್ಪ, ಸರಕಾರಿ ಪ್ರೌಢ ಶಾಲೆ ಗಾಳಿಬೀಡು , ಸಕಾ೯ರಿ ಪ್ರೌಢ ಶಾಲೆ ಮಕ್ಕಂದೂರು ,ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮೇಕೇರಿ.

Follow us Follow us
Share. WhatsApp Facebook Twitter Email Telegram Copy Link

Related Posts

*ಭಾಗಮಂಡಲದಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿದ ‘ಆಜ್ಞಾ ಮುಹೂರ್ತ’; ಕಾವೇರಿ ತುಲಾ ಸಂಕ್ರಮಣ ಹಾಗೂ ತೀರ್ಥೋದ್ಭವ ಜಾತ್ರೆಗೆ ಸಿದ್ಧತೆ*

ಅಕ್ಟೋಬರ್ 7, 2026

*ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಕುರಿತು ಶಾಸಕರೊಂದಿಗೆ ಚರ್ಚೆ*

ಅಕ್ಟೋಬರ್ 6, 2026

*ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*

ಅಕ್ಟೋಬರ್ 6, 2026

*ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಕುರಿತು ಶಾಸಕರೊಂದಿಗೆ ಚರ್ಚೆ*

ಅಕ್ಟೋಬರ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಅ.06: ಕೊಡಗು ಜಿಲ್ಲೆ ಅನುದಾನ ರಹಿತ ಶಾಲೆಗಳ ಒಕ್ಕೂಟದ ವತಿಯಿಂದ ಮಾನ್ಯ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳು…

*ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*

ಅಕ್ಟೋಬರ್ 6, 2026

*ಅ.7ರಂದು ಮಡಿಕೇರಿಯಲ್ಲಿ ‘ಸೇವಾ ಜ್ಯೋತಿ’ ಕಾರ್ಯಕ್ರಮ; ನಳಿನ್ ಕುಮಾರ್ ಕಟೀಲ್ ಭಾಷಣ; ಪ್ರಧಾನಿ ಮೋದಿ ಭಾಷಣ ನೇರ ಪ್ರಸಾರ*

ಅಕ್ಟೋಬರ್ 6, 2026

*ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಅ.7ರಂದು ಬೃಹತ್ ವಾಹನ ಜಾಥಾ; ರೂ.11.50 ಲಕ್ಷ ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ*

ಅಕ್ಟೋಬರ್ 6, 2026

*ಕೆಸರು ಗದ್ದೆಯಲ್ಲಿ ಮರಾಟಿ ಬಾಂಧವರ ಸಂಭ್ರಮ; ನಮ್ಮ ಸಂಸ್ಕೃತಿ ಜತೆಗೆ ಗ್ರಾಮೀಣ ಕ್ರೀಡೆ ಉಳಿಸಿ ಬೆಳೆಸಿ: ಪರಮೇಶ್ವರ್*

ಅಕ್ಟೋಬರ್ 6, 2026

*ಮಡಿಕೇರಿಯಲ್ಲಿ ಇಂಡಿಯಾ ಒಕ್ಕೂಟದ ಸಭೆ : ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ*

ಅಕ್ಟೋಬರ್ 6, 2026

*ಗೋಣಿಗದ್ದೆ ಹಾಡಿ ನಿವಾಸಿಗಳ ಪುನರ್ವಸತಿಗೆ ಮನವಿ*

ಅಕ್ಟೋಬರ್ 6, 2026

*ವಿರಾಜಪೇಟೆಯಲ್ಲಿ ಯೋಗದಾ ಸತ್ಸಂಗ ಸೊಸೈಟಿಯಿಂದ ಮಾರ್ಗದರ್ಶಿತ ಧ್ಯಾನ ಮತ್ತು ಸತ್ಸಂಗ*

ಅಕ್ಟೋಬರ್ 6, 2026

*ಏಷ್ಯನ್ ಗೇಮ್ಸ್ ಪದಕ ವಿಜೇತ ಕರ್ನಾಟಕದ ಕ್ರೀಡಾಪಟುಗಳಿಗೆ ಸಿಎಂ ಡಿಕೆಶಿ ಸನ್ಮಾನ; ಚಿನ್ನದ ಪದಕಕ್ಕೆ ₹1 ಕೋಟಿ, ಬೆಳ್ಳಿಗೆ ₹75 ಲಕ್ಷ, ಕಂಚಿಗೆ ₹50 ಲಕ್ಷ ನಗದು ಪುರಸ್ಕಾರ ಘೋಷಣೆ

ಅಕ್ಟೋಬರ್ 6, 2026

*ವಾಲ್ಮೀಕಿ ಜಯಂತಿ ಸಾರ್ವತ್ರಿಕ ರಜೆ ದಿನಾಂಕ ಬದಲಾವಣೆ: ಅ.26ಕ್ಕೆ ರಜೆ ಘೋಷಿಸಿದ ಸರ್ಕಾರ; ಸಿಗಲಿದೆ 3 ದಿನ ಸರಣಿ ರಜೆ*

ಅಕ್ಟೋಬರ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.