Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*
  • *ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*
  • *ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*
  • *ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*
  • *ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*
  • *ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*
  • *ಸೆ.19 ರಂದು ಕೊಡಗು ಮಹಿಳಾ ಸಹಕಾರ ಸಂಘದ 86ನೇ ವಾರ್ಷಿಕ ಮಹಾಸಭೆ*
  • *ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ತಪಾಸಣೆ : ಕಾನೂನು ಅರಿವು*
  • *ಅರಣ್ಯ ಪ್ರದೇಶಗಳಿಗೆ ಮಾತ್ರ ಸೀಮಿತಗೊಳಿಸಿ ವರದಿ ಜಾರಿಗೆ ಪ್ರಸ್ತಾವನೆ ಸಲ್ಲಿಸಲಿ : ಸೇವ್ ಕೊಡಗು ಸಂಘಟನೆ ಒತ್ತಾಯ*
  • *ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯಕ್ಕೆ ಖಂಡನೆ : ಮಡಿಕೇರಿಯಲ್ಲಿ ಪ್ರತಿಭಟನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ರೋಟರಿ ಮಿಸ್ಟಿ ಹಿಲ್ಸ್ ನಿಂದ ಹಿರಿಯರಿಗೆ ಗೌರವ ನಮನ – ಬ್ಲಾಸಂ ಶಾಲೆಯಲ್ಲಿ ಮೂವರು ಹಿರಿಯರಿಗೆ ಸನ್ಮಾನ ಸಿರಿವಂತರಾಗಬೇಕೆಂಬ ಆತುರದಲ್ಲಿ ಅಡ್ಡದಾರಿ ಹಿಡಿಯದಿರಿ – ಮಕ್ಕಳಿಗೆ ಟಿ.ಪಿ. ರಮೇಶ್ ಕರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ರೋಟರಿ ಮಿಸ್ಟಿ ಹಿಲ್ಸ್ ನಿಂದ ಹಿರಿಯರಿಗೆ ಗೌರವ ನಮನ – ಬ್ಲಾಸಂ ಶಾಲೆಯಲ್ಲಿ ಮೂವರು ಹಿರಿಯರಿಗೆ ಸನ್ಮಾನ ಸಿರಿವಂತರಾಗಬೇಕೆಂಬ ಆತುರದಲ್ಲಿ ಅಡ್ಡದಾರಿ ಹಿಡಿಯದಿರಿ – ಮಕ್ಕಳಿಗೆ ಟಿ.ಪಿ. ರಮೇಶ್ ಕರೆ*

ಆಗಷ್ಟ್ 21, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಆ.21 – ಸಿರಿವಂತನಾಗಬೇಕೆಂಬ    ಆತುರದಿಂದ    ಅಡ್ಡದಾರಿಯಲ್ಲಿ ತಪ್ಪು ಯೋಚನೆಗಳನ್ನು  ಎಂದಿಗೂ ಮಾಡಬೇಡಿ. ಶ್ರಮವಹಿಸಿ  ದುಡಿದರಷ್ಟೇ ಜೀವನದಲ್ಲಿ ಸೂಕ್ತ ಪ್ರತಿಫಲ ಖಂಡಿತಾ ದೊರಕುತ್ತದೆ ಎಂದು  ಕನ್ನಡ ಸಾಹಿತ್ಯ ಪರಿಷತ್ ನ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ವಿದ್ಯಾಥಿ೯ಗಳಿಗೆ ಕಿವಿಮಾತು ಹೇಳಿದರು.

ನಗರದ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ಬ್ಲಾಸಂ ಶಾಲೆಯಲ್ಲಿ ಆಯೋಜಿಸಲ್ಪಟ್ಟಿದ್ದ ಹಿರಿಯ ಜೀವಿಗಳಿಗೆ ನಮನ ಕಾಯ೯ಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ರಮೇಶ್ ಮಾತನಾಡಿದರು.

ವಿದ್ಯಾಥಿ೯ಗಳು ಶಿಕ್ಷಣ ಪಡೆಯುವ ಹಂತದಲ್ಲಿಯೇ ಮಾತನಾಡುವ ಕಲೆಯನ್ನು ಸಿದ್ದಿಸಿಕೊಂಡರೆ ಸಮಾಜದಲ್ಲಿ ಮುಂದೆ ಇದರಿಂದ ಸಾಕಷ್ಟು ಅನುಕೂಲವಾಗುತ್ತದೆ ಎಂದು  ಹೇಳಿದ ಟಿ.ಪಿ. ರಮೇಶ್,  ಜೀವನ ಎಂಬುದು ಸದಾ ಸುಖದಿಂದ ಕೂಡಿರುವುದಿಲ್ಲ. ಹೀಗಾಗಿ ಮಕ್ಕಳು ಸಾಕಷ್ಟು ಕಷ್ಟ, ಸೋಲುಗಳ ಸವಾಲನ್ನೂ ಎದುರಿಸಲು ಮಾನಸಿಕವಾಗಿ ಸಿದ್ದರಾಗಿರಬೇಕು. ಶ್ರೀಮಂತಿಕೆ ಪಡೆಯಲು ಯಾವುದೇ ಕಾರಣಕ್ಕಾ ತಪ್ಪು ಹಾದಿಯಲ್ಲಿ ಸಾಗಬಾರದು ಎಂದೂ ಕಿವಿಮಾತು ಹೇಳಿದರು.


ಸನ್ಮಾನಿತರಾದ ತಳೂರು ಆನಂದ್ ಮಾತನಾಡಿ, ದುಡ್ಡಿಲ್ಲದ ಕಾಲಘಟ್ಟದಲ್ಲಿ ಬೆಳೆದ ತಮ್ಮಂಥ ಹಿರಿಯರು ಜೀವನದಲ್ಲಿ ಸಾಕಷ್ಟು ಶ್ರಮ ಪಟ್ಟಿದ್ದೇವೆ. ಇಂದಿನ ಮಕ್ಕಳು ಅಂಥ ಕಷ್ಟ ನೋಡಲಿಲ್ಲ. ಹೀಗಾಗಿ ಸುಖದಲ್ಲಿ ಬೆಳೆಯಲು ಕಾರಣರಾದ ಪೋಷಕರಿಗೆ, ಶಿಕ್ಷಕರಿಗೆ ಮಕ್ಕಳು ಸದಾ ಕೖತಜ್ಞತೆ ತೋರಬೇಕೆಂದು ನುಡಿದರು.

ಸನ್ಮಾನಿತರಾದ ಅಂಬೆಕಲ್ ಸುಶೀಲಾ ಕುಶಾಲಪ್ಪ ಮಾತನಾಡಿ,  ಹಿರಿಯರು ಅನಾರೋಗ್ಯದಿಂದ ಇದ್ದ ಸಂದಭ೯ ಅವರನ್ನು ಸೂಕ್ತ ರೀತಿಯಲ್ಲಿ ಆರೈಕೆ ಮಾಡುವುದು ಯುವಪೀಳಿಗೆಯ ಕತ೯ವ್ಯವಾಗಬೇಕು. ಹಿರಿಯರನ್ನು ನಿಲ೯ಕ್ಷಿಸಬೇಡಿ ಎಂದು ಕರೆ ನೀಡಿದರು.

ರೋಟರಿ ಮಿಸ್ಟಿ ಹಿಲ್ಸ್ ನ ಹಿರಿಯ ಜೀವಗಳಿಗೆ ಗೌರವ ನಮನ ಕಾಯ೯ಕ್ರಮ ಸಂಚಾಲಕ ಅನಿಲ್ ಹೆಚ್.ಟಿ. ಮಾತನಾಡಿ, ರೋಟರಿ ಮಿಸ್ಟಿ ಹಿಲ್ಸ್  ವತಿಯಿಂದ ಜಿಲ್ಲೆಯಾದ್ಯಂತ ವಿಶ್ವಹಿರಿಯ ನಾಗರಿಕರ ದಿನದಂದು 25 ಶಾಲೆಗಳಲ್ಲಿ 85 ಹಿರಿಯ ನಾಗರಿಕರನ್ನು ಸನ್ಮಾನಿಸಲಾಗಿದೆ. ಭಾರತದಲ್ಲಿಯೇ ರೋಟರಿ  ಸಂಸ್ಥೆಯಿಂದ ಈ ವಿನೂತನ ಕಾಯ೯ಕ್ರಮ ಮಡಿಕೇರಿಯಲ್ಲಿ ಜರುಗಿದ್ದು ಶ್ಲಾಘನೀಯ ಎಂದರು. ಬಸ್ ನಲ್ಲಿ ಹಿರಿಯರು ನಿಂತುಕೊಂಡದ್ದನ್ನು ಗಮನಿಸಿ ವಿದ್ಯಾಥಿ೯ಗಳು ತಮ್ಮ ಸೀಟ್ ನ್ನು ಹಿರಿಯರಿಗೆ ನೀಡಿ. ಮನೆ ಮತ್ತು ಸಮಾಜದಲ್ಲಿ ಹಿರಿಯರಿದ್ದರೆ ಅದು ಶೋಭೆ, ಶಾಂತಿಯುತ ಸಮಾಜ ಮತ್ತು ಮನೆಯ ವಾತಾವರಣಕ್ಕೆ ಹಿರಿಯರ ಅನಿವಾಯ೯ತೆ ಇದೆ ಎಂದು ಅನಿಲ್ ಅಭಿಪ್ರಾಯಪಟ್ಟರು.

ಬ್ಲಾಸಂ ಶಾಲೆಯ ಮುಖ್ಯ ಶಿಕ್ಷಕಿ ಅನುಸೂಯ ಮಾತನಾಡಿ, ಅನೇಕ ದಿನಾಚರಣೆಗಳಿಂತ ಹಿರಿಯರನ್ನು ಗೌರವಿಸುವ ಈ ದಿನಾಚರಣೆ ಮಕ್ಕಳ ಪಾಲಿಗೆ ಸಾಕಷ್ಟು ಸಂದೇಶ ನೀಡುವ ಉಪಯುಕ್ತ ಾಯ೯ಕ್ರಮ ಎಂದು ಹೆಮ್ಮೆಯಿಂದ ನುಡಿದರು.

ರೋಟರಿ ಮಿಸ್ಟಿ ಹಿಲ್ಸ್ ನಿದೇ೯ಶಕರಾದ ಅಂಬೆಕಲ್ ವಿನೋದ್ ಕುಶಾಲಪ್ಪ ಸ್ವಾಗತಿಸಿ, ಪ್ರಕಾಶ್ ಪೂವಯ್ಯ ಹಾಗೂ ಶಿಕ್ಷಕಿ ಸಫಿದಾ ಸನ್ಮಾನಿತರನ್ನು ಪರಿಚಯಿಸಿದ ಕಾಯ೯ಕ್ರಮದಲ್ಲಿ ಬ್ಲಾಸಂ  ಶಾಲಾ ಶಿಕ್ಷಕಿ ಶೈಲಜ ವಂದಿಸಿದರು. ವಿದ್ಯಾಥಿ೯ಗಳಾದ ಪ್ರತಿಭಾ, ಅಜ್ಮಿಯ ಹಿರಿಯ ನಾಗರಿಕರ ಮಹತ್ವದ ಬಗ್ಗೆ ಅನಿಸಿಕೆ ವ್ಯಕ್ತಪಡಿಸಿದರು. ಸವೋ೯ದಯ ಸಮಿತಿ ಜಿಲ್ಲಾಧ್ಯಕ್ಷ ಅಂಬೆಕಲ್ ಕುಶಾಲಪ್ಪ, ರೋಟರಿ ಸದಸ್ಯೆ ಲೀನಾ ಪೂವಯ್ಯ ಹಾಜರಿದ್ದರು. ಸನ್ಮಾನಿತರನ್ನು ಶಾಲಾ ಬ್ಯಾಂಡ್ ವಾದನದ ಗೌರವದ ಮೂಲಕ ವೇದಿಕೆಗೆ ಕರೆತರಲಾಯಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*

ಸೆಪ್ಟೆಂಬರ್ 13, 2026

*ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*

ಸೆಪ್ಟೆಂಬರ್ 13, 2026

*ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*

ಸೆಪ್ಟೆಂಬರ್ 12, 2026

*ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*

ಸೆಪ್ಟೆಂಬರ್ 13, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.12: ಗೌರಿ ಗಣೇಶ ಹಬ್ಬದ ಸಂದರ್ಭದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವುದರ ಜೊತೆಗೆ ಕಾನೂನು ಹಾಗೂ…

*ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*

ಸೆಪ್ಟೆಂಬರ್ 12, 2026

*ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*

ಸೆಪ್ಟೆಂಬರ್ 12, 2026

*ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*

ಸೆಪ್ಟೆಂಬರ್ 12, 2026

*ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*

ಸೆಪ್ಟೆಂಬರ್ 12, 2026

*ಸೆ.19 ರಂದು ಕೊಡಗು ಮಹಿಳಾ ಸಹಕಾರ ಸಂಘದ 86ನೇ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 12, 2026

*ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ತಪಾಸಣೆ : ಕಾನೂನು ಅರಿವು*

ಸೆಪ್ಟೆಂಬರ್ 12, 2026

*ಅರಣ್ಯ ಪ್ರದೇಶಗಳಿಗೆ ಮಾತ್ರ ಸೀಮಿತಗೊಳಿಸಿ ವರದಿ ಜಾರಿಗೆ ಪ್ರಸ್ತಾವನೆ ಸಲ್ಲಿಸಲಿ : ಸೇವ್ ಕೊಡಗು ಸಂಘಟನೆ ಒತ್ತಾಯ*

ಸೆಪ್ಟೆಂಬರ್ 12, 2026

*ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯಕ್ಕೆ ಖಂಡನೆ : ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 12, 2026

*ವಿತರಕರು ಪತ್ರಿಕೆ ಮತ್ತು ಸಮಾಜದ ನಡುವಿನ ಕೊಂಡಿಗಳು: ಜಿ. ಚಿದ್ವಿಲಾಸ್*

ಸೆಪ್ಟೆಂಬರ್ 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.