Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾಗಮಂಡಲದಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿದ ‘ಆಜ್ಞಾ ಮುಹೂರ್ತ’; ಕಾವೇರಿ ತುಲಾ ಸಂಕ್ರಮಣ ಹಾಗೂ ತೀರ್ಥೋದ್ಭವ ಜಾತ್ರೆಗೆ ಸಿದ್ಧತೆ*
  • *ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಕುರಿತು ಶಾಸಕರೊಂದಿಗೆ ಚರ್ಚೆ*
  • *ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*
  • *ಅ.7ರಂದು ಮಡಿಕೇರಿಯಲ್ಲಿ ‘ಸೇವಾ ಜ್ಯೋತಿ’ ಕಾರ್ಯಕ್ರಮ; ನಳಿನ್ ಕುಮಾರ್ ಕಟೀಲ್ ಭಾಷಣ; ಪ್ರಧಾನಿ ಮೋದಿ ಭಾಷಣ ನೇರ ಪ್ರಸಾರ*
  • *ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಅ.7ರಂದು ಬೃಹತ್ ವಾಹನ ಜಾಥಾ; ರೂ.11.50 ಲಕ್ಷ ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ*
  • *ಕೆಸರು ಗದ್ದೆಯಲ್ಲಿ ಮರಾಟಿ ಬಾಂಧವರ ಸಂಭ್ರಮ; ನಮ್ಮ ಸಂಸ್ಕೃತಿ ಜತೆಗೆ ಗ್ರಾಮೀಣ ಕ್ರೀಡೆ ಉಳಿಸಿ ಬೆಳೆಸಿ: ಪರಮೇಶ್ವರ್*
  • *ಮಡಿಕೇರಿಯಲ್ಲಿ ಇಂಡಿಯಾ ಒಕ್ಕೂಟದ ಸಭೆ : ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ*
  • *ಗೋಣಿಗದ್ದೆ ಹಾಡಿ ನಿವಾಸಿಗಳ ಪುನರ್ವಸತಿಗೆ ಮನವಿ*
  • *ವಿರಾಜಪೇಟೆಯಲ್ಲಿ ಯೋಗದಾ ಸತ್ಸಂಗ ಸೊಸೈಟಿಯಿಂದ ಮಾರ್ಗದರ್ಶಿತ ಧ್ಯಾನ ಮತ್ತು ಸತ್ಸಂಗ*
  • *ಏಷ್ಯನ್ ಗೇಮ್ಸ್ ಪದಕ ವಿಜೇತ ಕರ್ನಾಟಕದ ಕ್ರೀಡಾಪಟುಗಳಿಗೆ ಸಿಎಂ ಡಿಕೆಶಿ ಸನ್ಮಾನ; ಚಿನ್ನದ ಪದಕಕ್ಕೆ ₹1 ಕೋಟಿ, ಬೆಳ್ಳಿಗೆ ₹75 ಲಕ್ಷ, ಕಂಚಿಗೆ ₹50 ಲಕ್ಷ ನಗದು ಪುರಸ್ಕಾರ ಘೋಷಣೆ
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪರಿಸರ ಸೂಕ್ಷ್ಮವಲಯದಿಂದ ಕೊಳಗದಾಳು ಗ್ರಾಮವನ್ನು ಕೈಬಿಡಲು ಒತ್ತಾಯ : ಗ್ರಾಮಸ್ಥರಿಂದ ಪ್ರತಿಭಟನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಪರಿಸರ ಸೂಕ್ಷ್ಮವಲಯದಿಂದ ಕೊಳಗದಾಳು ಗ್ರಾಮವನ್ನು ಕೈಬಿಡಲು ಒತ್ತಾಯ : ಗ್ರಾಮಸ್ಥರಿಂದ ಪ್ರತಿಭಟನೆ*

ಆಗಷ್ಟ್ 25, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ, NEWS DESK ಆ.25 : ಪಶ್ಚಿಮಘಟ್ಟ ಪರಿಸರ ಸೂಕ್ಷö್ಮವಲಯದ ಪಟ್ಟಿಯಿಂದ ಕೊಳಗದಾಳು ಗ್ರಾಮವನ್ನು ಕೈಬಿಡುವಂತೆ ಒತ್ತಾಯಿಸಿ ಕಸ್ತೂರಿ ರಂಗನ್ ವರದಿ ವಿರೋಧಿ ಹೋರಾಟ ಸಮಿತಿ ನೇತೃತ್ವದಲ್ಲಿ ಗ್ರಾಮಸ್ಥರು ಶಾಂತಿಯುತ ಮೆರವಣಿಗೆ ನಡೆಸಿ ಬೇಂಗೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಿಪಿನ್ ಅವರಿಗೆ ಆಕ್ಷೇಪಣೆ ಸಲ್ಲಿಸಿದರು.
ಕೇಂದ್ರ ಸರಕಾರದ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು ಜುಲೈ 27, 2026ರಂದು ಪ್ರಕಟಿಸಿರುವ ಹೊಸ ಕರಡು ಅಧಿಸೂಚನೆಯಲ್ಲಿ ಕೊಡಗು ಜಿಲ್ಲೆಯ 55 ಗ್ರಾಮಗಳನ್ನು ಪರಿಸರ ಸೂಕ್ಷö್ಮವಲಯದ ಪಟ್ಟಿಯಲ್ಲಿ ಸೇರ್ಪಡೆಗೊಳಿಸಲಾಗಿದ್ದು, ಇವುಗಳಲ್ಲಿ ಕೊಳಗದಾಳು ಗ್ರಾಮವೂ ಸೇರಿದೆ. ಈ ಗ್ರಾಮದಲ್ಲಿ ಶತಮಾನಗಳಿಂದ ರೈತರು, ಕೃಷಿ ಕಾರ್ಮಿಕರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಜನರು ವಾಸಿಸುತ್ತಿದ್ದು, ಕೃಷಿಯನ್ನೇ ಅವಲಂಬಿಸಿ ಜೀವನ ನಡೆಸುತ್ತಿದ್ದಾರೆ. ಗ್ರಾಮದಲ್ಲಿ ಶಾಲೆ, ಅಂಗನವಾಡಿ, ವಸತಿ ಪ್ರದೇಶ, ಸಾರ್ವಜನಿಕ ಸಮುದಾಯ ಭವನ, ರಸ್ತೆಗಳು, ಕುಡಿಯುವ ನೀರಿನ ಪೈಪ್‌ಲೈನ್‌ಗಳು ಹಾಗೂ ನೈಸರ್ಗಿಕ ನೀರಿನ ಟ್ಯಾಂಕ್‌ಗಳಿವೆ.
ಈಗಾಗಲೇ ಅರಣ್ಯದ ಅಂಚಿನಲ್ಲಿರುವ ಕೊಳಗದಾಳು ಗ್ರಾಮದಲ್ಲಿ ನಿರಂತರವಾಗಿ ವನ್ಯಜೀವಿಗಳ ಹಾವಳಿ ಎದುರಾಗುತ್ತಿದ್ದು, ಕೃಷಿ ಬೆಳೆ ಹಾನಿ ಹಾಗೂ ಮಾನವ ಪ್ರಾಣಹಾನಿಯಂತಹ ಘಟನೆಗಳಿಗೆ ಕಾರಣವಾಗುತ್ತಿದೆ. ಗ್ರಾಮದ ಒಟ್ಟು ಭೂಪ್ರದೇಶದಲ್ಲಿ ಈಗಾಗಲೇ ಶೇ.36ರಷ್ಟು ಮೀಸಲು ಅರಣ್ಯ ಹಾಗೂ ದೇವರಕಾಡುಗಳಿವೆ. ಇಂತಹ ಸಂದರ್ಭದಲ್ಲಿ ಗ್ರಾಮವನ್ನು ಪರಿಸರ ಸೂಕ್ಷö್ಮವಲಯಕ್ಕೆ ಸೇರಿಸಿದರೆ ಬಡವರು ಹಾಗೂ ಕೃಷಿಕರ ಬದುಕಿಗೆ ತೊಂದರೆಯಾಗಲಿದೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದರು.


ಪರಿಸರ ಸೂಕ್ಷö್ಮವಲಯದಿಂದ ಕೊಳಗದಾಳು ಗ್ರಾಮವನ್ನು ಕೈಬಿಟ್ಟು, ಕರಡು ಅಧಿಸೂಚನೆಯಿಂದ ಗ್ರಾಮ ಹಾಗೂ ಕೊಡಗು ಜಿಲ್ಲೆಗೆ ಉಂಟಾಗಬಹುದಾದ ಅನಾಹುತಗಳನ್ನು ತಪ್ಪಿಸಬೇಕು. ಆ ಮೂಲಕ ಗ್ರಾಮಸ್ಥರು ನೆಮ್ಮದಿಯಿಂದ ಬದುಕಲು ಅವಕಾಶ ಕಲ್ಪಿಸುವಂತೆ ಒತ್ತಾಯಿಸಿ ಪ್ರತಿಭಟನಾಕಾರರು ಆಕ್ಷೇಪಣೆ ಸಲ್ಲಿಸಿದರು.
ಸಾರ್ವಜನಿಕರು, ರೈತರು, ಗ್ರಾಮ ಪಂಚಾಯಿತಿಗಳು ಹಾಗೂ ವಿವಿಧ ಸಂಘ-ಸAಸ್ಥೆಗಳು ಆಕ್ಷೇಪಣೆ ಅಥವಾ ಸಲಹೆ ಸಲ್ಲಿಸಲು ಕೇಂದ್ರ ಸರಕಾರÀ 60 ದಿನಗಳ ಕಾಲಾವಕಾಶ ನೀಡಿದ್ದು, ನಮ್ಮ ಮನವಿಯನ್ನು ಸರಕಾರ ಪರಿಗಣಿಸಬೇಕು ಎಂದು ಮನವಿ ಮಾಡಿದರು.
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಾಚರಣಿಯಂಡ ಸುಮನ್ ಅವರು ಪ್ರಾಸ್ತಾವಿಕ ಭಾಷಣ ಮಾಡಿದರು. ಕಸ್ತೂರಿ ರಂಗನ್ ವರದಿಗೆ ವಿರೋಧ ವ್ಯಕ್ತಪಡಿಸುವ ಕುರಿತು ಸೇವ್ ಕೊಡಗು ಸಂಘಟನೆಯ ಸಂಚಾಲಕ ಕೀಪಾಡಂಡ ಮಧು ಬೋಪಣ್ಣ ಅವರು ಮಾತನಾಡಿದರು. ಚೇರಂಬಾಣೆ ಪ್ಲಾಂಟರ್ಸ್ ಅಸೋಸಿಯೇಷನ್ ಅಧ್ಯಕ್ಷ ಬಡ್ಡೀರ ಆನಂದ ಹಾಗೂ ಪಟ್ಟಮಾಡ ಪೊನ್ನಪ್ಪ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
ಕೊಳಗದಾಳು ಗ್ರಾಮದ ಕೂರನ ಮೋಹನ್, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಕೆ.ವಿ.ಕಿಶೋರ್ ಕುಮಾರ್, ಬಾಚರಣಿಯಂಡ ಹ್ಯಾರಿ ತಮ್ಮಯ್ಯ, ಮುಕ್ಕಾಟ್ಟಿ ನಾಣಯ್ಯ, ನಾಳಿಯಮ್ಮನ ಜೀವನ್, ಕುಂಚೆಟ್ಟಿರ ಅಜಿತ್, ರಾಜಪ್ಪ, ಬೇಂಗೂರು ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷÀ ಪಿ.ಜಿ.ಜೀವನ್, ಕೆ.ಬಿ.ಅಶೋಕ್, ಕೊಳಗದಾಳು ಗ್ರಾಮಸ್ಥರು ಹಾಗೂ ಬೇಂಗೂರು ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರು ಭಾಗವಹಿಸಿದ್ದರು. ಫೋಟೋ :: ಕೊಳಗದಾಳು

Follow us Follow us
Share. WhatsApp Facebook Twitter Email Telegram Copy Link

Related Posts

*ಭಾಗಮಂಡಲದಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿದ ‘ಆಜ್ಞಾ ಮುಹೂರ್ತ’; ಕಾವೇರಿ ತುಲಾ ಸಂಕ್ರಮಣ ಹಾಗೂ ತೀರ್ಥೋದ್ಭವ ಜಾತ್ರೆಗೆ ಸಿದ್ಧತೆ*

ಅಕ್ಟೋಬರ್ 7, 2026

*ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಕುರಿತು ಶಾಸಕರೊಂದಿಗೆ ಚರ್ಚೆ*

ಅಕ್ಟೋಬರ್ 6, 2026

*ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*

ಅಕ್ಟೋಬರ್ 6, 2026

*ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಕುರಿತು ಶಾಸಕರೊಂದಿಗೆ ಚರ್ಚೆ*

ಅಕ್ಟೋಬರ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಅ.06: ಕೊಡಗು ಜಿಲ್ಲೆ ಅನುದಾನ ರಹಿತ ಶಾಲೆಗಳ ಒಕ್ಕೂಟದ ವತಿಯಿಂದ ಮಾನ್ಯ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳು…

*ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*

ಅಕ್ಟೋಬರ್ 6, 2026

*ಅ.7ರಂದು ಮಡಿಕೇರಿಯಲ್ಲಿ ‘ಸೇವಾ ಜ್ಯೋತಿ’ ಕಾರ್ಯಕ್ರಮ; ನಳಿನ್ ಕುಮಾರ್ ಕಟೀಲ್ ಭಾಷಣ; ಪ್ರಧಾನಿ ಮೋದಿ ಭಾಷಣ ನೇರ ಪ್ರಸಾರ*

ಅಕ್ಟೋಬರ್ 6, 2026

*ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಅ.7ರಂದು ಬೃಹತ್ ವಾಹನ ಜಾಥಾ; ರೂ.11.50 ಲಕ್ಷ ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ*

ಅಕ್ಟೋಬರ್ 6, 2026

*ಕೆಸರು ಗದ್ದೆಯಲ್ಲಿ ಮರಾಟಿ ಬಾಂಧವರ ಸಂಭ್ರಮ; ನಮ್ಮ ಸಂಸ್ಕೃತಿ ಜತೆಗೆ ಗ್ರಾಮೀಣ ಕ್ರೀಡೆ ಉಳಿಸಿ ಬೆಳೆಸಿ: ಪರಮೇಶ್ವರ್*

ಅಕ್ಟೋಬರ್ 6, 2026

*ಮಡಿಕೇರಿಯಲ್ಲಿ ಇಂಡಿಯಾ ಒಕ್ಕೂಟದ ಸಭೆ : ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ*

ಅಕ್ಟೋಬರ್ 6, 2026

*ಗೋಣಿಗದ್ದೆ ಹಾಡಿ ನಿವಾಸಿಗಳ ಪುನರ್ವಸತಿಗೆ ಮನವಿ*

ಅಕ್ಟೋಬರ್ 6, 2026

*ವಿರಾಜಪೇಟೆಯಲ್ಲಿ ಯೋಗದಾ ಸತ್ಸಂಗ ಸೊಸೈಟಿಯಿಂದ ಮಾರ್ಗದರ್ಶಿತ ಧ್ಯಾನ ಮತ್ತು ಸತ್ಸಂಗ*

ಅಕ್ಟೋಬರ್ 6, 2026

*ಏಷ್ಯನ್ ಗೇಮ್ಸ್ ಪದಕ ವಿಜೇತ ಕರ್ನಾಟಕದ ಕ್ರೀಡಾಪಟುಗಳಿಗೆ ಸಿಎಂ ಡಿಕೆಶಿ ಸನ್ಮಾನ; ಚಿನ್ನದ ಪದಕಕ್ಕೆ ₹1 ಕೋಟಿ, ಬೆಳ್ಳಿಗೆ ₹75 ಲಕ್ಷ, ಕಂಚಿಗೆ ₹50 ಲಕ್ಷ ನಗದು ಪುರಸ್ಕಾರ ಘೋಷಣೆ

ಅಕ್ಟೋಬರ್ 6, 2026

*ವಾಲ್ಮೀಕಿ ಜಯಂತಿ ಸಾರ್ವತ್ರಿಕ ರಜೆ ದಿನಾಂಕ ಬದಲಾವಣೆ: ಅ.26ಕ್ಕೆ ರಜೆ ಘೋಷಿಸಿದ ಸರ್ಕಾರ; ಸಿಗಲಿದೆ 3 ದಿನ ಸರಣಿ ರಜೆ*

ಅಕ್ಟೋಬರ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.