Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸುಂಟಿಕೊಪ್ಪದಲ್ಲಿ ಗೌರಿ ಗಣೇಶೋತ್ಸವ: ಮುಸ್ಲಿಂ ಬಾಂಧವರಿಂದ ಸಿಹಿ-ತಂಪುಪಾನೀಯ ವಿತರಣೆ*
  • *ಶಿರಂಗಾಲ ಗ್ರಾಮದಲ್ಲಿ ಮಕ್ಕಳಿಂದ ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿ ಪ್ರತಿಷ್ಠಾಪನೆ*
  • *ಸರ್ವದೈವತ ಪ್ರೌಢಶಾಲಾ ವಿದ್ಯಾರ್ಥಿನಿಯರು ವಾಲಿಬಾಲ್ ಕ್ರೀಡೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ*
  • *ಸಂಪಾಜೆ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಶಾಸಕ ಪೊನ್ನಣ್ಣ ಭೇಟಿ*
  • *ಕೊಡಗಿನಲ್ಲಿ ಕ್ರೀಡಾ ಮೂಲಸೌಕರ್ಯ ಅಭಿವೃದ್ಧಿಗೆ ಸರ್ಕಾರದ ಆದ್ಯತೆ : ಶಾಸಕ ಪೊನ್ನಣ್ಣ*
  • *ಸಂಪಾಜೆ: ದಿವಂಗತ ಕೆದಂಬಾಡಿ ಜಗದೀಶ್ ಮನೆಗೆ ಶಾಸಕ ಪೊನ್ನಣ್ಣ ಭೇಟಿ*
  • *2 ಲೀಟರ್‌ಗಿಂತ ಕಡಿಮೆ ಸಾಮರ್ಥ್ಯದ ನೀರಿನ ಬಾಟಲ್‌ಗಳ ನಿಷೇಧ : ವಿರಾಜಪೇಟೆ ಪುರಸಭೆಯ ನಿರ್ಧಾರಕ್ಕೆ ಸಾರ್ವಜನಿಕರ ಆಕ್ಷೇಪ*
  • *ಪ್ರಜಾಪ್ರಭುತ್ವ ಬಲಪಡಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕು: ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಕರೆ*
  • *ಸುಂಟಿಕೊಪ್ಪ: ವಿವಿಧೆಡೆ ಶ್ರದ್ಧಾಭಕ್ತಿಯಿಂದ ನಡೆದ ಗೌರಿ ಗಣೇಶೋತ್ಸವ*
  • *ಕೊಡಗು ವಿದ್ಯಾ ಇಲಾಖಾ ನೌಕರರ ಸೌಹಾರ್ದ ಸಹಕಾರಿ ಸಂಘಕ್ಕೆ 54.60 ರೂ. ಲಕ್ಷ ನಿವ್ವಳ ಲಾಭ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*

ಆಗಷ್ಟ್ 24, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸೋಮವಾರಪೇಟೆ, NEWS DESK ಆ.24:ಕೊಡಗಿನಲ್ಲಿ ಮೋಡಬಿತ್ತನೆ ಮಾಡಿದರೆ ಕೃಷಿ ಫಸಲಿನ ಮೇಲೆ ದುಷ್ಪರಿಣಾಮ ಬೀರಲಿದ್ದು, ಸರ್ಕಾರ ಮೋಡಬಿತ್ತನೆ ಮಾಡಬಾರದು ಎಂದು ಬಿಜೆಪಿ ಮಂಡಲ ಕೃಷಿಮೋರ್ಚಾ ಒತ್ತಾಯಿಸಿದೆ.
ಮೋಡಬಿತ್ತನೆಯಿಂದ ಸುರಿಯುವ ಮಳೆ ನೀರು ಕೆಮಿಕಲ್ ಮಿಶ್ರಿತವಾಗಿರುವ ಆತಂಕ ಜಿಲ್ಲೆಯ ರೈತರಲ್ಲಿ ಮೂಡಿದೆ. ರೈತರೆ ಕಾಫಿ, ಕಾಳುಮೆಣಸು ಬೆಳೆಯುತ್ತಿದ್ದು, ಬೆಳೆ ಹಾನಿಯ ಆತಂಕ ಎದುರಾಗಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ವಕ್ತಾರ ಎಂ.ಬಿ.ಅಭಿಮನ್ಯು ಕುಮಾರ್ ಹೇಳಿದರು.
ಹವಾಮಾನ ಏರುಪೇರು ಆದರೆ, ಕಾಫಿ ಫಸಲು ಹಾನಿಯಾಗುತ್ತದೆ. ಆಗಷ್ಟ್ ತಿಂಗಳಲ್ಲಿ ವಿಪರೀತ ಮಳೆಯಾದರೆ ಕಾಫಿ ಗಿಡಗಳಿಗೆ ಕೊಳೆರೋಗ ವ್ಯಾಪಿಸಿ ಕಾಫಿ ಉದುರುತ್ತದೆ. ಹೊರರಾಜ್ಯಗಳಿಗೆ ಉಪಯೋಗ ಮಾಡಿಕೊಡಲು ಕೊಡಗಿನಲ್ಲಿ ಮೋಡ ಬಿತ್ತನೆಯನ್ನು ಸಹಿಸಲು ಸಾಧ್ಯವಿಲ್ಲ ಎಂದು ಎಚ್ಚರಿಸಿದ ಅಭಿಮನ್ಯುಕುಮಾರ್, ಸರ್ಕಾರಕ್ಕೆ ಕೊಡಗಿಗೆ ಒಂದು ಮಂತ್ರಿ ಸ್ಥಾನ ಕೊಡಲು ಸಾಧ್ಯವಿಲ್ಲ. ಅಭಿವೃದ್ಧಿಗೆ ಪೂರಕವಾಗಿ ಅನುದಾನ ಕೊಡುವುದಿಲ್ಲ. ಆದರೆ ಕೊಡಗಿನಲ್ಲಿ ಮೋಡಬಿತ್ತನೆ ಮಾಡಿ, ಅಣೆಕಟ್ಟುಗಳನ್ನು ತುಂಬಿಸುವ ಪ್ರಯತ್ನಕ್ಕೆ ಮುಂದಾಗುವುದು ಖಂಡನೀಯ ಎಂದು ಹೇಳಿದರು. ಜಿಲ್ಲೆಯ ಶಾಸಕದ್ವಯರು ಮೋಡಬಿತ್ತನೆಗೆ ಒಪ್ಪಿಗೆ ಸೂಚಿಸಬಾರದು ಎಂದು ಮನವಿ ಮಾಡಿದರು.


ಕೃಷಿಮೋರ್ಚಾ ಮಂಡಲ ಅಧ್ಯಕ್ಷ ಮಚ್ಚಂಡ ಪ್ರಕಾಶ್ ಮಾತನಾಡಿ, ಕೊಡಗಿನಲ್ಲಿ ಕಳೆದ ಮೂರು ವರ್ಷಗಳಿಂದ ಅಕಾಲಿಕ ಮಳೆಯಿಂದ ನಿರಂತರವಾಗಿ ಕಾಫಿ, ಕಾಳುಮೆಣಸು ಇತರ ತೋಟಗಾರಿಕಾ ಬೆಳೆಗಳ ಫಸಲು ಹಾನಿಯಾಗುತ್ತಿದೆ. ಬೆಳೆಹಾನಿಗೆ ಯಾವುದೇ ಪರಿಹಾರ ನೀಡದೆ, ಸರ್ಕಾರ ರೈತವಿರೋಧಿ ನೀತಿಯನ್ನು ಅನುಸರಿಸುತ್ತಿದೆ. ಉತ್ತರ ಕರ್ನಾಟಕದಲ್ಲಿ ಮೋಡಬಿತ್ತನೆ ಮಾಡಿದರೆ ನಮ್ಮ ಅಭ್ಯಂತರವಿಲ್ಲ. ಆದರೆ ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಎಂದು ಹೇಳಿದರು.
ಬಿಜೆಪಿ ಸರ್ಕಾರವಿದ್ದಾಗ ಹೆಕ್ಟೇರ್‌ಗೆ 50 ಸಾವಿರ ರೂ.ಗಳ ಬೆಳೆಹಾನಿ ಪರಿಹಾರವನ್ನು ನೀಡಿತ್ತು. ಗ್ಯಾರೆಂಟಿ ಹೆಸರಿನಲ್ಲಿ ರಾಜ್ಯದ ಬೊಕ್ಕಸವನ್ನು ಖಾಲಿ ಮಾಡಿರುವ ಕಾಂಗ್ರೆಸ್ ನೇತೃತ್ವದ ಸರ್ಕಾರ ರೈತರಿಗೆ ಸೂಕ್ತ ಸೌಲಭ್ಯಗಳನ್ನು ನೀಡುತ್ತಿಲ್ಲ ಎಂದು ದೂರಿದರು.
ಗೋಷ್ಠಿಯಲ್ಲಿ ಮೋರ್ಚಾದ ಉಪಾಧ್ಯಕ್ಷ ರಕ್ಷಿತ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರತ್‌ಚಂದ್ರ, ಕಾರ್ಯದರ್ಶಿ ವಿನೋದ್ ಇದ್ದರು.
24ಎಸ್‌ಪಿಟಿ1- ಸುದ್ದಿಗೋಷ್ಠಿಯಲ್ಲಿ ಅಭಿಮನ್ಯು ಕುಮಾರ್ ಮಾತನಾಡಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸುಂಟಿಕೊಪ್ಪದಲ್ಲಿ ಗೌರಿ ಗಣೇಶೋತ್ಸವ: ಮುಸ್ಲಿಂ ಬಾಂಧವರಿಂದ ಸಿಹಿ-ತಂಪುಪಾನೀಯ ವಿತರಣೆ*

ಸೆಪ್ಟೆಂಬರ್ 15, 2026

*ಶಿರಂಗಾಲ ಗ್ರಾಮದಲ್ಲಿ ಮಕ್ಕಳಿಂದ ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿ ಪ್ರತಿಷ್ಠಾಪನೆ*

ಸೆಪ್ಟೆಂಬರ್ 15, 2026

*ಸರ್ವದೈವತ ಪ್ರೌಢಶಾಲಾ ವಿದ್ಯಾರ್ಥಿನಿಯರು ವಾಲಿಬಾಲ್ ಕ್ರೀಡೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ*

ಸೆಪ್ಟೆಂಬರ್ 15, 2026

*ಶಿರಂಗಾಲ ಗ್ರಾಮದಲ್ಲಿ ಮಕ್ಕಳಿಂದ ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿ ಪ್ರತಿಷ್ಠಾಪನೆ*

ಸೆಪ್ಟೆಂಬರ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ, NEWS DESK ಸೆ.15: ಕುಶಾಲನಗರ ತಾಲ್ಲೂಕಿನ ಶಿರಂಗಾಲ ಗ್ರಾಮದ ಕೋಟೆಯ ಎಸ್.ಆರ್. ಶಿವಪ್ರಸಾದ್ ಅವರ ಮನೆಯಲ್ಲಿ ಮಕ್ಕಳಾದ ಎಸ್.…

*ಸರ್ವದೈವತ ಪ್ರೌಢಶಾಲಾ ವಿದ್ಯಾರ್ಥಿನಿಯರು ವಾಲಿಬಾಲ್ ಕ್ರೀಡೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ*

ಸೆಪ್ಟೆಂಬರ್ 15, 2026

*ಸಂಪಾಜೆ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಶಾಸಕ ಪೊನ್ನಣ್ಣ ಭೇಟಿ*

ಸೆಪ್ಟೆಂಬರ್ 15, 2026

*ಕೊಡಗಿನಲ್ಲಿ ಕ್ರೀಡಾ ಮೂಲಸೌಕರ್ಯ ಅಭಿವೃದ್ಧಿಗೆ ಸರ್ಕಾರದ ಆದ್ಯತೆ : ಶಾಸಕ ಪೊನ್ನಣ್ಣ*

ಸೆಪ್ಟೆಂಬರ್ 15, 2026

*ಸಂಪಾಜೆ: ದಿವಂಗತ ಕೆದಂಬಾಡಿ ಜಗದೀಶ್ ಮನೆಗೆ ಶಾಸಕ ಪೊನ್ನಣ್ಣ ಭೇಟಿ*

ಸೆಪ್ಟೆಂಬರ್ 15, 2026

*2 ಲೀಟರ್‌ಗಿಂತ ಕಡಿಮೆ ಸಾಮರ್ಥ್ಯದ ನೀರಿನ ಬಾಟಲ್‌ಗಳ ನಿಷೇಧ : ವಿರಾಜಪೇಟೆ ಪುರಸಭೆಯ ನಿರ್ಧಾರಕ್ಕೆ ಸಾರ್ವಜನಿಕರ ಆಕ್ಷೇಪ*

ಸೆಪ್ಟೆಂಬರ್ 15, 2026

*ಪ್ರಜಾಪ್ರಭುತ್ವ ಬಲಪಡಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕು: ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಕರೆ*

ಸೆಪ್ಟೆಂಬರ್ 15, 2026

*ಸುಂಟಿಕೊಪ್ಪ: ವಿವಿಧೆಡೆ ಶ್ರದ್ಧಾಭಕ್ತಿಯಿಂದ ನಡೆದ ಗೌರಿ ಗಣೇಶೋತ್ಸವ*

ಸೆಪ್ಟೆಂಬರ್ 15, 2026

*ಕೊಡಗು ವಿದ್ಯಾ ಇಲಾಖಾ ನೌಕರರ ಸೌಹಾರ್ದ ಸಹಕಾರಿ ಸಂಘಕ್ಕೆ 54.60 ರೂ. ಲಕ್ಷ ನಿವ್ವಳ ಲಾಭ*

ಸೆಪ್ಟೆಂಬರ್ 15, 2026

*ನಾವು ಯಾವುದೇ ಸಮುದಾಯದ ವಿರೋಧಿಗಳಲ್ಲ : ಕೊಡಗು ಗೌಡ ಸಮಾಜಗಳ ಒಕ್ಕೂಟ ಸ್ಪಷ್ಟನೆ*

ಸೆಪ್ಟೆಂಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.