Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಂದಾಯ ಮತ್ತು ಅರಣ್ಯ ಇಲಾಖೆ ಜಂಟಿ ಸರ್ವೆ ನಡೆಸಲಿ : ಕೊಡಗು ಬಿಜೆಪಿ ಒತ್ತಾಯ*
  • *ಕೊಡಗಿನಲ್ಲಿ ಕಸ್ತೂರಿ ರಂಗನ್ ವರದಿ: ಸಾಧಕ-ಬಾಧಕಗಳ ಕುರಿತು ಮಹತ್ವದ ಸಮಾಲೋಚನಾ ಸಭೆ*
  • *ವಿರಾಜಪೇಟೆಯಲ್ಲಿ ವಿಜೃಂಭಣೆಯ ಓಣಂ ಆಚರಣೆ: ಸೆಪ್ಟೆಂಬರ್ 6ರಂದು ಮಹಾಬಲಿ ಮೆರವಣಿಗೆ, ಸದ್ಯ ಹಾಗೂ ಸಾಂಸ್ಕೃತಿಕ ವೈಭವ*
  • *ಮೈಸೂರು ದಸರಾ :  ದುಬಾರೆ ಶಿಬಿರದಿಂದ ಗಜ ಪಯಣ*
  • *ವಿರಾಜಪೇಟೆಯಲ್ಲಿ ಮದ್ಯಾವರ್ಜನಾ ಶಿಬಿರದ 2ನೇ ಹಂತದ ಪೂರ್ವಭಾವಿ ಸಭೆ: ಸಿದ್ಧತೆ ಹಾಗೂ ಅತಿಥಿಗಳ ಆಯ್ಕೆ ಕುರಿತು ಸುದೀರ್ಘ ಚರ್ಚೆ*
  • *ಆ.26ರಿಂದ ಸೆ.6ರವರೆಗೆ ರಾಜ್ಯಾದ್ಯಂತ “ಸೀರತ್ ಅಭಿಯಾನ”*
  • *ಪುಸ್ತಕ ಓದಿ ಜ್ಞಾನ ಪಡೆಯಲು ಕರೆ : ಓಂಕಾರ ಲೋಕ ಕೃತಿ ಲೋಕಾರ್ಪಣೆ*
  • *ದುಬಾರೆ ಮೀಸಲು ಅರಣ್ಯದಲ್ಲಿ ಅಕ್ರಮ ಪ್ರವೇಶ : ಮೂವರ ಬಂಧನ*
  • *ಆ.26ರಿಂದ ಸೆ.6ರವರೆಗೆ ರಾಜ್ಯಾದ್ಯಂತ “ಸೀರತ್ ಅಭಿಯಾನ”*
  • *ಸುಂಟಿಕೊಪ್ಪದಲ್ಲಿ ಸಂಭ್ರಮದ ಈದ್ ಮಿಲಾದ್ ಆಚರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿರಾಜಪೇಟೆಯಲ್ಲಿ ವಿಜೃಂಭಣೆಯ ಓಣಂ ಆಚರಣೆ: ಸೆಪ್ಟೆಂಬರ್ 6ರಂದು ಮಹಾಬಲಿ ಮೆರವಣಿಗೆ, ಸದ್ಯ ಹಾಗೂ ಸಾಂಸ್ಕೃತಿಕ ವೈಭವ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿರಾಜಪೇಟೆಯಲ್ಲಿ ವಿಜೃಂಭಣೆಯ ಓಣಂ ಆಚರಣೆ: ಸೆಪ್ಟೆಂಬರ್ 6ರಂದು ಮಹಾಬಲಿ ಮೆರವಣಿಗೆ, ಸದ್ಯ ಹಾಗೂ ಸಾಂಸ್ಕೃತಿಕ ವೈಭವ*

ಆಗಷ್ಟ್ 25, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ,NEWS DESK ಆ.25:ಮೀನುಪೇಟೆಯ ಶ್ರೀ ಮುತ್ತಪ್ಪ ಮಲಯಾಳಿ ಸಮಾಜದ ವತಿಯಿಂದ 18ನೇ ವರ್ಷದ ‘ಓಣಂ ಆಚರಣೆ’ಯನ್ನು ಸೆಪ್ಟೆಂಬರ್ 06 ರ ಭಾನುವಾರದಂದು ಚೈತನ್ಯ ಮಠಪುರ ಶ್ರೀ ಮುತ್ತಪ್ಪ ಕಲಾಮಂಟಪದಲ್ಲಿ ಅತ್ಯಂತ ವಿಜೃಂಭಣೆಯಿಂದ ಆಯೋಜಿಸಲಾಗಿದೆ ಎಂದು ಸಮಾಜದ ಅಧ್ಯಕ್ಷ ಪಿ.ಜಿ. ಸುಮೇಶ್ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿ ಮಾತನಾಡಿದ ಅಧ್ಯಕ್ಷ ಸುಮೇಶ್ ಅವರು, ಸೆ. 6ರಂದು ಬೆಳಿಗ್ಗೆ 08:30 ಗಂಟೆಗೆ ಮಹಾಬಲಿಯನ್ನು ಬರಮಾಡಿಕೊಂಡು, ಶ್ರೀ ಮುತ್ತಪ್ಪ ಸನ್ನಿಧಿಯಲ್ಲಿ ದೀಪ ಬೆಳಗಿಸುವುದರೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ಸಿಗಲಿದೆ.
ಬಳಿಕ ಮಹಾಬಲಿಯ (ಮಾವೇಲಿ) ಮೆರವಣಿಗೆ ಬೆಳಿಗ್ಗೆ 09:30ಕ್ಕೆ ಶ್ರೀ ಮುತ್ತಪ್ಪ ದೇವಾಲಯದಿಂದ ಪ್ರಾರಂಭವಾಗಿ ಪಟ್ಟಣದ ಮುಖ್ಯ ಬೀದಿಗಳಲ್ಲಿ ವಾದ್ಯಘೋಷಗಳೊಂದಿಗೆ ವೈಭವದ ಮೆರವಣಿಗೆ ಸಾಗಲಿದೆ.
ಇದೇ ವೇಳೆ ಹೂವಿನ ರಂಗೋಲಿ ಸ್ಪರ್ಧೆ ಪೂಕಳಂ’ಬೆಳಿಗ್ಗೆ 9 ರಿಂದ 11 ಗಂಟೆಯವರೆಗೆ ಸ್ಪರ್ಧೆ ನಡೆಯಲಿದೆ.
ಮಧ್ಯಾಹ್ನ 12 ಗಂಟೆಗೆ ಆಗಮಿಸಿದ ಎಲ್ಲಾ ಭಕ್ತಾದಿಗಳಿಗೆ ಹಾಗೂ ಸಾರ್ವಜನಿಕರಿಗೆ ಸಾಂಪ್ರದಾಯಿಕ ಓಣಂ ಭೋಜನ (ಸದ್ಯ) ಉಣಬಡಿಸಲಾಗುತ್ತದೆ ಎಂದರು.
ಮಧ್ಯಾಹ್ನ 2 ಗಂಟೆಗೆ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಉದ್ಘಾಟನಾ ಸಮಾರಂಭದಲ್ಲಿ ಶಾಸಕರಾದ ಎ.ಎಸ್. ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ. ಸುಜಾ ಕುಶಾಲಪ್ಪ, ಶ್ರೀ ಮುತ್ತಪ್ಪನ್ ಮಲಯಾಳಿ ಸಮಾಜದ ಅಧ್ಯಕ್ಷರಾದ ಪಿ.ಜಿ. ಸುಮೇಶ್, ಜಿಲ್ಲಾ ಹಿಂದೂ ಮಲಯಾಳಿ ಸಮಾಜದ ಅಧ್ಯಕ್ಷರಾದ ವಿ.ಎಂ. ವಿಜಯನ್, ಬೆಂಗಳೂರು ಕೊಡವ ಸಮಾಜದ ಅಧ್ಯಕ್ಷರಾದ ಚೇರಿಯಪಂಡ ಸುರೇಶ್, ಎಸ್.ಎನ್.ಡಿ.ಪಿ ಶಾಖೆಯ ಅಧ್ಯಕ್ಷರಾದ ನಾರಾಯಣ ಟಿ.ಎ, ಪ್ರಾಂಶುಪಾಲರಾದ ಡಾ. ರಾಮಚಂದ್ರ, ಮಾಜಿ ಬ್ಯಾಂಕ್ ವ್ಯವಸ್ಥಾಪಕರಾದ ಅಮ್ಮಣಿಚಂಡ ಸಾಬು ಸುಬ್ಬಯ್ಯ ಹಾಗೂ ಲೇಖಕಿ ಕೃಪಾ ದೇವರಾಜ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.
ಮಧ್ಯಾಹ್ನ 02:30ಕ್ಕೆ ‘ತಿರುವಾದಿರೆ’ನೃತ್ಯದೊಂದಿಗೆ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಆರಂಭವಾಗಲಿವೆ.
ಮಧ್ಯಾಹ್ನ 01ರಿಂದ ಸಂಜೆ 6 ಗಂಟೆಯವರೆಗೆ ಪ್ರತಿ ಗಂಟೆಗೊಮ್ಮೆ ಉಚಿತ ಕೂಪನ್ ಡ್ರಾ ಹಾಗೂ ಸಂಜೆ 06 ಗಂಟೆಗೆ ಓಣಂ ಸಹಾಯಾರ್ಥ ಕೂಪನ್ ಡ್ರಾ ನೆರವೇರಲಿದೆ.
ಮೆರವಣಿಗೆಯಲ್ಲಿ ಪಾಲ್ಗೊಳ್ಳುವ ಪುರುಷರು ಬಿಳಿ ಪಂಚೆ ಹಾಗೂ ಮಹಿಳೆಯರು ಸೆಟ್ ಸೀರೆಯನ್ನು ಧರಿಸಿ ಬೆಳಿಗ್ಗೆ 09:00 ಗಂಟೆಯೊಳಗೆ ತಲುಪುವಂತೆ, ಭಾಗವಹಿಸುವ ಎಲ್ಲರಿಗೂ ಗಡಿಯಾರ ಕಂಬದ ಬಳಿ ಉಚಿತ ಕೂಪನ್ ನೀಡಲಾಗುವುದು, ಅಲ್ಲದೆ ರಂಗೋಲಿ ಹಾಗೂ ಸಾಂಸ್ಕೃತಿಕ ಸ್ಪರ್ಧೆಗೆ ಮುಂಚಿತವಾಗಿ ಹೆಸರು ನೋಂದಾಯಿಸಿಕೊಂಡವರಿಗೆ ಆದ್ಯತೆ ನೀಡಲಾಗುತ್ತದೆ ಎಂದು ತಿಳಿಸಿದರು.
ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಸಾರ್ವಜನಿಕರು ಕುಟುಂಬ ಸಮೇತರಾಗಿ ಭಾಗವಹಿಸುವಂತೆ ಆಡಳಿತ ಮಂಡಳಿಯ ಪರವಾಗಿ ಅಧ್ಯಕ್ಷ ಸುಮೇಶ್ ಕೋರಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಪಿ.ಜಿ. ಸುಮೇಶ್: 9035197151, ಸಿ.ಆರ್. ಬಾಬು: 9731258197, ಸಿ.ಆರ್. ಸಜೀವನ್: 9447211118, ಸತೀಶ್ ಎಂ.ಎಸ್: 9740013907 ಇವರನ್ನು ಸಂಪರ್ಕಿಸುವAತೆ ತಿಳಿಸಿದ್ದಾರೆ.
ಈ ಸಂದರ್ಭ ಸಮಾಜದ ಗೌರವಾಧ್ಯಕ್ಷರಾದ ಪದ್ಮನಾಭ ಟಿ.ಕೆ., ಸಲಹೆಗಾರರಾದ ಪಿ.ಜೆ. ವಿಶ್ವನಾಥ್, ಕಾರ್ಯದರ್ಶೀ ಸಿ.ಆರ್. ಬಾಬು, ಸಿ.ಆರ್. ಸಜೀವನ್, ಸತೀಶ್ ಎಂ.ಎಸ್ ಸೇರಿದಂತೆ ಇತರರು ಇದ್ದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕಂದಾಯ ಮತ್ತು ಅರಣ್ಯ ಇಲಾಖೆ ಜಂಟಿ ಸರ್ವೆ ನಡೆಸಲಿ : ಕೊಡಗು ಬಿಜೆಪಿ ಒತ್ತಾಯ*

ಆಗಷ್ಟ್ 25, 2026

*ಕೊಡಗಿನಲ್ಲಿ ಕಸ್ತೂರಿ ರಂಗನ್ ವರದಿ: ಸಾಧಕ-ಬಾಧಕಗಳ ಕುರಿತು ಮಹತ್ವದ ಸಮಾಲೋಚನಾ ಸಭೆ*

ಆಗಷ್ಟ್ 25, 2026

*ಮೈಸೂರು ದಸರಾ :  ದುಬಾರೆ ಶಿಬಿರದಿಂದ ಗಜ ಪಯಣ*

ಆಗಷ್ಟ್ 25, 2026

*ಕೊಡಗಿನಲ್ಲಿ ಕಸ್ತೂರಿ ರಂಗನ್ ವರದಿ: ಸಾಧಕ-ಬಾಧಕಗಳ ಕುರಿತು ಮಹತ್ವದ ಸಮಾಲೋಚನಾ ಸಭೆ*

ಆಗಷ್ಟ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆಗಸ್ಟ್ 25: ಕೊಡಗು ಜಿಲ್ಲೆಯಲ್ಲಿ ಡಾ. ಕಸ್ತೂರಿ ರಂಗನ್ ವರದಿ ಜಾರಿಯಿಂದ ಉಂಟಾಗಬಹುದಾದ ಸಾಧಕ-ಬಾಧಕಗಳ ಕುರಿತು…

*ವಿರಾಜಪೇಟೆಯಲ್ಲಿ ವಿಜೃಂಭಣೆಯ ಓಣಂ ಆಚರಣೆ: ಸೆಪ್ಟೆಂಬರ್ 6ರಂದು ಮಹಾಬಲಿ ಮೆರವಣಿಗೆ, ಸದ್ಯ ಹಾಗೂ ಸಾಂಸ್ಕೃತಿಕ ವೈಭವ*

ಆಗಷ್ಟ್ 25, 2026

*ಮೈಸೂರು ದಸರಾ :  ದುಬಾರೆ ಶಿಬಿರದಿಂದ ಗಜ ಪಯಣ*

ಆಗಷ್ಟ್ 25, 2026

*ವಿರಾಜಪೇಟೆಯಲ್ಲಿ ಮದ್ಯಾವರ್ಜನಾ ಶಿಬಿರದ 2ನೇ ಹಂತದ ಪೂರ್ವಭಾವಿ ಸಭೆ: ಸಿದ್ಧತೆ ಹಾಗೂ ಅತಿಥಿಗಳ ಆಯ್ಕೆ ಕುರಿತು ಸುದೀರ್ಘ ಚರ್ಚೆ*

ಆಗಷ್ಟ್ 25, 2026

*ಆ.26ರಿಂದ ಸೆ.6ರವರೆಗೆ ರಾಜ್ಯಾದ್ಯಂತ “ಸೀರತ್ ಅಭಿಯಾನ”*

ಆಗಷ್ಟ್ 25, 2026

*ಪುಸ್ತಕ ಓದಿ ಜ್ಞಾನ ಪಡೆಯಲು ಕರೆ : ಓಂಕಾರ ಲೋಕ ಕೃತಿ ಲೋಕಾರ್ಪಣೆ*

ಆಗಷ್ಟ್ 25, 2026

*ದುಬಾರೆ ಮೀಸಲು ಅರಣ್ಯದಲ್ಲಿ ಅಕ್ರಮ ಪ್ರವೇಶ : ಮೂವರ ಬಂಧನ*

ಆಗಷ್ಟ್ 25, 2026

*ಆ.26ರಿಂದ ಸೆ.6ರವರೆಗೆ ರಾಜ್ಯಾದ್ಯಂತ “ಸೀರತ್ ಅಭಿಯಾನ”*

ಆಗಷ್ಟ್ 25, 2026

*ಸುಂಟಿಕೊಪ್ಪದಲ್ಲಿ ಸಂಭ್ರಮದ ಈದ್ ಮಿಲಾದ್ ಆಚರಣೆ*

ಆಗಷ್ಟ್ 25, 2026

*ಸ್ನೇಹದ ಕಡಲು ಬಳಗದಿಂದ ಸಂಗೀತ ಮಾಂತ್ರಿಕ ಚೆಕ್ಕೇರ ತ್ಯಾಗರಾಜ ಅಪ್ಪಯ್ಯ ಅವರಿಗೆ 81ನೇ ಹುಟ್ಟುಹಬ್ಬದ ಸಂಭ್ರಮ*

ಆಗಷ್ಟ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.